Udayavni Special

ಇದೇ ಮಾರ್ಚ್ 26ಕ್ಕೆ ‘ಇಂಗ್ಲಿಷ್–ಎಂಕ್ಲೆಗ್‌ ಬರ್ಪುಜ್ಜಿ ಬ್ರೊ’ ರಿಲೀಸ್

ಕೆ.ಸೂರಜ್‌ ಶೆಟ್ಟಿ ನಿರ್ದೇಶನದ ಇಂಗ್ಲಿಷ್–ಎಂಕ್ಲೆಗ್‌ ಬರ್ಪುಜ್ಜಿ ಬ್ರೊ

Team Udayavani, Mar 3, 2021, 9:08 PM IST

ಬೆಂಗಳೂರು :  ತುಳು‌ವಿನ ಬಹು ನಿರೀಕ್ಷಿತ ‘ಇಂಗ್ಲಿಷ್–ಎಂಕ್ಲೆಗ್‌ ಬರ್ಪುಜ್ಜಿ ಬ್ರೊ’ ಸಿನಿಮಾ ಇದೇ ಮಾರ್ಚ್ 26ರಂದು ಬಿಡುಗಡೆಯಾಗಲಿದೆ.

ಚಿತ್ರವು ಅಕ್ಮೆ ಮೂವೀಸ್ ಇಂಟರ್‌ನ್ಯಾಷನಲ್ ಲಾಂಛನದಲ್ಲಿ ನಿರ್ಮಾಣವಾಗಿದ್ದು,  ಕೆ.ಸೂರಜ್‌ ಶೆಟ್ಟಿ ಆಕ್ಷನ್ ಕಟ್ ಹೇಳಿದ್ದಾರೆ. ಇಂಗ್ಲಿಷ್–ಎಂಕ್ಲೆಗ್‌ ಬರ್ಪುಜ್ಜಿ ಬ್ರೊ ಚಿತ್ರವು ಗಲ್ಫ್‌ ದೇಶಗಳಲ್ಲೂ ತೆರೆ ಕಾಣಲಿದೆ.

ದುಬೈ ಖ್ಯಾತ ಉದ್ಯಮಿ, ಕನ್ನಡ ಸಿನಿಮಾ ನಿರ್ಮಾಪಕರಾದ ಹರೀಶ್ ಶೇರಿಗಾರ್ ಮತ್ತು ಶರ್ಮಿಳಾ ಶೇರಿಗಾರ್ ಈ ಸಿನಿಮಾವನ್ನು ನಿರ್ಮಾಣ ಮಾಡುತ್ತಿದ್ದಾರೆ.

ಬಹು ನಿರೀಕ್ಷಿತ ಈ ಸಿನಿಮಾದಲ್ಲಿ ತುಳುವಿನ ಖ್ಯಾತ ಹಾಸ್ಯ ಕಲಾವಿದರು ಬಣ್ಣ ಹಚ್ಚಿದ್ದಾರೆ. ಅಲ್ಲದೆ ಈ ಚಿತ್ರದ ಮೂಲಕ ಹಿರಿಯ ನಟ ಅನಂತ್ ನಾಗ್ ತುಳು ಸಿನಿ ಇಂಡಸ್ಟ್ರಿಗೆ ಪಾದ ಬೆಳೆಸಿದ್ದಾರೆ. ಇಂಗ್ಲಿಷ್–ಎಂಕ್ಲೆಗ್‌ ಬರ್ಪುಜ್ಜಿ ಬ್ರೊ ಚಿತ್ರ ಟೀಸರ್ ಮತ್ತು ಟ್ರೇಲರ್ ನಿಂದ ಭಾರೀ ನಿರೀಕ್ಷೆ ಹುಟ್ಟಿಸಿದೆ. ತುಳು ಉಳಿವಿಗೆ ಮತ್ತು ಬೆಳವಣಿಗೆಗಾಗಿ ಈ ಚಿತ್ರವನ್ನು ಮಾಡಲಾಗುತ್ತಿದೆ ಎಂದು ನಿರ್ಮಾಪಕರು ಹೇಳಿದ್ದಾರೆ.

ಈ ಸಿನಿಮಾದಲ್ಲಿ ಖ್ಯಾತ ಹಾಸ್ಯ ನಟರಾದ ಅರವಿಂದ್ ಬೋಳಾರ್, ನವೀನ ಡಿ’ಪಡೀಲ್, ಭೋಜರಾಜ್ ವಾಮಂಜೂರ್, ವಿಸ್ಮಯ್ ವಿನಾಯಕ್, ದೀಪಕ್ ರೈ, ನಾಯಕನಾಗಿ ‘ದಿಯಾ ಖ್ಯಾತಿಯ ಪೃಥ್ವಿ ಅಂಬರ್, ಮತ್ತು ನಾಯಕಿಯಾಗಿ ನವ್ಯ ಪೂಜಾರಿ ನಟಿಸಿದ್ದಾರೆ.

ಟಾಪ್ ನ್ಯೂಸ್

nhfh

ಆಕ್ಸಿಜನ್ ಕೊರತೆಯಿಂದ 6 ಜನ ಕೋವಿಡ್ ಸೋಂಕಿತರ ದುರ್ಮರಣ

dr.rajkumar

ಅಣ್ಣಾವ್ರ ಚಿತ್ರಗಳಲ್ಲಿ ಕನ್ನಡ ಸಾಹಿತ್ಯದ ಕಂಪು

ಲಕಜಹಗ್ರೆಡ

ನಾಳೆ ಬೆಂಗಳೂರಿಗೆ ಪ್ರತ್ಯೇಕ ಕಠಿಣ ನಿಯಮ ಜಾರಿ: ಆರ್ ಅಶೋಕ್

COVID-19 crisis: Kapil Sibal asks PM Narendra Modi to declare National Health Emergency

ಕೋವಿಡ್ 19 : ರಾಷ್ಟ್ರೀಯ ಆರೋಗ್ಯ ತುರ್ತು ಪರಿಸ್ಥಿತಿ ಘೋಷಿಸಿ : ಕಪಿಲ್ ಸಿಬಲ್

ghfgfg

24 ಗಂಟೆಯಲ್ಲಿ 25,000 ಕೋವಿಡ್ ಪ್ರಕರಣ : ದೆಹಲಿಯಲ್ಲಿ ಬೆಡ್‍,ಆಕ್ಸಿಜನ್ ಅಭಾವ ಮುಂದುವರಿಕೆ

ಗದಸಸದದ್

ಮೊಬೈಲ್ ಖರೀದಿಸಲು ಹಣ ಕೊಡದಿದ್ದಕ್ಕೆ ಅಜ್ಜಿಯ ಕುತ್ತಿಗೆ ಹಿಸುಕಿ ಕೊಂದ ಮೊಮ್ಮಗ!

ವಿಧಾನ ಪರಿಷತ್ ಸದಸ್ಯ ಹರೀಶ್ ಕುಮಾರ್ ಗೆ ಕೋವಿಡ್ ಪಾಸಿಟಿವ್

ವಿಧಾನ ಪರಿಷತ್ ಸದಸ್ಯ ಹರೀಶ್ ಕುಮಾರ್ ಗೆ ಕೋವಿಡ್ ಪಾಸಿಟಿವ್







ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

dr.rajkumar

ಅಣ್ಣಾವ್ರ ಚಿತ್ರಗಳಲ್ಲಿ ಕನ್ನಡ ಸಾಹಿತ್ಯದ ಕಂಪು

ಮತ್ತೊಂದು ಪ್ರತಿಷ್ಠಿತ ಕಂಪೆನಿಗೆ ರಶ್ಮಿಕಾ ಮಂದಣ್ಣ ರಾಯಭಾರಿ

ಮತ್ತೊಂದು ಪ್ರತಿಷ್ಠಿತ ಕಂಪೆನಿಗೆ ರಶ್ಮಿಕಾ ಮಂದಣ್ಣ ರಾಯಭಾರಿ

ಕ್ಯೂಟ್‌ ಜೋಡಿ ಬೈ ಟು ಲವ್‌: ಗಮನ ಸೆಳೆಯುತ್ತಿದೆ ಫ‌ಸ್ಟ್‌ ಲುಕ್‌ ಪೋಸ್ಟರ್

ಕ್ಯೂಟ್‌ ಜೋಡಿ ಬೈ ಟು ಲವ್‌: ಗಮನ ಸೆಳೆಯುತ್ತಿದೆ ಫ‌ಸ್ಟ್‌ ಲುಕ್‌ ಪೋಸ್ಟರ್

ಬದಲಾಗಲಿದೆ ಶಿವಪ್ಪ ಟೈಟಲ್‌

ಬದಲಾಗಲಿದೆ ಶಿವಪ್ಪ ಟೈಟಲ್‌

ಸಾಹಸ ದೃಶ್ಯಗಳ ಹಿಂದೆ ಅಣ್ಣಾವ್ರ ಶ್ರಮ

ಸಾಹಸ ದೃಶ್ಯಗಳ ಹಿಂದೆ ಅಣ್ಣಾವ್ರ ಶ್ರಮ

MUST WATCH

udayavani youtube

ಕಡಿಮೆ ಭೂಮಿಯಲ್ಲಿ ಲಾಭದಾಯಕ ಕೈತೋಟ

udayavani youtube

ಕುಂಭಮೇಳ ಈಗ ಸಾಂಕೇತಿಕವಾಗಿರಲಿ: ಪ್ರಧಾನಿ ಮೋದಿ

udayavani youtube

COVID 2ನೇ ಅಲೆ ಎಚ್ಚರ ತಪ್ಪಬೇಡಿ

udayavani youtube

ಮನೆಯಂಗಳದಲ್ಲಿ ವೀಳ್ಯದೆಲೆ ಬೆಳೆದು ಯಶಸ್ಸು ಕಂಡ ನಿವೃತ ಅಧ್ಯಾಪಕ

udayavani youtube

ಕುದ್ರೋಳಿ ಗಣೇಶ್ ವಿಸ್ಮಯ ಜಾದೂ

ಹೊಸ ಸೇರ್ಪಡೆ

nhfh

ಆಕ್ಸಿಜನ್ ಕೊರತೆಯಿಂದ 6 ಜನ ಕೋವಿಡ್ ಸೋಂಕಿತರ ದುರ್ಮರಣ

dr.rajkumar

ಅಣ್ಣಾವ್ರ ಚಿತ್ರಗಳಲ್ಲಿ ಕನ್ನಡ ಸಾಹಿತ್ಯದ ಕಂಪು

The Isaac Library Burning Secret CC Camera

ಇಸಾಕ್‌ ಲೈಬ್ರರಿ ಭಸ್ಮ ರಹಸ್ಯ ಬಿಚ್ಚಿಟ್ಟ ಸಿಸಿ ಕ್ಯಾಮರಾ

ಲಕಜಹಗ್ರೆಡ

ನಾಳೆ ಬೆಂಗಳೂರಿಗೆ ಪ್ರತ್ಯೇಕ ಕಠಿಣ ನಿಯಮ ಜಾರಿ: ಆರ್ ಅಶೋಕ್

Widespread respect for Indian astrology

ಭಾರತೀಯ ಜ್ಯೋತಿಷ್ಯ ಶಾಸ್ತ್ರಕ್ಕೆ ವಿಶ್ಯಾದ್ಯಂತ ಗೌರವ, ಮಾನ್ಯತೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.