ಇಶಾ ಪಂಥ್ ವರ್ಗಾವಣೆ ರದ್ದು, ಮತ್ತೆ ವರ್ಗಾವಣೆ !
Team Udayavani, Feb 29, 2020, 6:50 PM IST
ಬೆಂಗಳೂರು: ಆಗ್ನೇಯ ವಿಭಾಗದ ಡಿಸಿಪಿ ಇಶಾ ಪಂಥ್ ಅವರನ್ನು ನಾಲ್ಕು ದಿನಗಳ ಹಿಂದಷ್ಟೇ ಸಿಐಡಿಗೆ ವರ್ಗಾವಣೆ ಮಾಡಿದ್ದ ಸರ್ಕಾರ ಶನಿವಾರ ಬೆಳಗ್ಗೆ ಆದೇಶ ರದ್ದುಗೊಳಿಸಿತ್ತು. ಅದಾದ ಕೆಲ ಹೊತ್ತಿನಲ್ಲೇ ಮತ್ತೂಂದು ಆದೇಶ ಹೊರಡಿಸಿದ್ದು, ಅವರನ್ನು ಬೆಂಗಳೂರು ನಗರ ಕಮಾಂಡ್ ಸೆಂಟರ್ ಡಿಸಿಪಿಯಾಗಿ ವರ್ಗಾವಣೆಗೊಳಿಸಿದೆ.
ಫೆ.26ರಂದು ಇಶಾ ಪಂಥ್ ಅವರನ್ನು ಸಿಐಡಿಗೆ, ಜೋಶಿ ಶ್ರೀನಾಥ್ ಮಹದೇವ ಅವರನ್ನು ಆಗ್ನೇಯ ವಿಭಾಗ ಡಿಸಿಪಿಯಾಗಿ ವರ್ಗಾವಣೆ ಮಾಡಲಾಗಿತ್ತು. ಕೇವಲ ನಾಲ್ಕೆ ದಿನಗಳಲ್ಲಿ ಸರ್ಕಾರ ಮರು ಆದೇಶ ಹೊರಡಿಸಿದೆ.
ಈ ಮಧ್ಯೆ ಬೆಂಗಳೂರು ನಗರ ಕಮಾಂಡ್ ಸೆಂಟರ್ನ ಡಿಸಿಪಿಯಾಗಿದ್ದ ಜಿನೇಂದ್ರ ಖಣಗಾವಿ ಅವರನ್ನು ಆಂತರಿಕ ಭದ್ರತಾ ವಿಭಾಗ(ಐಎಸ್ಡಿ)ಗೆ ವರ್ಗಾವಣೆ ಮಾಡಲಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Lok Sabha Election: ಬಿಜೆಪಿ ಸರ್ಕಾರದಿಂದ ಕ್ರೀಡೆಗೆ ಆದ್ಯತೆ: ಬಿ.ವೈ.ರಾಘವೇಂದ್ರ
Lok Sabha Election: ತಾಂತ್ರಿಕ-ಉನ್ನತ ಶಿಕ್ಷಣಕ್ಕೆ ಆದ್ಯತೆ: ಗಾಯತ್ರಿ ಸಿದ್ದೇಶ್ವರ್
ಹೊಳೆಹೊನ್ನೂರು: ಕೂಡಲಿ ಶೃಂಗೇರಿ ಮಠದಲ್ಲಿ ವಂಚನೆ ಪ್ರಕರಣ: FIR ದಾಖಲು
Lok Sabha Election ಮುಗಿದ ಮತದಾನ, ಈಗ ಸೋಲು-ಗೆಲುವಿನ ಲೆಕ್ಕಾಚಾರ
ಕೆಲವೆಡೆ ಹಿಂಸಾಚಾರ, ಕೈ ಕೊಟ್ಟ ಮತಯಂತ್ರ; ಬಿಸಿಲಿನಿಂದ ತಡವಾಗಿ ಬಂದ ಮತದಾರರು
MUST WATCH
ಹೊಸ ಸೇರ್ಪಡೆ
Lok Sabha Election: ಬಿಜೆಪಿ ಸರ್ಕಾರದಿಂದ ಕ್ರೀಡೆಗೆ ಆದ್ಯತೆ: ಬಿ.ವೈ.ರಾಘವೇಂದ್ರ
Manipura: ಉಗ್ರರ ದಾಳಿಗೆ ಇಬ್ಬರು CRPF ಯೋಧರು ಹತ… ಉಗ್ರರ ಪತ್ತೆಗೆ ಶೋಧ ಕಾರ್ಯಾಚರಣೆ
Lok Sabha Election: ತಾಂತ್ರಿಕ-ಉನ್ನತ ಶಿಕ್ಷಣಕ್ಕೆ ಆದ್ಯತೆ: ಗಾಯತ್ರಿ ಸಿದ್ದೇಶ್ವರ್
ಹೊಳೆಹೊನ್ನೂರು: ಕೂಡಲಿ ಶೃಂಗೇರಿ ಮಠದಲ್ಲಿ ವಂಚನೆ ಪ್ರಕರಣ: FIR ದಾಖಲು
Padubidri: ಹೆದ್ದಾರಿ ಮಧ್ಯೆ ಕೆಟ್ಟು ನಿಂತ ಲಾರಿ; ಸಂಚಾರಕ್ಕೆ ಅಡಚಣೆ