Watch Video: ಚಲಿಸುತ್ತಿರುವ ಕಾರಿನ ಟಾಪ್‌ ಮೇಲೆ ಕುಳಿತು ವಿದೇಶಿ ಮಹಿಳೆಯ ಹುಚ್ಚಾಟ!

ಮಹಿಳೆಯ ವಿಚಿತ್ರ ವರ್ತನೆಯ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ಹರಿದಾಡುತ್ತಿದೆ.

Team Udayavani, Jun 8, 2023, 5:55 PM IST

Watch Video: ಚಲಿಸುತ್ತಿರುವ ಕಾರಿನ ಟಾಪ್‌ ಮೇಲೆ ಕುಳಿತು ವಿದೇಶಿ ಮಹಿಳೆಯ ಹುಚ್ಚಾಟ!

ಉತ್ತರಪ್ರದೇಶ:  ವಾಹನಗಳ ಸಂಚಾರ ದಟ್ಟಣೆಯ ನಡುವೆಯೇ ವಿದೇಶಿ ಮಹಿಳೆಯೊಬ್ಬಳು ಕಾರಿನ ಬಾನೆಟ್‌, ಟಾಪ್‌ ಮೇಲೆ ಹತ್ತಿ ಕುಳಿತುಕೊಂಡು ವಿಚಿತ್ರವಾಗಿ ವರ್ತಿಸುತ್ತಿರುವ ಮಹಿಳೆಯ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್‌ ಆಗಿದೆ.

ಇದನ್ನೂ ಓದಿ:Monsoon; ಒಂದು ವಾರ ವಿಳಂಬವಾಗಿ ಕೇರಳ ಪ್ರವೇಶಿಸಿದ ನೈರುತ್ಯ ಮುಂಗಾರು: ಐಎಂಡಿ

ಉತ್ತರಪ್ರದೇಶದ ವಾರಣಾಸಿಯ ಮಾಂಡುವಾಡಿಹ್‌ ಕ್ರಾಸ್‌ ರೋಡ್‌ ನಲ್ಲಿ ಸಂಚಾರ ದಟ್ಟಣೆಯಿಂದ ನಿಧಾನವಾಗಿ ತೆರಳುತ್ತಿರುವ ಕಾರಿನ ಬಾನೆಟ್‌ ಹತ್ತಿ, ನಂತರ ಟಾಪ್‌ ಮೇಲೆ ಕುಳಿತುಕೊಂಡು ಅನುಚಿತವಾಗಿ ವರ್ತಿಸುತ್ತಿರುವ ವಿದೇಶಿ ಮಹಿಳೆಯ ವರ್ತನೆಯನ್ನು ಜನರು ವೀಕ್ಷಿಸುತ್ತಿರುವುದು ವಿಡಿಯೋದಲ್ಲಿದೆ.

ಘಟನೆಯ ಕುರಿತು ವಿಷಯ ತಿಳಿದ ಪೊಲೀಸರು ಸ್ಥಳಕ್ಕೆ ಆಗಮಿಸಿ, ಆಕೆಯನ್ನು ವಶಕ್ಕೆ ತೆಗೆದುಕೊಂಡಿದ್ದರು.  ಮಹಿಳೆಯ ವಿಚಿತ್ರ ವರ್ತನೆಯ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ಹರಿದಾಡುತ್ತಿದೆ. ಆದರೆ ಆಕೆಯ ಯಾವ ಉದ್ದೇಶದಿಂದ ಈ ರೀತಿ ವರ್ತಿಸುತ್ತಿದ್ದಳು ಎಂಬುದು ತಿಳಿದು ಬಂದಿಲ್ಲ ಎಂದು ವರದಿ ತಿಳಿಸಿದೆ.

ಈ ಪ್ರಕರಣಕ್ಕೂ ಮೊದಲು ಮಂಗಳವಾರ ವಿದೇಶಿ ಮಹಿಳೆಯೊಬ್ಬಳು ರಸ್ತೆಯ ಮಧ್ಯೆ ದಿಢೀರನೆ ಆಗಮಿಸಿ ಬೈಕ್‌ ಸವಾರರ ನಡುವೆ ಅಸಭ್ಯವಾಗಿ ನರ್ತಿಸಿರುವ ಘಟನೆ ನಡೆದಿತ್ತು.

ಟಾಪ್ ನ್ಯೂಸ್

Tour: 9 ದಿನ 4,800 ಕಿ.ಮೀ ಪ್ರಯಾಣ-ಅಡ್ವೆಂಚರ್‌ ಬೈಕ್‌ನಲ್ಲಿ 64ರ ಹಿರಿಯರ ಸಾಹಸ ಯಾನ

Tour: 9 ದಿನ 4,800 ಕಿ.ಮೀ ಪ್ರಯಾಣ-ಅಡ್ವೆಂಚರ್‌ ಬೈಕ್‌ನಲ್ಲಿ 64ರ ಹಿರಿಯರ ಸಾಹಸ ಯಾನ

ಹಣ ಪಡೆದು ವರ್ಗಾವಣೆಯಾದ ಪೊಲೀಸರಿಂದ ಕಾನೂನು ವ್ಯವಸ್ಥೆ ನಿರೀಕ್ಷೆ ಸಾಧ್ಯವೇ?: ಜೋಶಿ ಪ್ರಶ್ನೆ

ಹಣ ಪಡೆದು ವರ್ಗಾವಣೆಯಾದ ಪೊಲೀಸರಿಂದ ಕಾನೂನು ವ್ಯವಸ್ಥೆ ನಿರೀಕ್ಷೆ ಸಾಧ್ಯವೇ?: ಜೋಶಿ ಪ್ರಶ್ನೆ

Mangaluru: ಬೈಕ್ ಡಿಕ್ಕಿಯಾಗಿ ರಸ್ತೆಗೆ ಬಿದ್ದ ಕಾರ್ಮಿಕನ ಮೇಲೆ ಹರಿದ ಟ್ಯಾಂಕರ್

Mangaluru: ಬೈಕ್ ಡಿಕ್ಕಿಯಾಗಿ ರಸ್ತೆಗೆ ಬಿದ್ದ ಕಾರ್ಮಿಕನ ಮೇಲೆ ಹರಿದ ಟ್ಯಾಂಕರ್

Lok Sabha 1 Phase: ನಿತಿನ್‌ ಗಡ್ಕರಿ ಟು ಕನಿಮೋಳಿ..ಮೊದಲ ಹಂತದ ಘಟಾನುಘಟಿ ಅಭ್ಯರ್ಥಿಗಳು…

Lok Sabha 1 Phase: ನಿತಿನ್‌ ಗಡ್ಕರಿ ಟು ಕನಿಮೋಳಿ..ಮೊದಲ ಹಂತದ ಘಟಾನುಘಟಿ ಅಭ್ಯರ್ಥಿಗಳು…

Navy chief: ಭಾರತೀಯ ನೌಕಾಪಡೆಯ ನೂತನ ಮುಖ್ಯಸ್ಥರಾಗಿ ದಿನೇಶ್ ತ್ರಿಪಾಠಿ ನೇಮಕ

Navy chief: ಭಾರತೀಯ ನೌಕಾಪಡೆಯ ನೂತನ ಮುಖ್ಯಸ್ಥರಾಗಿ ದಿನೇಶ್ ತ್ರಿಪಾಠಿ ನೇಮಕ

pramod-muthalik

Neha Hiremath Case; ಕೊಲೆಗಡುಕನನ್ನು ಎನ್ ಕೌಂಟರ್ ಮಾಡಿ: ಪ್ರಮೋದ್ ಮುತಾಲಿಕ್ ಆಗ್ರಹ

Neha Hiremath Case: ಹಂತಕನ ಊರಿನಲ್ಲಿ ಪ್ರತಿಭಟನೆ, ಮುಸ್ಲಿಂ ಸಮುದಾಯದ ಸಾಥ್

Neha Hiremath Case: ಹಂತಕನ ಊರಿನಲ್ಲಿ ಪ್ರತಿಭಟನೆ, ಮುಸ್ಲಿಂ ಸಮುದಾಯದ ಸಾಥ್


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Viral: ಕಚ್ಚಿದ ಹಾವನ್ನೇ ಆಸ್ಪತ್ರೆಗೆ ತಂದ ಮಹಿಳೆ… ಕಂಗಾಲಾದ ವೈದ್ಯರು

Video Viral: ಕಚ್ಚಿದ ಹಾವನ್ನೇ ಕೊಂದು ಆಸ್ಪತ್ರೆಗೆ ತಂದ ಮಹಿಳೆ… ಕಂಗಾಲಾದ ವೈದ್ಯರು

1-wqeqwwq

Hyderabad; ಢಿಕ್ಕಿಯಾದ ಬಳಿಕ 2 ಕಿ.ಮೀ. ಬೈಕ್ ಎಳೆದೊಯ್ದ ಲಾರಿ: ಸವಾರ?

Ahmedabad: ಪಾರ್ಕಿಂಗ್‌ ಏರಿಯಾದಲ್ಲಿ ಆಡುತ್ತಿದ್ದ ಒಂದು ವರ್ಷದ ಮಗುವಿನ ಮೇಲೆ ಹರಿದ ಕಾರು

Ahmedabad: ಪಾರ್ಕಿಂಗ್‌ ಏರಿಯಾದಲ್ಲಿ ಆಡುತ್ತಿದ್ದ ಒಂದು ವರ್ಷದ ಮಗುವಿನ ಮೇಲೆ ಹರಿದ ಕಾರು

1-weewqe

Save water call !;ಸಂಗಾತಿ ಜತೆ ಸ್ನಾನ ಮಾಡಿ ನೀರು ಉಳಿಸಿ: ಮೇಯರ್‌!

1-e–ewqeqweqw

FIR ದಾಖಲಿಸದ ಪೊಲೀಸ್‌ಗೆ ಆರತಿ ಎತ್ತಿದಳು! ; Viral Video

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

Tour: 9 ದಿನ 4,800 ಕಿ.ಮೀ ಪ್ರಯಾಣ-ಅಡ್ವೆಂಚರ್‌ ಬೈಕ್‌ನಲ್ಲಿ 64ರ ಹಿರಿಯರ ಸಾಹಸ ಯಾನ

Tour: 9 ದಿನ 4,800 ಕಿ.ಮೀ ಪ್ರಯಾಣ-ಅಡ್ವೆಂಚರ್‌ ಬೈಕ್‌ನಲ್ಲಿ 64ರ ಹಿರಿಯರ ಸಾಹಸ ಯಾನ

Lok Sabha Election: ‘ಬಿವೈಆರ್‌ಗೆ 3 ಲಕ್ಷ ಮತ ಅಂತರದ ಗೆಲುವು ಖಚಿತ’

Lok Sabha Election: ‘ಬಿವೈಆರ್‌ಗೆ 3 ಲಕ್ಷ ಮತ ಅಂತರದ ಗೆಲುವು ಖಚಿತ’

ಹಣ ಪಡೆದು ವರ್ಗಾವಣೆಯಾದ ಪೊಲೀಸರಿಂದ ಕಾನೂನು ವ್ಯವಸ್ಥೆ ನಿರೀಕ್ಷೆ ಸಾಧ್ಯವೇ?: ಜೋಶಿ ಪ್ರಶ್ನೆ

ಹಣ ಪಡೆದು ವರ್ಗಾವಣೆಯಾದ ಪೊಲೀಸರಿಂದ ಕಾನೂನು ವ್ಯವಸ್ಥೆ ನಿರೀಕ್ಷೆ ಸಾಧ್ಯವೇ?: ಜೋಶಿ ಪ್ರಶ್ನೆ

11-

Kushtagi: ನಿರೀಕ್ಷಿತ ಫಲಿತಾಂಶ ಬಾರದ ಹಿನ್ನೆಲೆ ಮನನೊಂದು ವಿದ್ಯಾರ್ಥಿನಿ ಆತ್ಮಹತ್ಯೆ  

Vijayapura: ಸಿಡಿಲು ಬಡಿದು ಓರ್ವನಿಗೆ ಗಾಯ, ಮೂರು ಜಾನುವಾರು ಸಾವು

Vijayapura: ಸಿಡಿಲು ಬಡಿದು ಓರ್ವನಿಗೆ ಗಾಯ, ಮೂರು ಜಾನುವಾರು ಸಾವು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.