ಕೋವಿಡ್ ಸಂಭವನೀಯ ಮೂರನೇ ಅಲೆ : ಟಾಸ್ಕ್ ಫೋರ್ಸ್ಗೆ ದೇವಿಪ್ರಸಾದ್ ಶೆಟ್ಟಿ ನೇತೃತ್ವ
Team Udayavani, May 14, 2021, 7:30 AM IST
ಬೆಂಗಳೂರು : ರಾಜ್ಯದಲ್ಲಿ ಕೊರೊನಾ ಸಂಭವನೀಯ ಮೂರನೇ ಅಲೆಯನ್ನು ಎದುರಿಸಲು ಸಿದ್ಧತೆಗಾಗಿ ನಾರಾಯಣ ಹೆಲ್ತ್ನ ಅಧ್ಯಕ್ಷ ಡಾ| ದೇವಿಪ್ರಸಾದ್ ಶೆಟ್ಟಿ ಅವರ ಅಧ್ಯಕ್ಷತೆಯಲ್ಲಿ ಕಾರ್ಯಪಡೆ ರಚಿಸಲಾಗುವುದು ಎಂದು ಮುಖ್ಯಮಂತ್ರಿ ಯಡಿಯೂರಪ್ಪ ಪ್ರಕಟಿಸಿದ್ದಾರೆ.
ವೆಲ್ಲೂರಿನ ಕ್ರಿಶ್ಚಿಯನ್ ಮೆಡಿಕಲ್ ಕಾಲೇಜಿನಲ್ಲಿ ಮೈಕ್ರೋ ಬಯಾಲಜಿ ಪ್ರಾಧ್ಯಾಪಕರಾಗಿರುವ ಪ್ರೊ| ಗಗನ್ದೀಪ್ ಕಾಂಗ್ ಅವರನ್ನು ರಾಜ್ಯದ ವ್ಯಾಕ್ಸಿನೇಶನ್ ಕಾರ್ಯತಂತ್ರದ ಸಲಹೆಗಾರರಾಗಿ ನೇಮಿಸಲಾಗುತ್ತಿದೆ. ಅವರು ವ್ಯಾಕ್ಸಿನ್ಗಳ ಸಂಶೋಧನೆ, ಬಳಕೆ ಕುರಿತಂತೆ ಡಬುÉಎಚ್ಒ ರಚಿಸಿರುವ ಸಲಹಾ ಸಮಿತಿಗಳ ಸದಸ್ಯರಾಗಿ ರುತ್ತಾರೆ ಎಂದು ಹೇಳಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
PM ಮೋದಿಯವರಿಂದ ಏ.28 ಮತ್ತು 29 ರಂದು 5 ಕಡೆ ಪ್ರಚಾರ: ವಿಜಯೇಂದ್ರ ಮಾಹಿತಿ
Bellary; ಲೋಕಾಯುಕ್ತ ಬಲೆಗೆ ಬಿದ್ದ 6 ಮಂದಿ ಭ್ರಷ್ಟ ಅಧಿಕಾರಿಗಳು: ಲಕ್ಷ ಲಕ್ಷ ರೂ. ಲಂಚ!
Bidar; ನೇಹಾ ಪ್ರಕರಣದಲ್ಲಿ ಬಿಜೆಪಿ ರಾಜಕೀಯ ಮಾಡುವುದು ಸರಿಯಲ್ಲ: ಸಿಎಂ ಸಿದ್ಧರಾಮಯ್ಯ
Lok Sabha Polls: “ಮೋದಿ ಮತ್ತೊಮ್ಮೆ ಪ್ರಧಾನಿಯಾಗಿಸುವ ಪಣ ತೊಡಿ’ : ಬಿ.ವೈ. ರಾಘವೇಂದ್ರ
Lok Sabha Election: “ಅಭಿವೃದ್ಧಿಯೋ – ಅಕ್ರಮವೋ ಯೋಚಿಸಿ ಮತ ನೀಡಿ’: ಗಾಯತ್ರಿ ಸಿದ್ದೇಶ್ವರ್
MUST WATCH
ಹೊಸ ಸೇರ್ಪಡೆ
PM ಮೋದಿಯವರಿಂದ ಏ.28 ಮತ್ತು 29 ರಂದು 5 ಕಡೆ ಪ್ರಚಾರ: ವಿಜಯೇಂದ್ರ ಮಾಹಿತಿ
Bellary; ಲೋಕಾಯುಕ್ತ ಬಲೆಗೆ ಬಿದ್ದ 6 ಮಂದಿ ಭ್ರಷ್ಟ ಅಧಿಕಾರಿಗಳು: ಲಕ್ಷ ಲಕ್ಷ ರೂ. ಲಂಚ!
Lok Sabha Election: ಮೋದಿಗೆ ಮತ ಕೇಳುವ ಹಕ್ಕಿಲ್ಲ: ಸಿದ್ದರಾಮಯ್ಯ
Heart beats; ಭಾರತದ ಹೃದಯ ಪಾಕಿಸ್ಥಾನದ ಯುವತಿಗೆ ಹೊಸ ಜೀವನ ನೀಡಿತು..
T20 World Cup; ಯಾರಿಲ್ಲ.. ಯಾರಿಲ್ಲ.. ವಿಶ್ವಕಪ್ ಗೆ ವೇಗದ ಬೌಲರ್ ಗಳು ಯಾರೆಲ್ಲಾ?