ಫ್ರೆಂಚ್‌ ಓಪನ್‌ ಗ್ರ್ಯಾನ್‌ಸ್ಲಾಮ್‌ ಟೆನಿಸ್‌ 2021: ಬರ್ತ್‌ಡೇ ಗರ್ಲ್ ಸ್ವಿಯಾಟೆಕ್‌ ಗೆಲುವು


Team Udayavani, Jun 1, 2021, 12:13 AM IST

ಫ್ರೆಂಚ್‌ ಓಪನ್‌ ಗ್ರ್ಯಾನ್‌ಸ್ಲಾಮ್‌ ಟೆನಿಸ್‌ 2021: ಬರ್ತ್‌ಡೇ ಗರ್ಲ್ ಸ್ವಿಯಾಟೆಕ್‌ ಗೆಲುವು

ಪ್ಯಾರಿಸ್‌: ಹಾಲಿ ಚಾಂಪಿಯನ್‌ ಖ್ಯಾತಿಯ ಪೋಲೆಂಡ್‌ನ‌ ಐಗಾ ಸ್ವಿಯಾಟೆಕ್‌ ಫ್ರೆಂಚ್‌ ಓಪನ್‌ ಪ್ರಶಸ್ತಿ ಉಳಿಸಿಕೊಳ್ಳುವ ಹಾದಿಯಲ್ಲಿ ಮೊದಲ ಸುತ್ತು ದಾಟಿದ್ದಾರೆ. ಅವರು ಸ್ಲೊವೇನಿಯಾದ ಗೆಳತಿ ಕಾಜಾ ಜುವಾನ್‌ ವಿರುದ್ಧ 6-0, 7-5 ಅಂತರದ ಜಯ ಸಾಧಿಸಿದರು. ಇದರೊಂದಿಗೆ ತನ್ನ 20ನೇ ಬರ್ತ್‌ಡೇ ಸಂಭ್ರಮವನ್ನು ಆಚರಿಸಿದರು.

ತವರಿನ ಕ್ಯಾರೋಲಿನ್‌ ಗಾರ್ಸಿಯ, ಬೆಲ್ಜಿಯಂನ ಎಲಿಸ್‌ ಮಾರ್ಟೆನ್ಸ್‌ ಕೂಡ ಮುನ್ನಡೆಗೈದಿದ್ದಾರೆ. ಇದೇ ವೇಳೆ 16ನೇ ಶ್ರೇಯಾಂಕದ ಡಚ್‌ ಆಟಗಾರ್ತಿ ಕಿಕಿ ಬರ್ಟೆನ್ಸ್‌ ಮೊದಲ ಸುತ್ತಿನ ಆಘಾತಕ್ಕೆ ಸಿಲುಕಿದರು. ಅವರನ್ನು ಸ್ಲೊವೇನಿಯಾದ ಶ್ರೇಯಾಂಕ ರಹಿತ ಆಟಗಾರ್ತಿ ಪೊಲೋನಾ ಹರ್ಕೋಗ್‌ 6-1, 3-6, 6-4ರಿಂದ ಮಣಿಸಿದರು.

ಇದನ್ನೂ ಓದಿ :ಅಯೋಧ್ಯೆ ರಾಮ ಮಂದಿರದ ನಿರ್ಮಾಣ ಕಾರ್ಯ ಬಿರುಸು

ಮೆಡ್ವೆಡೇವ್‌ ಜಯ
ಪುರುಷರ ಸಿಂಗಲ್ಸ್‌ನಲ್ಲಿ ದ್ವಿತೀಯ ಶ್ರೇಯಾಂಕದ ಡ್ಯಾನಿಲ್‌ ಮೆಡ್ವೆಡೇವ್‌, ಇಟಲಿಯ ಜಾನಿಕ್‌ ಸಿನ್ನರ್‌, ಅಮೆರಿಕದ ಜಾನ್‌ ಇಸ್ನರ್‌ ದ್ವಿತೀಯ ಸುತ್ತು ಪ್ರವೇಶಿಸಿದರು. ರಶ್ಯದ ಮೆಡ್ವೆಡೇವ್‌ 6-3, 6-3, 7-5 ಅಂತರದಿಂದ ತಮ್ಮದೇ ದೇಶದ ಅಲೆಕ್ಸಾಂಡರ್‌ ಬಬ್ಲಿಕ್‌ ಅವರನ್ನು ಮಣಿಸಿದರು.

ಟಾಪ್ ನ್ಯೂಸ್

10-hunasagi-crime

Crime; ಹುಣಸಗಿ: ನೀರಿನ ವಿಚಾರಕ್ಕೆ ಶುರುವಾದ ಜಗಳ ಕೊಲೆಯಲ್ಲಿ ಅಂತ್ಯ

Stock Market: ಬಾಂಬೆ ಷೇರುಪೇಟೆ ಸೂಚ್ಯಂಕ ಸಾರ್ವಕಾಲಿಕ ದಾಖಲೆ ಮಟ್ಟದ ಏರಿಕೆ

Stock Market: ಬಾಂಬೆ ಷೇರುಪೇಟೆ ಸೂಚ್ಯಂಕ ಸಾರ್ವಕಾಲಿಕ ದಾಖಲೆ ಮಟ್ಟದ ಏರಿಕೆ

Kalaburagi: ನನ್ನ ಹೆಣದ ಮೇಲೆ ಬಿಜೆಪಿ ಚುನಾವಣೆ ಮಾಡಲು ಹೊರಟಿದೆ: ಪ್ರಿಯಾಂಕ್

Kalaburagi: ನನ್ನ ಹೆಣದ ಮೇಲೆ ಬಿಜೆಪಿ ಚುನಾವಣೆ ಮಾಡಲು ಹೊರಟಿದೆ: ಪ್ರಿಯಾಂಕ್

9-joshi

ದಿಂಗಾಲೇಶ್ವರ ಸ್ವಾಮೀಜಿಗೆ ತಪ್ಪು ತಿಳಿವಳಿಕೆಯಾಗಿದ್ದರೆ ಸರಿಪಡಿಸುವೆ: ಸಚಿವ ಪ್ರಹ್ಲಾದ ಜೋಶಿ

ಲೋಕಸಭಾ ಚುನಾವಣೆ: ಈ ಬಾರಿ ತೆಲಂಗಾಣದಲ್ಲಿ 10ಕ್ಕೂ ಅಧಿಕ ಕ್ಷೇತ್ರಗಳಲ್ಲಿ ಗೆಲುವು; ಅಭಯ ಪಾಟೀಲ

ಲೋಕಸಭಾ ಚುನಾವಣೆ: ಈ ಬಾರಿ ತೆಲಂಗಾಣದಲ್ಲಿ 10ಕ್ಕೂ ಅಧಿಕ ಕ್ಷೇತ್ರಗಳಲ್ಲಿ ಗೆಲುವು; ಅಭಯ ಪಾಟೀಲ

8-gadag

Gadag: ಭ್ರಷ್ಟ ಅಧಿಕಾರಿಗೆ ಬಿಸಿ ಮುಟ್ಟಿಸಿದ ಲೋಕಾಯುಕ್ತ ಅಧಿಕಾರಿಗಳು

Arunachal Village: ಕೇವಲ ಒಂದು ಮತಕ್ಕಾಗಿ ಚುನಾವಣಾ ಅಧಿಕಾರಿಗಳ 40 ಕಿ.ಮೀ ಕಾಲ್ನಡಿಗೆ!

Arunachal Village: ಕೇವಲ ಒಂದು ಮತಕ್ಕಾಗಿ ಚುನಾವಣಾ ಅಧಿಕಾರಿಗಳ 40 ಕಿ.ಮೀ ಕಾಲ್ನಡಿಗೆ!


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Virat Kohli Fan: ಕೊಹ್ಲಿ ಕಾಲಿಗೆರಗಿದ ಅಭಿಮಾನಿಗೆ ಭದ್ರತಾ ಸಿಬಂದಿಯಿಂದ ಹಲ್ಲೆ?

Virat Kohli Fan: ಕೊಹ್ಲಿ ಕಾಲಿಗೆರಗಿದ ಅಭಿಮಾನಿಗೆ ಭದ್ರತಾ ಸಿಬಂದಿಯಿಂದ ಹಲ್ಲೆ?

MS Dhoni Catch: 42ರ ಧೋನಿಯ ಡೈವಿಂಗ್‌ ಕ್ಯಾಚ್‌!

MS Dhoni Catch: 42ರ ಧೋನಿಯ ಡೈವಿಂಗ್‌ ಕ್ಯಾಚ್‌!

Ipl: ಪಂತ್‌ ಪಡೆಗೆ ರಾಜಸ್ಥಾನ್‌ ರಾಯಲ್ಸ್‌ ಚಾಲೆಂಜ್‌

Ipl: ಪಂತ್‌ ಪಡೆಗೆ ರಾಜಸ್ಥಾನ್‌ ರಾಯಲ್ಸ್‌ ಚಾಲೆಂಜ್‌

IPL 2024: ಧೋನಿ ಸೂಚನೆಯಂತೆ ಆಡಿದೆ: ರಿಝ್ವಿ

IPL 2024: ಧೋನಿ ಸೂಚನೆಯಂತೆ ಆಡಿದೆ: ರಿಝ್ವಿ

ipl: ರನ್‌ ಪರ್ವತ ಏರಿದ ಹೈದರಾಬಾದ್‌, ಆರ್‌ಸಿಬಿ ದಾಖಲೆ ಪತನ

Ipl: ರನ್‌ ಪರ್ವತ ಏರಿದ ಹೈದರಾಬಾದ್‌, ಆರ್‌ಸಿಬಿ ದಾಖಲೆ ಪತನ

MUST WATCH

udayavani youtube

ಟೌನಶಿಪ್’ನ ಬಾಡಿಗೆ ಮನೆಯೊಂದರಲ್ಲಿ ಕಳ್ಳತನ ರೂ: 47 ಸಾವಿರ ಕಳವು

udayavani youtube

ವಿಶ್ವ ಗುಬ್ಬಚ್ಚಿಗಳ ದಿನ | ಈ ಮನೆ ನೂರಾರು ಗುಬ್ಬಚ್ಚಿಗಳ ತವರು

udayavani youtube

ಬಡವರ ಸೇವೆಯೇ ಶ್ರೀರಾಮ ದೇವರ ಸೇವೆ : ಪೇಜಾವರಶ್ರೀ

udayavani youtube

ಕೆಂಪು ಹರಿವೆ ಸೊಪ್ಪು ಬೆಳೆಯುವ ಸೂಕ್ತ ವಿಧಾನ

udayavani youtube

ರಾಜಕೀಯದತ್ತ ಒಲವು ತೋರಿದ್ರಾ ಚಕ್ರವರ್ತಿ ಸೂಲಿಬೆಲೆ ?

ಹೊಸ ಸೇರ್ಪಡೆ

10-hunasagi-crime

Crime; ಹುಣಸಗಿ: ನೀರಿನ ವಿಚಾರಕ್ಕೆ ಶುರುವಾದ ಜಗಳ ಕೊಲೆಯಲ್ಲಿ ಅಂತ್ಯ

Stock Market: ಬಾಂಬೆ ಷೇರುಪೇಟೆ ಸೂಚ್ಯಂಕ ಸಾರ್ವಕಾಲಿಕ ದಾಖಲೆ ಮಟ್ಟದ ಏರಿಕೆ

Stock Market: ಬಾಂಬೆ ಷೇರುಪೇಟೆ ಸೂಚ್ಯಂಕ ಸಾರ್ವಕಾಲಿಕ ದಾಖಲೆ ಮಟ್ಟದ ಏರಿಕೆ

Bharjari Ghandu: ಹುಯ್ಯೋ ಹುಯ್ಯೋ ಮಳೆರಾಯ…

Bharjari Ghandu: ಹುಯ್ಯೋ ಹುಯ್ಯೋ ಮಳೆರಾಯ…

Kollywood: ಸ್ಟೈಲಿಶ್‌ ಲುಕ್‌ನಲ್ಲಿ ಜಯಂ ರವಿ

Kollywood: ಸ್ಟೈಲಿಶ್‌ ಲುಕ್‌ನಲ್ಲಿ ಜಯಂ ರವಿ

Sandalwood: ಗಾಡ್‌ ಪ್ರಾಮಿಸ್‌ಗೆ ಸ್ಕ್ರಿಪ್ಟ್  ಪೂಜೆ

Sandalwood: ಗಾಡ್‌ ಪ್ರಾಮಿಸ್‌ಗೆ ಸ್ಕ್ರಿಪ್ಟ್  ಪೂಜೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.