ದಾವಣಗೆರೆ ಜಿಲ್ಲೆಯಲ್ಲಿ 362 ಹೊಸ ಕೋವಿಡ್ ಪ್ರಕರಣ ಪತ್ತೆ, 326 ಮಂದಿ ಗುಣಮುಖ

Team Udayavani, May 12, 2021, 9:13 PM IST

ದಾವಣಗೆರೆ ಜಿಲ್ಲೆಯಲ್ಲಿ 362 ಹೊಸ ಕೋವಿಡ್ ಪ್ರಕರಣ ಪತ್ತೆ, 326 ಮಂದಿ ಗುಣಮುಖ

ದಾವಣಗೆರೆ: ಜಿಲ್ಲೆಯಲ್ಲಿ ಬುಧವಾರ ಕೊರೊನಾದಿಂದ 326 ಮಂದಿ ಗುಣಮುಖರಾಗಿ ಡಿಸ್ಚಾರ್ಜ್ ಆಗಿದ್ದಾರೆ.

ದಾವಣಗೆರೆ ನಗರ ಮತ್ತು ತಾಲೂಕಿನ ಇತರೆ ಭಾಗದ 204, ಹರಿಹರದಲ್ಲಿ 29, ಜಗಳೂರಿನಲ್ಲಿ 10, ಚನ್ನಗಿರಿ ಯಲ್ಲಿ 27, ಹೊನ್ನಾಳಿಯಲ್ಲಿ 43 ಹಾಗೂ ಹೊರ ಜಿಲ್ಲೆಯ 13 ಜನ ಒಳಗೊಂಡಂತೆ 326 ಸೋಂಕಿತರು ಗುಣಮುಖರಾಗಿದ್ದಾರೆ.

ಜಿಲ್ಲೆಯಲ್ಲಿ 362 ಜನರಲ್ಲಿ ಕೊರೊನಾ ಸೋಂಕು ದೃಢಪಟ್ಟಿದೆ. ದಾವಣಗೆರೆ ನಗರ ಮತ್ತು ತಾಲೂಕಿನ ಇತರೆ ಭಾಗದ 193, ಹರಿಹರದಲ್ಲಿ 41, ಜಗಳೂರಿನಲ್ಲಿ 4, ಚನ್ನಗಿರಿಯಲ್ಲಿ 61, ಹೊನ್ನಾಳಿಯಲ್ಲಿ 53 ಹಾಗೂ ಹೊರ ಜಿಲ್ಲೆಯ 10 ಜನರು ಒಳಗೊಂಡಂತೆ 362 ಜನರಲ್ಲಿ ಮಹಾಮಾರಿ ಕೊರೊನಾ ಪತ್ತೆಯಾಗಿದೆ.

ಕೊರೊನಾದಿಂದ ಒಬ್ಬರು ಮೃತಪಟ್ಟಿದ್ದಾರೆ. ಒಬ್ಬರ ಸಾವಿನಿಂದ ಜಿಲ್ಲೆಯಲ್ಲಿ ಈವರೆಗೆ ಕೊರೊನಾಕ್ಕೆ ಬಲಿಯಾದವರ ಸಂಖ್ಯೆ 308 ಕ್ಕೆ ಏರಿದೆ. ದಾವಣಗೆರೆಯ ಸರಸ್ವತಿ ಬಡಾವಣೆಯ 56 ವರ್ಷದ ವೃದ್ಧ ಮೃತಪಟ್ಟವರು.

ಇದನ್ನೂ ಓದಿ :ಎರಡನೇ ಲಸಿಕೆ ಪಡೆಯುವವರಿಗೆ ಮೊಬೈಲ್ ಮೂಲಕ ಸಂದೇಶ : ಉಡುಪಿ ಜಿಲ್ಲಾಡಳಿತದಿಂದ ಕ್ರಮ

ಕಳೆದ ವರ್ಷ ಕೊರೊನಾ ಪ್ರಾರಂಭದಿಂದ ದಾವಣಗೆರೆ ತಾಲೂಕಿನಲ್ಲಿ 17319, ಹರಿಹರದಲ್ಲಿ 4313, ಜಗಳೂರಿನಲ್ಲಿ 1535, ಚನ್ನಗಿರಿಯಲ್ಲಿ 2960, ಹೊನ್ನಾಳಿಯಲ್ಲಿ 3485, ಹೊರ ಜಿಲ್ಲೆಯ 867 ಜನರು ಸೇರಿದಂತೆ ಈವರೆಗೆ ಒಟ್ಟು 30,479 ಜನರು ಸೋಂಕಿಗೆ ಒಳಗಾಗಿದ್ದಾರೆ.

ಕೊರೊನಾದಿಂದ ದಾವಣಗೆರೆ ತಾಲೂಕಿನಲ್ಲಿ 15306, ಹರಿಹರದಲ್ಲಿ 3864, ಜಗಳೂರಿನಲ್ಲಿ 1353, ಚನ್ನಗಿರಿಯಲ್ಲಿ 2594, ಹೊನ್ನಾಳಿಯಲ್ಲಿ 3078, ಹೊರ ಜಿಲ್ಲೆಯ 733 ಜನರು ಸೇರಿದಂತೆ 26,928 ಸೋಂಕಿತರು ಗುಣಮುಖರಾಗಿದ್ದಾರೆ. ಜಿಲ್ಲೆಯಲ್ಲಿ 3243 ಸಕ್ರಿಯ ಪ್ರಕರಣಗಳಿವೆ.

ಜಿಲ್ಲೆಯ ವಿವಿಧ ಆಸ್ಪತ್ರೆಯಲ್ಲಿ 831 ಸೋಂಕಿತರು ಸಾಮಾನ್ಯ, 694 ಸೋಂಕಿತರು ಆಕ್ಸಿಜನ್, 41 ಸೋಂಕಿತರು ಎಚ್‌ಎಫ್‌ಎನ್‌ಸಿ, 65 ಸೋಂಕಿತರು ವೆಂಟಿಲೇಟರ್ ರಹಿತ, 39ಸೋಂಕಿತರು ವೆಂಟಿಲೇಟರ್‌ನಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. 2024 ಸೋಂಕಿತರು ಮನೆಯಲ್ಲೇ ಚಿಕಿತ್ಸೆ ಪಡೆಯುತ್ತಿದ್ದಾರೆ. 160 ಜನರು ಕೋವಿಡ್ ಕೇರ್ ಸೆಂಟರ್‌ನಲ್ಲಿ ಇದ್ದಾರೆ.

ಟಾಪ್ ನ್ಯೂಸ್

car-parkala

Road Mishap ಬೈಕ್‌ ಅಪಘಾತ: ಸವಾರ ಸಾವು

Fraud Case ಆನ್‌ಲೈನ್‌ ಮೂಲಕ ಲಕ್ಷಾಂತರ ರೂಪಾಯಿ ವಂಚನೆ

Fraud Case ಆನ್‌ಲೈನ್‌ ಮೂಲಕ ಲಕ್ಷಾಂತರ ರೂಪಾಯಿ ವಂಚನೆ

Heart Attack; ಬೈಕ್‌ ಓಡಿಸುತ್ತಿರುವಾಗಲೇ ಹೃದಯಾಘಾತ; ಸಾವು

Heart Attack; ಬೈಕ್‌ ಓಡಿಸುತ್ತಿರುವಾಗಲೇ ಹೃದಯಾಘಾತ; ಸಾವು

Puttur ಎಪಿಎಂಸಿ ಸಹಾಯಕ ಕಾರ್ಯದರ್ಶಿ ಅಮಾನತು

Puttur ಎಪಿಎಂಸಿ ಸಹಾಯಕ ಕಾರ್ಯದರ್ಶಿ ಅಮಾನತು

Kundapura ವಿದ್ಯಾರ್ಥಿ ಶವ ಬೀಚ್‌ನಲ್ಲಿ ಪತ್ತೆ

Kundapura ವಿದ್ಯಾರ್ಥಿ ಶವ ಬೀಚ್‌ನಲ್ಲಿ ಪತ್ತೆ

Belthangady ನೇಣು ಬಿಗಿದುಕೊಂಡು ಆತ್ಮಹತ್ಯೆಗೆ ಶರಣಾದ ದೇಗುಲದ ಅರ್ಚಕ

Belthangady ನೇಣು ಬಿಗಿದುಕೊಂಡು ಆತ್ಮಹತ್ಯೆಗೆ ಶರಣಾದ ದೇಗುಲದ ಅರ್ಚಕ

1-wewqe

Congress ಕಾರ್ಯಕರ್ತರು ಹಣ ಹಂಚುತ್ತಿದ್ದಾರೆ ಎಂದು ಠಾಣೆ ಎದುರು BJP ಶಾಸಕರ ಪ್ರತಿಭಟನೆ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

CM ವಿರುದ್ಧ ನಕಲಿ ಪೋಸ್ಟ್‌: ವಿಕ್ರಮ್‌ ಹೆಗ್ಡೆ, ಗಿಳಿಯಾರ್‌ ಬಂಧನಕ್ಕೆ ತಾತ್ಕಾಲಿಕ ತಡೆ

CM ವಿರುದ್ಧ ನಕಲಿ ಪೋಸ್ಟ್‌: ವಿಕ್ರಮ್‌ ಹೆಗ್ಡೆ, ಗಿಳಿಯಾರ್‌ ಬಂಧನಕ್ಕೆ ತಾತ್ಕಾಲಿಕ ತಡೆ

Prajwal Revanna Case ಸಂತ್ರಸ್ತೆಯರಿಗೆ ನೆರವಾಗಿ: ಸಿಎಂಗೆ ರಾಹುಲ್‌

Prajwal Revanna Case ಸಂತ್ರಸ್ತೆಯರಿಗೆ ನೆರವಾಗಿ: ಸಿಎಂಗೆ ರಾಹುಲ್‌

CM Siddaramaiah ವಿರುದ್ಧ ಚುನಾವಣ ಆಯೋಗಕ್ಕೆ ಬಿಜೆಪಿ ದೂರು

CM Siddaramaiah ವಿರುದ್ಧ ಚುನಾವಣ ಆಯೋಗಕ್ಕೆ ಬಿಜೆಪಿ ದೂರು

Nikhil Kumaraswamy ವೀಡಿಯೋ ನೋಡಲು ಧೈರ್ಯ ಬರಲಿಲ್ಲ

Nikhil Kumaraswamy ವೀಡಿಯೋ ನೋಡಲು ಧೈರ್ಯ ಬರಲಿಲ್ಲ

D. K. Shivakumar”ನನಗೆ ಒಕ್ಕಲಿಗ ನಾಯಕತ್ವ ಪಟ್ಟ ಬೇಡ’

D. K. Shivakumar”ನನಗೆ ಒಕ್ಕಲಿಗ ನಾಯಕತ್ವ ಪಟ್ಟ ಬೇಡ’

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

car-parkala

Road Mishap ಬೈಕ್‌ ಅಪಘಾತ: ಸವಾರ ಸಾವು

Fraud Case ಆನ್‌ಲೈನ್‌ ಮೂಲಕ ಲಕ್ಷಾಂತರ ರೂಪಾಯಿ ವಂಚನೆ

Fraud Case ಆನ್‌ಲೈನ್‌ ಮೂಲಕ ಲಕ್ಷಾಂತರ ರೂಪಾಯಿ ವಂಚನೆ

Heart Attack; ಬೈಕ್‌ ಓಡಿಸುತ್ತಿರುವಾಗಲೇ ಹೃದಯಾಘಾತ; ಸಾವು

Heart Attack; ಬೈಕ್‌ ಓಡಿಸುತ್ತಿರುವಾಗಲೇ ಹೃದಯಾಘಾತ; ಸಾವು

Puttur ಎಪಿಎಂಸಿ ಸಹಾಯಕ ಕಾರ್ಯದರ್ಶಿ ಅಮಾನತು

Puttur ಎಪಿಎಂಸಿ ಸಹಾಯಕ ಕಾರ್ಯದರ್ಶಿ ಅಮಾನತು

Kundapura ವಿದ್ಯಾರ್ಥಿ ಶವ ಬೀಚ್‌ನಲ್ಲಿ ಪತ್ತೆ

Kundapura ವಿದ್ಯಾರ್ಥಿ ಶವ ಬೀಚ್‌ನಲ್ಲಿ ಪತ್ತೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.