ಮತ್ತೆ ವಿದ್ಯುತ್ ದರ ಏರಿಕೆ ಶಾಕ್; ಪ್ರತಿ ಯೂನಿಟ್ ಗೆ 33 ಪೈಸೆ ಹೆಚ್ಚಳ
Team Udayavani, May 30, 2019, 3:02 PM IST
ಬೆಂಗಳೂರು: ಲೋಕಸಭೆ ಚುನಾವಣೆ ಫಲಿತಾಂಶ ಪ್ರಕಟವಾದ ಬೆನ್ನಲ್ಲೇ ಇದೀಗ ಜನರಿಗೆ ರಾಜ್ಯ ಸರ್ಕಾರ ವಿದ್ಯುತ್ ದರದ ಶಾಕ್ ಕೊಟ್ಟಿದೆ. ನೂತನ ವಿದ್ಯುತ್ ದರ ಪರಿಷ್ಕರಣೆ ಅನ್ವಯ ಪ್ರತಿ ಯೂನಿಟ್ ಗೆ 33ಪೈಸೆಯಷ್ಟು ದರ ಏರಿಕೆ ಮಾಡಿದೆ.
2019-20ನೇ ಸಾಲಿನಲ್ಲಿ ಒಂದು ಯೂನಿಟ್ ವಿದ್ಯುತ್ ಗೆ 1.38ಪೈಸೆ ದರ ಏರಿಕೆ ಮಾಡುವಂತೆ ಕೋರಿತ್ತು. ಕೆಇಆರ್ ಸಿ ಯೂನಿಟ್ ಗೆ 33 ಪೈಸೆ ಏರಿಕೆಗೆ ಅನುಮೋದನೆ ನೀಡಿದೆ. ಚೆಸ್ಕಾಂ ಪ್ರತಿ ಯೂನಿಟ್ ಗೆ ಸರಾಸರಿ 1 ರೂಪಾಯಿ ಏರಿಕೆಗೆ ಮನವಿ ಸಲ್ಲಿಸಿದ್ದು, 33 ಪೈಸೆ ಏರಿಕೆಗೆ ಒಪ್ಪಿಗೆ ನೀಡಿದೆ ಎಂದು ಕರ್ನಾಟಕ ವಿದ್ಯುತ್ ನಿಯಂತ್ರಣ ಆಯೋಗದ ಅಧ್ಯಕ್ಷ ಶಂಭು ದಯಾಳ್ ಪತ್ರಿಕಾಗೋಷ್ಠಿಯಲ್ಲಿ ತಿಳಿಸಿದರು.
ಬೆಸ್ಕಾಂ ವ್ಯಾಪ್ತಿಯಲ್ಲಿ ಪ್ರತಿ ಯೂನಿಟ್ ಗೆ 33ಪೈಸೆಯಷ್ಟು ಹೆಚ್ಚಳ ಮಾಡಲಾಗಿದೆ. ಬೆಸ್ಕಾಂ ಪ್ರತಿ ಯೂನಿಟ್ ಗೆ 1.01 ರೂ. ಏರಿಕೆಗೆ ಕೆಇಆರ್ ಸಿಗೆ ಪ್ರಸ್ತಾವನೆ ಸಲ್ಲಿಸಿತ್ತು. ಈ ಸಾಲಿನಲ್ಲಿ ಸರಾಸರಿ ಶೇ.4.8ರಷ್ಟು ದರ ಏರಿಕೆ ಮಾಡಿದಂತಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Lok Sabha Election: ಮಹಿಳೆ ಅಡುಗೆ ಮನೆಗಷ್ಟೇ ಸೀಮಿತವಲ್ಲ: ಗಾಯತ್ರಿ ಸಿದ್ದೇಶ್ವರ
ಲೋಕಸಭಾ ಚುನಾವಣೆ: ಪಕ್ಷೇತರ ಅಭ್ಯರ್ಥಿಯಾಗಿ ಕಣಕ್ಕಿಳಿಯಲಿದ್ದಾರ ಸೂರಜ್ ನಾಯ್ಕ ಸೋನಿ ?
JDS; ಮೂವರು ಅಭ್ಯರ್ಥಿಗಳ ಪಟ್ಟಿ ಪ್ರಕಟ: ಕೋಲಾರಕ್ಕೆ ಮಲ್ಲೇಶ್ ಬಾಬು
Rameshwaram Cafe ಪ್ರಕರಣ: ಇಬ್ಬರು ಶಂಕಿತರ ಮಾಹಿತಿ ನೀಡಿದವರಿಗೆ ಬಹುಮಾನ ಘೋಷಣೆ ಮಾಡಿದ NIA
ವಿಕಸಿತ ಭಾರತದಂತ ಬಲಾಢ್ಯ ಕಲ್ಪನೆ ಕಾಂಗ್ರೆಸ್ ಎಷ್ಟು ವರ್ಷ ಆಳ್ವಿಕೆ ಮಾಡಿದರೂ ಸಾಧ್ಯವಾಗದು
MUST WATCH
ಹೊಸ ಸೇರ್ಪಡೆ
AAP ‘ಮಹಾರ್ಯಾಲಿ’ಯಲ್ಲಿ ಭಾಗಿಯಾಗಲಿರುವ ರಾಹುಲ್,ಖರ್ಗೆ,ಪವಾರ್, ಅಖಿಲೇಶ್
Lok Sabha Election: ಮಹಿಳೆ ಅಡುಗೆ ಮನೆಗಷ್ಟೇ ಸೀಮಿತವಲ್ಲ: ಗಾಯತ್ರಿ ಸಿದ್ದೇಶ್ವರ
Kannada Cinema; ಚಿತ್ರೀಕರಣ ಮುಗಿಸಿದ ‘ವಿದ್ಯಾರ್ಥಿ ವಿದ್ಯಾರ್ಥಿನಿಯರೇ’
ಲೋಕಸಭಾ ಚುನಾವಣೆ: ಪಕ್ಷೇತರ ಅಭ್ಯರ್ಥಿಯಾಗಿ ಕಣಕ್ಕಿಳಿಯಲಿದ್ದಾರ ಸೂರಜ್ ನಾಯ್ಕ ಸೋನಿ ?
JDS; ಮೂವರು ಅಭ್ಯರ್ಥಿಗಳ ಪಟ್ಟಿ ಪ್ರಕಟ: ಕೋಲಾರಕ್ಕೆ ಮಲ್ಲೇಶ್ ಬಾಬು