ಶ್ರೀರಾಮುಲುಗೆ ಡಿಸಿಎಂ ಹುದ್ದೆ ನೀಡಿ: ಆನಂದ ಸಿಂಗ್
Team Udayavani, Nov 17, 2019, 8:19 PM IST
ಹೊಸಪೇಟೆ: ಆರೋಗ್ಯ ಸಚಿವ ಶ್ರೀರಾಮುಲು ಅವರಿಗೆ ಉಪಮುಖ್ಯಮಂತ್ರಿ ಸ್ಥಾನ ನೀಡಬೇಕು ಎಂದು ವಿಜಯನಗರ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಆನಂದ ಸಿಂಗ್ ಒತ್ತಾಯಿಸಿದ್ದಾರೆ. ಉಪ ಚುನಾವಣೆ ಅಂಗವಾಗಿ ಭಾನುವಾರ ನಗರದ ಬಿಜೆಪಿ ಕಚೇರಿಯಲ್ಲಿ ನಡೆದ ಕಾರ್ಯಕರ್ತರ ಸಭೆಯಲ್ಲಿ ಮಾತನಾಡಿದ ಅವರು, ಪಕ್ಷದ ಹಿರಿಯ ನಾಯಕರಾದ ಶ್ರೀರಾಮುಲು ಅವರಿಗೆ ಉಪ ಮುಖ್ಯಮಂತ್ರಿ ಸ್ಥಾನದ ಜೊತೆಗೆ ಬಳ್ಳಾರಿ ಉಸ್ತುವಾರಿ ನೀಡಬೇಕು. ಬಳ್ಳಾರಿ ಜಿಲ್ಲಾ ಉಸ್ತುವಾರಿಯನ್ನು ಆನಂದಸಿಂಗ್ಗಾಗಿ ಕಾಯ್ದಿರಿಸಲಾಗಿದೆ ಎಂಬ ಮಾತುಗಳು ಕೇಳಿ ಬರುತ್ತಿದ್ದು, ಇವು ಸತ್ಯಕ್ಕೆ ದೂರವಾದ ಮಾತುಗಳು.
ಈಗಲೂ ನಾನು ಶ್ರೀರಾಮುಲು ಅವರಿಗೇ ಉಪಮುಖ್ಯಮಂತ್ರಿ ಸ್ಥಾನದ ಜೊತೆಗೆ ಬಳ್ಳಾರಿ ಜಿಲ್ಲಾ ಉಸ್ತುವಾರಿ ನೀಡಬೇಕು ಎಂದು ಒತ್ತಾಯ ಮಾಡುತ್ತೇನೆ. ಕ್ಷೇತ್ರದ ಯಾವುದೇ ವಿಚಾರದಲ್ಲಿ ಏಕಪಕ್ಷೀಯ ನಿರ್ಧಾರ ತೆಗೆದುಕೊಳ್ಳುವುದಿಲ್ಲ. ಪಕ್ಷದ ವರಿಷ್ಠರ ಆದೇಶವನ್ನು ಚಾಚೂ ತಪ್ಪದೇ ಪಾಲಿಸುತ್ತೇನೆ ಎಂದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Election Campaign: ಕಾಂಗ್ರೆಸ್ನಲ್ಲಿಲ್ಲ ಮೋದಿಗೆ ಸಮಾನ ನಾಯಕತ್ವ: ಗಾಯಿತ್ರಿ ಸಿದ್ದೇಶ್ವರ
Lok Sabha Polls 2024; ಕರ್ನಾಟಕದ ನಂಟು ಹೊರರಾಜ್ಯದಲ್ಲಿ ಸ್ಪರ್ಧೆ
ನಾಡಿದ್ದಿನಿಂದ 5 ದಿನ ರಾಜ್ಯಕ್ಕೆ ಬಿಜೆಪಿ ದಿಗ್ಗಜ ನಾಯಕರ ದಂಡು
Temperature; ರಾಜ್ಯದಲ್ಲಿ ಮತ್ತೆ ದಿಢೀರ್ ಏರಿದ ತಾಪಮಾನ
ರಾಜ್ಯದಲ್ಲಿ ಇಂದು, ನಾಳೆ ಸಿಇಟಿ; ದಾಖಲೆಯ ಮೂರೂವರೆ ಲಕ್ಷ ವಿದ್ಯಾರ್ಥಿಗಳ ನೋಂದಣಿ
MUST WATCH
ಹೊಸ ಸೇರ್ಪಡೆ
ಮಂಡ್ಯದಲ್ಲಿ ಐಸ್ ಕ್ರೀಂ ತಿಂದು ಅವಳಿ ಮಕ್ಕಳ ಸಾವು, ತಾಯಿ ಅಸ್ವಸ್ಥ
Panaji: ಸರಕಾರದ ಆ್ಯಪ್ ನಿಂದಾಗಿ ದೂಧ್ ಸಾಗರ ಪ್ರವಾಸಿಗರ ಸಂಖ್ಯೆಯಲ್ಲಿ ಗಣನೀಯ ಇಳಿಕೆ
Shimoga; ವಿರೋಧ ಪಕ್ಷದವರಿಗೆ ಅಪಪ್ರಚಾರವೇ ಕೊನೆಯ ಅಸ್ತ್ರ: ಬಿವೈ ರಾಘವೇಂದ್ರ
Chamarajanagar: ಮೇವಿಗಾಗಿ ಕಬ್ಬಿನ ತೊಂಡೆಗೆ ಬೇಡಿಕೆ ಹೆಚ್ಚಳ
Bengaluru: ಅತಿಕ್ರಮಿಸಿ ಏರ್ಪೋರ್ಟ್ನಲ್ಲಿ ವಿಡಿಯೋ: ಯುಟ್ಯೂಬರ್ ಬಂಧನ