26/11 ಮಾದರಿ ದಾಳಿಗೆ ಲಷ್ಕರ್‌ ಸಂಚು

ಭೂಗತ ಪಾತಕಿ ದಾವೂದ್‌ ಸಹಕಾರ; ಐಎಸ್‌ಐ ಕೈವಾಡ ಶಂಕೆ

Team Udayavani, May 12, 2020, 6:15 AM IST

26/11 ಮಾದರಿ ದಾಳಿಗೆ ಲಷ್ಕರ್‌ ಸಂಚು

ಹೊಸದಿಲ್ಲಿ: ಭೂಗತ ಪಾತಕಿ ದಾವೂದ್‌ ಇಬ್ರಾಹಿಂ ಜತೆ ಕೈಜೋಡಿಸಿರುವ ಲಷ್ಕರ್‌-ಎ-ತಯ್ಯಬಾ ಉಗ್ರಗಾಮಿ ಸಂಘಟನೆಯು 26/11ರ ಮುಂಬಯಿ ದಾಳಿಯ ಮಾದರಿಯಲ್ಲೇ ಮತ್ತೂಂದು ಭಯೋ ತ್ಪಾದಕ ದಾಳಿ ನಡೆಸಲು ಸಂಚು ರೂಪಿಸುತ್ತಿದೆ ಎಂಬ ಆತಂಕಕಾರಿ ವಿಚಾರವನ್ನು ಗುಪ್ತಚರ ಮೂಲಗಳು ಬಯಲು ಮಾಡಿವೆ.

ಲಷ್ಕರ್‌ ಮತ್ತು ದಾವೂದ್‌ ಜತೆಯಾಗಿ ರೂಪಿಸುತ್ತಿರುವ ಈ ಸಂಚಿನ ಹಿಂದೆ ಪಾಕ್‌ ಗೂಢಚರ ಸಂಸ್ಥೆ ಐಎಸ್‌ಐ ಕೈವಾಡ ಇರುವ ಶಂಕೆಯನ್ನು ಗುಪ್ತಚರ ಮೂಲಗಳು ವ್ಯಕ್ತ ಪಡಿಸಿವೆ. ಇಸ್ಲಾಮಾಬಾದ್‌ನಲ್ಲಿರುವ ತನ್ನ ಫಾರ್ಮ್ ಹೌಸ್‌ಗೆ ಐಎಸ್‌ಐಯ ಕೆಲವು ಸದಸ್ಯರೊಂದಿಗೆ ದಾವೂದ್‌ ರವಿವಾರ ಬಂದು ಹೋಗಿದ್ದಾನೆ ಎನ್ನಲಾಗಿದೆ. ಈ ಬೆಳವಣಿಗೆಯಿಂದಾಗಿ ಗುಪ್ತಚರ ಸಂಸ್ಥೆಗಳ ಅನುಮಾನ ಮತ್ತಷ್ಟು ಬಲವಾಗಿದೆ.

ಉದ್ದೇಶ ಏನು?
ಭಾರತದ ಭದ್ರತಾ ಪಡೆಗಳು ಕೋವಿಡ್-19 ಸೋಂಕಿನ ಪರಿಸ್ಥಿತಿ ನಿಭಾಯಿಸುವತ್ತ ಗಮನಹರಿಸಿರುವ ಈ ಸಂದರ್ಭದಲ್ಲಿ ಹಲವು ನಗರಗಳನ್ನು ಗುರಿಯಾಗಿಸಿಕೊಂಡು ದಾಳಿ ನಡೆಸುವ ಮೂಲಕ ದೇಶದಲ್ಲಿ ಅಶಾಂತಿ ಸೃಷ್ಟಿಸುವುದು ಐಎಸ್‌ಐಯ ಉದ್ದೇಶ. ದಾಳಿಗೆ ಅಗತ್ಯ  ಶಸ್ತ್ರಾಸ್ತ್ರಗಳನ್ನು ಸಮುದ್ರದ ಮೂಲಕ ಗುಜರಾತ್‌ ಯಾ ಮಹಾರಾಷ್ಟ್ರಕ್ಕೆ ಕಳುಹಿಸುವುದು ಲಷ್ಕರ್‌ ಮುಖಂಡರ ಯೋಜನೆ. ಲಷ್ಕರ್‌ ಮುಖಂಡ ಅಬ್ದುಲ್‌ ರೆಹಮಾನ್‌ ಮಕ್ಕಿ ಇತ್ತೀಚೆಗೆ ಕರಾಚಿಗೆ ಭೇಟಿ ನೀಡಿ ದಾವೂದ್‌ನನ್ನು ಭೇಟಿಯಾಗಿ ಮುಂದಿನ ನಡೆ, ಕ್ರಮಗಳ ಬಗ್ಗೆ ಚರ್ಚಿಸಿದ್ದಾನೆ ಎಂದು ತಿಳಿದುಬಂದಿದೆ.

ಇದೇ ವೇಳೆ ಹಂದ್ವಾರದಲ್ಲಿ ಭಾರತೀಯ ಸೇನೆಯ ಮೇಜರ್‌ ಹುತಾತ್ಮರಾದ ಬಳಿಕ ಭಾರತ ತನ್ನ ಮೇಲೆ ದಾಳಿ ನಡೆಸಬಹುದು ಎಂಬ ಭಯದಿಂದ ಪಾಕಿಸ್ಥಾನವು ಸಿದ್ಧತೆ ಮಾಡಿಕೊಳ್ಳುತ್ತಿದೆ ಎಂದು ಮೂಲಗಳು ತಿಳಿಸಿವೆ.

ದಾವೂದ್‌ ಪಾತ್ರವೇನು?
ದಾಳಿಗೆ ಅಗತ್ಯ ಶಸ್ತ್ರಾಸ್ತ್ರ,ಸ್ಫೋಟಕಗಳನ್ನು ಲಷ್ಕರ್‌ ಸರಬರಾಜು ಮಾಡಲಿದ್ದು,ಭಾರತದಲ್ಲಿ ಇರುವ “ಡಿ ಕಂಪೆನಿ’ ಸದಸ್ಯರು ದಾಳಿ ನಡೆ ಯುವ ನಗರಗಳಿಗೆ ತಲುಪಿಸುವ ಜತೆಗೆ ದಾಳಿ ಕೂಡ ನಡೆಸಬೇಕು ಎಂಬುದು ಯೋಜನೆ.

ಟಾಪ್ ನ್ಯೂಸ್

ಆಸ್ಟ್ರೇಲಿಯನ್‌ ಓಪನ್‌ ಟೆನಿಸ್‌: ಒಸಾಕಾ ಆಟ ಮುಗಿಸಿದ ಅನಿಸಿಮೋವಾ

ಆಸ್ಟ್ರೇಲಿಯನ್‌ ಓಪನ್‌ ಟೆನಿಸ್‌: ಒಸಾಕಾ ಆಟ ಮುಗಿಸಿದ ಅನಿಸಿಮೋವಾ

ವಿದ್ಯಾರ್ಥಿಗಳಿಗೆ ಲಸಿಕೆ ವಿತರಣೆ ಶೇ.65.9ರಷ್ಟು ಗುರಿ ಸಾಧನೆ

ವಿದ್ಯಾರ್ಥಿಗಳಿಗೆ ಲಸಿಕೆ ವಿತರಣೆ ಶೇ.65.9ರಷ್ಟು ಗುರಿ ಸಾಧನೆ

ಪ್ರೊ ಕಬಡ್ಡಿ: ದಬಾಂಗ್‌ ಡೆಲ್ಲಿ ವಿರುದ್ಧ ಹರ್ಯಾಣಗೆ ಗೆಲುವು

ಪ್ರೊ ಕಬಡ್ಡಿ: ದಬಾಂಗ್‌ ಡೆಲ್ಲಿ ವಿರುದ್ಧ ಹರ್ಯಾಣಗೆ ಗೆಲುವು

ಮತ್ತೆ ಎಡವಿದ ಭಾರತಕ್ಕೆ ಸರಣಿ ಸೋಲು; ಮಲಾನ್‌-ಡಿ ಕಾಕ್‌ ಭರ್ಜರಿ ಆರಂಭ

ಮತ್ತೆ ಎಡವಿದ ಭಾರತಕ್ಕೆ ಸರಣಿ ಸೋಲು; ಮಲಾನ್‌-ಡಿ ಕಾಕ್‌ ಭರ್ಜರಿ ಆರಂಭ

ಕೋವಿಡ್‌ ಮಧ್ಯೆ ಮಂಗನ ಕಾಯಿಲೆ ಪತ್ತೆ! ಮಲೆನಾಡು ಜನರಲ್ಲಿ ಮತ್ತೆ ಭೀತಿ ಶುರು

ಕೋವಿಡ್‌ ಮಧ್ಯೆ ಮಂಗನ ಕಾಯಿಲೆ ಪತ್ತೆ! ಮಲೆನಾಡು ಜನರಲ್ಲಿ ಮತ್ತೆ ಭೀತಿ ಶುರು

ಜಾನಪದ ಅಕಾಡೆಮಿ: 2021ನೇ ಸಾಲಿನ ಪ್ರಶಸ್ತಿ ಪ್ರಕಟ

ಜಾನಪದ ಅಕಾಡೆಮಿ: 2021ನೇ ಸಾಲಿನ ಪ್ರಶಸ್ತಿ ಪ್ರಕಟ

ದೇಶ ಕಟ್ಟುವುದು ದಿಲ್ಲಿಗೆ ಮಾತ್ರ ಸೀಮಿತವಾಗಿತ್ತು

ದೇಶ ಕಟ್ಟುವುದು ದಿಲ್ಲಿಗೆ ಮಾತ್ರ ಸೀಮಿತವಾಗಿತ್ತು: ಪ್ರಧಾನಿ ಮೋದಿಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ದೇಶ ಕಟ್ಟುವುದು ದಿಲ್ಲಿಗೆ ಮಾತ್ರ ಸೀಮಿತವಾಗಿತ್ತು

ದೇಶ ಕಟ್ಟುವುದು ದಿಲ್ಲಿಗೆ ಮಾತ್ರ ಸೀಮಿತವಾಗಿತ್ತು: ಪ್ರಧಾನಿ ಮೋದಿ

1ra

ಗೋವಾದಲ್ಲಿ ಮಾಜಿ ಸಿಎಂ ಜಗದೀಶ್ ಶೆಟ್ಟರ್ ಅಬ್ಬರದ ಪ್ರಚಾರ

1-fdsfsdf

35 ಯೂ ಟ್ಯೂಬ್ ಚಾನಲ್‌ಗಳನ್ನು ಬ್ಲಾಕ್ ಮಾಡಿದ ಭಾರತ ಸರಕಾರ

1-asfsd

ಬಂಡಾಯ ಅಭ್ಯರ್ಥಿಯಾದ ಪರ್ರಿಕರ್ ಪುತ್ರ : ನಾಚಿಕೆಗೇಡು ಎಂದ ಉತ್ಪಲ್

court

ಬಾಂಬೆ ಹೈಕೋರ್ಟ್‌ ನ್ಯಾಯಾಧೀಶರ ಕೊಠಡಿಯಲ್ಲಿ ಹಾವು ಪ್ರತ್ಯಕ್ಷ

MUST WATCH

udayavani youtube

‘ಯೂಸ್ ಅಂಡ್ ಥ್ರೋ’ ಕೇಜ್ರಿವಾಲ್‍ಗಿಂತ ಚೆನ್ನಾಗಿ ಯಾರೂ ಮಾಡಲಾರರು

udayavani youtube

ತ್ಯಾಜ್ಯದಿಂದ ಗೊಬ್ಬರ ಹಲವು ಲಾಭ

udayavani youtube

ವಿದ್ಯುತ್ ದರ ಏರಿಕೆ ಅನಿವಾರ್ಯ: ಇಂಧನ ಸಚಿವ ಸುನಿಲ್ ಕುಮಾರ್

udayavani youtube

ಸಿಮೆಂಟ್ ರಿಂಗ್ ಬಳಸಿ ಯಶಸ್ವಿ ದಾಳಿಂಬೆ ಕೃಷಿ

udayavani youtube

‘ಅಮರ್ ಜವಾನ್ ಜ್ಯೋತಿ’ ರಾಷ್ಟ್ರೀಯ ಯುದ್ಧ ಸ್ಮಾರಕ ಜ್ವಾಲೆಯೊಂದಿಗೆ ವಿಲೀನಗೊಳ್ಳಲಿದೆ|

ಹೊಸ ಸೇರ್ಪಡೆ

ಆಸ್ಟ್ರೇಲಿಯನ್‌ ಓಪನ್‌ ಟೆನಿಸ್‌: ಒಸಾಕಾ ಆಟ ಮುಗಿಸಿದ ಅನಿಸಿಮೋವಾ

ಆಸ್ಟ್ರೇಲಿಯನ್‌ ಓಪನ್‌ ಟೆನಿಸ್‌: ಒಸಾಕಾ ಆಟ ಮುಗಿಸಿದ ಅನಿಸಿಮೋವಾ

ವಿದ್ಯಾರ್ಥಿಗಳಿಗೆ ಲಸಿಕೆ ವಿತರಣೆ ಶೇ.65.9ರಷ್ಟು ಗುರಿ ಸಾಧನೆ

ವಿದ್ಯಾರ್ಥಿಗಳಿಗೆ ಲಸಿಕೆ ವಿತರಣೆ ಶೇ.65.9ರಷ್ಟು ಗುರಿ ಸಾಧನೆ

ಪ್ರೊ ಕಬಡ್ಡಿ: ದಬಾಂಗ್‌ ಡೆಲ್ಲಿ ವಿರುದ್ಧ ಹರ್ಯಾಣಗೆ ಗೆಲುವು

ಪ್ರೊ ಕಬಡ್ಡಿ: ದಬಾಂಗ್‌ ಡೆಲ್ಲಿ ವಿರುದ್ಧ ಹರ್ಯಾಣಗೆ ಗೆಲುವು

ಮತ್ತೆ ಎಡವಿದ ಭಾರತಕ್ಕೆ ಸರಣಿ ಸೋಲು; ಮಲಾನ್‌-ಡಿ ಕಾಕ್‌ ಭರ್ಜರಿ ಆರಂಭ

ಮತ್ತೆ ಎಡವಿದ ಭಾರತಕ್ಕೆ ಸರಣಿ ಸೋಲು; ಮಲಾನ್‌-ಡಿ ಕಾಕ್‌ ಭರ್ಜರಿ ಆರಂಭ

ಕೋವಿಡ್‌ ಮಧ್ಯೆ ಮಂಗನ ಕಾಯಿಲೆ ಪತ್ತೆ! ಮಲೆನಾಡು ಜನರಲ್ಲಿ ಮತ್ತೆ ಭೀತಿ ಶುರು

ಕೋವಿಡ್‌ ಮಧ್ಯೆ ಮಂಗನ ಕಾಯಿಲೆ ಪತ್ತೆ! ಮಲೆನಾಡು ಜನರಲ್ಲಿ ಮತ್ತೆ ಭೀತಿ ಶುರು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.