ವಿದ್ಯುತ್ ಬಿಲ್: ಮುಂದಿನ ವರ್ಷ ಎಂಬಿಇಡಿ ಜಾರಿ?
Team Udayavani, Jun 5, 2021, 7:00 AM IST
ಹೊಸದಿಲ್ಲಿ: ವಿದ್ಯುತ್ ಬಳಕೆದಾರರಿಗೆ ಬಿಲ್ ಹೊರೆಯನ್ನು ತಗ್ಗಿಸುವುದಕ್ಕಾಗಿ ಕೇಂದ್ರ ಸರಕಾರವು ಮುಂದಿನ ವರ್ಷದ ಎಪ್ರಿಲ್ 1ರಿಂದ ವಿದ್ಯುತ್ತಿನ ಮಾರು ಕಟ್ಟೆ ಆಧಾರಿತ ಮಿತ ವ್ಯಯಿ ಬಟವಾಡೆ (ಎಂಬಿಇಡಿ) ಯೋಜನೆಯನ್ನು ಜಾರಿ ಗೊಳಿಸಲು ಉದ್ದೇಶಿಸಿದೆ.
ವಾರ್ಷಿಕ 12 ಸಾವಿರ ಕೋ.ರೂ.ಗಳ ಉಳಿತಾಯ ತರಲಿರುವ ಈ ಕಾರ್ಯತಂತ್ರ ಜಾರಿಗಾಗಿ ಕೇಂದ್ರ ಇಂಧನ ಸಚಿವಾಲಯವು “ಒಂದು ರಾಷ್ಟ್ರ, ಒಂದು ಗ್ರಿಡ್, ಒಂದು ತರಂಗಾಂತರ, ಒಂದು ದರ’ ಎಂಬ ಯೋಜನಾ ವರದಿಯನ್ನು ಸಿದ್ಧಪಡಿಸಿದೆ.
ಈ ಯೋಜನೆಯಿಂದ ವಿದ್ಯುತ್ ಉತ್ಪಾದಕರು, ವಿತರಕ ಸಂಸ್ಥೆಗಳು ಮತ್ತು ಬಳಕೆದಾರರು – ಮೂರೂ ಪಕ್ಷಗಳಿಗೆ ಪ್ರಯೋಜನ ದೊರಕಲಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
West Bengal; ಮಗಳನ್ನು ಕಂಡು ಕಣ್ಣೀರಿಟ್ಟ ಶೇಖ್ ಷಹಜಹಾನ್: ಬಿಜೆಪಿ ವ್ಯಂಗ್ಯ
Amit Shah: 2024ರ ಚುನಾವಣೆಯಲ್ಲಿ ಎನ್ ಡಿಎಗೆ 400ಕ್ಕೂ ಅಧಿಕ ಸ್ಥಾನ ಖಚಿತ: ಶಾ
Patanjali ತಪ್ಪು ಜಾಹೀರಾತು; ಕ್ಷಮೆಯಾಚಿಸಿದ ಬಾಬಾ ರಾಮ್ ದೇವ್,ಬಾಲಕೃಷ್ಣ
Scrap mafia ದರೋಡೆಕೋರ ರವಿ ಕಾನಾ ಮತ್ತು ಪ್ರೇಯಸಿ ಕಾಜಲ್ ಥಾಯ್ಲೆಂಡ್ ನಲ್ಲಿ ಬಂಧನ
Andhra ಟಿಡಿಪಿ ಅಭ್ಯರ್ಥಿ ಆಸ್ತಿ ಬರೋಬ್ಬರಿ 5,785 ಕೋ.ರೂ.!
MUST WATCH
ಹೊಸ ಸೇರ್ಪಡೆ
ಭಾರತದಲ್ಲಿ ರಿಲೀಸ್ಗೂ ಮುನ್ನ ʼಮಂಕಿ ಮ್ಯಾನ್ʼ ಹೆಚ್ ಡಿ ಕಾಪಿ ಲೀಕ್: ವಿಳಂಬ ಯಾಕೆ?
Bagalkote: ಯತ್ನಾಳ ಗೊಡ್ಡ ಎಮ್ಮಿ ಇದ್ದಂಗ: ಕಾಶಪ್ಪನವರ ಟೀಕೆ
West Bengal; ಮಗಳನ್ನು ಕಂಡು ಕಣ್ಣೀರಿಟ್ಟ ಶೇಖ್ ಷಹಜಹಾನ್: ಬಿಜೆಪಿ ವ್ಯಂಗ್ಯ
Politics: ಮೋದಿ ಸಾರ್ವಜನಿಕರಲ್ಲಿ ಕೋಮು ಭಾವನೆ ಹುಟ್ಟು ಹಾಕುತ್ತಿದ್ದಾರೆ; ಎಚ್.ಕೆ. ಪಾಟೀಲ
Neha Case: ನ್ಯಾಯಾಂಗ ಬಂಧನದಲ್ಲಿದ್ದ ಆರೋಪಿ ಸಿಐಡಿ ವಶಕ್ಕೆ