ಕರೆಂಟ್‌ ಬಿಲ್‌ ಕೊಡಬೇಡಿ; ಜೂನ್‌ನಿಂದ ಕಟ್ಟುವುದಿಲ್ಲ: ಗ್ರಾಹಕನ ಸೂಚನೆ ವೈರಲ್‌

Team Udayavani, May 18, 2023, 7:32 AM IST

ಕರೆಂಟ್‌ ಬಿಲ್‌ ಕೊಡಬೇಡಿ; ಜೂನ್‌ನಿಂದ ಕಟ್ಟುವುದಿಲ್ಲ: ಗ್ರಾಹಕನ ಸೂಚನೆ ವೈರಲ್‌

ಉಡುಪಿ: ಅಧಿಕಾರಕ್ಕೆ ಬಂದರೆ 200 ಯುನಿಟ್‌ ಉಚಿತ ವಿದ್ಯುತ್‌ ನೀಡುವುದಾಗಿ ಕಾಂಗ್ರೆಸ್‌ ಪಕ್ಷ ಹೇಳಿದ್ದು, ಅದರಂತೆ ಈ ಬಾರಿಯ ಚುನಾವಣೆಯಲ್ಲಿ ಬಹುಮತ ಲಭಿಸಿದೆ. ವಿವಿಧೆಡೆ ನಾವು ವಿದ್ಯುತ್‌ ಪಾವತಿಸು ವುದಿಲ್ಲ ಎಂದು ಜನರು ಮಾತನಾಡಿಕೊಳ್ಳುತ್ತಿರುವ ನಡುವೆಯೇ ಉಡುಪಿಯ ವಾಸುದೇವ ಭಟ್‌ ಪೆರಂಪಳ್ಳಿ ಅವರು ವಿದ್ಯುತ್‌ ಮೀಟರ್‌ ಬೋರ್ಡ್‌ನ ಕೆಳಗೆ ಬರೆದು ಹಚ್ಚಿರುವ ಪತ್ರವೊಂದು ವೈರಲ್‌ ಆಗಿದೆ.

“ಮೆಸ್ಕಾಂನವರೇ, ಕ್ಷಮಿಸಿ ಜೂನ್‌ ತಿಂಗಳಿನಿಂದ ನಮಗೆ ಕರೆಂಟ್‌ ಬಿಲ್‌ ಕೊಡಬೇಡಿ. ನಾವು ಬಿಲ್‌ ಕಟ್ಟಲ್ಲ’ ಎಂದು ಪತ್ರದಲ್ಲಿ ಬರೆಯಲಾಗಿದೆ. ಈ ಬಗ್ಗೆ ಪ್ರತಿಕ್ರಿಯಿಸಿದ ಅವರು, ಕಾಂಗ್ರೆಸ್‌ ತನ್ನ ನೇತೃತ್ವದ ಸರಕಾರ ಬಂದರೆ ಹಲವಾರು ಉಚಿತ ಯೋಜನೆಗಳನ್ನು ನೀಡುವುದಾಗಿ ಘೋಷಿಸಿತ್ತು. ಜೂನ್‌ನಿಂದಲೇ ಉಚಿತ ವಿದ್ಯುತ್‌ ಕೊಡುವ ಯೋಜನೆ ಘೋಷಣೆಯಾಗಿದೆ. ತಾನು ಸೇರಿದಂತೆ ಯಾರೂ ಕೂಡ ವಿದ್ಯುತ್‌ ಬಿಲ್‌ ಪಾವತಿಸಬೇಕಾಗಿಲ್ಲ ಎಂದು ಸಿದ್ದರಾಮಯ್ಯ ಹೇಳಿದ್ದಾರೆ. ಶೇ. 95 ಜನತೆ ಇದರ ಲಾಭ ಪಡೆಯಬಹುದು ಎಂದು ಡಿ.ಕೆ. ಶಿವಕುಮಾರ್‌ ಹೇಳಿದ್ದಾರೆ. ಶೇಕಡಾ 95ರ ಒಳಗೆ ನಾನು ಕೂಡ ಬರುತ್ತೇನೆ. ನಾನು ಕೂಡ ಒಬ್ಬ ಫ‌ಲಾನುಭವಿ ಎಂಬುದು ದೃಢವಾಗಿರುವುದರಿಂದ ಇನ್ನು ನಾನು ಬಿಲ್‌ ಮೊತ್ತ ಪಾವತಿಸಲಾರೆ ಎಂದಿದ್ದಾರೆ.

ಈ ಬಗ್ಗೆ ಪ್ರತಿಕ್ರಿಯಿಸಿರುವ ಮೆಸ್ಕಾಂ ಅಧೀಕ್ಷಕರು, ವಿದ್ಯುತ್‌ ಬಿಲ್‌ ಪಾವತಿಸಲು ನಿರಾಕರಿಸಿರುವ ಬಗ್ಗೆ ನಮಗೆ ಇದುವರೆಗೂ ಯಾವುದೇ ದೂರುಗಳು ಬಂದಿಲ್ಲ. ಸದ್ಯಕ್ಕೆ ಬಿಲ್‌ಗ‌ಳು ಪಾವತಿಯಾಗುತ್ತಿವೆ ಎಂದಿದ್ದಾರೆ.

ಟಾಪ್ ನ್ಯೂಸ್

Vijayapura: ಗೃಹಿಣಿ ಮೇಲೆ ಅತ್ಯಾಚಾರ,ಚಿತ್ರೀಕರಣ: ಮಗನೊಂದಿಗೆ ನಾಪತ್ತೆಯಾದ ಸಂತ್ರಸ್ತೆ

Vijayapura: ಗೃಹಿಣಿ ಮೇಲೆ ಅತ್ಯಾಚಾರ,ಚಿತ್ರೀಕರಣ: ಮಗನೊಂದಿಗೆ ನಾಪತ್ತೆಯಾದ ಸಂತ್ರಸ್ತೆ

11-

Koppala: ವೈದ್ಯರ ನಿರ್ಲಕ್ಷ್ಯ-ಚಿಕಿತ್ಸೆ ಫಲಿಸದೇ ಗರ್ಭಿಣಿ ಸಾವು ; ಕುಟುಂಬಸ್ಥರ ಪ್ರತಿಭಟನೆ

10-mudigere

Mudigere: ಹುಲಿ ಹತ್ಯೆ ಪ್ರಕರಣದ ಪ್ರಮುಖ ಆರೋಪಿ ವಶಕ್ಕೆ

Rupali Ganguly : ʼಅನುಪಮಾʼ ಧಾರಾವಾಹಿ ಖ್ಯಾತಿಯ ನಟಿ ರೂಪಾಲಿ ಗಂಗೂಲಿ ಬಿಜೆಪಿ ಸೇರ್ಪಡೆ

Rupali Ganguly : ʼಅನುಪಮಾʼ ಧಾರಾವಾಹಿ ಖ್ಯಾತಿಯ ನಟಿ ರೂಪಾಲಿ ಗಂಗೂಲಿ ಬಿಜೆಪಿ ಸೇರ್ಪಡೆ

Extortion:  ಆನ್‌ಲೈನ್‌ ಗೇಮ್‌; ಬಾಲಕನ ಬೆದರಿಸಿ ಸುಲಿಗೆ

Extortion: ಆನ್‌ಲೈನ್‌ ಗೇಮ್‌; ಬಾಲಕನ ಬೆದರಿಸಿ ಸುಲಿಗೆ

8-

Politics: ಕೇಂದ್ರ ಬರ ಪರಿಹಾರ ನೀಡದಿರಲು ವಿಧಾನಸಭೆ ಚುನವಾಣೆ ಸೋಲಿನ ಸೇಡು: ರಾಮಲಿಂಗಾರೆಡ್ಡಿ

LPG Cylinders: ವಾಣಿಜ್ಯ ಬಳಕೆಯ ಎಲ್‌ ಪಿಜಿ ಸಿಲಿಂಡರ್ ಬೆಲೆ ಮತ್ತೆ ಇಳಿಕೆ; ಹೊಸ ದರ ಎಷ್ಟು?

LPG Cylinders: ವಾಣಿಜ್ಯ ಬಳಕೆಯ ಎಲ್‌ ಪಿಜಿ ಸಿಲಿಂಡರ್ ಬೆಲೆ ಮತ್ತೆ ಇಳಿಕೆ; ಹೊಸ ದರ ಎಷ್ಟು?

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಇವರ ಬದುಕಿನ ಬಂಡಿಗೆ ಆತ್ಮವಿಶ್ವಾಸ-ಛಲವೇ ಚಕ್ರಗಳು! ಇರುವುದೊಂದೇ ಕಾಲು, ಇರುವುದೊಂದೇ ಬದುಕು

ಇವರ ಬದುಕಿನ ಬಂಡಿಗೆ ಆತ್ಮವಿಶ್ವಾಸ-ಛಲವೇ ಚಕ್ರಗಳು! ಇರುವುದೊಂದೇ ಕಾಲು, ಇರುವುದೊಂದೇ ಬದುಕು

Manipal ದೇಶದ ಜಿಡಿಪಿ ಜತೆ ಪದವೀಧರರ ಸಂಖ್ಯೆಯೂ ದ್ವಿಗುಣ: ಕೆ.ವಿ. ಕಾಮತ್‌ ಕರೆ

Manipal ದೇಶದ ಜಿಡಿಪಿ ಜತೆ ಪದವೀಧರರ ಸಂಖ್ಯೆಯೂ ದ್ವಿಗುಣ: ಕೆ.ವಿ. ಕಾಮತ್‌ ಕರೆ

Udupi ಕುಡಿಯುವ ನೀರಿನ ಸಮಸ್ಯೆಗಳಿಗೆ ತುರ್ತು ಸ್ಪಂದನೆ

Udupi ಕುಡಿಯುವ ನೀರಿನ ಸಮಸ್ಯೆಗಳಿಗೆ ತುರ್ತು ಸ್ಪಂದನೆ

19

Malpe ಬೀಚ್‌: ಸಮುದ್ರ ಪಾಲಾಗತ್ತಿದ್ದ ಬಾಲಕನ ರಕ್ಷಣೆ

18

Kaup: ಕೆಲಸಕ್ಕಾಗಿ ಬಂದಿದ್ದ ಯುವತಿ ನಾಪತ್ತೆ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Vijayapura: ಗೃಹಿಣಿ ಮೇಲೆ ಅತ್ಯಾಚಾರ,ಚಿತ್ರೀಕರಣ: ಮಗನೊಂದಿಗೆ ನಾಪತ್ತೆಯಾದ ಸಂತ್ರಸ್ತೆ

Vijayapura: ಗೃಹಿಣಿ ಮೇಲೆ ಅತ್ಯಾಚಾರ,ಚಿತ್ರೀಕರಣ: ಮಗನೊಂದಿಗೆ ನಾಪತ್ತೆಯಾದ ಸಂತ್ರಸ್ತೆ

11-

Koppala: ವೈದ್ಯರ ನಿರ್ಲಕ್ಷ್ಯ-ಚಿಕಿತ್ಸೆ ಫಲಿಸದೇ ಗರ್ಭಿಣಿ ಸಾವು ; ಕುಟುಂಬಸ್ಥರ ಪ್ರತಿಭಟನೆ

7

Bengaluru: ಸೈಕಲ್‌ ಕದಿಯುತ್ತಿದ್ದ ಸೆಕ್ಯೂರಿಟಿ ಗಾರ್ಡ್‌ ಬಂಧನ

10-mudigere

Mudigere: ಹುಲಿ ಹತ್ಯೆ ಪ್ರಕರಣದ ಪ್ರಮುಖ ಆರೋಪಿ ವಶಕ್ಕೆ

Rupali Ganguly : ʼಅನುಪಮಾʼ ಧಾರಾವಾಹಿ ಖ್ಯಾತಿಯ ನಟಿ ರೂಪಾಲಿ ಗಂಗೂಲಿ ಬಿಜೆಪಿ ಸೇರ್ಪಡೆ

Rupali Ganguly : ʼಅನುಪಮಾʼ ಧಾರಾವಾಹಿ ಖ್ಯಾತಿಯ ನಟಿ ರೂಪಾಲಿ ಗಂಗೂಲಿ ಬಿಜೆಪಿ ಸೇರ್ಪಡೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.