ಹೈಕಮಾಂಡ್ ಬುಲಾವ್ : ದಿಢೀರ್ ದೆಹಲಿಗೆ ತೆರಳಿದ ಯೋಗೇಶ್ವರ್
Team Udayavani, Jun 25, 2021, 11:14 PM IST
ಬೆಂಗಳೂರು: ನಾಯಕತ್ವ ಬದಲಾವಣೆ ಕುರಿತು ಪರೀಕ್ಷೆ ಬರೆದಿದ್ದೇನೆ, ಫಲಿತಾಂಶಕ್ಕಾಗಿ ಕಾಯುತ್ತಿದ್ದೇನೆ ಎಂದು ಹೇಳಿಕೆ ನೀಡಿದ್ದ ಪ್ರವಾಸೋದ್ಯಮ ಸಚಿವ ಸಿ.ಪಿ ಯೋಗೇಶ್ವರ್ ಶುಕ್ರವಾರ ರಾತ್ರಿ ದಿಢೀರ್ ದೆಹಲಿಗೆ ತೆರಳಿದ್ದಾರೆ.
ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಸಿ.ಟಿ. ಅವರೊಂದಿಗೆ ದೆಹಲಿಗೆ ತೆರಳಿದ್ದು, ನಾಯಕತ್ವದ ಬಗ್ಗೆ ಯಾರೂ ಬಹಿರಂಗ ಹೇಳಿಕೆ ನೀಡದಂತೆ ರಾಜ್ಯ ಉಸ್ತುವಾರಿ ಅರುಣ್ ಸಿಂಗ್ ಹೇಳಿದ ನಂತರವೂ ಬಹಿರಂಗ ಹೇಳಿಕೆ ನೀಡಿದ್ದರಿಂದ ಪಕ್ಷದ ಹೈಕಮಾಂಡ್ ಅವರಿಗೆ ಬುಲಾವ್ ನೀಡಿದೆ ಎಂಬ ಮಾಹಿತಿ ಲಭ್ಯವಾಗಿದೆ.
ಇದನ್ನೂ ಓದಿ :ವಿಂಬಲ್ಡನ್ ಡ್ರಾ : ಮೊದಲ ಸುತ್ತಿನಲ್ಲಿ ಜೊಕೋಗೆ ಸುಲಭ ಎದುರಾಳಿ
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Bidar; ನೇಹಾ ಪ್ರಕರಣದಲ್ಲಿ ಬಿಜೆಪಿ ರಾಜಕೀಯ ಮಾಡುವುದು ಸರಿಯಲ್ಲ: ಸಿಎಂ ಸಿದ್ಧರಾಮಯ್ಯ
Lok Sabha Polls: “ಮೋದಿ ಮತ್ತೊಮ್ಮೆ ಪ್ರಧಾನಿಯಾಗಿಸುವ ಪಣ ತೊಡಿ’ : ಬಿ.ವೈ. ರಾಘವೇಂದ್ರ
Lok Sabha Election: “ಅಭಿವೃದ್ಧಿಯೋ – ಅಕ್ರಮವೋ ಯೋಚಿಸಿ ಮತ ನೀಡಿ’: ಗಾಯತ್ರಿ ಸಿದ್ದೇಶ್ವರ್
Lok Sabha Election: ಸೀನಿಯರ್ ಖೂಬಾಗೆ ಜ್ಯೂನಿಯರ್ ಖಂಡ್ರೆ ಸವಾಲು
Vote: ಉದಾಸೀನ ಮಾಡದಿರಿ, ತಪ್ಪದೇ ಮತ ಹಾಕಿ…
MUST WATCH
ಹೊಸ ಸೇರ್ಪಡೆ
Bidar; ನೇಹಾ ಪ್ರಕರಣದಲ್ಲಿ ಬಿಜೆಪಿ ರಾಜಕೀಯ ಮಾಡುವುದು ಸರಿಯಲ್ಲ: ಸಿಎಂ ಸಿದ್ಧರಾಮಯ್ಯ
Students Notes: ಸ್ಕ್ರೀನ್ ಶಾರ್ಟ್ಗಳೆಂದು ಪುಸ್ತಕವಾಗದಿರಲಿ
ತೆಲುಗಿನಲ್ಲಿ ಮಾಲಾಶ್ರೀ ಚಿತ್ರ; ಮಾರಕಾಸ್ತ್ರ ಈಗ ಮಾರಣಾಯುಧಂ
Devadurga: ಅಪಘಾತದಲ್ಲಿ ಬೈಕ್ ಸವಾರರಿಬ್ಬರು ಸಾವು
Arunachal Pradesh: ಧಾರಾಕಾರ ಮಳೆ… ಭೂಕುಸಿತ, ಕೊಚ್ಚಿಹೋದ ಚೀನಾ ಗಡಿ ಸಂಪರ್ಕ ಹೆದ್ದಾರಿ