2022ರಲ್ಲಿ ಸ್ವದೇಶಿ ವಿಮಾನ ವಾಹಕ ನೌಕೆ ಸಮರ್ಪಣೆ : ರಕ್ಷಣ ಸಚಿವ ರಾಜನಾಥ್ ಸಿಂಗ್
Team Udayavani, Jun 26, 2021, 7:45 AM IST
ಕೊಚ್ಚಿ: ದೇಶಿಯ ತಂತ್ರಜ್ಞಾನವನ್ನು ಬಳಕೆ ಮಾಡಿಕೊಂಡು ನಿರ್ಮಿಸಲಾಗಿರುವ ವಿಮಾನ ವಾಹಕ ನೌಕೆಯನ್ನು ಮುಂದಿನ ವರ್ಷ ಲೋಕಾರ್ಪಣೆಗೊಳಿಸಲಾಗುತ್ತದೆ ಎಂದು ರಕ್ಷಣ ಸಚಿವ ರಾಜನಾಥ್ ಸಿಂಗ್ ಹೇಳಿದ್ದಾರೆ.
ಕೊಚ್ಚಿ ಬಂದರು ಪ್ರದೇಶದ ಹಡಗು ನಿರ್ಮಾಣ ಕಟ್ಟೆಗೆ ಭೇಟಿ ನೀಡಿ ಪರಿಶೀಲನೆ ನಡೆಸಿದ ಬಳಿಕ ಅವರು ಈ ಮಾಹಿತಿ ನೀಡಿದ್ದಾರೆ.
ಆತ್ಮನಿರ್ಭರ ಭಾರತ ಪರಿಕಲ್ಪನೆಯ ಅನ್ವಯ ಅದನ್ನು ನಿರ್ಮಿಸಲಾಗುತ್ತಿದೆ. ಎನ್‌ಡಿಎ ಆಡಳಿತದ ಅವಧಿ ಯಲ್ಲಿಯೇ ಯೋಜನೆಗೆ ಒಪ್ಪಿಗೆ ನೀಡಲಾಗಿತ್ತು.
ಮುಂದಿನ ವರ್ಷ ದೇಶ 75ನೇ ಸ್ವಾತಂತ್ರ್ಯೋತ್ಸವ ಆಚರಿಸುವ ವೇಳೆ ಸಿಗಲಿರುವ ಅತ್ಯಂತ ದೊಡ್ಡ ಉಡುಗೊರೆ ಇದಾಗಿರಲಿದೆ ಎಂದು ರಕ್ಷಣ ಸಚಿವ ರಾಜನಾಥ್ ಸಿಂಗ್ ಹೇಳಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Online ಮೂಲಕ ಸಲ್ಲಿಸುವ ಜೀವನ ಪ್ರಮಾಣಪತ್ರಕ್ಕೆ ಫೇಸ್ ರೆಕಗ್ನಿಷನ್ ಇನ್ನು ಅಧಿಕೃತ ಪುರಾವೆ
ಶಾಲೆಗೆ ಬಣ್ಣ ಬಳಿಯುವ ವಿಚಾರದಲ್ಲಿ ಜೆಎಂಎಂ-ಬಿಜೆಪಿ ವರ್ಣ ಕದನ
ವಸುಂಧರಾ ಇಲ್ಲದೆ ನಡೆಯಲಿದೆ ಚುನಾವಣೆ? ರಾಜ್ಯ ಬಿಜೆಪಿ ಅಧ್ಯಕ್ಷರು ಹೇಳಿದೆನು?
ಮಳೆಗೆ ಬಳಲಿದ ಅಸ್ಸಾಂ; ನಿಲ್ಲದ ಪ್ರವಾಹ ಪ್ರಕೋಪ; ರಕ್ಷಣಾ ಕಾರ್ಯ
ಇ-ವಾಹನ ಬಳಕೆಗೆ ಮುಂದಾದ ಮೆಘಾಲಯ ಸಿಎಂ ಕಾನ್ರಾಡ್ ಸಂಗ್ಮಾ