5-12 ವರ್ಷ ಮಕ್ಕಳಿಗೂ ಲಸಿಕೆ

Team Udayavani, Apr 22, 2022, 10:00 AM IST

Untitled-1

ಹೊಸದಿಲ್ಲಿ: ದೇಶದಲ್ಲಿ ಸೋಂಕು ಸಂಖ್ಯೆ ಹೆಚ್ಚಾಗುತ್ತಿರುವಂತೆಯೇ 5-12 ವರ್ಷ ವಯೋಮಿತಿಯ ಮಕ್ಕಳಿಗೆ ಕೊರ್ಬೊ­ವ್ಯಾಕ್ಸ್‌ ನೀಡಬಹುದು ಎಂದು ಭಾರ­ತೀಯ ಔಷಧ ನಿಯಂತ್ರಕರ (ಡಿಸಿಜಿಐ) ವಿಷಯ ತಜ್ಞರ ಸಮಿತಿ (ಎಸ್‌ಇಸಿ) ಶಿಫಾರಸು ಮಾಡಿದೆ.

ಆದರೆ ಲಸಿಕೆಯನ್ನು ನೀಡಬೇಕಾಗಿದ್ದರೆ ಔಷಧ ನಿಯಂತ್ರಕರ ಅನುಮೋದನೆ ಬೇಕಾಗುತ್ತದೆ. ದೇಶದಲ್ಲಿ ಸದ್ಯ 12 ವರ್ಷಕ್ಕಿಂತ ಮೇಲ್ಪಟ್ಟ ಮಕ್ಕಳಿಗೆ ಲಸಿಕೆ ನೀಡಲಾಗುತ್ತದೆ.

ಇನ್ನೊಂದು ಆತಂಕಕಾರಿ ವಿಚಾರದಲ್ಲಿ ದಿಲ್ಲಿಯಲ್ಲಿ ಸೋಂಕು ಹೆಚ್ಚಾಗಲು ಒಮಿಕ್ರಾನ್‌ ರೂಪಾಂತರಿಯ ಉಪ ತಳಿ ಬಿಎ.2.12 ಕಾರಣ ಎಂದು ಅಧ್ಯಯನದಲ್ಲಿ ಅಭಿಪ್ರಾಯಪಡಲಾಗಿದೆ. ಇನ್ಸಾಕಾಗ್‌ನ ಮಾಹಿತಿ ಪ್ರಕಾರ ದಿಲ್ಲಿಯ ಕೆಲವು ಮಾದರಿಗಳಲ್ಲಿ ಬಿಎ.2.12.1 ರೂಪಾಂ­ತರಿಯೂ ಪತ್ತೆಯಾಗಿದೆ. ಆದರೆ, ಸರಕಾರದ ವತಿಯಿಂದ ಈ ಅಂಶಗಳು ಇನ್ನೂ ಖಚಿತವಾಗಬೇಕಷ್ಟೇ.

2 ಸಾವಿರಕ್ಕಿಂತ ಹೆಚ್ಚು: ಇದೇ ವೇಳೆ ಬುಧವಾರ­ದಿಂದ ಗುರುವಾರದ ಅವಧಿಯಲ್ಲಿ ದೇಶದಲ್ಲಿ 2,380 ಹೊಸ ಪ್ರಕರಣಗಳು ದೃಢಪಟ್ಟಿವೆ. ಜತೆಗೆ 54 ಮಂದಿ ಅಸುನೀಗಿದ್ದಾರೆ. ಸತತ 2ನೇ ದಿನ ಸೋಂಕು ಸಂಖ್ಯೆ 2000ಕ್ಕಿಂತ ಹೆಚ್ಚಾಗಿದೆ. ಚೇತರಿಕೆ ಪ್ರಮಾಣ ಶೇ.98.76ಕ್ಕೆ ಏರಿಕೆಯಾಗಿದೆ. ಸಕ್ರಿಯ ಸೋಂಕು ಸಂಖ್ಯೆ 13,433ಕ್ಕೆ ಏರಿಕೆಯಾಗಿದೆ ಎಂದು ಕೇಂದ್ರ ಸರಕಾರ ತಿಳಿಸಿದೆ.  ಮತ್ತೂಂದೆಡೆ ಐಐಟಿ ಮದ್ರಾಸ್‌ನಲ್ಲಿ 12 ಕೊರೊನಾ ಪಾಸಿಟಿವ್‌ ಪ್ರಕರಣಗಳು ದೃಢಪಟ್ಟಿವೆ.

ಮಾಸ್ಕ್ ಕಡ್ಡಾಯ: ದಿಲ್ಲಿಯ ಬಳಿಕ ಈಗ ಪಂಜಾಬ್‌ನಲ್ಲಿ ಕೂಡ ಮಾಸ್ಕ್ ಕಡ್ಡಾಯಗೊಳಿಸಿ ಆದೇಶ ಹೊರಡಿಸಲಾಗಿದೆ. ರಾಜ್ಯದಲ್ಲಿ ಬುಧವಾರ 30 ಹೊಸ ಕೇಸ್‌ಗಳು ದೃಢಪಟ್ಟಿವೆ.

ಟಾಪ್ ನ್ಯೂಸ್

PM Modi

Pakistan ವಿರುದ್ಧ ಆಕ್ರೋಶ ; ಉಗ್ರವಾದ ಬಿತ್ತಿದ್ದ ರಾಷ್ಟ್ರಕ್ಕೆ ಗೋಧಿಗೂ ಬರ: ಮೋದಿ

1-ewqwqewq

LS Election; ಅತೀ ದೊಡ್ಡ ಹಂತದಲ್ಲಿ 62.37% ಮತದಾನ

Puttur ಎಲೆಕ್ಷನ್‌ ಇದೆ ನಿಜ, ಆದರೆ ಹಿಂದಿನ ಅಬ್ಬರ ಕಾಣಿಸುತ್ತಿಲ್ಲ !

Puttur ಎಲೆಕ್ಷನ್‌ ಇದೆ ನಿಜ, ಆದರೆ ಹಿಂದಿನ ಅಬ್ಬರ ಕಾಣಿಸುತ್ತಿಲ್ಲ !

ಜಯಪ್ರಕಾಶ್‌ ಹೆಗ್ಡೆ ಗೆಲುವು ಖಚಿತ: ಕೆಪಿಸಿಸಿ ವಕ್ತಾರ ಸುಧೀರ್‌ ಕುಮಾರ್‌ ಮುರೊಳ್ಳಿ

ಜಯಪ್ರಕಾಶ್‌ ಹೆಗ್ಡೆ ಗೆಲುವು ಖಚಿತ: ಕೆಪಿಸಿಸಿ ವಕ್ತಾರ ಸುಧೀರ್‌ ಕುಮಾರ್‌ ಮುರೊಳ್ಳಿ

ಓಲೈಕೆ ರಾಜಕಾರಣ ಮಾಡುವ ಕಾಂಗ್ರೆಸ್‌ಗೆ ಜನ ತಕ್ಕ ಪಾಠ ಕಲಿಸಲಿದ್ದಾರೆ: ಮಂಜು

ಓಲೈಕೆ ರಾಜಕಾರಣ ಮಾಡುವ ಕಾಂಗ್ರೆಸ್‌ಗೆ ಜನ ತಕ್ಕ ಪಾಠ ಕಲಿಸಲಿದ್ದಾರೆ: ಮಂಜು

ಅಡಿಕೆ ಎಲೆ ಹಳದಿ ರೋಗದ ವರದಿ ಬಿಡುಗಡೆ-ಹಕ್ಕೊತ್ತಾಯ ಮಂಡನೆ

ಅಡಿಕೆ ಎಲೆ ಹಳದಿ ರೋಗದ ವರದಿ ಬಿಡುಗಡೆ-ಹಕ್ಕೊತ್ತಾಯ ಮಂಡನೆ

ಕಾರ್ಗಿಲ್‌ ಯೋಧ ಮೆಲ್ವಿನ್‌ ಆಳ್ವರಿಗೆ ಮಿಲಿಟರಿ ಗೌರವ ಸಹಿತ ಅಂತ್ಯಸಂಸ್ಕಾರ

ಕಾರ್ಗಿಲ್‌ ಯೋಧ ಮೆಲ್ವಿನ್‌ ಆಳ್ವರಿಗೆ ಮಿಲಿಟರಿ ಗೌರವ ಸಹಿತ ಅಂತ್ಯಸಂಸ್ಕಾರ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Rama Navami 2024: ಬೇಸಗೆಯಲ್ಲಿ ಆರೋಗ್ಯ ಆಚಾರ; ಆಹಾರ-ವಿಹಾರ ನಿಯಮಗಳೇನು?

Rama Navami 2024: ಬೇಸಗೆಯಲ್ಲಿ ಆರೋಗ್ಯ ಆಚಾರ; ಆಹಾರ-ವಿಹಾರ ನಿಯಮಗಳೇನು?

5-health

Health: ಸಿರಿಧಾನ್ಯಗಳು: ಪುಟ್ಟ ಧಾನ್ಯಗಳಾದರೂ ಪೌಷ್ಟಿಕಾಂಶಗಳ ಗಣಿ

5-ginger

Ginger: ಶುಂಠಿ ಆರೋಗ್ಯಕ್ಕೆ ಉಪಕಾರಿ

7-

Obsessive Psychiatry: ಗೀಳು ಮನೋರೋಗ

6-thyroid

Thyroid Disease: ಥೈರಾಯ್ಡ್ ಅನಾರೋಗ್ಯ ನಿರ್ಲಕ್ಷಿಸಿದರೆ ಮಾರಕವಾದೀತು ಎಚ್ಚರ!

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

PM Modi

Pakistan ವಿರುದ್ಧ ಆಕ್ರೋಶ ; ಉಗ್ರವಾದ ಬಿತ್ತಿದ್ದ ರಾಷ್ಟ್ರಕ್ಕೆ ಗೋಧಿಗೂ ಬರ: ಮೋದಿ

1-ewqwqewq

LS Election; ಅತೀ ದೊಡ್ಡ ಹಂತದಲ್ಲಿ 62.37% ಮತದಾನ

Puttur ಎಲೆಕ್ಷನ್‌ ಇದೆ ನಿಜ, ಆದರೆ ಹಿಂದಿನ ಅಬ್ಬರ ಕಾಣಿಸುತ್ತಿಲ್ಲ !

Puttur ಎಲೆಕ್ಷನ್‌ ಇದೆ ನಿಜ, ಆದರೆ ಹಿಂದಿನ ಅಬ್ಬರ ಕಾಣಿಸುತ್ತಿಲ್ಲ !

Udupi ಶ್ರೀಕೃಷ್ಣ ಮಠ ; ಸುಂದರಕಾಂಡ ಪ್ರವಚನಕ್ಕೆ ಚಾಲನೆ

Udupi ಶ್ರೀಕೃಷ್ಣ ಮಠ ; ಸುಂದರಕಾಂಡ ಪ್ರವಚನಕ್ಕೆ ಚಾಲನೆ

ಜಯಪ್ರಕಾಶ್‌ ಹೆಗ್ಡೆ ಗೆಲುವು ಖಚಿತ: ಕೆಪಿಸಿಸಿ ವಕ್ತಾರ ಸುಧೀರ್‌ ಕುಮಾರ್‌ ಮುರೊಳ್ಳಿ

ಜಯಪ್ರಕಾಶ್‌ ಹೆಗ್ಡೆ ಗೆಲುವು ಖಚಿತ: ಕೆಪಿಸಿಸಿ ವಕ್ತಾರ ಸುಧೀರ್‌ ಕುಮಾರ್‌ ಮುರೊಳ್ಳಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.