ನನ್ನ ಪರಿಸ್ಥಿತಿ ಅನುಗುಣವಾಗಿ ನಾನು ಕೆಲಸ ಮಾಡುತ್ತೇನೆ: ಡಿ ಕೆ ಶಿವಕುಮಾರ್

Team Udayavani, Nov 17, 2019, 11:53 AM IST

ಬೆಂಗಳೂರು:  ಪಕ್ಷದ ಅಧ್ಯಕ್ಷರು ನಮ್ಮ ಪಕ್ಷದ ನಾಯಕರು ಎಲ್ಲಾ ತೀರ್ಮಾನ ಮಾಡಿದ್ದಾರೆ. ಕೆಲವು ಮೀಟಿಂಗ್ ಗೆ ನಾನು ಹೋಗಲು ಆಗಲಿಲ್ಲ. ನನ್ನದೇ ಕಾರಣದಿಂದ ಹೋಗಿಲ್ಲ. ಕಾಂಗ್ರೆಸ್ ಪಾರ್ಟಿ ಗೆಲ್ಲಬೇಕು ಅಷ್ಟೇ ಎಂದು ಮಾಜಿ ಸಚಿವ ಡಿ ಕೆ ಶಿವಕುಮಾರ್ ಹೇಳಿಕೆ ನೀಡಿದ್ದಾರೆ.

ಉಪ ಚುನಾವಣೆಗೆ ಉಸ್ತುವಾರಿ ವಹಿಸಿಕೊಳ್ಳದ ಸೈಲೆಂಟ್ ಆದ ವಿಚಾರದಲ್ಲಿ ಮಾತನಾಡಿದ ಡಿಕೆಶಿ,  ಮಾಧ್ಯಮಗಳು ಸೈಲೆಂಟ್ ಆದ್ರೆ ನಾನು ಸೈಲೆಂಟ್ ಆಗಿರುತ್ತೇನೆ. ಕಾಂಗ್ರೆಸ್ ಪಕ್ಷ ಏನ್ ಹೇಳುತ್ತೋ ನಾನು ಅದನ್ನ ಮಾಡ್ತೀನಿ. ಕಾಂಗ್ರೆಸ್ ನಾಯಕರಿಗೂ ನನ್ನ‌ ಪರಿಸ್ಥಿತಿ ಗೊತ್ತಿದೆ. ಹಾಗಾಗಿ ಅವರು ಎಲ್ಲವನ್ನೂ ಮಾಡ್ತಿದ್ದಾರೆ. ಕಾಂಗ್ರೆಸ್ ಕಾರ್ಯಕರ್ತನಾಗಿ ಏನೆಲ್ಲ ಸಾಧ್ಯವೋ ಶಕ್ತಿ ಮೀರಿ ಮಾಡುತ್ತೇನೆ. ನನ್ನ ಪರಿಸ್ಥಿತಿ ಅನುಗುಣವಾಗಿ ನಾನು ಕೆಲಸ ಮಾಡುತ್ತೇನೆ ಎಂದರು.

ಬೆಳಗಾವಿ ಕ್ಷೇತ್ರದಲ್ಲಿ ಡಿಕೆ ಶಿವಕುಮಾರ್ ಹಸ್ತಕ್ಷೇಪ ಮಾಡಿದ್ದರು ಎಂದು ರಮೇಶ್ ಜಾರಕಿಹೋಳಿ ಮಾಡಿರುವ ಆರೋಪ ವಿಚಾರವಾಗಿ ಮಾತನಾಡಿದ ಡಿಕೆಶಿ, ಅವರೆಲ್ಲ ದೊಡ್ಡವರು, ಅವರ ಸುದ್ದಿ ನನಗೆ ಬೇಡ. ಅವರೆಲ್ಲ ದೊಡ್ಡ ಜನ ಎಂದರು.

ಶ್ರೀ ಅಷ್ಠ ಲಕ್ಷ್ಮೀ ಜೋತಿಷ್ಯ ಮಂದಿರ,
ಉದ್ಯೋಗ, ಮದುವೆ ವಿಳಂಬ, ಸತಿ-ಪತಿ ಕಲಹ, ಶತ್ರುಪೀಡೆ, ಅತ್ತೆ-ಸೊಸೆ ಕಲಹ, ವಶೀಕರಣ, ವ್ಯವಹಾರದಲ್ಲಿ ನಷ್ಟ, ಇನ್ನೂ ನಿಮ್ಮಸಮಸ್ಯೆ ಯಾವುದೇ ಇರಲಿ, ಎಷ್ಟೇ ಕಠಿಣವಾಗಿರಲಿ ಶಾಶ್ವತ ಪರಿಹಾರ ಶತಃ ಶಿದ್ದ , ನಿಮ್ಮ ಯಾವುದೇ ಇಷ್ಟಾರ್ಥ ಕಾರ್ಯಗಳಿದ್ದರೂ ಕೇವಲ 5 ದಿನಗಳಲ್ಲಿ ನೇರವೆರಿಸಿ ಕೋಡುತ್ತಾರೇ. ಇಂದೇ ಭೇಟಿ ನೀಡಿ.
ಶ್ರೀ ಶ್ರೀ ಬಿ ಹೆಚ್ ಆಚಾರ್ಯ ಗೂರುಜೀ
ಜಯನಗರ ಬೆಂಗಳೂರು, ಮೋ- 8884889444

ಈ ವಿಭಾಗದಿಂದ ಇನ್ನಷ್ಟು

ಹೊಸ ಸೇರ್ಪಡೆ