ಗುಜರಾತ್‌ನ ನೇತ್ರಂಗ್ ಪಟ್ಟಣದಲ್ಲಿ”ನೀರಜ್’ ಹೆಸರುಳ್ಳವರಿಗೆ ಉಚಿತ ಪೆಟ್ರೋಲ್!
Team Udayavani, Aug 10, 2021, 9:30 PM IST
ನವದೆಹಲಿ: ಇತ್ತೀಚೆಗಷ್ಟೇ ಮುಕ್ತಾಯವಾದ ಟೋಕಿಯೋ ಒಲಿಂಪಿಕ್ಸ್‌ನ ಜ್ಯಾವೆಲಿನ್ ತ್ರೋ ವಿಭಾಗದಲ್ಲಿ ಭಾರತಕ್ಕೆ ಚಿನ್ನ ತಂದ, ನೀರಜ್ ಚೋಪ್ರಾ ಅವರ ಸಾಧನೆಯನ್ನು ಗುಜರಾತ್‌ನ ನೇತ್ರಂಗ್ ಪಟ್ಟಣದಲ್ಲಿರುವ ಪೆಟ್ರೋಲ್ ಬಂಕ್ ಮಾಲೀಕರೊಬ್ಬರು ವಿಶೇಷವಾಗಿ ಸಂಭ್ರಮಿಸಿದ್ದಾರೆ.
ಆ ಪಟ್ಟಣದಲ್ಲಿ ನೀರಜ್ ಎಂಬ ಹೆಸರಿನ ಎಲ್ಲರಿಗೂ ತಮ್ಮ ಬಂಕ್‌ನಿಂದ 501 ರೂ. ಮೌಲ್ಯದ ಪೆಟ್ರೋಲನ್ನು ಉಚಿತವಾಗಿ ನೀಡಿದ್ದಾರೆ!
ಆ. 9-10ರಂದು ಈ ಆಫರ್ ನೀಡಲಾಗಿದ್ದು, ನೀರಜ್ ಹೆಸರು ಹೊಂದಿರುವ ನೇತ್ರಂಗ್‌ನ ನಿವಾಸಿಗಳು, ಸೂಕ್ತ ಗುರುತಿನ ದಾಖಲೆ ತೋರಿಸಿ ಪೆಟ್ರೋಲ್ ಹಾಕಿಸಿಕೊಳ್ಳುವಂತೆ ಸೂಚಿಸಲಾಗಿದ್ದು, ಈ ಆಫರ್ ಸೋಮವಾರ ಸಂಜೆ ಮುಕ್ತಾಯವಾಗಿದೆ.
ಇದನ್ನೂ ಓದಿ :ಆದಿವಾಸಿಗಳಿಗೆ ಅರಣ್ಯ ಹಕ್ಕು ಖಾಯ್ದೆಯಡಿ ಜಮೀನು ಹಸ್ತಾಂತರ ಪ್ರಕ್ರಿಯೆ ಆರಂಭ :ಸಾವಂತ್
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ನದಿಗೆ ಬಿಯರ್ ಬಾಟಲಿ: ಗೋವಾದಲ್ಲಿ ಪ್ರವಾಸಿಗರ ವಾಹನ ಬೆನ್ನಟ್ಟಿ ದಂಡ !
ಲಡಾಖ್ ದುರಂತ: ಸೇನಾ ವಾಹನ ನದಿಗೆ ಉರುಳಿ ಬಿದ್ದು ಏಳು ಮಂದಿ ಯೋಧರು ಹುತಾತ್ಮ
ಮೊದಲ ಹಿಂದಿ ಲೇಖಕಿ: ಗೀತಾಂಜಲಿ ಶ್ರೀಯ “ಟೂಮ್ ಆಫ್ ಸ್ಯಾಂಡ್” ಕಾದಂಬರಿಗೆ ಬೂಕರ್ ಪ್ರಶಸ್ತಿ
ಮೊಮ್ಮಗಳಿಗೆ ಲೈಂಗಿಕ ಕಿರುಕುಳ; ಸೊಸೆ ಆರೋಪ- ಗುಂಡು ಹೊಡೆದುಕೊಂಡು ಮಾಜಿ ಸಚಿವ ಆತ್ಮಹತ್ಯೆ
ತೆಲಂಗಾಣ: 17 ಮಹಿಳೆಯರ ಹತ್ಯೆ, ಸರಣಿ ಹಂತಕ ಶ್ರೀನಿಗೆ ಜೀವಾವಧಿ ಶಿಕ್ಷೆ