ದಕ್ಷಿಣಕನ್ನಡ ಜಿಲ್ಲೆಯಲ್ಲಿ ಮುಂದುವರೆದ ಕೋವಿಡ್ ಅಟ್ಟಹಾಸ : 183 ಮಂದಿಯಲ್ಲಿ ಸೋಂಕು ದೃಢ

Team Udayavani, Jul 8, 2020, 4:21 PM IST

ದಕ್ಷಿಣಕನ್ನಡ ಜಿಲ್ಲೆಯಲ್ಲಿ ಮುಂದುವರೆದ ಕೋವಿಡ್ ಅಟ್ಟಹಾಸ : 182 ಮಂದಿಯಲ್ಲಿ ಸೋಂಕು ದೃಢ

ಮಂಗಳೂರು : ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಕೋವಿಡ್ ಸೋಂಕು ತನ್ನ ರುದ್ರ ನರ್ತನವನ್ನು ಪ್ರದರ್ಶಿಸಿದ್ದು ಇಂದು ಜಿಲ್ಲೆಯಲ್ಲಿ 183 ಮಂದಿಯಲ್ಲಿ ಕೋವಿಡ್ ಸೋಂಕು ದೃಢ ಪಟ್ಟಿರುವ ಮೂಲಕ ಜಿಲ್ಲೆಯಲ್ಲಿ ಅತೀ ಹೆಚ್ಚಿನ ಪಾಸಿಟಿವ್ ಪ್ರಕರಣಗಳು ದಾಖಲಾಗಿವೆ.

ಜಿಲ್ಲೆಯಲ್ಲಿ ಪ್ರಾಥಮಿಕ ಸಂಪರ್ಕದಿಂದ ಜೊತೆಗೆ SARI ಮತ್ತು ILE ಪ್ರಕರಣಗಳಿಂದಲೂ ಕೋವಿಡ್ ಸೋಂಕಿನ ಪ್ರಕರಣ ಹೆಚ್ಚಳವಾಗಿದ್ದು ಇದರೊಂದಿಗೆ ವಿದೇಶದಿಂದ ಬಂದಿರುವ ಕೆಲವು ಪ್ರಯಾಣಿಕರಲ್ಲೂ ಸೋಂಕು ದೃಢ ಪಟ್ಟಿವೆ ಎಂದು ಜಿಲ್ಲೆಯ ಅರೋಗ್ಯ ಇಲಾಖೆಯ ಮೂಲಗಳು ತಿಳಿಸಿವೆ.

ದಿನದಿಂದ ದಿನಕ್ಕೆ ಸೋಂಕಿತರ ಸಂಖ್ಯೆ ಗಣನೀಯ ಪ್ರಮಾಣದಲ್ಲಿ ಏರಿಕೆಯಾಗುತ್ತಿದ್ದು ಜನರಲ್ಲಿ ಆತಂಕ ಮನೆಮಾಡಿದೆ. ಜಿಲ್ಲೆಯಲ್ಲಿ ಕಳೆದ ಕೆಲವು ದಿನಗಳಿಂದ ಉಳ್ಳಾಲ ಪರಿಸರದಲ್ಲಿ ಹೆಚ್ಚಿನ ಸೋಂಕಿನ ಪ್ರಕರಣಗಳು ದಾಖಲಾಗುತಿದೆ.

ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಕೋವಿಡ್-19 ಅಟ್ಟಹಾಸ ಅಂಕೆ ಮೀರುತ್ತಿದೆ. ಇಂದು ಬೆಳಿಗ್ಗೆ ಮೂವರು ಕೋವಿಡ್-19 ಸೋಂಕಿತರು ಸಾವನ್ನಪ್ಪಿದ್ದು. ಜಿಲ್ಲೆಯಲ್ಲಿ  ವೈರಾಣು ಪೀಡಿತರ ಸಾವಿನ ಸಂಖ್ಯೆ 29ಕ್ಕೆ ಏರಿಕೆಯಾಗಿದೆ.

ಉಳ್ಳಾಲ ಅಜಾದ್ ನಗರದ 56 ವರ್ಷದ ಮಹಿಳೆ, ಪುತ್ತೂರು ಮೂಲದ 32 ವರ್ಷದ ಮಹಿಳೆ, ಭಟ್ಕಳ ಮೂಲದ 60 ವರ್ಷದ ವ್ಯಕ್ತಿ ಕೋವಿಡ್ ವೈರಸ್ ಗೆ  ಅಸುನೀಗಿದ್ದಾರೆ.

ಮಂಗಳೂರು ಮಹಾನಗರ ಪಾಲಿಕೆಯ ಕಾರ್ಪೋರೇಟರಲ್ಲೂ ದೃಢಪಟ್ಟಿದ್ದು ಈ ವಿಚಾರ ಸ್ವತಃ ಕಾರ್ಪೋರೇಟರ್ ಅವರೇ ಸಾಮಾಜಿಕ ಜಾಲತಾಣದಲ್ಲಿ ಹಂಚಿಕೊಂಡಿದ್ದಾರೆ.

ಟಾಪ್ ನ್ಯೂಸ್

ಹಿಂದುತ್ವಕ್ಕೆ ಬದ್ಧತೆ, ಸಮಗ್ರ ಅಭಿವೃದ್ಧಿಗೆ ಆದ್ಯತೆ: ಕ್ಯಾಪ್ಟನ್‌ ಬ್ರಿಜೇಶ್‌ ಚೌಟ

ಕೋಮುಸೂಕ್ಷ್ಮ ಹಣೆಪಟ್ಟಿ ಕಳಚಿ, ಅಭಿವೃದ್ಧಿಗಾಗಿ ಕಾಂಗ್ರೆಸ್‌ ಬೆಂಬಲಿಸಿ: ಪದ್ಮರಾಜ್‌ ಪೂಜಾರಿ

ಕೆಂಪಡಿಕೆ ಧಾರಣೆ ಏರಿಕೆ; ಚಾಲಿ ಅಡಿಕೆಗೂ ಬೇಡಿಕೆ: ಚುನಾವಣೆ ಬಳಿಕ ಮತ್ತಷ್ಟು ಹೆಚ್ಚಳ ಸಾಧ್ಯತೆ

ದಕ್ಷಿಣ ಕನ್ನಡ, ಉಡುಪಿ ಚಿಕ್ಕಮಗಳೂರು ಕ್ಷೇತ್ರಗಳು ; ಬಹಿರಂಗ ಪ್ರಚಾರ ಅಂತ್ಯ

Kodagu: ಕಾನೂನು ಸುವ್ಯವಸ್ಥೆಗೆ 1,600 ಪೊಲೀಸರ ನಿಯೋಜನೆ

Veerappa Moily ಬಿಜೆಪಿ ವಿರುದ್ಧ ಅಸಮಾಧಾನ ಜ್ವಾಲಾಮುಖಿ ಸ್ಫೋಟ

ಮತದಾರರ ಚೀಟಿಯಲ್ಲಿ ಕ್ಯುಆರ್‌ ಕೋಡ್‌! ಮಂಗಳೂರು ದಕ್ಷಿಣ-ಉತ್ತರದಲ್ಲಿ ಅನುಷ್ಠಾನ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಹಿಂದುತ್ವಕ್ಕೆ ಬದ್ಧತೆ, ಸಮಗ್ರ ಅಭಿವೃದ್ಧಿಗೆ ಆದ್ಯತೆ: ಕ್ಯಾಪ್ಟನ್‌ ಬ್ರಿಜೇಶ್‌ ಚೌಟ

ಹಿಂದುತ್ವಕ್ಕೆ ಬದ್ಧತೆ, ಸಮಗ್ರ ಅಭಿವೃದ್ಧಿಗೆ ಆದ್ಯತೆ: ಕ್ಯಾಪ್ಟನ್‌ ಬ್ರಿಜೇಶ್‌ ಚೌಟ

ಕೋಮುಸೂಕ್ಷ್ಮ ಹಣೆಪಟ್ಟಿ ಕಳಚಿ, ಅಭಿವೃದ್ಧಿಗಾಗಿ ಕಾಂಗ್ರೆಸ್‌ ಬೆಂಬಲಿಸಿ: ಪದ್ಮರಾಜ್‌ ಪೂಜಾರಿ

ಕೋಮುಸೂಕ್ಷ್ಮ ಹಣೆಪಟ್ಟಿ ಕಳಚಿ, ಅಭಿವೃದ್ಧಿಗಾಗಿ ಕಾಂಗ್ರೆಸ್‌ ಬೆಂಬಲಿಸಿ: ಪದ್ಮರಾಜ್‌ ಪೂಜಾರಿ

ದಕ್ಷಿಣ ಕನ್ನಡ, ಉಡುಪಿ ಚಿಕ್ಕಮಗಳೂರು ಕ್ಷೇತ್ರಗಳು ; ಬಹಿರಂಗ ಪ್ರಚಾರ ಅಂತ್ಯ

ದಕ್ಷಿಣ ಕನ್ನಡ, ಉಡುಪಿ ಚಿಕ್ಕಮಗಳೂರು ಕ್ಷೇತ್ರಗಳು ; ಬಹಿರಂಗ ಪ್ರಚಾರ ಅಂತ್ಯ

ಮತದಾರರ ಚೀಟಿಯಲ್ಲಿ ಕ್ಯುಆರ್‌ ಕೋಡ್‌! ಮಂಗಳೂರು ದಕ್ಷಿಣ-ಉತ್ತರದಲ್ಲಿ ಅನುಷ್ಠಾನ

ಮತದಾರರ ಚೀಟಿಯಲ್ಲಿ ಕ್ಯುಆರ್‌ ಕೋಡ್‌! ಮಂಗಳೂರು ದಕ್ಷಿಣ-ಉತ್ತರದಲ್ಲಿ ಅನುಷ್ಠಾನ

ಮತದಾನ ಮಾಡಿದ ನಿವೃತ್ತ ಯೋಧ ನಿಧನ

Mangaluru; ಮತದಾನ ಮಾಡಿದ ನಿವೃತ್ತ ಯೋಧ ನಿಧನ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

ಹಿಂದುತ್ವಕ್ಕೆ ಬದ್ಧತೆ, ಸಮಗ್ರ ಅಭಿವೃದ್ಧಿಗೆ ಆದ್ಯತೆ: ಕ್ಯಾಪ್ಟನ್‌ ಬ್ರಿಜೇಶ್‌ ಚೌಟ

ಹಿಂದುತ್ವಕ್ಕೆ ಬದ್ಧತೆ, ಸಮಗ್ರ ಅಭಿವೃದ್ಧಿಗೆ ಆದ್ಯತೆ: ಕ್ಯಾಪ್ಟನ್‌ ಬ್ರಿಜೇಶ್‌ ಚೌಟ

ಕೋಮುಸೂಕ್ಷ್ಮ ಹಣೆಪಟ್ಟಿ ಕಳಚಿ, ಅಭಿವೃದ್ಧಿಗಾಗಿ ಕಾಂಗ್ರೆಸ್‌ ಬೆಂಬಲಿಸಿ: ಪದ್ಮರಾಜ್‌ ಪೂಜಾರಿ

ಕೋಮುಸೂಕ್ಷ್ಮ ಹಣೆಪಟ್ಟಿ ಕಳಚಿ, ಅಭಿವೃದ್ಧಿಗಾಗಿ ಕಾಂಗ್ರೆಸ್‌ ಬೆಂಬಲಿಸಿ: ಪದ್ಮರಾಜ್‌ ಪೂಜಾರಿ

ಕೆಂಪಡಿಕೆ ಧಾರಣೆ ಏರಿಕೆ; ಚಾಲಿ ಅಡಿಕೆಗೂ ಬೇಡಿಕೆ: ಚುನಾವಣೆ ಬಳಿಕ ಮತ್ತಷ್ಟು ಹೆಚ್ಚಳ ಸಾಧ್ಯತೆ

ಕೆಂಪಡಿಕೆ ಧಾರಣೆ ಏರಿಕೆ; ಚಾಲಿ ಅಡಿಕೆಗೂ ಬೇಡಿಕೆ: ಚುನಾವಣೆ ಬಳಿಕ ಮತ್ತಷ್ಟು ಹೆಚ್ಚಳ ಸಾಧ್ಯತೆ

ದಕ್ಷಿಣ ಕನ್ನಡ, ಉಡುಪಿ ಚಿಕ್ಕಮಗಳೂರು ಕ್ಷೇತ್ರಗಳು ; ಬಹಿರಂಗ ಪ್ರಚಾರ ಅಂತ್ಯ

ದಕ್ಷಿಣ ಕನ್ನಡ, ಉಡುಪಿ ಚಿಕ್ಕಮಗಳೂರು ಕ್ಷೇತ್ರಗಳು ; ಬಹಿರಂಗ ಪ್ರಚಾರ ಅಂತ್ಯ

Kodagu: ಕಾನೂನು ಸುವ್ಯವಸ್ಥೆಗೆ 1,600 ಪೊಲೀಸರ ನಿಯೋಜನೆ

Kodagu: ಕಾನೂನು ಸುವ್ಯವಸ್ಥೆಗೆ 1,600 ಪೊಲೀಸರ ನಿಯೋಜನೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.