ದೆಹಲಿಯಲ್ಲಿ ಹೆಚ್ಚುತ್ತಿರುವ ವಾಯು ಮಾಲಿನ್ಯ : ಆಸ್ಪತ್ರೆಗಳು ಫುಲ್
Team Udayavani, Nov 14, 2021, 10:30 PM IST
ನವದೆಹಲಿ: ದೆಹಲಿಯಲ್ಲಿ ವಾಯು ಮಾಲಿನ್ಯ ಹೆಚ್ಚಿರುವುದರಿಂದಾಗಿ ಜನರಲ್ಲಿ ಉಸಿರಾಟ ಸಮಸ್ಯೆ ಹೆಚ್ಚಲಾರಂಭಿಸಿದ್ದು, ಆಸ್ಪತ್ರೆ ಸೇರುತ್ತಿರುವವರ ಸಂಖ್ಯೆಯಲ್ಲಿ ಶೇ. 30-40 ಏರಿಕೆಯಾಗಿದೆ ಎಂದು ವೈದ್ಯರು ತಿಳಿಸಿದ್ದಾರೆ.
“ಪ್ರತಿದಿನ 25-30 ಜನ ಉಸಿರಾಟ ತೊಂದರೆ ಹೇಳಿಕೊಂಡು ಆಸ್ಪತ್ರೆಗೆ ಬರುತ್ತಿದ್ದಾರೆ. ಅದರಲ್ಲಿ ಕನಿಷ್ಠ 3-4 ಮಂದಿ ಗಂಭೀರವಾಗಿ ಬಳಲುತ್ತಿರುತ್ತಾರೆ’ ಎಂದು ಫೋರ್ಟಿಸ್ ಆಸ್ಪತ್ರೆ ವೈದ್ಯ ವಿಕಾಸ್ ಮೌರ್ಯ ಹೇಳಿದ್ದಾರೆ.
ಭಾನುವಾರ ವಾಯು ಗುಣಮಟ್ಟ “ಗಂಭೀರ’ದಿಂದ “ಅತ್ಯಂತ ಕಳಪೆ’ ಕೆಟಗರಿಗೆ ಇಳಿದಿದೆ. ಇದೇ ವೇಳೆ, ಹರ್ಯಾಣದ ಫರಿದಾಬಾದ್, ಗುರುಗ್ರಾಮ, ಸೋನಿಪತ್ ಮತ್ತು ಝಜ್ಜರ್ ಜಿಲ್ಲೆಯಲ್ಲಿ ಸೋಮವಾರದಿಂದ 17ರವರೆಗೆ ಶಾಲಾ ಕಾಲೇಜುಗಳನ್ನು ತೆರೆಯದಂತೆ ಆದೇಶಿಸಲಾಗಿದೆ. ನಿರ್ಮಾಣ ಕಾಮಗಾರಿಯನ್ನೂ ನಿರ್ಬಂಧಿಸಲಾಗಿದೆ.
ಇದನ್ನೂ ಓದಿ : ಪ್ರಸಾದ ಭೋಜನದಿಂದ ಅನಾರೋಗ್ಯ ; 50 ದಾಟಿದ ಒಳರೋಗಿಗಳ ಸಂಖ್ಯೆ
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Polls: ಇಂದು 102 ಕ್ಷೇತ್ರಗಳಲ್ಲಿ ಮೊದಲ ಹಂತದ ಮತದಾನ, ಮತದಾರರ ಕೈಯಲ್ಲಿ ಅಭ್ಯರ್ಥಿಗಳ ಭವಿಷ್ಯ
Loksabha Election; ದೇಶದಲ್ಲಿ ಹಂತ-1: ಮತ ಇಂದು
EVM ಯಾವ ಗುಂಡಿ ಒತ್ತಿದರೂ ಬಿಜೆಪಿಗೆ ಮತ: ಭಾರೀ ಚರ್ಚೆ
Cerelac ಶಿಶು ಆಹಾರದಲ್ಲಿ ಹೆಚ್ಚುವರಿ ಸಕ್ಕರೆ ಬೆರೆತಿದೆ: ಗಂಭೀರ ಆರೋಪ
Bombay High Court: ಆರತಕ್ಷತೆ ಮದುವೆಯ ಭಾಗ ಎಂದು ಪರಿಗಣಿಸಲಾಗದು: ಬಾಂಬೆ ಹೈಕೋರ್ಟ್
MUST WATCH
ಹೊಸ ಸೇರ್ಪಡೆ
Gadaga: ಒಂದೇ ಕುಟುಂಬದ ನಾಲ್ವರ ಭೀಕರ ಹತ್ಯೆ; ದುಷ್ಕರ್ಮಿಗಳು ಪರಾರಿ
Polls: ಇಂದು 102 ಕ್ಷೇತ್ರಗಳಲ್ಲಿ ಮೊದಲ ಹಂತದ ಮತದಾನ, ಮತದಾರರ ಕೈಯಲ್ಲಿ ಅಭ್ಯರ್ಥಿಗಳ ಭವಿಷ್ಯ
Hunsur: ನಾಗರಹೊಳೆಯಲ್ಲಿ ದುಷ್ಕರ್ಮಿಗಳ ಗುಂಡೇಟಿಗೆ ಕಾಡುಕೋಣ ಬಲಿ
Daily Horoscope: ಉದ್ಯೋಗದಲ್ಲಿ ಪ್ರತಿಭೆಗೆ ಗೌರವ, ದೇವತಾರಾಧನೆಯ ಮೂಲಕ ವಿಘ್ನ ನಿವಾರಣೆ
Srirangapatna: ಐಸ್ ಕ್ರೀಂನಲ್ಲಿ ವಿಷ ಬೆರೆಸಿ ಮಕ್ಕಳ ಕೊಂದ ತಾಯಿ