ಪರಂ ನಿವಾಸದಲ್ಲಿ ಕಾಂಗ್ರೆಸ್‌ ಬ್ರೇಕ್‌ ಫಾಸ್ಟ್‌ ಮೀಟಿಂಗ್‌ ; ಮಹತ್ವದ ಚರ್ಚೆ


Team Udayavani, May 30, 2019, 12:00 PM IST

6-f

ಬೆಂಗಳೂರು: ಉಪಮುಖ್ಯಮಂತ್ರಿ ಡಾ.ಜಿ.ಪರಮೇಶ್ವರ್‌ ಅವರ ಸದಾಶಿವನಗರ ನಿವಾಸದಲ್ಲಿ ಗುರುವಾರ ಬೆಳಗ್ಗೆ ಉಪಾಹಾರ ಕೂಟವನ್ನು ಆಯೋಜಿಸಿದ್ದು ಹಲವು ಕಾಂಗ್ರೆಸ್‌ ಪ್ರಮುಖ ನಾಯಕರು ಭಾಗಿಯಾಗಿ ಸರಕಾರ ಉಳಿಸಿಕೊಳ್ಳುವ ಸಲುವಾಗಿ ಮಹತ್ವದ ಚರ್ಚೆ ನಡೆಸಿದ್ದಾರೆ.

ಆಪರೇಷನ್‌ ಕಮಲ ಆತಂಕ ಎದುರಾಗಿರುವ ಹಿನ್ನಲೆಯಲ್ಲಿ ಈ ಉಪಹಾರ ಕೂಟ ಮಹತ್ವ ಪಡೆದಿದೆ.

ಉಪಹಾರಕೂಟಕ್ಕೆ ರಾಜ್ಯ ಕಾಂಗ್ರೆಸ್‌ ಉಸ್ತುವಾರಿ ಕೆ.ಸಿ.ವೇಣುಗೋಪಾಲ್‌, ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ , ಗೃಹ ಸಚಿವ ಎಂ.ಬಿ.ಪಾಟೀಲ್‌, ಸಚಿವ ಜಮೀರ್‌ ಅಹ್ಮದ್‌ ಖಾನ್‌ ಸೇರಿದಂತೆಹಲವರು ಆಗಮಿಸಿದ್ದಾರೆ.

ಕಾಂಗ್ರೆಸ್‌ ಬಂಡಾಯ ಶಾಸಕ ರಮೇಶ್‌ ಜಾರಕಿಹೊಳಿ ಅಪ್ತರೆನಿಸಿಕೊಂಡಿರುವ ಶ್ರೀಮಂತ ಪಾಟೀಲ್‌ ಅವರೂ ಉಪಾಹಾರ ಕೂಟಕ್ಕೆ ಆಗಮಿಸಿದ್ದು ವಿಶೇಷವಾಗಿತ್ತು.

ಟಾಪ್ ನ್ಯೂಸ್

Scrutiny of complaint against Modi: Election Commission

Loksabha Election; ಮೋದಿ ವಿರುದ್ಧದ ದೂರು ಪರಿಶೀಲನೆ: ಚುನಾವಣ ಆಯೋಗ

Election: ಕೇರಳದಲ್ಲಿ “ರಾಹುಲ್‌ ಗಾಂಧಿ ಡಿಎನ್‌ಎ ಪರೀಕ್ಷೆ’ ವಿವಾದ

Election: ಕೇರಳದಲ್ಲಿ “ರಾಹುಲ್‌ ಗಾಂಧಿ ಡಿಎನ್‌ಎ ಪರೀಕ್ಷೆ’ ವಿವಾದ

ಕರ್ನಾಟಕದಲ್ಲಿ ಹಿಂದುಳಿದ ವರ್ಗಕ್ಕೆ ಮುಸ್ಲಿಮರು: ಆಯೋಗ ಆಕ್ಷೇಪ

ಕರ್ನಾಟಕದಲ್ಲಿ ಹಿಂದುಳಿದ ವರ್ಗಕ್ಕೆ ಮುಸ್ಲಿಮರು: ಆಯೋಗ ಆಕ್ಷೇಪ

CET ಗೊಂದಲ ಪರಿಹಾರಕ್ಕೆ ಎ. 27 ಗಡುವು: ಎಬಿವಿಪಿ

CET ಗೊಂದಲ ಪರಿಹಾರಕ್ಕೆ ಎ. 27 ಗಡುವು: ಎಬಿವಿಪಿ

Rajastan Royals; ಪ್ಲೇ ಆಫ್ ಮೊದಲ ಗುರಿ: ಸಂಜು ಸ್ಯಾಮ್ಸನ್‌

Rajastan Royals; ಪ್ಲೇ ಆಫ್ ಮೊದಲ ಗುರಿ: ಸಂಜು ಸ್ಯಾಮ್ಸನ್‌

IPL 2024; ಫಿಟ್‌ ಆಗಿದ್ದೇ ನಿನ್ನೆ: ಸಂದೀಪ್‌ ಶರ್ಮ

Pakistan cricket team military training wasted

PCB; ಪಾಕ್‌ ಕ್ರಿಕೆಟ್‌ ತಂಡದ ಸೇನಾ ತರಬೇತಿ ವ್ಯರ್ಥ: ಹಾಸ್ಯ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

CET ಗೊಂದಲ ಪರಿಹಾರಕ್ಕೆ ಎ. 27 ಗಡುವು: ಎಬಿವಿಪಿ

CET ಗೊಂದಲ ಪರಿಹಾರಕ್ಕೆ ಎ. 27 ಗಡುವು: ಎಬಿವಿಪಿ

Hubli; ನೇಹಾ ಪ್ರಕರಣದಲ್ಲಿ ಸರ್ಕಾರದ ನಡವಳಿಕೆ ಸರಿಯಾಗಿರಲಿಲ್ಲ: ಬಿ.ವೈ. ವಿಜಯೇಂದ್ರ

Neha ಕೊಲೆ ಆರೋಪಿ ನಿರ್ದೋಷಿಯಾಗಿ ಹೊರಗೆ ಬಂದರೆ ನಾವೇ ಶಿಕ್ಷೆ ಕೊಟ್ಟು ಜೈಲಿಗೆ ಹೋಗಲು ಸಿದ್ಧ

Neha ಕೊಲೆ ಆರೋಪಿ ನಿರ್ದೋಷಿಯಾಗಿ ಹೊರಗೆ ಬಂದ್ರೆ ನಾವೇ ಶಿಕ್ಷೆ ಕೊಟ್ಟು ಜೈಲಿಗೆ ಹೋಗಲು ಸಿದ್ಧ

Hubballi: ಮೂವರು ನಕಲಿ ಸಿಐಡಿ ಅಧಿಕಾರಿಗಳ ಬಂಧನ… ಮೊಬೈಲ್, ಬೈಕ್ ವಶ

Hubballi: ಮೂವರು ನಕಲಿ ಸಿಐಡಿ ಅಧಿಕಾರಿಗಳ ಬಂಧನ… ಮೊಬೈಲ್, ಬೈಕ್ ವಶ

ತಾಳಿಭಾಗ್ಯ ಯೋಜನೆ ತಂದ ಕಾಂಗ್ರೆಸ್ ಕಿತ್ತುಕೊಳ್ಳುವ ಕೆಲಸ ಎಂದೂ ಮಾಡಲ್ಲ: H.K. Patil

ತಾಳಿಭಾಗ್ಯ ಯೋಜನೆ ತಂದ ‘ಕಾಂಗ್ರೆಸ್’ ಕಿತ್ತುಕೊಳ್ಳುವ ಕೆಲಸ ಎಂದೂ ಮಾಡಲ್ಲ: H.K. Patil

MUST WATCH

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

ಹೊಸ ಸೇರ್ಪಡೆ

Scrutiny of complaint against Modi: Election Commission

Loksabha Election; ಮೋದಿ ವಿರುದ್ಧದ ದೂರು ಪರಿಶೀಲನೆ: ಚುನಾವಣ ಆಯೋಗ

Election: ಕೇರಳದಲ್ಲಿ “ರಾಹುಲ್‌ ಗಾಂಧಿ ಡಿಎನ್‌ಎ ಪರೀಕ್ಷೆ’ ವಿವಾದ

Election: ಕೇರಳದಲ್ಲಿ “ರಾಹುಲ್‌ ಗಾಂಧಿ ಡಿಎನ್‌ಎ ಪರೀಕ್ಷೆ’ ವಿವಾದ

ಕರ್ನಾಟಕದಲ್ಲಿ ಹಿಂದುಳಿದ ವರ್ಗಕ್ಕೆ ಮುಸ್ಲಿಮರು: ಆಯೋಗ ಆಕ್ಷೇಪ

ಕರ್ನಾಟಕದಲ್ಲಿ ಹಿಂದುಳಿದ ವರ್ಗಕ್ಕೆ ಮುಸ್ಲಿಮರು: ಆಯೋಗ ಆಕ್ಷೇಪ

CET ಗೊಂದಲ ಪರಿಹಾರಕ್ಕೆ ಎ. 27 ಗಡುವು: ಎಬಿವಿಪಿ

CET ಗೊಂದಲ ಪರಿಹಾರಕ್ಕೆ ಎ. 27 ಗಡುವು: ಎಬಿವಿಪಿ

Rajastan Royals; ಪ್ಲೇ ಆಫ್ ಮೊದಲ ಗುರಿ: ಸಂಜು ಸ್ಯಾಮ್ಸನ್‌

Rajastan Royals; ಪ್ಲೇ ಆಫ್ ಮೊದಲ ಗುರಿ: ಸಂಜು ಸ್ಯಾಮ್ಸನ್‌

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.