Watch: ಸ್ವೀಟ್ಸ್‌ ಖರೀದಿಸಿ ಹಣ ಕೊಡಲ್ಲ ಎಂದ ಪಾನಮತ್ತ ಇನ್ಸ್‌ ಪೆಕ್ಟರ್ ವಿಡಿಯೋ ವೈರಲ್!

ಹಣ ಕೊಟ್ಟು ಸ್ವೀಟ್ಸ್‌  ತೆಗೆದುಕೊಂಡು ಹೋಗಲು ಹೇಳಿರುವುದು ವಿಡಿಯೋದಲ್ಲಿ ದಾಖಲಾಗಿದೆ.

Team Udayavani, Jun 19, 2023, 2:44 PM IST

Watch: ಸ್ವೀಟ್ಸ್‌ ಖರೀದಿಸಿ ಹಣ ಕೊಡಲ್ಲ ಎಂದ ಪಾನಮತ್ತ ಇನ್ಸ್‌ ಪೆಕ್ಟರ್ ವಿಡಿಯೋ ವೈರಲ್!

ಲಕ್ನೋ: ಖರೀದಿಸಿದ ಸ್ವೀಟ್ಸ್‌ ನ ಹಣ ಕೊಡುವಂತೆ ಕೇಳಿದ ಮಾಲೀಕನಿಗೆ ಪಾನಮತ್ತ ಸಬ್‌ ಇನ್ಸ್‌ ಪೆಕ್ಟರ್‌ ಏಯ್‌ ನೀನು ನನ್ನ ಬಳಿ ಹಣ ಕೇಳ್ತಿಯಾ ಎಂದು ಜಟಾಪಟಿಗೆ ಇಳಿದಿರುವ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್‌ ಆಗಿದೆ.‌

ಇದನ್ನೂ ಓದಿ:Tamil Nadu; ಭೀಕರ ರಸ್ತೆ ಅಪಘಾತ; ಬಸ್ಸುಗಳ ಮುಖಾಮುಖಿ‌ ಡಿಕ್ಕಿ; 4 ಮೃತ್ಯು, 70 ಜನರಿಗೆ ಗಾಯ

ಉತ್ತರಪ್ರದೇಶದ ಕಾನ್ಪುರ್‌ ನಗರದ ಸ್ವೀಟ್ಸ್‌ ಅಂಗಡಿಯಲ್ಲಿ ಈ ಘಟನೆ ನಡೆದಿದೆ. “ ನೀವು ಆರ್ಡರ್‌ ಮಾಡಿದ ಸ್ವೀಟ್ಸ್‌ ಗೆ ಹಣ ಪಾವತಿಸಿ ಎಂದು ಅಂಗಡಿ ಮಾಲೀಕ ಸಬ್‌ ಇನ್ಸ್‌ ಪೆಕ್ಟರ್‌ ಗೆ ಹೇಳಿದ ಕೂಡಲೇ ತಾಳ್ಮೆ ಕಳೆದುಕೊಂಡ ಇನ್ಸ್‌ ಪೆಕ್ಟರ್‌ ಮಾಲೀಕತ್ತ ಮುನ್ನುಗ್ಗಿ ಬಂದು ಎದೆಗೆ ಎದೆ ಕೊಟ್ಟು ದೂಡಿದ್ದ. ಆಗ ಅಂಗಡಿ ಮಾಲೀಕ ಇನ್ಸ್‌ ಪೆಕ್ಟರ್‌ ನನ್ನು ಪಕ್ಕಕ್ಕೆ ತಳ್ಳಿ, ಹಣ ಕೊಟ್ಟು ಸ್ವೀಟ್ಸ್‌  ತೆಗೆದುಕೊಂಡು ಹೋಗಲು ಹೇಳಿರುವುದು ವಿಡಿಯೋದಲ್ಲಿ ದಾಖಲಾಗಿದೆ.

ನಂತರ ಇನ್ಸ್‌ ಪೆಕ್ಟರ್‌ ತನ್ನ ಮೊಬೈಲ್‌ ತೆಗೆದುಕೊಂಡು, ಸರ್‌ ನಾನಿಲ್ಲಿ ಸ್ವೀಟ್ಸ್‌ ಶಾಪ್‌ ನಲ್ಲಿದ್ದೇನೆ, ನೀವು ಶಾಪ್‌ ಗೆ ಬನ್ನಿ ಎಂದು ಹೇಳುತ್ತಿರುವುದು ವಿಡಿಯೋದಲ್ಲಿ ಸೆರೆಯಾಗಿದೆ. ಜಟಾಪಟಿಯ ನಂತರ ಇನ್ಸ್‌ ಪೆಕ್ಟರ್‌ ಅಂಗಡಿ ಮಾಲೀಕನ ಬಳಿ ಎಷ್ಟು ಹಣ ಕೊಡಬೇಕೆಂದು ಕೇಳಿದ್ದ. ಅದಕ್ಕೆ ಮಾಲೀಕ 110 ರೂಪಾಯಿ ಎಂದು ಉತ್ತರಿಸಿದ್ದ. ಪಾನಮತ್ತ ಇನ್ಸ್‌ ಪೆಕ್ಟರ್‌ ಯುಪಿಐ ಮೂಲಕ ಹಣ ಪಾವತಿಸಲು ಪ್ರಯತ್ನಿಸಿದ್ದ. ಆಗ ಅಂಗಡಿ ಮಾಲೀಕ ಕುಡಿದ ಮತ್ತಿನಲ್ಲಿ ಇನ್ಸ್‌ ಪೆಕ್ಟರ್‌ ಗೆ ಕ್ಯೂಆರ್‌ ಕೋಡ್‌ ಕೂಡಾ ಸ್ಕ್ಯಾನ್‌ ಮಾಡಲು ಆಗುತ್ತಿಲ್ಲ ಎಂದು ಹೇಳಿರುವುದು ವಿಡಿಯೋದಲ್ಲಿದೆ.

ಈ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್‌ ಆಗಿದ್ದು, ಟ್ವೀಟರ್‌ ಬಳಕೆದಾರರು ವಿಡಿಯೋವನ್ನು ಉತ್ತರಪ್ರದೇಶದ ಕಾನ್ಪುರ್‌ ಪೊಲೀಸರ ಟ್ವೀಟರ್‌ ಹ್ಯಾಂಡಲ್‌ ಗೆ ಟ್ಯಾಗ್‌ ಮಾಡಿ, ಕಠಿಣ ಕ್ರಮ ತೆಗೆದುಕೊಳ್ಳುವಂತೆ ಒತ್ತಾಯಿಸಿದ್ದರು. ಈ ಘಟನೆ ಬಗ್ಗೆ ಪ್ರಕರಣ ದಾಖಲಿಸಿಕೊಂಡಿದ್ದು, ಇನ್ಸ್‌ ಪೆಕ್ಟರ್‌ ಅವರನ್ನು ಅಮಾನತುಗೊಳಿಸಲಾಗಿದೆ ಎಂದು ಕಾನ್ಪುರ್‌ ಪೊಲೀಸರು ಟ್ವೀಟ್‌ ಗೆ ಪ್ರತಿಕ್ರಿಯೆ ನೀಡಿದ್ದಾರೆ.

ಟಾಪ್ ನ್ಯೂಸ್

ಪ್ರಜ್ವಲ್ ರೇವಣ್ಣ ವಿದೇಶಕ್ಕೆ ಹೋಗುವುದನ್ನು ಪ್ಲ್ಯಾನ್ ಮಾಡಿದವರು ದೇವೇಗೌಡರು – ಸಿಎಂ ಆರೋಪ

ಪ್ರಜ್ವಲ್ ರೇವಣ್ಣ ವಿದೇಶಕ್ಕೆ ಹೋಗುವುದನ್ನು ಪ್ಲ್ಯಾನ್ ಮಾಡಿದವರು ದೇವೇಗೌಡರು – ಸಿಎಂ ಆರೋಪ

Vijayapura: ಗೃಹಿಣಿ ಮೇಲೆ ಅತ್ಯಾಚಾರ,ಚಿತ್ರೀಕರಣ: ಮಗನೊಂದಿಗೆ ನಾಪತ್ತೆಯಾದ ಸಂತ್ರಸ್ತೆ

Vijayapura: ಗೃಹಿಣಿ ಮೇಲೆ ಅತ್ಯಾಚಾರ,ಚಿತ್ರೀಕರಣ: ಮಗನೊಂದಿಗೆ ನಾಪತ್ತೆಯಾದ ಸಂತ್ರಸ್ತೆ

11-

Koppala: ವೈದ್ಯರ ನಿರ್ಲಕ್ಷ್ಯ-ಚಿಕಿತ್ಸೆ ಫಲಿಸದೇ ಗರ್ಭಿಣಿ ಸಾವು ; ಕುಟುಂಬಸ್ಥರ ಪ್ರತಿಭಟನೆ

10-mudigere

Mudigere: ಹುಲಿ ಹತ್ಯೆ ಪ್ರಕರಣದ ಪ್ರಮುಖ ಆರೋಪಿ ವಶಕ್ಕೆ

Rupali Ganguly : ʼಅನುಪಮಾʼ ಧಾರಾವಾಹಿ ಖ್ಯಾತಿಯ ನಟಿ ರೂಪಾಲಿ ಗಂಗೂಲಿ ಬಿಜೆಪಿ ಸೇರ್ಪಡೆ

Rupali Ganguly : ʼಅನುಪಮಾʼ ಧಾರಾವಾಹಿ ಖ್ಯಾತಿಯ ನಟಿ ರೂಪಾಲಿ ಗಂಗೂಲಿ ಬಿಜೆಪಿ ಸೇರ್ಪಡೆ

Extortion:  ಆನ್‌ಲೈನ್‌ ಗೇಮ್‌; ಬಾಲಕನ ಬೆದರಿಸಿ ಸುಲಿಗೆ

Extortion: ಆನ್‌ಲೈನ್‌ ಗೇಮ್‌; ಬಾಲಕನ ಬೆದರಿಸಿ ಸುಲಿಗೆ

8-

Politics: ಕೇಂದ್ರ ಬರ ಪರಿಹಾರ ನೀಡದಿರಲು ವಿಧಾನಸಭೆ ಚುನವಾಣೆ ಸೋಲಿನ ಸೇಡು: ರಾಮಲಿಂಗಾರೆಡ್ಡಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಧ್ರುವ್‌ ರಾಠಿ ಮುಸ್ಲಿಂ, ಆತನ ಪತ್ನಿ ಪಾಕಿಸ್ತಾನಿ: ವೈರಲ್‌ ಪೋಸ್ಟ್‌ನ ಸತ್ಯಾಸತ್ಯತೆ ಏನು?

ಧ್ರುವ್‌ ರಾಠಿ ಮುಸ್ಲಿಂ, ಆತನ ಪತ್ನಿ ಪಾಕಿಸ್ತಾನಿ: ವೈರಲ್‌ ಪೋಸ್ಟ್‌ನ ಸತ್ಯಾಸತ್ಯತೆ ಏನು?

3

ಇನ್ಸ್ಟಾ ಪ್ರೊಫೈಲ್‌ ಮಾಯೆ: ಯುವತಿ ಎಂದು 45ರ ಆಂಟಿ ಜೊತೆ 20ರ ಯುವಕನ ಚಾಟ್: ಮುಂದೆ ಆದದ್ದು..

Election; ಮೊಹಬ್ಬತ್‌ ಕೀ ದುಕಾನ್‌ನಲ್ಲಿ ಫೇಕ್‌ ವೀಡಿಯೋಗಳು ಮಾರಾಟ: ಮೋದಿ

Election; ಮೊಹಬ್ಬತ್‌ ಕೀ ದುಕಾನ್‌ನಲ್ಲಿ ಫೇಕ್‌ ವೀಡಿಯೋಗಳು ಮಾರಾಟ: ಮೋದಿ

Video: ಸಹೋದರಿಯ ಮದುವೆಯಲ್ಲಿ ಕುಣಿಯುತ್ತಿದ್ದ ವೇಳೆ ಕುಸಿದು ಬಿದ್ದು 18ರ ಯುವತಿ ಮೃತ್ಯು

Video: ಸಹೋದರಿಯ ಮದುವೆಯಲ್ಲಿ ಕುಣಿಯುತ್ತಿದ್ದ ವೇಳೆ ಕುಸಿದು ಬಿದ್ದು 18ರ ಯುವತಿ ಮೃತ್ಯು

1-qweqweqw

Chennai ಅಪಾರ್ಟ್‌ಮೆಂಟ್‌ನ ಟಿನ್ ರೂಫ್‌ನಲ್ಲಿ ಸಿಲುಕಿದ ಮಗುವಿನ ರೋಚಕ ರಕ್ಷಣೆ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

ಪ್ರಜ್ವಲ್ ರೇವಣ್ಣ ವಿದೇಶಕ್ಕೆ ಹೋಗುವುದನ್ನು ಪ್ಲ್ಯಾನ್ ಮಾಡಿದವರು ದೇವೇಗೌಡರು – ಸಿಎಂ ಆರೋಪ

ಪ್ರಜ್ವಲ್ ರೇವಣ್ಣ ವಿದೇಶಕ್ಕೆ ಹೋಗುವುದನ್ನು ಪ್ಲ್ಯಾನ್ ಮಾಡಿದವರು ದೇವೇಗೌಡರು – ಸಿಎಂ ಆರೋಪ

Vijayapura: ಗೃಹಿಣಿ ಮೇಲೆ ಅತ್ಯಾಚಾರ,ಚಿತ್ರೀಕರಣ: ಮಗನೊಂದಿಗೆ ನಾಪತ್ತೆಯಾದ ಸಂತ್ರಸ್ತೆ

Vijayapura: ಗೃಹಿಣಿ ಮೇಲೆ ಅತ್ಯಾಚಾರ,ಚಿತ್ರೀಕರಣ: ಮಗನೊಂದಿಗೆ ನಾಪತ್ತೆಯಾದ ಸಂತ್ರಸ್ತೆ

11-

Koppala: ವೈದ್ಯರ ನಿರ್ಲಕ್ಷ್ಯ-ಚಿಕಿತ್ಸೆ ಫಲಿಸದೇ ಗರ್ಭಿಣಿ ಸಾವು ; ಕುಟುಂಬಸ್ಥರ ಪ್ರತಿಭಟನೆ

7

Bengaluru: ಸೈಕಲ್‌ ಕದಿಯುತ್ತಿದ್ದ ಸೆಕ್ಯೂರಿಟಿ ಗಾರ್ಡ್‌ ಬಂಧನ

10-mudigere

Mudigere: ಹುಲಿ ಹತ್ಯೆ ಪ್ರಕರಣದ ಪ್ರಮುಖ ಆರೋಪಿ ವಶಕ್ಕೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.