ಗಾಲೆ ಟೆಸ್ಟ್: ಧನಂಜಯ ಡಿ ಸಿಲ್ವ ಅಮೋಘ ಶತಕ
Team Udayavani, Dec 2, 2021, 11:30 PM IST
ಗಾಲೆ: ಮಧ್ಯಮ ಕ್ರಮಾಂಕದ ಬ್ಯಾಟ್ಸ್ಮನ್ ಧನಂಜಯ ಡಿ ಸಿಲ್ವ ಬಾರಿಸಿದ ಅಜೇಯ 153 ರನ್ ಪರಾಕ್ರಮದಿಂದ ಪ್ರವಾಸಿ ವಿಂಡೀಸ್ ಎದುರಿನ ಗಾಲೆ ಟೆಸ್ಟ್ ಪಂದ್ಯದಲ್ಲಿ ಶ್ರೀಲಂಕಾ ಮೇಲುಗೈ ಸಾಧಿಸುವಲ್ಲಿ ಯಶಸ್ವಿಯಾಗಿದೆ.
4ನೇ ದಿನದಾಟದ ಅಂತ್ಯಕ್ಕೆ 8 ವಿಕೆಟಿಗೆ 328 ರನ್ ಗಳಿಸಿದ್ದು, 279 ರನ್ನುಗಳ ಮುನ್ನಡೆಯಲ್ಲಿದೆ. 259 ಎಸೆತ ನಿಭಾಯಿಸಿರುವ ಧನಂಜಯ ಡಿ ಸಿಲ್ವ 11 ಬೌಂಡರಿ, 2 ಸಿಕ್ಸರ್ ಬಾರಿಸಿದ್ದಾರೆ.
ಇದು ಅವರ 9ನೇ ಟೆಸ್ಟ್ ಶತಕ. ಡಿ ಸಿಲ್ವ ಅವರೊಂದಿಗೆ 25 ರನ್ ಮಾಡಿರುವ ಲಸಿತ್ ಬ್ಯಾಟಿಂಗ್ ಮಾಡುತ್ತಿದ್ದಾರೆ.
ಸಂಕ್ಷಿಪ್ತ ಸ್ಕೋರ್: ಶ್ರೀಲಂಕಾ-204 ಮತ್ತು 8 ವಿಕೆಟಿಗೆ 328. ವೆಸ್ಟ್ ಇಂಡೀಸ್: 253.
ಇದನ್ನೂ ಓದಿ:ದೆಹಲಿ: ಶಾಲೆಗಳಿಗೆ ಮತ್ತೆ ಬೀಗ! ಮಕ್ಕಳನ್ನು ಶಾಲೆಗೆ ಕಳುಹಿಸಲು ಹೆತ್ತವರ ಹಿಂದೇಟು
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
Panaji; ಹೊಸ ದಾಖಲೆ ನಿರ್ಮಿಸಿದ ಗೋವಾ ಮುಖ್ಯಮಂತ್ರಿ ಪ್ರಮೋದ್ ಸಾವಂತ್
ರಾಷ್ಟ್ರೀಯ ನಾಟ್ಯೋತ್ಸವ; ದೇಶವೇ ಕೆರೆಮನೆಯತ್ತ ನೋಡುವಂತಾಗಿದ್ದು ಸಾಧನೆ
Thirthahalli ಅಂಗನವಾಡಿ ಮಿಲೆಟ್ ಲಡ್ಡು ಮಿಶ್ರಣದಲ್ಲಿ ಹುಳು ಪ್ರತ್ಯಕ್ಷ !
CCTV: ಬೆಳಗಾವಿಯಲ್ಲಿ ಹುಲಿ ಓಡಾಟದ ವಿಡಿಯೋ ವೈರಲ್… ಸುಳ್ಳು ಸುದ್ದಿ ಎಂದ ಅರಣ್ಯ ಇಲಾಖೆ
ಬ್ಯಾಡಗಿ: ಮೆಣಸಿನಕಾಯಿ ವಹಿವಾಟು ಸುಗಮ; ಪೊಲೀಸ್ ಭದ್ರತೆ