ಏರ್‌ ಶೋ ಅಗ್ನಿ ಅವಘಡ: ತನಿಖಾ ಪ್ರಗತಿ ವರದಿ ಸಲ್ಲಿಸಲು ಹೈಕೋರ್ಟ್‌ ಸೂಚನೆ

Team Udayavani, Jan 23, 2020, 10:46 PM IST

ಬೆಂಗಳೂರು: ಯಲಹಂಕ ವಾಯು ನೆಲೆಯಲ್ಲಿ ಕಳೆದ ವರ್ಷ ಫೆಬ್ರವರಿಯಲ್ಲಿ ನಡೆದ ಅಂತಾರಾಷ್ಟ್ರೀಯ ಏರ್‌ ಶೋ ವೇಳೆ ಕಾರ್‌ ಪಾರ್ಕಿಂಗ್‌ ಜಾಗದಲ್ಲಿ ಸಂಭವಿಸಿದ್ದ ಅಗ್ನಿ ಅವಘಡಕ್ಕೆ ಸಂಬಂಧಿಸಿದ ತನಿಖಾ ಪ್ರಗತಿ ವರದಿಯನ್ನು ಒಂದು ತಿಂಗಳಲ್ಲಿ ಸಲ್ಲಿಸುವಂತೆ ರಾಜ್ಯ ಸರಕಾರಕ್ಕೆ ಹೈಕೋರ್ಟ್‌ ಗುರುವಾರ ನಿರ್ದೇಶಿಸಿದೆ.
ಅಗ್ನಿ ಅನಾಹುತ ಕುರಿತು ನ್ಯಾಯಾಂಗ ತನಿಖೆಗೆ ಆದೇಶಿಸುವಂತೆ ಕೋರಿ ನಿವೃತ್ತ ವಿಂಗ್‌ ಕಮಾಂಡರ್‌ ಜಿ.ವಿ ಅತ್ರಿ ಮತ್ತು ವಕೀಲೆ ಗೀತಾ ಮಿಶ್ರಾ ಸಲ್ಲಿಸಿರುವ ಪಿಐಎಲ್‌ನ ವಿಚಾರಣೆ ನಡೆಸಿದ ಹೈಕೋರ್ಟ್‌ ವಿಭಾಗೀಯ ನ್ಯಾಯಪೀಠ ಈ ಆದೇಶ ನೀಡಿ ವಿಚಾರಣೆಯನ್ನು ಮಾ.2ಕ್ಕೆ ಮುಂದೂಡಿತು.

ಶ್ರೀ ಅಷ್ಠ ಲಕ್ಷ್ಮೀ ಜೋತಿಷ್ಯ ಮಂದಿರ,
ಉದ್ಯೋಗ, ಮದುವೆ ವಿಳಂಬ, ಸತಿ-ಪತಿ ಕಲಹ, ಶತ್ರುಪೀಡೆ, ಅತ್ತೆ-ಸೊಸೆ ಕಲಹ, ವಶೀಕರಣ, ವ್ಯವಹಾರದಲ್ಲಿ ನಷ್ಟ, ಇನ್ನೂ ನಿಮ್ಮಸಮಸ್ಯೆ ಯಾವುದೇ ಇರಲಿ, ಎಷ್ಟೇ ಕಠಿಣವಾಗಿರಲಿ ಶಾಶ್ವತ ಪರಿಹಾರ ಶತಃ ಶಿದ್ದ , ನಿಮ್ಮ ಯಾವುದೇ ಇಷ್ಟಾರ್ಥ ಕಾರ್ಯಗಳಿದ್ದರೂ ಕೇವಲ 5 ದಿನಗಳಲ್ಲಿ ನೇರವೆರಿಸಿ ಕೋಡುತ್ತಾರೇ. ಇಂದೇ ಭೇಟಿ ನೀಡಿ.
ಶ್ರೀ ಶ್ರೀ ಬಿ ಹೆಚ್ ಆಚಾರ್ಯ ಗೂರುಜೀ
ಜಯನಗರ ಬೆಂಗಳೂರು, ಮೋ- 8884889444

ಈ ವಿಭಾಗದಿಂದ ಇನ್ನಷ್ಟು

ಹೊಸ ಸೇರ್ಪಡೆ

  • ಹಿಂದೆಲ್ಲಾ ಈಡೀ ಊರಿಗೆ ಒಂದೇ ಒಂದು ಎಸ್‌.ಟಿ.ಡಿ. ಬೂತ್‌ ಇರುತ್ತಿತ್ತು. ಇದು ದಶಕಗಳ ಹಿಂದಿನ ಮಾತು. ಆಗ, ಯಾರ ಬಳಿಯೂ ಮೊಬೈಲ್‌ ಇರುತ್ತಿರಲಿಲ್ಲವಾದ್ದರಿಂದ ಊರವರು...

  • ನಮ್ಮ ಊರಿನ ಒಬ್ಬ ರೈತರು ಟೆಫ್ ಎಂಬ ಹೊಸ ಬೆಳೆಯನ್ನು ಬೆಳೆಯುತ್ತಿದ್ದಾರೆ. ಅದು ಯಾವ ಬೆಳೆ, ಹೇಗೆ ಬೆಳೆಯಬೇಕು ಇತ್ಯಾದಿ ಮಾಹಿತಿ ನೀಡುವಿರಾ? - ಮಂಜುನಾಥ ಪಟೇಲ್‌,...

  • ಮನದ ಮೂಲೆಯಲ್ಲಿ ಇಡಿಸೂಡಿ ಹಿಡಿದ ಕೈಯೊಂದು ಮನೆಯ ಮೂಲೆಮೂಲೆಗಳನ್ನು ಸ್ವತ್ಛಗೊಳಿಸುತ್ತಿರುವಂತೆ ಭಾಸವಾದಾಗ ಒಂದು ಕ್ಷಣ ಯೋಚನೆಯಲ್ಲೇ ಮುಳುಗಿ ಹೋಯ್ತು ಮನ....

  • ಹುಬ್ಬಳ್ಳಿ: ಉತ್ತರಾಧಿಕಾರಿ ನೇಮಕ ವಿಚಾರ, ತಮ್ಮ ವಿರುದ್ಧ ಮಾಡಿರುವ ಆರೋಪಗಳ ಬಗ್ಗೆ ಸ್ಪಷ್ಟನೆ ನೀಡುವ ನಿಟ್ಟಿನಲ್ಲಿ ಬಾಲೇಹೊಸೂರು ಮಠದ ದಿಂಗಾಲೇಶ್ವರ ಸ್ವಾಮೀಜಿ,...

  • ಜಾಗತಿಕ ಮಟ್ಟದಲ್ಲಿ ಬೆಂಗಳೂರು ಬೆಳೆಯುತ್ತಿದೆ. ದೇಶದ ನಾನಾ ಭಾಗಗಳಿಂದ ಜನ ಇಲ್ಲಿಗೆ ಬಂದು ನೆಲೆಸಿದ್ದಾರೆ. ಬದುಕಿರುವಾಗ ಹೇಗೋ ನೆಲೆ ಸಿಗುತ್ತಿದೆ. ಆದರೆ ಅದೇ...