ಚರಂಡಿಗೆ ಆಟೋ ಬಿದ್ದು ಚಾಲಕ ಸಾವು ಪ್ರಕರಣ; ತಾತ್ಕಾಲಿಕ ಮುಂಜಾಗ್ರತೆ ಕ್ರಮ

Team Udayavani, May 27, 2024, 12:39 AM IST

ಚರಂಡಿಗೆ ಆಟೋ ಬಿದ್ದು ಚಾಲಕ ಸಾವು ಪ್ರಕರಣ; ತಾತ್ಕಾಲಿಕ ಮುಂಜಾಗ್ರತೆ ಕ್ರಮ

ಮಂಗಳೂರು: ಶುಕ್ರವಾರ ತಡರಾತ್ರಿ ಸುರಿದ ಭಾರೀ ಮಳೆಗೆ ಕೊಟ್ಟಾರಚೌಕಿಯಲ್ಲಿ ತುಂಬಿ ಹರಿಯುತ್ತಿದ್ದ ರಾಜಕಾಲುವೆಗೆ ಆಟೋರಿಕ್ಷಾ ಬಿದ್ದು ಚಾಲಕ ಮೃತಪಟ್ಟ ಘಟನೆಯ ಅನಂತರ ಸ್ಥಳದಲ್ಲಿ ತಾತ್ಕಾಲಿಕ ಮುಂಜಾಗ್ರತಾ ಕ್ರಮಗಳನ್ನು ಕೈಗೊಳ್ಳಲಾಗಿದೆ.

ತಾತ್ಕಾಲಿಕ ಮುನ್ನೆಚ್ಚರಿಕೆ ಕ್ರಮವಾಗಿ, ಮರಳು ತುಂಬಿದ ಚೀಲ, ಬ್ಯಾರಿಕೇಡ್‌, ರಿಫ್ಲೆಕ್ಟರ್‌ ಟೇಪ್‌ ಅಳವಡಿಸಲಾಗಿದೆ. ಸ್ಥಳಕ್ಕೆ ತಹಶೀಲ್ದಾರ್‌, ಆಯುಕ್ತರು ಸೇರಿದಂತೆ ಅಧಿಕಾರಿಗಳು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ದುರಂತ ನಡೆದಿರುವ ಕಾಲುವೆ ಸೇರಿದಂತೆ ನಗರದಲ್ಲಿ ಈ ರೀತಿ ಅಪಾಯಕಾರಿಯಾಗಿರುವ ಎಲ್ಲ ರಾಜಕಾಲುವೆಗಳ ಪಕ್ಕದ ರಸ್ತೆಗಳಲ್ಲಿ ಸುರಕ್ಷಿತ ಸಂಚಾರಕ್ಕೆ ಕ್ರಮ ತೆಗೆದುಕೊಳ್ಳಬೇಕು ಎಂಬ ಒತ್ತಾಯ ಬಲವಾಗಿದೆ.

ಪರಿಶೀಲನೆ ಬಳಿಕ ಪರಿಹಾರ
ಮೃತಪಟ್ಟ ಆಟೋರಿಕ್ಷಾ ಚಾಲಕ ದೀಪಕ್‌ ಆಚಾರ್ಯ ಅವರ ಕುಟುಂಬಸ್ಥರಿಗೆ ಪ್ರಾಕೃತಿಕ ವಿಕೋಪ ಪರಿಹಾರ ಸದ್ಯ ನೀಡಿಲ್ಲ. ಕೆಲವು ಪ್ರಕರಣಗಳಲ್ಲಿ ಘಟನೆ ನಡೆದ 24 ಗಂಟೆಗಳೊಳಗೆ ಪರಿಹಾರ ಧನ ನೀಡಲಾಗುತ್ತದೆ. ಆದರೆ ಇನ್ನು ಕೆಲವು ಘಟನೆಗಳಲ್ಲಿ ಕೂಡಲೇ ಪರಿಹಾರ ನೀಡುವುದಿಲ್ಲ. ಈ ಘಟನೆಗೆ ಸಂಬಂಧಿಸಿದಂತೆ ಎಫ್ಐಆರ್‌, ಇನ್ಶೂರೆನ್ಸ್‌ ಮೊದಲಾದ ವಿಚಾರಗಳನ್ನು ಪರಿಶೀಲಿಸಿ ಅನಂತರ ಪರಿಹಾರ ನೀಡುವ ತೀರ್ಮಾನ ತೆಗೆದುಕೊಳ್ಳಲಾಗುವುದು ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ಟಾಪ್ ನ್ಯೂಸ್

Khandre

KIOCL ಗೆ ದೇವದಾರಿ ಗಣಿಗಾರಿಕೆ ಭೂಮಿ ಹಸ್ತಾಂತರಿಸದಂತೆ ಸಚಿವ ಖಂಡ್ರೆ ಪತ್ರ

1-wdadasd

Chamarajanagar: ಲೊಕ್ಕನಹಳ್ಳಿ ಸಮೀಪ ಹುಲಿಯ ಮೃತ ದೇಹ ಪತ್ತೆ

crime (2)

Hubballi; ಆಟೋರಿಕ್ಷಾ ಚಾಲಕರ, ಮಾಲಕರ ಸಂಘದ ಅಧ್ಯಕ್ಷ ನ ಪುತ್ರನ ಹತ್ಯೆ

1-babay

Vijayapura: ವಿದ್ಯಾರ್ಥಿನಿಯರ ರೂಮ್ ಎದುರು ನವಜಾತ ಶಿಶುವಿನ ಶವ ಪತ್ತೆ

ರಾಜಕೀಯ ಜೀವನಕ್ಕೆ ಬುನಾದಿ ಹಾಕಿದ ಶಿರ್ವದ ಅಭಿವೃದ್ಧಿಗೆ ಕಟಿಬದ್ಧ: ಐವನ್‌ ಡಿ ಸೋಜಾ,

ರಾಜಕೀಯ ಜೀವನಕ್ಕೆ ಬುನಾದಿ ಹಾಕಿದ ಶಿರ್ವದ ಅಭಿವೃದ್ಧಿಗೆ ಕಟಿಬದ್ಧ: ಐವನ್‌ ಡಿ ಸೋಜಾ

Manvi ಚಿಗರೆಗಳ ಹಿಂಡಿಗೆ ಆತಂಕಗೊಂಡ ರೈತರು

Manvi ಚಿಗರೆಗಳ ಹಿಂಡಿಗೆ ಆತಂಕಗೊಂಡ ರೈತರು

BJP-JDS-Ministers

B.Y.Vijayendra: ದಕ್ಷಿಣ ಭಾರತದಲ್ಲಿ ಕರ್ನಾಟಕ ಬಿಜೆಪಿ ಭದ್ರಕೋಟೆ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

photo

Yoga Day : ನಾಲ್ಯಪದವು ಪ್ರಾಥಮಿಕ ಶಾಲೆಯಲ್ಲಿ ಯೋಗ ದಿನ ಆಚರಣೆ

ಉಳಾಯಿಬೆಟ್ಟು: ಪಿಡಬ್ಲ್ಯುಡಿ ಗುತ್ತಿಗೆದಾರನ ಮನೆ ಸದಸ್ಯರನ್ನು ಕಟ್ಟಿ ಹಾಕಿ, ನಗ ನಗದು ದರೋಡೆ

ಉಳಾಯಿಬೆಟ್ಟು: PWD ಗುತ್ತಿಗೆದಾರ ಸೇರಿ ಮನೆಯ ಸದಸ್ಯರನ್ನು ಕಟ್ಟಿ ಹಾಕಿ, ನಗ ನಗದು ದರೋಡೆ

Heavy Rain ಕರಾವಳಿಯಲ್ಲಿ ಇಂದು, ನಾಳೆ “ರೆಡ್‌ ಅಲರ್ಟ್‌’

Heavy Rain ಕರಾವಳಿಯಲ್ಲಿ ಇಂದು, ನಾಳೆ “ರೆಡ್‌ ಅಲರ್ಟ್‌’

ಯೋಗದಿಂದ ಮನಸ್ಸು, ಆರೋಗ್ಯಕ್ಕೆ ಸುಯೋಗ: ಶಾಸಕ ವೇದವ್ಯಾಸ ಕಾಮತ್‌

ಯೋಗದಿಂದ ಮನಸ್ಸು, ಆರೋಗ್ಯಕ್ಕೆ ಸುಯೋಗ: ಶಾಸಕ ವೇದವ್ಯಾಸ ಕಾಮತ್‌

ಪ್ರತಿಯೊಬ್ಬರಲ್ಲೂ ಯೋಧನ ಮನಃಸ್ಥಿತಿ ಅಗತ್ಯ: ಬ್ರಿಜೇಶ್‌ ಚೌಟ

ಪ್ರತಿಯೊಬ್ಬರಲ್ಲೂ ಯೋಧನ ಮನಃಸ್ಥಿತಿ ಅಗತ್ಯ: ಬ್ರಿಜೇಶ್‌ ಚೌಟ

MUST WATCH

udayavani youtube

ಹುಣಸೂರು ತಾಲೂಕಿನ ಸಮಗ್ರ ಅಭಿವೃದ್ದಿಗೆ ಬದ್ದ: ಸಂಸದ ಯದುವೀರ್‌ ಒಡೆಯರ್

udayavani youtube

ಈಕೆ ಭಾರತದ ಮೊದಲ ಸರಣಿ ಕೊಲೆಗಾರ್ತಿ | ಸೈನೈಡ್ ಮಲ್ಲಿಕಾ

udayavani youtube

ಮುಳ್ಳಯ್ಯನಗಿರಿ,ದತ್ತಪೀಠ, ಸೀತಾಳಯ್ಯನಗಿರಿಯಲ್ಲಿ ಜನಜಾತ್ರೆ; ಖಾಕಿ ಹೈ ಅಲರ್ಟ್

udayavani youtube

ಕಡುಬು ಸೇವೆಗೆ ಒಲಿಯುವ ಮುಂಡ್ರಪಾಡಿ ಈಶ

udayavani youtube

ಅಣ್ಣಾವ್ರ ಅಪರೂಪದ ವಿಡಿಯೋ | ಯೋಗ ದಿನ | ಡಾ. ರಾಜ್ ಕುಮಾರ್

ಹೊಸ ಸೇರ್ಪಡೆ

Khandre

KIOCL ಗೆ ದೇವದಾರಿ ಗಣಿಗಾರಿಕೆ ಭೂಮಿ ಹಸ್ತಾಂತರಿಸದಂತೆ ಸಚಿವ ಖಂಡ್ರೆ ಪತ್ರ

1-wdadasd

Chamarajanagar: ಲೊಕ್ಕನಹಳ್ಳಿ ಸಮೀಪ ಹುಲಿಯ ಮೃತ ದೇಹ ಪತ್ತೆ

crime (2)

Hubballi; ಆಟೋರಿಕ್ಷಾ ಚಾಲಕರ, ಮಾಲಕರ ಸಂಘದ ಅಧ್ಯಕ್ಷ ನ ಪುತ್ರನ ಹತ್ಯೆ

1-babay

Vijayapura: ವಿದ್ಯಾರ್ಥಿನಿಯರ ರೂಮ್ ಎದುರು ನವಜಾತ ಶಿಶುವಿನ ಶವ ಪತ್ತೆ

ರಾಜಕೀಯ ಜೀವನಕ್ಕೆ ಬುನಾದಿ ಹಾಕಿದ ಶಿರ್ವದ ಅಭಿವೃದ್ಧಿಗೆ ಕಟಿಬದ್ಧ: ಐವನ್‌ ಡಿ ಸೋಜಾ,

ರಾಜಕೀಯ ಜೀವನಕ್ಕೆ ಬುನಾದಿ ಹಾಕಿದ ಶಿರ್ವದ ಅಭಿವೃದ್ಧಿಗೆ ಕಟಿಬದ್ಧ: ಐವನ್‌ ಡಿ ಸೋಜಾ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.