ಉಪ್ಪಿನಂಗಡಿ : ವಿದ್ಯುತ್ ಸ್ಪರ್ಶಗೊಂಡು ಮೆಸ್ಕಾಂ ಉದ್ಯೋಗಿ ಸಾವು
Team Udayavani, May 16, 2021, 7:11 PM IST
ಉಪ್ಪಿನಂಗಡಿ : ತೆಕ್ಕಾರು ಎಂಬಲ್ಲಿ ವಿದ್ಯುತ್ ಸಂಪರ್ಕದ ಲೋಪವನ್ನು ಸರಿಪಡಿಸಲು ಹೋಗಿದ್ದ ಮೆಸ್ಕಾಂ ಪವರ್ ಮ್ಯಾನ್ ವಿಕಾಸ್ (26) ವಿದ್ಯುತ್ ಸ್ಪರ್ಶಗೊಂಡು ಸಾವನ್ನಪ್ಪಿದ ಘಟನೆ ಆದಿತ್ಯವಾರ ಸಾಯಂಕಾಲ ಸಂಭವಿಸಿದೆ.
ಮೃತ ವಿಕಾಸ್ ಬಿಜಾಪುರ ನಿವಾಸಿಯಾಗಿದ್ದು ಕಳೆದ 5 ವರ್ಷಗಳಿಂದ ಮೆಸ್ಕಾಂ ನಲ್ಲಿ ಸೇವೆ ಸಲ್ಲಿಸುತ್ತಿದ್ದರು.
ವಿವಾಹಿತರಾಗಿದ್ದು ಒಂದುವರೆ ವರ್ಷ ಪ್ರಾಯದ ಮಗುವಿದೆ.
ಇದನ್ನೂ ಓದಿ :ಟಗ್ ದುರಂತ ಮತ್ತು ಕೋರಮಂಡಲ ಹಡಗು ದುರಂತದ ಕುರಿತು ಸೂಕ್ತ ತನಿಖೆಯಾಗಲಿ : ಶಾಸಕ ಭರತ್ ಶೆಟ್ಟಿ
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Aranthodu: ಜೀಪ್-ಬೈಕ್ ಅಪಘಾತ; ಗಂಭೀರ ಗಾಯಗೊಂಡಿದ್ದ ಬೈಕ್ ಸವಾರ ಸಾವು
LS Polls: ಬೆಳ್ತಂಗಡಿ ತಾಲೂಕಿನ ಉಜಿರೆಯ ಮಸ್ಟರಿಂಗ್ ಕೇಂದ್ರಕ್ಕೆ ದ.ಕ. ಜಿಲ್ಲಾಧಿಕಾರಿ ಭೇಟಿ
Bantwala: ಬಾಲಕಿಯೊಂದಿಗೆ ಅನುಚಿತ ವರ್ತನೆ; ಆರೋಪಿ ವಿರುದ್ಧ ಪ್ರಕರಣ ದಾಖಲು
Uppinangady ಬಸ್ಸಿನಲ್ಲಿ ಲೈಂಗಿಕ ಕಿರುಕುಳ: ಪ್ರತಿರೋಧಿಸಿದ ವಿದ್ಯಾರ್ಥಿನಿಯ ನಡೆಗೆ ಶ್ಲಾಘನೆ
ಕೆಂಪಡಿಕೆ ಧಾರಣೆ ಏರಿಕೆ; ಚಾಲಿ ಅಡಿಕೆಗೂ ಬೇಡಿಕೆ: ಚುನಾವಣೆ ಬಳಿಕ ಮತ್ತಷ್ಟು ಹೆಚ್ಚಳ ಸಾಧ್ಯತೆ