ದ್ವಿತೀಯ ಪಿಯುಸಿ ಪರೀಕ್ಷೆ ಬಗ್ಗೆ ಗೊಂದಲ ಬೇಡ: ಪಿಯು ಇಲಾಖೆ ನಿರ್ದೇಶಕಿ ಕನಗವಲ್ಲಿ
Team Udayavani, Mar 22, 2020, 9:50 AM IST
ಸಾಂದರ್ಭಿಕ ಚಿತ್ರ
ಬೆಂಗಳೂರು: ಎಸ್ಸೆಸ್ಸೆಲ್ಸಿ ಪರೀಕ್ಷೆ ಮಾತ್ರ ಮುಂದೂಡಲಾಗಿಡೆ. ದ್ವಿತೀಯ ಪಿಯುಸಿ ಪರೀಕ್ಷೆ ನಿಗದಿಯಂತೆ ನಡೆಯಲಿದೆ ಎಂದು ಪಿಯು ಇಲಾಖೆ ನಿರ್ದೇಶಕಿ ಕನಗವಲ್ಲಿ ಸ್ಪಷ್ಟಪಡಿಸಿದ್ದಾರೆ.
ದ್ವಿತೀಯ ಪಿಯುಸಿ ಪರೀಕ್ಷೆಯಲ್ಲಿ ಯಾವುದೇ ವ್ಯತ್ಯಾಸವಿಲ್ಲ. ಸೋಮವಾರ ಮಾ.23ರಂದು ಕೊನೆಯ ಪರೀಕ್ಷೆ ಇಂಗ್ಲೀಷ್ ನಡೆಯಲಿದ್ದು, ಬೆಳಗ್ಗೆ 10.15 ಪರೀಕ್ಷೆ ಆರಂಭವಾಗಲಿದೆ. ಈ ಬಗ್ಗೆ ವಿದ್ಯಾರ್ಥಿಗಳು ಅಥವಾ ಅವರ ಪಾಲಕ ಪೋಷಕರು ಯಾವುದೇ ರೀತಿಯಲ್ಲೂ ಗೊಂದಲಕ್ಕೆ ಒಳಗಾಗುವುದು ಬೇಡ ಎಂದು ಪಿಯು ಇಲಾಖೆ ನಿರ್ದೇಶಕಿ ಕನಗವಲ್ಲಿ ತಿಳಿಸಿದ್ದಾರೆ.
ನಿಗದಿಯಂತೆ ಎಸ್ಸೆಸ್ಸೆಲ್ಸಿ ಪರೀಕ್ಷೆ ಮಾರ್ಚ್ 27 ರಿಂದ ನಡೆಯಬೇಕಿತ್ತು, ಆದರೆ ಈಗ ಕೋವಿಡ್ 19 ಭೀತಿಯಿಂದ ಎಸ್ಸೆಸ್ಸೆಲ್ಸಿ ಪರೀಕ್ಷೆಯನ್ನು ಮುಂದೂಡಲಾಗಿದೆ. ಮುಂದಿನ ಪರೀಕ್ಷಾ ದಿನಾಂಕ ಇನ್ನಷ್ಟೇ ಪ್ರಕಟಗೊಳ್ಳಬೇಕಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
90 ದಿನದಲ್ಲಿ ನೇಹಾ ಕುಟುಂಬಕ್ಕೆ ನ್ಯಾಯ ಸಿಗುವ ವಿಶ್ವಾಸವಿದೆ..: ರಣದೀಪ್ ಸಿಂಗ್ ಸುರ್ಜೇವಾಲಾ
LS Polls: ರಾಜ್ಯದ ಜನರಿಗೆ ಈಶ್ವರಪ್ಪ ಸ್ಪರ್ಧೆ ವಿಷಯ ಈಗ ಖಚಿತ: ಈಶ್ವರಪ್ಪ
ಮುಂಬರುವ ಚುನಾವಣೆಗೆ ಯಾವುದೇ ಕಾರಣಕ್ಕೂ ಸ್ಪರ್ಧಿಸುವುದಿಲ್ಲ: ಎಂ. ವೈ. ಪಾಟೀಲ್
BJP ಎಂದರೆ ಹೊಸ ಈಸ್ಟ್ ಇಂಡಿಯಾ ಕಂಪೆನಿ: ಸುರ್ಜೇವಾಲಾ ಕಿಡಿ
Congress ತುಷ್ಟೀಕರಣ ರಾಜಕೀಯಕ್ಕೆ ಮುಸ್ಲಿಂ ಮೀಸಲಾತಿಗೆ ಬೆಂಬಲಿಸುತ್ತದೆ: ಬೊಮ್ಮಾಯಿ
MUST WATCH
ಹೊಸ ಸೇರ್ಪಡೆ
Jamie Dimon: ಮೋದಿ ಆರ್ಥಿಕ ನೀತಿ ಅದ್ಭುತ, ಅಮೆರಿಕದಲ್ಲೂ ಜಾರಿ ಮಾಡಿ: ಜೇಮಿ
Sunita Williams: ಮೇ 6ರಂದು 3ನೇ ಬಾರಿಗೆ ಸುನಿತಾ ವಿಲಿಯಮ್ಸ್ ಗಗನ ಯಾತ್ರೆ
Rajveer Diler: ಹೃದಯಾಘಾತದಿಂದ ಬಿಜೆಪಿ ಸಂಸದ ರಾಜ್ವೀರ್ ದಿಲೇರ್ ನಿಧನ
Scam: 25,000 ಕೋಟಿ ಬ್ಯಾಂಕ್ ಹಗರಣ ಪ್ರಕರಣ: ಅಜಿತ್ ಪವಾರ್ ಪತ್ನಿ ಸುನೇತ್ರಾಗೆ ಕ್ಲೀನ್ ಚಿಟ್
OTT Release: ವಿಜಯ್ ದೇವರಕೊಂಡ ʼಫ್ಯಾಮಿಲಿ ಸ್ಟಾರ್ʼ ಓಟಿಟಿ ರಿಲೀಸ್ಗೆ ಡೇಟ್ ಫಿಕ್ಸ್