Udayavni Special

ಮಂಡ್ಯ : ರಸ್ತೆ ಮೇಲೆ ಬಿದ್ದ ಬೃಹತ್ ಮರ! ರಸ್ತೆ ಬದಿ ನಿಲ್ಲಿಸಿದ ಕಾರು, ಬೈಕುಗಳು ಜಖಂ


Team Udayavani, Sep 21, 2020, 3:34 PM IST

ಮಂಡ್ಯ : ರಸ್ತೆ ಮೇಲೆ ಬಿದ್ದ ಬೃಹತ್ ಮರ! ರಸ್ತೆ ಬದಿ ನಿಲ್ಲಿಸಿದ ಕಾರು, ಬೈಕುಗಳು ಜಖಂ

ಮಂಡ್ಯ : ನಗರದ ಹೃದಯ ಭಾಗದಲ್ಲಿ ಇದ್ದ ಬೃಹತ್ ಗಾತ್ರದ ಮರವೊಂದು ಬಿದ್ದ ಪರಿಣಾಮ ಒಂದು ಕಾರು ಹಾಗು ಹಲವು ಬೈಕುಗಳು ಜಖಂಗೊಂಡ ಘಟನೆ ಸೋಮವಾರ ನಡೆದಿದೆ.

ಕಳೆದ ಎರಡು ದಿನಗಳಿಂದ ಸುರಿಯುತ್ತಿರುವ ಧಾರಾಕಾರ ಗಾಳಿ ಮಳೆಗೆ ಮಂಡ್ಯ ಪೇಟೆಯಲ್ಲಿ ಇದ್ದ ಮರ ಧರೆಗುರುಳಿದೆ ಅದೃಷ್ಟವಶಾತ್ ಯಾವುದೇ ಪ್ರಾಣಹಾನಿ ಸಂಭವಿಸಿಲ್ಲ.

ಇಲ್ಲಿನ ರಸ್ತೆಯ ಬದಿಗಳಲ್ಲಿ ಕಾರು ಹಾಗು ಬೈಕುಗಳನ್ನು ನಿಲ್ಲಿಸಲಾಗಿತ್ತು ಮರ ಬಿದ್ದ ಪರಿಣಾಮ ಒಂದು ಕಾರು ಹಾಗು ಹಲವು ಬೈಕುಗಳು ಮರದಡಿಗೆ ಬಿದ್ದು ಜಖಂಗೊಂಡಿವೆ.

ಇದನ್ನೂ ಓದಿ :ಟಿಪ್ಪರ್ ಹರಿದು ತಾಯಿ, ಮಗು ದುರ್ಮರಣ: ಪವಾಡಸದೃಶ ರೀತಿಯಲ್ಲಿ ಪಾರಾದ ಪತಿ

ನಗರದಲ್ಲಿ ಅಪಾಯದ ಸ್ಥಿತಿಯಲ್ಲಿದ್ದ ಮರವನ್ನು ಕಡಿಯದೆ ಬಿಟ್ಟ ನಗರ ಸಭೆಯ ಅಧಿಕಾರಿಗಳ ವಿರುದ್ಧ ಸಾರ್ವಜನಿಕರು ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಉದಯವಾಣಿ ಸುದ್ದಿ ಈಗ ಟೆಲಿಗ್ರಾಂನಲ್ಲೂ ಲಭ್ಯ; ಟೆಲಿಗ್ರಾಂ ಮೂಲಕ ನಮ್ಮ ಸುದ್ದಿಗಳ ಅಪ್ ಡೇಟ್ಸ್ ಪಡೆಯಲು ಇಲ್ಲಿ ಕ್ಲಿಕ್ ಮಾಡಿ.

Ad

ಶ್ರೀ ಅಷ್ಠ ಲಕ್ಷ್ಮೀ ಜೋತಿಷ್ಯ ಮಂದಿರ,
ಉದ್ಯೋಗ, ಮದುವೆ ವಿಳಂಬ, ಸತಿ-ಪತಿ ಕಲಹ, ಶತ್ರುಪೀಡೆ, ಅತ್ತೆ-ಸೊಸೆ ಕಲಹ, ವಶೀಕರಣ, ವ್ಯವಹಾರದಲ್ಲಿ ನಷ್ಟ, ನಿಮ್ಮ ಸಮಸ್ಯೆ ಯಾವುದೇ ಇರಲಿ, ಎಷ್ಟೇ ಕಠಿಣವಾಗಿರಲಿ ಶಾಶ್ವತ ಪರಿಹಾರ ಶತಃಸಿದ್ಧ. ನಿಮ್ಮ ಯಾವುದೇ ಇಷ್ಟಾರ್ಥ ಕಾರ್ಯಗಳಿದ್ದರೂ ಕೇವಲ ೫ ದಿನಗಳಲ್ಲಿ ನೆರವೇರಿಸಿ ಕೊಡುತ್ತಾರೆ. ಇಂದೇ ಭೇಟಿ ನೀಡಿ.
ಶ್ರೀ ಶ್ರೀ ಬಿ ಹೆಚ್ ಆಚಾರ್ಯ ಗುರೂಜಿ
ಜಯನಗರ ಬೆಂಗಳೂರು, ಮೋ- 8884889444

ಟಾಪ್ ನ್ಯೂಸ್

paddy cutting machine

ಭತ್ತ ಕಟಾವು ಯಂತ್ರದ ಬಾಡಿಗೆ ದರ ನಿಗದಿಪಡಿಸಿದ ಜಿಲ್ಲಾಧಿಕಾರಿ: ತಪ್ಪಿದಲ್ಲಿ ಕಾನೂನು ಕ್ರಮ

ಬೆಳ್ತಂಗಡಿ: ಕಾಡಿನಿಂದ ನಾಡಿಗೆ ಆಹಾರ ಅರಸಿಬಂದ ಆನೆ ಮರಿ

ಬೆಳ್ತಂಗಡಿ: ಕಾಡಿನಿಂದ ನಾಡಿಗೆ ಆಹಾರ ಅರಸಿಬಂದ ಎರಡು ತಿಂಗಳ ಆನೆ ಮರಿ

ಪುಲ್ವಾಮಾ ದಾಳಿಗೆ ನಾವು ಕಾರಣವಲ್ಲ: ಮತ್ತೆ ಉಲ್ಟಾ ಹೊಡೆದ ಪಾಕ್ ಸಚಿವ ಫವಾದ್ ಚೌಧರಿ

ಪುಲ್ವಾಮಾ ದಾಳಿಗೆ ನಾವು ಕಾರಣವಲ್ಲ: ಮತ್ತೆ ಉಲ್ಟಾ ಹೊಡೆದ ಪಾಕ್ ಸಚಿವ ಫವಾದ್ ಚೌಧರಿ

ಉಗ್ರರಿಂದ ಗುಂಡಿನ ದಾಳಿ: ಮೂವರು ಬಿಜೆಪಿ ನಾಯಕರ ಹತ್ಯೆ

ಉಗ್ರರಿಂದ ಗುಂಡಿನ ದಾಳಿ: ಮೂವರು ಬಿಜೆಪಿ ನಾಯಕರ ಹತ್ಯೆ

ಉರುಳಿ ಬಿದ್ದ ಮದುವೆ ಮನೆಯಿಂದ ಬರುತ್ತಿದ್ದ ವ್ಯಾನ್: ಐವರು ಸಾವು, ಹಲವರಿಗೆ ಗಾಯ

ಪಲ್ಟಿಯಾದ ಮದುವೆ ಮನೆಯಿಂದ ಬರುತ್ತಿದ್ದ ವ್ಯಾನ್: ಆರು ಮಂದಿ ಸಾವು, ಹಲವರಿಗೆ ಗಾಯ

ಗುರಿ ಸಾಧಿಸಿಯೇ ಸಿದ್ಧ ; 5 ಲಕ್ಷ ಕೋಟಿ ಡಾಲರ್‌ ಆರ್ಥಿಕತೆ: ಮೋದಿ ಖಚಿತ ನುಡಿ

ಗುರಿ ಸಾಧಿಸಿಯೇ ಸಿದ್ಧ ; 5 ಲಕ್ಷ ಕೋಟಿ ಡಾಲರ್‌ ಆರ್ಥಿಕತೆ: ಮೋದಿ ಖಚಿತ ನುಡಿ

Interview: There is no goal to profit from the loss of others

ಸಂದರ್ಶನ: ಅನ್ಯರ ನಷ್ಟದಿಂದ ಲಾಭ ಗಳಿಸುವ ಗುರಿಯಿಲ್ಲ





ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಆಯುರ್‌ ರಕ್ಷಾದಿಂದ ಕೋವಿಡ್ ಸೋಂಕು ತಡೆ ಸಾಧ್ಯ: ಡಾ| ಸಂತೋಷ್‌ ಗುರೂಜಿ

ಆಯುರ್‌ ರಕ್ಷಾದಿಂದ ಕೋವಿಡ್ ಸೋಂಕು ತಡೆ ಸಾಧ್ಯ: ಡಾ| ಸಂತೋಷ್‌ ಗುರೂಜಿ

ಅಡಿಗಡಿಗೂ ನನಗೆ ತೊಂದರೆ ನೀಡುತ್ತಿರುವುದೇಕೆ? ನಾನು ಮಾಡಿರುವ ಅನ್ಯಾಯವಾದರೂ ಏನು?: ಕುಸುಮಾ

ಅಡಿಗಡಿಗೂ ನನಗೆ ತೊಂದರೆ ನೀಡುತ್ತಿರುವುದೇಕೆ? ನಾನು ಮಾಡಿರುವ ಅನ್ಯಾಯವಾದರೂ ಏನು?: ಕುಸುಮಾ

ಚಿಕ್ಕಬಳ್ಳಾಪುರ ನಗರಸಭೆಯ ಅಧ್ಯಕ್ಷ-ಉಪಾಧ್ಯಕ್ಷ ಸ್ಥಾನಗಳ ಚುನಾವಣೆ-ಆಪರೇಷನ್ ಕಮಲದ ಭೀತಿ?

ಚಿಕ್ಕಬಳ್ಳಾಪುರ ನಗರಸಭೆಯ ಅಧ್ಯಕ್ಷ-ಉಪಾಧ್ಯಕ್ಷ ಸ್ಥಾನಗಳ ಚುನಾವಣೆ-ಆಪರೇಷನ್ ಕಮಲದ ಭೀತಿ?

sudhakar

ನಮ್ಮನ್ನೇ ದೂರವಿಟ್ಟ ಕಾಂಗ್ರೆಸ್‌ನವರು, ರಾಜ್ಯದ ಒಕ್ಕಲಿಗರ ಉದ್ಧಾರ ಮಾಡುತ್ತಾರಾ?: ಸುಧಾಕರ್

chikkaballapuara

ಚಿಕ್ಕಬಳ್ಳಾಪುರ ನಗರಸಭೆಯ ಚುನಾವಣೆ: ನಗರದಲ್ಲಿ 144 ಸೆಕ್ಷನ್ ಜಾರಿಗೊಳಿಸಲು ನಿರ್ಧಾರ !

MUST WATCH

udayavani youtube

ಅಪಾಯಕಾರಿ ತಿರುವು; ಎಚ್ಚರ ತಪ್ಪಿದರೆ ಅಪಘಾತ ಖಚಿತ!

udayavani youtube

Peoples take on reopening of schools | ಶಾಲೆ ಯಾಕೆ ಬೇಕು? ಯಾಕೆ ಬೇಡ ? | Udayavani

udayavani youtube

ಭಕ್ತಿ-ಸಂಭ್ರಮದ ಮಂಗಳೂರು ದಸರಾ -2020 ಸಂಪನ್ನ

udayavani youtube

ರಸ್ತೆಯಲ್ಲಿ ಉಂಟಾದ ಕೃತಕ ನೆರೆಯಲ್ಲೇ ಈಜಾಡಿದ ಯುವಕ

udayavani youtube

ಕೊರೋನಾ: ಶೋಚನೀಯವಾದ ತಿರುಗುವ ತೊಟ್ಟಿಲು ತಿರುಗಿಸುವ ಕೈಗಳ ಕಥೆ!

ಹೊಸ ಸೇರ್ಪಡೆ

paddy cutting machine

ಭತ್ತ ಕಟಾವು ಯಂತ್ರದ ಬಾಡಿಗೆ ದರ ನಿಗದಿಪಡಿಸಿದ ಜಿಲ್ಲಾಧಿಕಾರಿ: ತಪ್ಪಿದಲ್ಲಿ ಕಾನೂನು ಕ್ರಮ

ಬೆಳ್ತಂಗಡಿ: ಕಾಡಿನಿಂದ ನಾಡಿಗೆ ಆಹಾರ ಅರಸಿಬಂದ ಆನೆ ಮರಿ

ಬೆಳ್ತಂಗಡಿ: ಕಾಡಿನಿಂದ ನಾಡಿಗೆ ಆಹಾರ ಅರಸಿಬಂದ ಎರಡು ತಿಂಗಳ ಆನೆ ಮರಿ

ಪುಲ್ವಾಮಾ ದಾಳಿಗೆ ನಾವು ಕಾರಣವಲ್ಲ: ಮತ್ತೆ ಉಲ್ಟಾ ಹೊಡೆದ ಪಾಕ್ ಸಚಿವ ಫವಾದ್ ಚೌಧರಿ

ಪುಲ್ವಾಮಾ ದಾಳಿಗೆ ನಾವು ಕಾರಣವಲ್ಲ: ಮತ್ತೆ ಉಲ್ಟಾ ಹೊಡೆದ ಪಾಕ್ ಸಚಿವ ಫವಾದ್ ಚೌಧರಿ

ಉಗ್ರರಿಂದ ಗುಂಡಿನ ದಾಳಿ: ಮೂವರು ಬಿಜೆಪಿ ನಾಯಕರ ಹತ್ಯೆ

ಉಗ್ರರಿಂದ ಗುಂಡಿನ ದಾಳಿ: ಮೂವರು ಬಿಜೆಪಿ ನಾಯಕರ ಹತ್ಯೆ

ಉರುಳಿ ಬಿದ್ದ ಮದುವೆ ಮನೆಯಿಂದ ಬರುತ್ತಿದ್ದ ವ್ಯಾನ್: ಐವರು ಸಾವು, ಹಲವರಿಗೆ ಗಾಯ

ಪಲ್ಟಿಯಾದ ಮದುವೆ ಮನೆಯಿಂದ ಬರುತ್ತಿದ್ದ ವ್ಯಾನ್: ಆರು ಮಂದಿ ಸಾವು, ಹಲವರಿಗೆ ಗಾಯ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.