ಜುಲೈ 31ರಂದು ನೂತನ ಸ್ಪೀಕರ್ ನೇಮಕಕ್ಕೆ ಚುನಾವಣೆ; ಡೆಪ್ಯುಟಿ ಸ್ಪೀಕರ್ ಘೋಷಣೆ

Team Udayavani, Jul 29, 2019, 5:26 PM IST

ಬೆಂಗಳೂರು: ಬಿಎಸ್ ಯಡಿಯೂರಪ್ಪ ಸೋಮವಾರ ವಿಧಾನಸಭೆಯಲ್ಲಿ ವಿಶ್ವಾಸಮತ ಸಾಬೀತುಪಡಿಸಿದ ಬೆನ್ನಲ್ಲೇ ಕೆಆರ್ ರಮೇಶ್ ಕುಮಾರ್ ಸ್ಪೀಕರ್ ಸ್ಥಾನಕ್ಕೆ ರಾಜೀನಾಮೆ ಸಲ್ಲಿಸಿದ್ದರು. ಇದೀಗ ಜುಲೈ 31ರಂದು ಸ್ಪೀಕರ್ ಆಯ್ಕೆ ಚುನಾವಣೆ ನಡೆಯಲಿದೆ ಎಂದು ಡೆಪ್ಯುಟಿ ಸ್ಪೀಕರ್ ಕೃಷ್ಣಾ ರೆಡ್ಡಿ ಘೋಷಿಸಿದ್ದಾರೆ.

ನಾಳೆ ಮಧ್ಯಾಹ್ನದೊಳಗೆ ನಾಮಪತ್ರ ಸಲ್ಲಿಸಲು ಅವಕಾಶವಿದೆ. ವಿಧಾನಸಭಾ ಕಾರ್ಯದರ್ಶಿಗೆ ನಾಮಪತ್ರ ಸಲ್ಲಿಸಬಹುದು ಎಂದು ಕೃಷ್ಣಾ ರೆಡ್ಡಿ ಈ ಸಂದರ್ಭದಲ್ಲಿ ತಿಳಿಸಿದರು.

ಸಂಜೆ 5ಗಂಟೆಗೆ ಮತ್ತೆ ವಿಧಾನಸಭಾ ಕಲಾಪ ಆರಂಭವಾದಾಗ, ಜುಲೈ 31ರಂದು ನೂತನ ಸ್ಪೀಕರ್ ಆಯ್ಕೆಗಾಗಿ ಚುನಾವಣೆ ನಡೆಯಲಿದೆ ಎಂದು ಘೋಷಿಸಿದ ಕೃಷ್ಣಾ ರೆಡ್ಡಿ, ಕಲಾಪವನ್ನು ಬುಧವಾರ 11ಗಂಟೆಗೆ ಮುಂದೂಡಿದರು.

ಶ್ರೀ ಅಷ್ಠ ಲಕ್ಷ್ಮೀ ಜೋತಿಷ್ಯ ಮಂದಿರ,
ಉದ್ಯೋಗ, ಮದುವೆ ವಿಳಂಬ, ಸತಿ-ಪತಿ ಕಲಹ, ಶತ್ರುಪೀಡೆ, ಅತ್ತೆ-ಸೊಸೆ ಕಲಹ, ವಶೀಕರಣ, ವ್ಯವಹಾರದಲ್ಲಿ ನಷ್ಟ, ಇನ್ನೂ ನಿಮ್ಮಸಮಸ್ಯೆ ಯಾವುದೇ ಇರಲಿ, ಎಷ್ಟೇ ಕಠಿಣವಾಗಿರಲಿ ಶಾಶ್ವತ ಪರಿಹಾರ ಶತಃ ಶಿದ್ದ , ನಿಮ್ಮ ಯಾವುದೇ ಇಷ್ಟಾರ್ಥ ಕಾರ್ಯಗಳಿದ್ದರೂ ಕೇವಲ 5 ದಿನಗಳಲ್ಲಿ ನೇರವೆರಿಸಿ ಕೋಡುತ್ತಾರೇ.
ಶ್ರೀ ಶ್ರೀ ಬಿ ಹೆಚ್ ಆಚಾರ್ಯ ಗೂರುಜೀ
ಜಯನಗರ ಬೆಂಗಳೂರು, ಮೋ- 8884889444

ಈ ವಿಭಾಗದಿಂದ ಇನ್ನಷ್ಟು

ಹೊಸ ಸೇರ್ಪಡೆ