ಇಂಗ್ಲೆಂಡ್‌ ತಂಡದ ಏಳು ಮಂದಿಗೆ ಕೋವಿಡ್‌ !


Team Udayavani, Jul 6, 2021, 11:16 PM IST

ಇಂಗ್ಲೆಂಡ್‌ ತಂಡದ ಏಳು ಮಂದಿಗೆ ಕೋವಿಡ್‌ !

ಲಂಡನ್‌: ಮೂವರು ಆಟಗಾರರು ಹಾಗೂ ನಾಲ್ವರು ಸಿಬಂದಿ ಸೇರಿದಂತೆ ಇಂಗ್ಲೆಂಡ್‌ ಕ್ರಿಕೆಟ್‌ ತಂಡದ 7 ಸದಸ್ಯರಿಗೆ ಕೋವಿಡ್‌-19 ಪಾಸಿಟಿವ್‌ ದೃಢಪಟ್ಟಿದೆ ಎಂದು ಇಸಿಬಿ ತಿಳಿಸಿದೆ. ಹೀಗಾಗಿ ಪಾಕಿಸ್ಥಾನ ವಿರುದ್ಧದ ಸರಣಿಗೆ ಪರಿಷ್ಕೃತ ತಂಡವನ್ನು ಪ್ರಕಟಿಸಲಾಗಿದೆ.

ಪ್ರವಾಸಿ ಶ್ರೀಲಂಕಾ ವಿರುದ್ಧದ ಏಕದಿನ ಸರಣಿ ಮುಗಿದ ಮರುದಿನ, ಅಂದರೆ ಸೋಮವಾರ, ಇಂಗ್ಲೆಂಡ್‌ ಕ್ರಿಕೆಟಿಗರ ಕೋವಿಡ್‌ ಟೆಸ್ಟ್‌ ನಡೆಸಲಾಗಿತ್ತು. ಇದರ ಫಲಿತಾಂಶ ಬಂದಿದ್ದು, ಮೂವರು ಆಟ ಗಾರರು ಹಾಗೂ ನಾಲ್ವರು ಸಿಬಂದಿಯಲ್ಲಿ ಕೋವಿಡ್‌ ಸೋಂಕು ಕಾಣಿಸಿಕೊಂಡಿದೆ. ಇಡೀ ತಂಡವನ್ನು ಐಸೋಲೇಶನ್‌ಗೆ ಒಳಪಡಿಸಲಾಗಿದೆ ಎಂದು ಇಸಿಬಿ ತಿಳಿಸಿದೆ. ಆದರೆ ಸೋಂಕು ತಗುಲಿರುವವರ ಹೆಸರನ್ನು ಗೌಪ್ಯವಾಗಿರಿಸಿದೆ.

ಇದನ್ನೂ ಓದಿ : ಕೊಪಾ ಅಮೆರಿಕ ಫುಟ್ ಬಾಲ್‌ : ಫೈನಲ್‌ಗೆ ನೆಗೆದ ಬ್ರಝಿಲ್‌

ಬೆನ್‌ ಸ್ಟೋಕ್ಸ್‌ ನಾಯಕ
ಸೋಂಕು ದೃಢಪಟ್ಟ ಹಿನ್ನಲೆಯಲ್ಲಿ ಪ್ರವಾಸಿ ಪಾಕಿಸ್ಥಾನ ವಿರುದ್ಧ ಸೀಮಿತ ಓವರ್‌ಗಳ ಸರಣಿಗೆ ಇಸಿಬಿ 18 ಸದಸ್ಯರ ಪರಿಷ್ಕೃತ ತಂಡವನ್ನು ಪ್ರಕಟಿಸಿದೆ. ಇದನ್ನು ಬೆನ್‌ ಸ್ಟೋಕ್ಸ್‌ ಮುನ್ನಡೆಸಲಿದ್ದಾರೆ.

ಸ್ಟೋಕ್ಸ್‌ಗೆ ಇದೇ ಮೊದಲ ಬಾರಿ ಪೂರ್ಣ ಪ್ರಮಾಣದ ನಾಯಕತ್ವ ಲಭಿ ಸಿದೆ. ಹಾಗೆಯೇ 9 ಮಂದಿಗೆ ಮೊದಲ ಸಲ ಇಂಗ್ಲೆಂಡ್‌ ತಂಡದ ಬಾಗಿಲು ತೆರೆದಿದೆ. ಪಾಕಿಸ್ಥಾನ ವಿರುದ್ಧ ಮೂರು ಏಕದಿನ ಮತ್ತು ಮೂರು ಟಿ20 ಪಂದ್ಯಗಳು ನಡೆಯಲಿವೆ. ಜು. 8ರಂದ ಕಾರ್ಡಿಫ್ನಲ್ಲಿ ಮೊದಲ ಏಕದಿನ ಪಂದ್ಯವನ್ನು ಆಡಲಾಗುವುದು.

ಇಂಗ್ಲೆಂಡ್‌ ತಂಡ
ಬೆನ್‌ ಸ್ಟೋಕ್ಸ್‌ (ನಾಯಕ), ಜಾಕ್‌ ಬಾಲ್‌, ಡ್ಯಾನಿ ಬ್ರಿಗ್ಸ್‌, ಬ್ರೈಡನ್‌ ಕಾರ್ಸೆ, ಜಾಕ್‌ ಕ್ರಾಲಿ, ಬೆನ್‌ ಡಕೆಟ್‌, ಲೆವಿಸ್‌ ಗ್ರೆಗರಿ, ಟಾಮ್‌ ಹೆಲ್ಮ್, ವಿಲ್‌ ಜಾಕ್ಸ್‌, ಡಾನ್‌ ಲಾರೆನ್ಸ್‌, ಶಕಿಬ್‌ ಮಹಮೂದ್‌, ಡೇವಿಡ್‌ ಮಲಾನ್‌, ಕ್ರೆಗ್‌ ಓವರ್ಟನ್‌, ಮ್ಯಾಟ್‌ ಪಾರ್ಕಿನ್ಸನ್‌, ಡೇವಿಡ್‌ ಪೇನ್‌, ಫಿಲ್‌ ಸಾಲ್ಟ್, ಜಾನ್‌ ಸಿಂಪನ್ಸ್‌, ಜೇಮ್ಸ್‌ ವಿನ್ಸ್‌.

ಟಾಪ್ ನ್ಯೂಸ್

ಆಮಿಷಕ್ಕೊಳಗಾಗಿ ಮತದಾನ ಮಾಡಬೇಡಿ: ನ್ಯಾ| ಹೆಗ್ಡೆ

ಆಮಿಷಕ್ಕೊಳಗಾಗಿ ಮತದಾನ ಮಾಡಬೇಡಿ: ನ್ಯಾ| ಹೆಗ್ಡೆ

1-dds

ಸೊರಬ ಪುರಸಭೆ : ಪುನಃ ಅಧಿಕಾರದ ಚುಕ್ಕಾಣಿ ಹಿಡಿದ ಬಿಜೆಪಿ

1-ffff

ಸಿ.ಎಂ. ಇಬ್ರಾಹಿಂ ಭೇಟಿಯಾದ ಹೆಚ್ ಡಿಕೆ: ಮಹತ್ವದ ಚರ್ಚೆ

ಬಿಜೆಪಿ ಸಂಚು;ಹೆಲಿಕಾಪ್ಟರ್ ನಲ್ಲಿ ಮುಜಾಫರ್ ನಗರಕ್ಕೆ ತೆರಳಲು ಅವಕಾಶ ನೀಡುತ್ತಿಲ್ಲ; ಅಖಿಲೇಶ್

ಬಿಜೆಪಿ ಸಂಚು;ಹೆಲಿಕಾಪ್ಟರ್ ನಲ್ಲಿ ಮುಜಾಫರ್ ನಗರಕ್ಕೆ ತೆರಳಲು ಅವಕಾಶ ನೀಡುತ್ತಿಲ್ಲ; ಅಖಿಲೇಶ್

1-dsds

ಮೊಮ್ಮಗಳ ಆತ್ಮಹತ್ಯೆ : ಮೌನಕ್ಕೆ ಶರಣಾದ ಬಿಎಸ್ ವೈ; ಪ್ರಧಾನಿ, ಗಣ್ಯರಿಂದ ಸಾಂತ್ವನ

ಬಿಎಸ್ ವೈ ಮೊಮ್ಮಗಳು ಸೌಂದರ್ಯ ಸಾವಿಗೆ ಪ್ರಸವ ನಂತರದ ಖಿನ್ನತೆಯೇ ಕಾರಣ: ಆರಗ ಜ್ಞಾನೇಂದ್ರ

ಬಿಎಸ್ ವೈ ಮೊಮ್ಮಗಳು ಸೌಂದರ್ಯ ಸಾವಿಗೆ ಪ್ರಸವ ನಂತರದ ಖಿನ್ನತೆಯೇ ಕಾರಣ: ಆರಗ ಜ್ಞಾನೇಂದ್ರ

hdk

ರಾಮನಗರದಲ್ಲಿ 3 ವರ್ಷದಿಂದ ಮಲಗಿದ್ದವರು ಈಗ ಎದ್ದಿದ್ದಾರೆ : ಹೆಚ್ ಡಿಕೆ ಹೇಳಿದ್ದೇನು?ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ravi shastri

ರಣಜಿ ಟ್ರೋಫಿ ಭಾರತೀಯ ಕ್ರಿಕೆಟ್ ನ ಬೆನ್ನುಮೂಳೆಯಂತೆ,ಅದನ್ನು ನಿರ್ಲಕ್ಷಿಸಬೇಡಿ:ರವಿ ಶಾಸ್ತ್ರಿ

ಆಸ್ಟ್ರೇಲಿಯಾ ಓಪನ್ ಫೈನಲ್ ತಲುಪಿದ ರಫೆಲ್ ನಡಾಲ್: ದಾಖಲೆಗೆ ಬೇಕು ಇನ್ನೊಂದೇ ಗೆಲುವು

ಆಸ್ಟ್ರೇಲಿಯಾ ಓಪನ್ ಫೈನಲ್ ತಲುಪಿದ ರಫೆಲ್ ನಡಾಲ್: ದಾಖಲೆಗೆ ಬೇಕು ಇನ್ನೊಂದೇ ಗೆಲುವು

ICC U-19 World Cup: Afghanistan beat Sri Lanka

ಲಂಕಾಗೆ ಶಾಕ್ ನೀಡಿದ ಅಫ್ಘಾನ್ ಹುಡುಗರು: ಸೆಮಿ ಫೈನಲ್ ತಲುಪಿದ ಅಫ್ಘಾನ್ ಅಂಡರ್ 19 ತಂಡ

India Maharajas lost match against World Giants in legends league

ಬ್ರೆಟ್ ಲಿ ಯಾರ್ಕರ್ ಗೆ ಮಣಿದ ಮಹಾರಾಜರು ಕೂಟದಿಂದ ಔಟ್; ನಮನ್-ಪಠಾಣ್ ಹೋರಾಟ ವ್ಯರ್ಥ; ವಿಡಿಯೋ

ಅಂಡರ್‌-19 ವಿಶ್ವಕಪ್‌ : ಸೆಮಿ ಪ್ರವೇಶಿಸಿದ ಇಂಗ್ಲೆಂಡ್‌

ಅಂಡರ್‌-19 ವಿಶ್ವಕಪ್‌ : ಸೆಮಿ ಪ್ರವೇಶಿಸಿದ ಇಂಗ್ಲೆಂಡ್‌

MUST WATCH

udayavani youtube

ಹುತಾತ್ಮ ಸೈನಿಕ ಮಗನ ಪ್ರತಿಮೆ ನಿರ್ಮಿಸಿದ ತಾಯಿ

udayavani youtube

ಇಲ್ಲಿದೆ ‘ಶುದ್ಧ’ ರಾಸಾಯನಿಕ ಅಕ್ಕಿ !ನೀವು ಕೇಳಿಯೇ ಇರದ 3 ವಿಶೇಷತೆಗಳು

udayavani youtube

400 ಕೋಟಿ ಬೆಲೆಬಾಳುವ 47 ಕೆಜಿ ಹೆರಾಯಿನ್ವಶಪಡಿಸಿಕೊಂಡ BSF

udayavani youtube

ಪ್ರಾಣವನ್ನೇ ಪಣಕ್ಕಿಟ್ಟು ನಾಯಿಯನ್ನು ರಕ್ಷಿಸಿದ ತೆಲಂಗಾಣ ಪೊಲೀಸ್​​ ಅಧಿಕಾರಿ

udayavani youtube

ಬೀದಿ ದೀಪ, ಸಿಬ್ಬಂದಿ ಸಂಬಳದ್ದೇ ಬಿಸಿ ಬಿಸಿ ಚರ್ಚೆ

ಹೊಸ ಸೇರ್ಪಡೆ

ಆಮಿಷಕ್ಕೊಳಗಾಗಿ ಮತದಾನ ಮಾಡಬೇಡಿ: ನ್ಯಾ| ಹೆಗ್ಡೆ

ಆಮಿಷಕ್ಕೊಳಗಾಗಿ ಮತದಾನ ಮಾಡಬೇಡಿ: ನ್ಯಾ| ಹೆಗ್ಡೆ

1-dds

ಸೊರಬ ಪುರಸಭೆ : ಪುನಃ ಅಧಿಕಾರದ ಚುಕ್ಕಾಣಿ ಹಿಡಿದ ಬಿಜೆಪಿ

chikkamagalore news

ಹುಲಿ ಗಣತಿಯಲ್ಲಿ ಕಾಫಿ ನಾಡಿಗೆ ಪ್ರಥಮ ಸ್ಥಾನ?

sagara news

ನ್ಯಾಯಾಧೀಶರ ವಿರುದ್ಧ ಕ್ರಮಕ್ಕೆ ಮನವಿ

chitradurga news

ಸುಶಿಕ್ಷಿತರಿಂದಲೇ ರಸ್ತೆ ಒತ್ತುವರಿ ಸರಿಯೇ?: ತಿಪ್ಪಾರೆಡ್ಡಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.