ಯೋಗದಿಂದ ಬಾಯಿಯ ದುರ್ವಾಸನೆ ದೂರಗೊಳಿಸಿ

ನಾಲಗೆಯನ್ನು ಮುಂದಕ್ಕೆ ಚಾಚಿ ಬಾಯಿಯಿಂದ ಉಸಿರನ್ನು ತೆಗೆದುಕೊಂಡು ಮೂಗಿನ ಮೂಲಕ ಹೊರಬಿಡುವುದು.

Team Udayavani, Jun 14, 2021, 8:32 AM IST

ಯೋಗದಿಂದ ಬಾಯಿಯ ದುರ್ವಾಸನೆ ದೂರಗೊಳಿಸಿ

ದೇಹಾರೋಗ್ಯದ ಜತೆಗೆ ಬಾಯಿಯ ಆರೋಗ್ಯ ಕೂಡ ಅಷ್ಟೇ ಮುಖ್ಯ. ಅದಕ್ಕಾಗಿ ಬಾಯಿಯ ಸ್ವಚ್ಛ ತೆಗೆ ಪ್ರಾಧಾನ್ಯತೆ ನೀಡಬೇಕು. ಯೋಗಾಭ್ಯಾಸದಿಂದ ಶಾರೀರಿಕವಾಗಿ ಸಮಸ್ಯೆ ನಿವಾರಿಸಬಹುದು. ಯೋಗದಿಂದ ಶರೀರ ಮತ್ತು ಅಂತರಂಗದ ಭಾಗಗಳನ್ನು ಸ್ವಚ್ಛ ಮಾಡಬಹುದು. ಧೂಮಪಾನ, ಮದ್ಯಪಾನದಿಂದ ಬಾಯಿ ವಾಸನೆ ಹೆಚ್ಚುತ್ತದೆ. ನಾಲಗೆ ಮೇಲಿನ ಬಿಳಿ ಪದರದಿಂದ ಸೂಕ್ಷ್ಮ ಕ್ರಿಮಿಗಳು ಶೇಖರಣೆಯಾಗುತ್ತದೆ. ಬಾಯಿ ಒಣಗುವಿಕೆಯಿಂದ ದುರ್ವಾಸನೆ ಹೆಚ್ಚಾಗುತ್ತದೆ.

ಕಪಾಲಭಾತಿ ಪ್ರಾಣಾಯಾಮ
ಬೆನ್ನು ನೇರ ಮಾಡಿ ಸುಖಾಸನದಲ್ಲಿ ಕುಳಿತುಕೊಳ್ಳುವುದು. ನಿಮ್ಮ ಅಂಗೈಯನ್ನು ತೊಡೆಯ ಮೇಲೆ ಆಕಾಶ ಮುಖವಾಗಿ ಇಟ್ಟು ಕೊಳ್ಳುವುದು. ಅನಂತರ ದೀರ್ಘ‌ ಉಸಿರಾಟ ತೆಗೆದುಕೊಳ್ಳುವುದರಿಂದ ಈ ಸಮಸ್ಯೆಯನ್ನು ದೂರಗೊಳಿಸಬಹುದಾಗಿದೆ.

ಯೋಗಮುದ್ರ
ಪದ್ಮಾಸನದಲ್ಲಿ ಕುಳಿತುಕೊಳ್ಳುವುದು. ಕಣ್ಣು ಮುಚ್ಚಿಕೊಂಡು ಹಣೆಯು ನೆಲವನ್ನು ತಾಕುವವರೆಗೂ ಮುಂದೆ ಬಾಗಿಸಬೇಕು. ಇದು ಬಾಯಿಯ ದುರ್ವಾಸನೆಯ ನಿರ್ಮೂಲನೆಗೆ ಸಹಕಾರಿಯಾಗಿದೆ.

ಶೀತಲೀ ಪ್ರಾಣಾಯಾಮ
ನಾಲಗೆಯನ್ನು ಮುಂದಕ್ಕೆ ಚಾಚಿ ಬಾಯಿಯಿಂದ ಉಸಿರನ್ನು ತೆಗೆದುಕೊಂಡು ಮೂಗಿನ ಮೂಲಕ ಹೊರಬಿಡುವುದು.

ಶೀತಕಾರಿ
ಪ್ರಾಣಾಯಾಮ ನಾಲಗೆಯನ್ನು ಹಲ್ಲುಗಳಿಗೆ ಒತ್ತರಿಸಿ ಉಸಿರನ್ನು ತೆಗೆದುಕೊಂಡು ಅನಂತರ ಬಾಯಿ ಮುಚ್ಚಿ ಮೂಗಿನ ಮೂಲಕ ಉಸಿರನ್ನು ಬಿಡುವುದು. ಈ ಅಭ್ಯಾಸವನ್ನು 5ರಿಂದ 10 ಸಲ ಮಾಡುತ್ತಾ ಬಂದರೆ ಈ ಸಮಸ್ಯೆಯನ್ನು ದೂರಗೊಳಿಸಬಹುದಾಗಿದೆ.

ಈ ದುರ್ವಾಸನೆ ಸಾಮಾನ್ಯವಾಗಿ ಎಲ್ಲರಲ್ಲಿಯೂ ಇರುತ್ತದೆ. ಏಕೆಂದರೆ ಒತ್ತಡ ಮತ್ತು ವಿಪರೀತ ಕೆಲಸದಿಂದ ಶರೀರದ ಸಮತೋಲನ ಅನಾರೋಗ್ಯಕ್ಕೆ ಕಾರಣವಾಗುತ್ತದೆ. ಈ ಎಲ್ಲ ಸಮಸ್ಯೆಗಳಿಗೆ ಯೋಗ ಸಹಕಾರಿಯಾಗುವುದರ ಜತೆಗೆ ಈ ಎಲ್ಲ ಸಮಸ್ಯೆಗಳಿಂದ ನಿಮ್ಮನ್ನು ಕಾಪಾಡುತ್ತದೆ. ಹಾಗೆಯೇ ಉತ್ತಮ ಆರೋಗ್ಯ ನಿಮ್ಮದಾಗುತ್ತದೆ.

ಟಾಪ್ ನ್ಯೂಸ್

priyanka gandhi (2)

Modi ಮದುವೆ ಮನೆಯಲ್ಲಿ ಕೂತ ಮಾವ ಇದ್ದಂತೆ: ಪ್ರಿಯಾಂಕಾ

1-qweqwe

Nainital ಹಬ್ಬಿದ ಕಾಳ್ಗಿಚ್ಚು: ಕಾರ್ಯಾಚರಣೆಗೆ ಸೇನೆ ದೌಡು

kejriwal 2

ED ದುರ್ಬಳಕೆಗೆ ನನ್ನ ಬಂಧನವೇ ಸಾಕ್ಷಿ: ಕೇಜ್ರಿವಾಲ್‌

Arif Khan

Kerala; ಸುದೀರ್ಘ‌ ವಿಳಂಬದ ಬಳಿಕ 5 ಮಸೂದೆಗೆ ಗವರ್ನರ್‌ ಒಪ್ಪಿಗೆ

Puttur: ಧರೆಗೆ ಉರುಳಿದ ಮಾವಿನ ಮರ

Puttur: ಧರೆಗೆ ಉರುಳಿದ ಮಾವಿನ ಮರ

Mangaluru Airport 45.79 ಲಕ್ಷ ಮೌಲ್ಯದ ಚಿನ್ನ ವಶ

Mangaluru Airport 45.79 ಲಕ್ಷ ಮೌಲ್ಯದ ಚಿನ್ನ ವಶ

ec-aa

Yoga ದಿನಾಚರಣೆ ಪೂರ್ವ ಕಾರ್ಯಕ್ರಮಕ್ಕೆ ಆಯೋಗದ ಅಸ್ತು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

14-health-1

Autism: ಸ್ವಲೀನತೆ: ಹಾಗೆಂದರೇನು?

12-health

Ankylosing Spondylitis: ಹಾಗೆಂದರೇನು ? ಕಾರಣವೇನು ? ಚಿಕಿತ್ಸೆ ಹೇಗೆ

Rama Navami 2024: ಬೇಸಗೆಯಲ್ಲಿ ಆರೋಗ್ಯ ಆಚಾರ; ಆಹಾರ-ವಿಹಾರ ನಿಯಮಗಳೇನು?

Rama Navami 2024: ಬೇಸಗೆಯಲ್ಲಿ ಆರೋಗ್ಯ ಆಚಾರ; ಆಹಾರ-ವಿಹಾರ ನಿಯಮಗಳೇನು?

5-health

Health: ಸಿರಿಧಾನ್ಯಗಳು: ಪುಟ್ಟ ಧಾನ್ಯಗಳಾದರೂ ಪೌಷ್ಟಿಕಾಂಶಗಳ ಗಣಿ

5-ginger

Ginger: ಶುಂಠಿ ಆರೋಗ್ಯಕ್ಕೆ ಉಪಕಾರಿ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

priyanka gandhi (2)

Modi ಮದುವೆ ಮನೆಯಲ್ಲಿ ಕೂತ ಮಾವ ಇದ್ದಂತೆ: ಪ್ರಿಯಾಂಕಾ

1-qweqwe

Nainital ಹಬ್ಬಿದ ಕಾಳ್ಗಿಚ್ಚು: ಕಾರ್ಯಾಚರಣೆಗೆ ಸೇನೆ ದೌಡು

kejriwal 2

ED ದುರ್ಬಳಕೆಗೆ ನನ್ನ ಬಂಧನವೇ ಸಾಕ್ಷಿ: ಕೇಜ್ರಿವಾಲ್‌

Arif Khan

Kerala; ಸುದೀರ್ಘ‌ ವಿಳಂಬದ ಬಳಿಕ 5 ಮಸೂದೆಗೆ ಗವರ್ನರ್‌ ಒಪ್ಪಿಗೆ

1-wqeqwewqe

AAP ಶಾಸಕ ಅಮಾನತುಲ್ಲಾಗೆ ಬೇಲ್‌ ಬೆನ್ನಲ್ಲೇ ಇ.ಡಿ. ಸಮನ್ಸ್‌

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.