ಧೋನಿ ಹುಟ್ಟುಹಬ್ಬಕ್ಕೆ ಸುದೀಪ್ ಸಿಡಿಪಿ
Team Udayavani, Jul 2, 2021, 10:33 PM IST
ಬೆಂಗಳೂರು : ಜುಲೈ 7 ಟೀಮ್ ಇಂಡಿಯಾದ ಮಾಜಿ ನಾಯಕ ಮಹೇಂದ್ರ ಸಿಂಗ್ ಧೋನಿ ಅವರ ಜನ್ಮದಿನ. 40ನೇ ವರ್ಷದ ಸಂಭ್ರಮ. ಈ ಸಂತಸದ ಗಳಿಗೆಗಾಗಿ ಸ್ಯಾಂಡಲ್ವುಡ್ ನಟ ಸುದೀಪ್ ಶುಕ್ರವಾರ ಧೋನಿ ಅವರ “ಕಾಮನ್ ಡಿಸ್ಪ್ಲೇ ಪಿಕ್ಚರ್’ (ಸಿಡಿಪಿ) ಒಂದನ್ನು ಅನಾವರಣಗೊಳಿಸಿದ್ದಾರೆ.
ಈ ಪೋಸ್ಟರ್ನಲ್ಲಿ ಧೋನಿ ಚೆನ್ನೈಸೂಪರ್ ಕಿಂಗ್ಸ್ ಮತ್ತು ಹಾಗೂ ಭಾರತ ತಂಡದ ಜೆರ್ಸಿಯನ್ನು ಒಟ್ಟಿಗೇ ತೊಟ್ಟಂತೆ ಕಾಣು ತ್ತಿದ್ದಾರೆ. ಹಿಂಭಾಗದಲ್ಲಿ ನಾನಾ ರೀತಿಯ ಧೋನಿಯ ಆಕರ್ಷಣೀಯ ಚಿತ್ರಗಳಿವೆ.
“ಅವರು ಎಲ್ಲರ ನಾಯಕ, ಅವರು ಎಲ್ಲರ ಮೆಚ್ಚಿನವರು, ಅವರು ಎಲ್ಲರ ಸ್ಟಾರ್ ಮತ್ತು ಅವರು ಎಲ್ಲರ ಸ್ಫೂರ್ತಿ. ಅವರ ಸಿಡಿಪಿಯನ್ನು ಬಿಡುಗಡೆ ಮಾಡುತ್ತಿರುವುದಕ್ಕೆ ನನಗೆ ಸಂತಸ ಮತ್ತು ಹೆಮ್ಮೆಯಾಗುತ್ತಿದೆ. ನಟನಾಗಿ ಅಲ್ಲದೆ, ಓರ್ವ ಅಭಿಮಾನಿಯಾಗಿ ನಿಮಗೆ ನನ್ನ ಶುಭಾಶಯಗಳು. ಹ್ಯಾಪಿ ರಿಟರ್ನ್ಸ್ ಸರ್’ ಎಂದು ಸುದೀಪ್ ಟ್ವೀಟ್ ಮಾಡಿದ್ದಾರೆ.
ಇದನ್ನೂ ಓದಿ : ಕಾಶ್ಮೀರದಲ್ಲಿ ಉಗ್ರರ ವಿರುದ್ಧ ಕಾರ್ಯಾಚರಣೆ ವೇಳೆ ವಿಜಯಪುರದ ಯೋಧ ಹುತಾತ್ಮ
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
IPL 2024: ಗೆಲುವಿನ ವಿಶ್ವಾಸದಲ್ಲಿ ಕೆಕೆಆರ್
Team India: ಟಿ20 ವಿಶ್ವಕಪ್ ತಂಡ ರಾಹುಲ್ಗೆ ಚಾನ್ಸ್, ಹಾರ್ದಿಕ್ ಪಾಂಡ್ಯಗೆ ಕೊಕ್?
Chess: ವಿಶ್ವ ಚೆಸ್ ಚಾಂಪಿಯನ್ಶಿಪ್: ಆತಿಥ್ಯ ಹಕ್ಕಿಗಾಗಿ ಭಾರತ ಬಿಡ್
Archery World Cup: ಆರ್ಚರಿ ವಿಶ್ವಕಪ್ ರಿಕರ್ವ್ ವಿಭಾಗದಲ್ಲೂ ಭಾರತ ಫೈನಲ್ಗೆ
IPL; ಸನ್ರೈಸರ್ಸ್ ಹೈದರಾಬಾದ್ ವಿರುದ್ಧ ಜಯದ ನಗು ಬೀರಿದ ಆರ್ ಸಿಬಿ
MUST WATCH
ಹೊಸ ಸೇರ್ಪಡೆ
Sringeri Sharadamba Temple; ಪ್ರಧಾನಿ ಮೋದಿ ಹೆಸರಲ್ಲಿ ಸಹಸ್ರನಾಮ ಪೂಜೆ
ಮೊದಲ ಬಾರಿ ಕುಂದಾನಗರಿಯಲ್ಲಿ ಪ್ರಧಾನಿ ಮೋದಿ ವಾಸ್ತವ್ಯ; 28ಕ್ಕೆ ಸಮಾವೇಶ
ಬಿಸಿಲ ಝಳದಿಂದ ಮೈದಾನಗಳು ಖಾಲಿ; ಮಕ್ಕಳ ಆಟಕ್ಕೂ ಉರಿ ಬಿಸಿಲು ಅಡ್ಡಿ!
Mangaluru: ಸಂಪರ್ಕ ಸೇತುವೆ ಇಲ್ಲದೆ ಬೋಟ್ ಮೂಲಕ ಬಂದು ಮತ ಚಲಾಯಿಸಿದ ಜನ
INDIA ಒಕ್ಕೂಟ ಅಧಿಕಾರಕ್ಕೆ ಬಂದರೆ ರೈತರ ಸಾಲಮನ್ನಾ, ನಿರುದ್ಯೋಗ ನಿವಾರಣೆಗೆ ಆದ್ಯತೆ: ರಾಹುಲ್