ತಿಕೋಟಾ ತಾಲೂಕಿನಲ್ಲಿ ಮತ್ತೆ ಭೂಕಂಪನ : ಭಯಗೊಂಡು ಮನೆಯಿಂದ ಹೊರ ಓಡಿದ ಜನ

Team Udayavani, Oct 18, 2021, 8:18 PM IST

ತಿಕೋಟಾ ತಾಲೂಕಿನಲ್ಲಿ ಮತ್ತೆ ಭೂಕಂಪ : ಭಯದಿಂದ‌ ಮನೆಯಿಂದ ಹೊರ ಓಡಿದ ಜನ

ವಿಜಯಪುರ : ಜಿಲ್ಲೆಯಲ್ಲಿ ಭೂಕಂಪನ ಮುಂದುವರೆದಿದ್ದು, ಸೋಮವಾರ ಸಂಜೆ ತಿಕೋಟಾ ತಾಲೂಕಿನ ಹಲವೆಡೆ ಭೂಕಂಪನ ಸಂಭವಿದೆ. ಭೂಮಿ ಕಂಪಿಸುತ್ತಲೇ ಜನರು ಮನೆಗಳಿಂದ ಹೊರಗೋಡಿ ಬಂದಿದ್ದಾರೆ.

ಸೋಮವಾರ ಸಂಜೆ 6.34 ಗಂಟೆಗೆ ತಾಲೂಕಿನ ಕಳ್ಳಕವಟಗಿ, ಘೋಣಸಗಿ, ಬಾಬಾನಗರ, ಬಿಜ್ಜರಗಿ, ಹುಬನೂರ, ಸಿದ್ದಾಪುರ ಕೆ. ಟಕ್ಕಳಕಿ, ಸೋಮದೇವರಹಟ್ಟಿ, ಮಲಕನದೇವರಹಟ್ಟಿ ಗ್ರಾಮಗಳಲ್ಲಿ ಭೂಕಂಪನ ಆಗಿದೆ.

ಈ ಸಮಯದಲ್ಲಿ ಭೂಮಿಯ ಆಳದಿಂದ ಜೋರಾದ ಶಬ್ದ ಕೇಳಿಬಂದಿದ್ದು, 5-10 ಸೆಕೆಂಡ್ ಕಂಪಿಸಿ ಭೂಮಿಯಲ್ಲಿ ಜೋರಾದ ಶಬ್ದ ಉಂಟಾಗಿ ಮನೆ ಮೇಲ್ಚಾವಣಿ ಮಣ್ಣು ಉದುರಿದೆ. ಮನೆಯಲ್ಲಿನ ಹಿರಿಯರು ಮಕ್ಕಳೊಂದಿಗೆ ಮನೆಯಿಂದ ಭಯಗೊಂಡು ಹೊರ ಓಡಿ ಬಂದಿದ್ದಾರೆ.

ಗ್ರಾಮಸ್ಥರಾದ ಕುಮಾರ ಗಳತಗಿ, ಅಣ್ಣಾರಾಯ ಪ್ರಕಾರ ಪದೇಪದೇ ಭೂಕಂಪನ ಸಂಭವಿಸುತ್ತಿದ್ದು, ಜನರು ಭಯದಲ್ಲೇ ಬದುಕುವಂತೆ ಮಾಡಿದೆ. ಇದೇ ತಿಂಗಳು ಕೆಲವು ದಿನಗಳ ಹಿಂದೆ ಸಂಭವಿಸಿದ್ದ ಭೂಕಂಪನ ರಿಕ್ಟರ್ ಮಾಪಕದಲ್ಲೂ ದಾಖಲಾಗಿತ್ತು. ಬಿಜ್ಜರಗಿ ಗ್ರಾಮವು ಭೂಕಂಪನದ ಕೇಂದ್ರವಾಗಿತ್ತು. ಆ ಸಮಯದಲ್ಲಿ ಯಾವ ಅಧಿಕಾರಿಯಾಗಲಿ, ಗಣಿ ಹಾಗೂ ಭೂ ವಿಜ್ಞಾನಿಗಳಾಗಲಿ ಈ ಗ್ರಾಮಗಳಿಗೆ ಭೇಟಿ ನೀಡಿಲ್ಲ ಎಂದು ಜನರು ಆಕ್ರೋಶ ಹೊರಹಾಕುತ್ತಿದ್ದಾರೆ.

ಮೂರು ವರ್ಷಗಳ ಹಿಂದೆ ಈ ಭಾಗದಲ್ಲಿ ಭಾರಿ ಶಬ್ದದೊಂದಿಗೆ ವಾರದಲ್ಲಿ 3-4 ಬಾರಿ ಭೂಕಂಪನ ಆಗುತ್ತಿತ್ತು, ಆದರೆ ಅದು ರಿಕ್ಟರ್ ಮಾಪಕದಲ್ಲಿ ದಾಖಲಾಗಿರಲಿಲ್ಲ. ಆಗ ಗಣಿ ಹಾಗೂ ಭೂ ವಿಜ್ಞಾನಿಗಳು ಈ ಗ್ರಾಮಗಳಿಗೆ ಭೇಟಿ ನೀಡಿ ಭೂಕಂಪನಲ್ಲ, ಇದೊಂದು ಭೂಮಿಯಲ್ಲಿ ನಡೆಯುವ ನೈಸರ್ಗಿಕ ಪ್ರಕ್ರಿಯೆ ಎಂದಿದ್ದರು ಎಂದು ಸ್ಥಳೀಯರು ಹೇಳುತ್ತಾರೆ.

ಇದನ್ನೂ ಓದಿ :ದುರಸ್ತಿಗೊಂಡು ಎರಡೇ ದಿನಕ್ಕೆ ಹಳೆ ಚಾಳಿಯನ್ನು ಮುಂದುವರಿಸಿದ ವಾಚ್ ಟವರ್

ಟಾಪ್ ನ್ಯೂಸ್

cbsc

CBSE ವರ್ಷಕ್ಕೆ 2 ಬಾರಿ ಪರೀಕ್ಷೆ:ರೂಪರೇಖೆಗೆ ಸೂಚನೆ

indi-1

Airbus; 30 ಏರ್‌ಬಸ್‌ ವಿಮಾನ ಖರೀದಿಗೆ ಮುಂದಾದ ಇಂಡಿಗೋ ಕಂಪೆನಿ

Dakshina Kannada ತುಸು ಕಡಿಮೆ; ಉಡುಪಿ-ಚಿಕ್ಕ ಮಗಳೂರಿನಲ್ಲಿ ತುಸು ಹೆಚ್ಚು ಮತದಾನ

Dakshina Kannada ತುಸು ಕಡಿಮೆ; ಉಡುಪಿ-ಚಿಕ್ಕ ಮಗಳೂರಿನಲ್ಲಿ ತುಸು ಹೆಚ್ಚು ಮತದಾನ

1-weqwwqewq

ಬಾಂದ್ರಾ- ವರ್ಲಿ ಸೀ ಲಿಂಕ್‌ಗೆ 25,000 ಟನ್‌ ಗರ್ಡರ್‌ ಅಳವಡಿಕೆ

Telangana: ಪಿಯು ಫ‌ಲಿತಾಂಶದ ಬೆನ್ನಲ್ಲೇ 7 ವಿದ್ಯಾರ್ಥಿ ಆತ್ಮಹತ್ಯೆ

Telangana: ಪಿಯು ಫ‌ಲಿತಾಂಶದ ಬೆನ್ನಲ್ಲೇ 7 ವಿದ್ಯಾರ್ಥಿ ಆತ್ಮಹತ್ಯೆ

ಶಿಬರೂರು ಕ್ಷೇತ್ರಕ್ಕೆ ಚಿತ್ರನಟಿ ಶಿಲ್ಪಾ ಶೆಟ್ಟಿ ಭೇಟಿ

ಶಿಬರೂರು ಕ್ಷೇತ್ರಕ್ಕೆ ಚಿತ್ರನಟಿ ಶಿಲ್ಪಾ ಶೆಟ್ಟಿ ಭೇಟಿ

Dakshina Kannada ಅಭ್ಯರ್ಥಿಗಳ ದಿನಚರಿ

Dakshina Kannada ಅಭ್ಯರ್ಥಿಗಳ ದಿನಚರಿ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Lok Sabha Election ಮುಗಿದ ಮತದಾನ, ಈಗ ಸೋಲು-ಗೆಲುವಿನ ಲೆಕ್ಕಾಚಾರ

Lok Sabha Election ಮುಗಿದ ಮತದಾನ, ಈಗ ಸೋಲು-ಗೆಲುವಿನ ಲೆಕ್ಕಾಚಾರ

ಕೆಲವೆಡೆ ಹಿಂಸಾಚಾರ, ಕೈ ಕೊಟ್ಟ ಮತಯಂತ್ರ; ಬಿಸಿಲಿನಿಂದ ತಡವಾಗಿ ಬಂದ ಮತದಾರರು

ಕೆಲವೆಡೆ ಹಿಂಸಾಚಾರ, ಕೈ ಕೊಟ್ಟ ಮತಯಂತ್ರ; ಬಿಸಿಲಿನಿಂದ ತಡವಾಗಿ ಬಂದ ಮತದಾರರು

Lok Sabha Election; ಮತದಾನ ಮಾಡಿದ ಬಳಿಕ 7 ಮಂದಿ ಸಾವು

Lok Sabha Election; ಮತದಾನ ಮಾಡಿದ ಬಳಿಕ 7 ಮಂದಿ ಸಾವು

1-wqeqqwe

Vote; ಕರ್ನಾಟಕ ಮೊದಲ ಹಂತ: ಶೇಕಡಾವಾರು ಮತದಾನದ ವಿವರ

shettar

Minority ತುಷ್ಟೀಕರಣದಿಂದ ನೇಹಾಳ ಹತ್ಯೆಯಾಗಿದೆ :ಜಗದೀಶ್ ಶೆಟ್ಟರ್

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

cbsc

CBSE ವರ್ಷಕ್ಕೆ 2 ಬಾರಿ ಪರೀಕ್ಷೆ:ರೂಪರೇಖೆಗೆ ಸೂಚನೆ

indi-1

Airbus; 30 ಏರ್‌ಬಸ್‌ ವಿಮಾನ ಖರೀದಿಗೆ ಮುಂದಾದ ಇಂಡಿಗೋ ಕಂಪೆನಿ

Dakshina Kannada ತುಸು ಕಡಿಮೆ; ಉಡುಪಿ-ಚಿಕ್ಕ ಮಗಳೂರಿನಲ್ಲಿ ತುಸು ಹೆಚ್ಚು ಮತದಾನ

Dakshina Kannada ತುಸು ಕಡಿಮೆ; ಉಡುಪಿ-ಚಿಕ್ಕ ಮಗಳೂರಿನಲ್ಲಿ ತುಸು ಹೆಚ್ಚು ಮತದಾನ

1-weqwwqewq

ಬಾಂದ್ರಾ- ವರ್ಲಿ ಸೀ ಲಿಂಕ್‌ಗೆ 25,000 ಟನ್‌ ಗರ್ಡರ್‌ ಅಳವಡಿಕೆ

Telangana: ಪಿಯು ಫ‌ಲಿತಾಂಶದ ಬೆನ್ನಲ್ಲೇ 7 ವಿದ್ಯಾರ್ಥಿ ಆತ್ಮಹತ್ಯೆ

Telangana: ಪಿಯು ಫ‌ಲಿತಾಂಶದ ಬೆನ್ನಲ್ಲೇ 7 ವಿದ್ಯಾರ್ಥಿ ಆತ್ಮಹತ್ಯೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.