ಭವಿಷ್ಯದಲ್ಲಿ ಯತ್ನಾಳ್ ಗೆ ಉತ್ತಮ ದಿನ ಬರಲಿ, ಅವರ ಧ್ವನಿಗೆ ಧ್ವನಿಯಾಗಿರುತ್ತೇನೆ: ಯೋಗೇಶ್ವರ್

Team Udayavani, Jun 29, 2021, 7:16 PM IST

ಶಾಸಕ ಯತ್ನಾಳ್ ಗೆ ಉತ್ತಮ ದಿನ ಬರಲಿ, ಅವರ ಧ್ವನಿಗೆ ಧ್ವನಿಯಾಗಿರುತ್ತೇನೆ : ಸಚಿವ ಯೋಗೇಶ್ವರ್

ವಿಜಯಪುರ: ಬಿಜೆಪಿ ಶಾಸಕ ಯತ್ನಾಳ ಅವರ ದ್ವನಿಗೆ ನಾನು ಸದಾಕಾಲ ದ್ವನಿಯಾಗಿರುತ್ತೇನೆ. ಭವಿಷ್ಯದ ದಿನಗಳಲ್ಲಿ ಯತ್ನಾಳ ಅವರಿಗೆ ಒಳ್ಳೆಯ ದಿನಗಳು ಬರಲಿ ಎಂದು ಆಶಿಸುತ್ತೇನೆ ಎಂದು ಪ್ರವಾಸೋದ್ಯಮ ಸಚಿವ ಸಿ.ಪಿ. ಯೋಗೇಶ್ವರ ಪ್ರತಿಕ್ರಿಯಿಸಿದ್ದಾರೆ.

ಮಂಗಳವಾರ ನಗರಕ್ಕೆ ಆಗಮಿಸಿ, ಶಾಸಕ ಯತ್ನಾಳ ಅವರೊಂದಿಗೆ ರಹಸ್ಯ ಮಾತುಕತೆ ನಡೆಸಿದ್ದ ಸಚಿವ ಯೋಗೇಶ್ವರ, ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿ, ಯತ್ನಾಳ ಅವರ ಜೊತೆ ನನಗೆ ಉತ್ಯಮ ಸ್ನೆರಹವಿದೆ. ಆತ್ಮೀಯ ಸ್ನೇಹಿತನಾಗಿ ಮಾನಸಿಕ ಸ್ಥೈರ್ಯ ತುಂಬುವ ಕೆಲಸ ಮಾಡಿದ್ದೇನೆ. ಜೊತೆಗೆ ನಾನು ಸದಾ ಅವರೊಂದಿಗೆ ಇರುತ್ತೇನೆ ಎಂದರು.

ಮುಂದಿನ ದಿನಗಳಲ್ಲಿ ಪಕ್ಷ ಅವರಿಗೆ ಉತ್ತಮ ಅವಕಾಶ ನೀಡುವ ಆಶಾ ಭಾವನೆ ಇದೆ. ಯತ್ನಾಳ ಅವರಿಗೆ ಭವಿಷ್ಯದಲ್ಲಿ ಉತ್ತಮ‌ ಅವಕಾಶದ ನಿರೀಕ್ಷೆಯಲ್ಲಿ ಇದ್ದೇನೆ ಎಂದರು.

ಕಲಬುರ್ಗಿ ಜಿಲ್ಲೆಯಲ್ಲಿ ತಮಗೆ ಒಂಟಿಯಾದ ಸ್ಥಿತಿ ನಿರ್ಮಾಣ ಆಗಿಲ್ಲ. ತಮ್ಮ ಸ್ವಾಗತಕ್ಕೆ ಪಕ್ಷದ ಶಾಸಕರು, ಮುಖಂಡರು ಅಲ್ಲಿನ ವಿಮಾನ ನಿಲ್ದಾಣಕ್ಕೆ ಸ್ವಾಗತಿಸಲು ಆಗಮಿಸಲು ಬಂದಿಲ್ಲ ಎಂದ‌ ಮಾತ್ರಕ್ಕೆ ಇದರಲ್ಲಿ ರಾಜಕೀಯ ಏನು ಇಲ್ಲ. ಕೋವಿಡ್ ಕಾರಣದಿಂದ ಕಲಬುರ್ಗಿ ಪ್ರವಾಸ ಸಂದರ್ಭದಲ್ಲಿ ಯಾರಿಗೂ ಮಾಹಿತಿ ನೀಡಿರಲಿಲ್ಲ ಎಂದು ಸಮಜಾಯಿಸಿ ನೀಡಿದರು.

ಇದನ್ನೂ ಓದಿ :BMW 5 Series ಫೇಸ್‌ಲಿಫ್ಟ್ ಆವೃತ್ತಿ ಬಿಡುಗಡೆ: ಉತ್ಕೃಷ್ಟ ಡ್ಯಾಶ್‌ಬೋರ್ಡ್‌, ವಿಶಾಲ ಒಳಾಂಗಣ

ಸಿಎಂ ವಿರುದ್ಧ ರೆಬಲ್ ಆದೆ ಅನ್ನೋ ಕಾರಣಕ್ಕೆ ಇಂಥ ಬೆಳವಣಿಗೆಯನ್ನು ರಾಜಕೀಯವಾಗಿ ನೋಡುವುದು ಬೇಡ, ಇದರಲ್ಲಿ ರಾಜಕೀಯವೇನೂ ಇಲ್ಲ ಎಂದು ಸಚಿವ ಯೋಗೇಶ್ವರ ಸ್ಪಷ್ಟಪಡಿಸಿದರು.

ಟಾಪ್ ನ್ಯೂಸ್

ಜಿಮೇಲ್‌ನಿಂದ ಮಾಹಿತಿ ಕದಿಯುತ್ತಾ ಬಾರ್ಡ್‌?

ಜಿಮೇಲ್‌ನಿಂದ ಮಾಹಿತಿ ಕದಿಯುತ್ತಾ ಬಾರ್ಡ್‌?

ವರ್ಷದ ಬಳಿಕ ಚೀನಕ್ಕೆ ಮರಳಿ ಖ್ಯಾತ ಉದ್ಯಮಿ ಜ್ಯಾಕ್‌ ಮಾ

ವರ್ಷದ ಬಳಿಕ ಚೀನಕ್ಕೆ ಮರಳಿ ಖ್ಯಾತ ಉದ್ಯಮಿ ಜ್ಯಾಕ್‌ ಮಾ

ಅವಕಾಶ ನೀಡಿದ್ದಾರೆ, ಉತ್ತಮ ಕೆಲಸ ಮಾಡುವೆ: ಅಣ್ಣಾಮಲೈ

ಅವಕಾಶ ನೀಡಿದ್ದಾರೆ, ಉತ್ತಮ ಕೆಲಸ ಮಾಡುವೆ: ಅಣ್ಣಾಮಲೈ

ಭಾರತೀಯ ಸೇನಾಪಡೆಯಲ್ಲಿ 1.55 ಲಕ್ಷ ಹುದ್ದೆ ಖಾಲಿ: ಕೇಂದ್ರ ಸರ್ಕಾರ

ಭಾರತೀಯ ಸೇನಾಪಡೆಯಲ್ಲಿ 1.55 ಲಕ್ಷ ಹುದ್ದೆ ಖಾಲಿ: ಕೇಂದ್ರ ಸರ್ಕಾರ

ಬಾಳೆಬರೆ ಘಾಟಿ ಕಾಂಕ್ರಿಟೀಕರಣ ಬಹುತೇಕ ಪೂರ್ಣ: ಎ.10ರ ಬಳಿಕ ವಾಹನ ಸಂಚಾರಕ್ಕೆ ಮುಕ್ತ ಸಾಧ್ಯತೆ

ಬಾಳೆಬರೆ ಘಾಟಿ ಕಾಂಕ್ರಿಟೀಕರಣ ಬಹುತೇಕ ಪೂರ್ಣ: ಎ.10ರ ಬಳಿಕ ವಾಹನ ಸಂಚಾರಕ್ಕೆ ಮುಕ್ತ ಸಾಧ್ಯತೆ

ಬಿಸಿಲಾಘಾತದಿಂದ ಸಾವು: 115 ಕೋ.ರೂ. ಪರಿಹಾರ !

ಬಿಸಿಲಾಘಾತದಿಂದ ಸಾವು: 115 ಕೋ.ರೂ. ಪರಿಹಾರ !

ಪ್ರವೀಣ್‌ ನೆಟ್ಟಾರು ಕೊಲೆ ಪ್ರಕರಣ: ಸುಳ್ಯದ ಪಿಎಫ್ಐ ಕಚೇರಿ ಜಪ್ತಿ

ಪ್ರವೀಣ್‌ ನೆಟ್ಟಾರು ಕೊಲೆ ಪ್ರಕರಣ: ಸುಳ್ಯದ ಪಿಎಫ್ಐ ಕಚೇರಿ ಜಪ್ತಿ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಅತಂತ್ರದ ಪ್ರಶ್ನೆ ಇಲ್ಲ , ಹೊಂದಾಣಿಕೆ ಬೇಕಿಲ್ಲ: ನಳಿನ್‌ ಕುಮಾರ್‌

ಅತಂತ್ರದ ಪ್ರಶ್ನೆ ಇಲ್ಲ , ಹೊಂದಾಣಿಕೆ ಬೇಕಿಲ್ಲ: ನಳಿನ್‌ ಕುಮಾರ್‌

ತಲೆಕೆಡಿಸಿಕೊಳ್ಳಬೇಡಿ; ಗೆಲ್ಲಿಸುವ ಹೊಣೆ ನಮ್ಮದು: ಅಮಿತ್‌ ಶಾ

ತಲೆಕೆಡಿಸಿಕೊಳ್ಳಬೇಡಿ; ಗೆಲ್ಲಿಸುವ ಹೊಣೆ ನಮ್ಮದು: ಅಮಿತ್‌ ಶಾ

ಜನಾರ್ದನ ರೆಡ್ಡಿ ಪಕ್ಷದ ಚಿಹ್ನೆ ಪುಟ್ಬಾಲ್‌; ಪ್ರಣಾಳಿಕೆಯಲ್ಲಿ ಹತ್ತಾರು ಭರವಸೆ

ಜನಾರ್ದನ ರೆಡ್ಡಿ ಪಕ್ಷದ ಚಿಹ್ನೆ ಪುಟ್ಬಾಲ್‌; ಪ್ರಣಾಳಿಕೆಯಲ್ಲಿ ಹತ್ತಾರು ಭರವಸೆ

ಸಣ್ಣ ಹಿಡುವಳಿ ರೈತರನ್ನು ಒಕ್ಕಲೆಬ್ಬಿಸುವ ಕಾರ್ಯ: ಮಧು ಬಂಗಾರಪ್ಪ ಆಕ್ರೋಶ

ಸಣ್ಣ ಹಿಡುವಳಿ ರೈತರನ್ನು ಒಕ್ಕಲೆಬ್ಬಿಸುವ ಕಾರ್ಯ: ಮಧು ಬಂಗಾರಪ್ಪ ಆಕ್ರೋಶ

ಸುಸೂತ್ರವಾಗಿ ಸಾಗಿದ ಮೌಲ್ಯಾಂಕನ ಪರೀಕ್ಷೆ

ಸುಸೂತ್ರವಾಗಿ ಸಾಗಿದ ಮೌಲ್ಯಾಂಕನ ಪರೀಕ್ಷೆ

MUST WATCH

udayavani youtube

ಸ್ನೇಕ್ ಶಾಮ್ ಹಾವುಗಳ ರಕ್ಷಣೆಗೆ ಮುಂದಾಗಲು ಇದೇ ಕಾರಣ | ಸ್ನೇಕ್ ಶ್ಯಾಮ್ ಮನದಾಳದ ಮಾತು

udayavani youtube

ಎವರೆಸ್ಟ್ ಹತ್ತುವವರ ಊಟ ತಿಂಡಿ ಕ್ರಮ ಹೇಗಿರುತ್ತೆ ನೋಡಿ !

udayavani youtube

ಮೈಸೂರಿಗೆ ಬಂದವರು ಇಲ್ಲಿಗೊಮ್ಮೆ ಭೇಟಿ ಕೊಡಲೇಬೇಕು

udayavani youtube

ಜಗತ್ತಿನ ಅಳಿವಿನಂಚಿನಲ್ಲಿರುವ ಪ್ರಾಣಿಗಳನ್ನೊಮ್ಮೆ ನೋಡಿಬಿಡಿ | Udayavani

udayavani youtube

ಎವರೆಸ್ಟ್ ತುದಿಯಲ್ಲಿ 14 ವರ್ಷಗಳಿಂದಲೂ ಇದೇ ಆ ಒಂದು ಮೃತ ದೇಹ

ಹೊಸ ಸೇರ್ಪಡೆ

ಜಿಮೇಲ್‌ನಿಂದ ಮಾಹಿತಿ ಕದಿಯುತ್ತಾ ಬಾರ್ಡ್‌?

ಜಿಮೇಲ್‌ನಿಂದ ಮಾಹಿತಿ ಕದಿಯುತ್ತಾ ಬಾರ್ಡ್‌?

ವರ್ಷದ ಬಳಿಕ ಚೀನಕ್ಕೆ ಮರಳಿ ಖ್ಯಾತ ಉದ್ಯಮಿ ಜ್ಯಾಕ್‌ ಮಾ

ವರ್ಷದ ಬಳಿಕ ಚೀನಕ್ಕೆ ಮರಳಿ ಖ್ಯಾತ ಉದ್ಯಮಿ ಜ್ಯಾಕ್‌ ಮಾ

ಅವಕಾಶ ನೀಡಿದ್ದಾರೆ, ಉತ್ತಮ ಕೆಲಸ ಮಾಡುವೆ: ಅಣ್ಣಾಮಲೈ

ಅವಕಾಶ ನೀಡಿದ್ದಾರೆ, ಉತ್ತಮ ಕೆಲಸ ಮಾಡುವೆ: ಅಣ್ಣಾಮಲೈ

ಭಾರತೀಯ ಸೇನಾಪಡೆಯಲ್ಲಿ 1.55 ಲಕ್ಷ ಹುದ್ದೆ ಖಾಲಿ: ಕೇಂದ್ರ ಸರ್ಕಾರ

ಭಾರತೀಯ ಸೇನಾಪಡೆಯಲ್ಲಿ 1.55 ಲಕ್ಷ ಹುದ್ದೆ ಖಾಲಿ: ಕೇಂದ್ರ ಸರ್ಕಾರ

ಬಾಳೆಬರೆ ಘಾಟಿ ಕಾಂಕ್ರಿಟೀಕರಣ ಬಹುತೇಕ ಪೂರ್ಣ: ಎ.10ರ ಬಳಿಕ ವಾಹನ ಸಂಚಾರಕ್ಕೆ ಮುಕ್ತ ಸಾಧ್ಯತೆ

ಬಾಳೆಬರೆ ಘಾಟಿ ಕಾಂಕ್ರಿಟೀಕರಣ ಬಹುತೇಕ ಪೂರ್ಣ: ಎ.10ರ ಬಳಿಕ ವಾಹನ ಸಂಚಾರಕ್ಕೆ ಮುಕ್ತ ಸಾಧ್ಯತೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.