ಅಮೇರಿಕಾದಲ್ಲಿ ಯಾವ ಪಕ್ಷ ಅಧಿಕಾರಕ್ಕೆ ಬಂದರೆ ನಮಗೇನು ಆಗಬೇಕು? ಮೋದಿಗೆ ಡಿಕೆಶಿ ಪ್ರಶ್ನೆ
Team Udayavani, Feb 23, 2020, 1:45 PM IST
ಬೆಂಗಳೂರು: ಪ್ರಧಾನಿ ನರೇಂದ್ರ ಮೋದಿಯವರು ಅಮೇರಿಕಾಗೆ ಹೋಗಿ ಟ್ರಂಪ್ ಗೆ ಮತ ಹಾಕಿ ಎಂದು ಕೇಳಿದ್ದರು. ಅಷ್ಟೇ ಅಲ್ಲದೇ ಮುಂದೆಯೂ ಟ್ರಂಪ್ ಅಧಿಕಾರಕ್ಕೆ ಬರ್ತಾರೆ ಎಂದರು. ಇದು ಅಂತಾರಾಷ್ಟ್ರೀಯ ಸಂಬಂಧಗಳನ್ನು ವೃದ್ದಿಸುತ್ತಾ? ಎಂದು ಮಾಜಿ ಸಚಿವ ಡಿ ಕೆ ಶಿವಕುಮಾರ್ ಪ್ರಶ್ನಿಸಿದ್ದಾರೆ.
ಭಾರತಕ್ಕೆ ಟ್ರಂಪ್ ಭೇಟಿಯ ಬಗ್ಗೆ ಮಾತನಾಡಿದ ಅವರು ನಮ್ಮ ದೇಶದಲ್ಲಿ ಯಾವ ಪಕ್ಷ ಅಧಿಕಾರಕ್ಕೆ ಬಂದರೆ ಅಮೇರಿಕದವರಿಗೆ ಏನು ಆಗಬೇಕು. ಅಲ್ಲಿ ಯಾವ ಪಕ್ಷ ಅಧಿಕಾರಕ್ಕೆ ಬಂದರೆ ನಮಗೇನು ಆಗಬೇಕು ಎಂದು ಪ್ರಶ್ನಿಸಿದ್ದಾರೆ.
ಸಿಎಎ ಮತ್ತು ಎನ್ ಆರ್ ಸಿ ಜಾರಿಗೆ ತಂದ ಬಳಿಕ ವಿದೇಶದಲ್ಲಿ ದೇಶವನ್ನು ನೋಡುವ ರೀತಿಯ ಬದಲಾಗಿದೆ. ಪ್ರಧಾನಿಯವರು ಎಲ್ಲದಕ್ಕೂ ಕಾಂಗ್ರೆಸ್ ವಿರುದ್ಧ ಮಾತನಾಡುವುದು ಬಿಟ್ಟು ದೇಶದ ಪರ ಕೆಲಸ ಮಾಡಲಿ ಎಂದು ಡಿ ಕೆ ಶಿವಕುಮಾರ್ ಟೀಕಿಸಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Home Minister ಅಮಿತ್ ಶಾಗೆ ವಕೀಲ ದೇವರಾಜೇಗೌಡ ಪತ್ರ: ವೈರಲ್
Karnataka Govt ಎಸ್ಐಟಿಗೆ ಮತ್ತೆ 3 ಎಸಿಪಿ ಸೇರಿ 19 ಸಿಬ್ಬಂದಿ ನೇಮಕ
D. K. Shivakumar ಪೆನ್ಡ್ರೈವ್ನಂತಹ ಚಿಲ್ಲರೆ ಕೆಲಸ ನಾನು ಮಾಡಲ್ಲ
Prajwal Revanna Case ರಾಷ್ಟ್ರೀಯ ಮಹಿಳಾ ಆಯೋಗದಿಂದ ಸುಮೋಟೋ ಕೇಸ್ ದಾಖಲು
Hassan Pen Drive Case; ಕಾರ್ತಿಕ್ ಪೆನ್ಡ್ರೈವ್ ಕೊಟ್ಟಿದ್ದು ನಿಜ: ದೇವರಾಜೇಗೌಡ