D.K. Shivakumar ಪ್ರಕರಣ: ವಿಚಾರಣೆ ಮುಂದಕ್ಕೆ
Team Udayavani, Apr 7, 2023, 6:55 AM IST
ಬೆಂಗಳೂರು: ಆದಾಯ ಮೀರಿ ಆಸ್ತಿ ಸಂಪಾದಿಸಿದ ಆರೋಪ ಪ್ರಕರಣದಲ್ಲಿ ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ವಿರುದ್ಧದ ಸಿಬಿಐ ತನಿಖೆಗೆ ನೀಡಲಾಗಿದ್ದ ಮಧ್ಯಂತರ ತಡೆಯಾಜ್ಞೆಯನ್ನು ಹೈಕೋರ್ಟ್ ಎ. 13ರ ವರೆಗೆ ವಿಸ್ತರಿಸಿದೆ.
ಸಿಬಿಐ ತನಿಖೆ ರದ್ದು ಕೋರಿ ಪ್ರಶ್ನಿಸಿ ಡಿ.ಕೆ. ಶಿವಕುಮಾರ್ ಸಲ್ಲಿಸಿರುವ ಅರ್ಜಿ ವಿಚಾರಣೆ ನಡೆಸಿದ ನ್ಯಾಯಮೂರ್ತಿ ಕೆ. ನಟರಾಜನ್ ಅವರಿದ್ದ ಏಕಸದಸ್ಯ ನ್ಯಾಯಪೀಠ ಗುರುವಾರ ಈ ಆದೇಶ ನೀಡಿತು. ಸಿಬಿಐ ತನಿಖೆಗೆ ಅನುಮತಿ ನೀಡಿದ ಸರ್ಕಾರದ ಆದೇಶವನ್ನು ಪ್ರಶ್ನಿಸಿ ಶಿವಕುಮಾರ್ ಸಲ್ಲಿಸಿರುವ ಮತ್ತೂಂದು ಅರ್ಜಿ ವಿಚಾರಣೆಯನ್ನು ಎ. 13ಕ್ಕೆ ನ್ಯಾಯಪೀಠ ಮುಂದೂಡಿತು. ಹಾಗಾಗಿ ಅಲ್ಲಿಯವರೆಗೆ ಸಿಬಿಐ ತನಿಖೆಗೆ ನೀಡಿರುವ ಮಧ್ಯಂತರ ತಡೆಯಾಜ್ಞೆಯನ್ನು ಮುಂದುವರಿಸಿತು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Hubli; ನೇಹಾ ಪ್ರಕರಣದಲ್ಲಿ ಸರ್ಕಾರದ ನಡವಳಿಕೆ ಸರಿಯಾಗಿರಲಿಲ್ಲ: ಬಿ.ವೈ. ವಿಜಯೇಂದ್ರ
Neha ಕೊಲೆ ಆರೋಪಿ ನಿರ್ದೋಷಿಯಾಗಿ ಹೊರಗೆ ಬಂದ್ರೆ ನಾವೇ ಶಿಕ್ಷೆ ಕೊಟ್ಟು ಜೈಲಿಗೆ ಹೋಗಲು ಸಿದ್ಧ
Hubballi: ಮೂವರು ನಕಲಿ ಸಿಐಡಿ ಅಧಿಕಾರಿಗಳ ಬಂಧನ… ಮೊಬೈಲ್, ಬೈಕ್ ವಶ
ತಾಳಿಭಾಗ್ಯ ಯೋಜನೆ ತಂದ ‘ಕಾಂಗ್ರೆಸ್’ ಕಿತ್ತುಕೊಳ್ಳುವ ಕೆಲಸ ಎಂದೂ ಮಾಡಲ್ಲ: H.K. Patil
ಮಗಳ ಪ್ರಕರಣ ದಿಕ್ಕು ತಪ್ಪುತ್ತಿದೆ ಎಂದಿದ್ದ ನೇಹಾಳ ತಂದೆ ರಾಜ್ಯ ಸರಕಾರದ ಕ್ಷಮೆ ಕೇಳಿದ್ದೇಕೆ?