ಅಂಬೇಡ್ಕರ್ ಅವರ ದೂರದೃಷ್ಟಿಯ ಫಲವಾಗಿ ಸರ್ವಶ್ರೇಷ್ಠ ಸಂವಿಧಾನ ನಮ್ಮ ಮುಂದಿದೆ: ಡಿಸಿಎಂ
Team Udayavani, Nov 26, 2020, 10:14 AM IST
ಬೆಂಗಳೂರು: “ಅಂಬೇಡ್ಕರ್ ಅವರು ಮಹಾಜ್ಞಾನಿಯಾಗಿದ್ದು, ಅವರ ದೂರದೃಷ್ಟಿಯ ಫಲವಾಗಿ ಜಗತ್ತಿನ ಸರ್ವಶ್ರೇಷ್ಠ ಸಂವಿದಾನ ನಮ್ಮ ಮುಂದಿದೆ. ಇಂಥ ಸಂವಿಧಾನ ರಚನೆಯು ಬಾಬಾಸಾಹೇಬರ ನೇತೃತ್ವದಲ್ಲಿ ನಡೆದಿದೆ. ಈ ಕಾರಣಕ್ಕಾಗಿ ಇಡೀ ಭಾರತ ಅವರನ್ನು ಇಂದು ಸ್ಮರಿಸುತ್ತಿದೆ” ಎಂದು ಉಪಮುಖ್ಯಮಂತ್ರಿ ಡಾ.ಸಿಎನ್ ಅಶ್ವತ್ಥನಾರಾಯಣ ಅವರು ಹೇಳಿದ್ದಾರೆ.
ಭಾರತದ ಸಂವಿಧಾನ ದಿನದ ನಿಮಿತ್ತ ಗುರುವಾರ ಬೆಳಗ್ಗೆಯೇ ನಗರದ ಯಶವಂತಪುರ ವೃತ್ತದಲ್ಲಿರುವ ಅಂಬೇಡ್ಕರ್ ಪ್ರತಿಮೆಗೆ ಪುಷ್ಪಾರ್ಚನೆ ಮಾಡಿ ನಮನ ಸಲ್ಲಿಸಿದ ಡಿಸಿಎಂ ಆ ಬಳಿಕ ಬಾಬಾಸಾಹೇಬರಿಗೆ ಶ್ರದ್ಧಾಂಜಲಿ ಸಲ್ಲಿಸಿ ಅವರ ಗುಣಗಾನ ಮಾಡಿದರು.
ಇದನ್ನೂ ಓದಿ:ಕಾಫಿ ಡೇ ಅವ್ಯವಹಾರ ಪ್ರಕರಣದ ವಿರುದ್ಧ ಕ್ರಮ ಕೈಗೊಳ್ಳುವಲ್ಲಿ ಸರ್ಕಾರ ವಿಫಲ : ಹಿರೇಮಠ ಆರೋಪ
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ಮಂದಾರ್ತಿ ಸಮೀಪ ಕಾರಿನಲ್ಲಿ ಭಸ್ಮವಾಗಿದ್ದು ಬೆಂಗಳೂರಿನ ನವ ಜೋಡಿ!
ಪರಿಷತ್ : ಹಿಂದುಳಿದ ವರ್ಗ,ಮುಸ್ಲಿಂ ಅಥವಾ ಕ್ರೈಸ್ತರಿಗೆ ಅವಕಾಶಕ್ಕೆ ಸಿದ್ದರಾಮಯ್ಯ ಮನವಿ
ಅಲ್ಲಿ ಲವ್- ಇಲ್ಲಿ ಮದುವೆ: ತಾಳಿ ಕಟ್ಟುವ ವೇಳೆ ಮದುವೆಗೆ ‘ನೋ ‘ಎಂದು ವಧುವಿನ ಹೈಡ್ರಾಮಾ
ಹಿಂದೂ ಸಮಾಜವನ್ನು ರಕ್ಷಣೆ ಮಾಡುವ ಉದ್ದೇಶದಿಂದ ದೇಶಕ್ಕೆ ಸ್ವಾತಂತ್ರ್ಯ ಬಂದಿದೆ: ಈಶ್ವರಪ್ಪ
ಮಳೆ ಅನಾಹುತ : 8 ವಲಯಗಳ ಕಾರ್ಯಪಡೆಗೆ ಸಚಿವರುಗಳ ನೇತೃತ್ವ