ಅಕ್ರಮ ಹಣ ವರ್ಗಾವಣೆ ಪ್ರಕರಣ : ದೀಪಕ್ ಕೊಚ್ಚರ್‌ಗೆ ಸುಪ್ರೀಂ ರಿಲೀಫ್
Team Udayavani, Jan 10, 2022, 11:00 PM IST
ನವದೆಹಲಿ: ಉದ್ಯಮಿ, ಐಸಿಐಸಿಐ ಬ್ಯಾಂಕ್‌ನ ಮಾಜಿ ಸಿಇಒ ಚಂದಾ ಕೊಚ್ಚರ್ ಅವರ ಪತಿ ದೀಪಕ್ ಕೊಚ್ಚರ್ ಅವರ ಜಾಮೀನಿನ ವಿರುದ್ಧ ಜಾರಿ ನಿರ್ದೇಶನಾಲಯ ಸಲ್ಲಿಸಿದ್ದ ಅರ್ಜಿಯನ್ನು ಸುಪ್ರೀಂ ಕೋರ್ಟ್ ಸೋಮವಾರ ತಿರಸ್ಕರಿಸಿದೆ. ಈ ಮೂಲಕ ದೀಪಕ್ ಅವರಿಗೆ ರಿಲೀಫ್ ಕೊಟ್ಟಿದೆ.
ಐಸಿಐಸಿಐ ಬ್ಯಾಂಕ್ ಮತ್ತು ವಿಡಿಯೋಕಾನ್ ಸಂಸ್ಥೆಯ ನಡುವೆ 2009ರಿಂದ 2011ರ ಅವಧಿಯಲ್ಲಿ ಅಕ್ರಮ ಹಣ ವರ್ಗಾವಣೆ ಪ್ರಕರಣದ ಆರೋಪಿಯಾಗಿರುವ ದೀಪಕ್ ಅವರು 7 ತಿಂಗಳ ಕಾಲ ಜೈಲುವಾಸ ಅನುಭವಿಸಿದ ನಂತರ ಬಾಂಬೆ ಹೈ ಕೋರ್ಟ್ ಕಳೆದ ಮಾರ್ಚ್‌ನಲ್ಲಿ ಜಾಮೀನು ಕೊಟ್ಟಿತ್ತು. ಅದನ್ನು ಪ್ರಶ್ನಿಸಿ ಜಾರಿ ನಿರ್ದೇಶನಾಲಯ ಸುಪ್ರೀಂ ಮೆಟ್ಟಿಲೇರಿತ್ತು.
ಇದನ್ನೂ ಓದಿ :ರಾಜ್ಯದಲ್ಲಿ ಹೊಸ ಕೋವಿಡ್ ಪ್ರಕರಣಗಳಲ್ಲಿ ಸ್ವಲ್ಪ ಇಳಿಕೆ; ಒಮಿಕ್ರಾನ್ ಏರಿಕೆ
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ಮಹಾರಾಷ್ಟ್ರದಲ್ಲಿ ಮಹಾ ವಿಕಾಸ ಅಘಾಡಿ ಸರ್ಕಾರ ಪತನ : ಸಿಎಂ ಸ್ಥಾನಕ್ಕೆ ಉದ್ಧವ್ ರಾಜೀನಾಮೆ
ಸುಪ್ರೀಂನಲ್ಲೂ ಉದ್ಧವ್ ಗೆ ಮುಖಭಂಗ : ನಾಳೆಯೇ ಬಹುಮತ ಸಾಬೀತಿಗೆ ಸುಪ್ರೀಂ ಮಹತ್ವದ ಆದೇಶ
ರಾಷ್ಟ್ರಪತಿ ಚುನಾವಣೆ ಕುರಿತ ಅರ್ಜಿತಿರಸ್ಕರಿಸಿದ ಸುಪ್ರೀಂ ಕೋರ್ಟ್
ತೆಲಂಗಾಣದಲ್ಲೂ ಬಿಜೆಪಿ ಅಧಿಕಾರ ಖಚಿತ : ಸಚಿವ ಅನುರಾಗ್ ಠಾಕೂರ್
ಗೋವಾದಲ್ಲಿ ಶಿವಸೇನೆ ಬಂಡಾಯ ಶಾಸಕರು : ಗಡಿ ಭಾಗದಲ್ಲಿ ಹೆಚ್ಚಿನ ಪೊಲೀಸ್ ಭದ್ರತೆ
MUST WATCH
ಹೊಸ ಸೇರ್ಪಡೆ
ಮಂಗಳೂರು : ಪ್ರಖ್ಯಾತ ಉದ್ಯಮಿ ಎಂ. ಅಣ್ಣಪ್ಪ ಪೈ ನಿಧನ
ಮಹಾರಾಷ್ಟ್ರದಲ್ಲಿ ಮಹಾ ವಿಕಾಸ ಅಘಾಡಿ ಸರ್ಕಾರ ಪತನ : ಸಿಎಂ ಸ್ಥಾನಕ್ಕೆ ಉದ್ಧವ್ ರಾಜೀನಾಮೆ
ಸುಪ್ರೀಂನಲ್ಲೂ ಉದ್ಧವ್ ಗೆ ಮುಖಭಂಗ : ನಾಳೆಯೇ ಬಹುಮತ ಸಾಬೀತಿಗೆ ಸುಪ್ರೀಂ ಮಹತ್ವದ ಆದೇಶ
ಕಲಬುರಗಿ; ಇಬ್ಬರು ಮಕ್ಕಳನ್ನು ಕೊಂದು ಮಕ್ಕಳ ಶವದೊಂದಿಗೆ ರಿಕ್ಷಾದಲ್ಲಿ ತಿರುಗಾಡಿದ ಪಾಪಿ ತಂದೆ
ರಾಷ್ಟ್ರಪತಿ ಚುನಾವಣೆ ಕುರಿತ ಅರ್ಜಿತಿರಸ್ಕರಿಸಿದ ಸುಪ್ರೀಂ ಕೋರ್ಟ್