ಫ್ರೆಂಚ್‌ ಓಪನ್‌ ವನಿತಾ ಸಿಂಗಲ್ಸ್‌ : ಭರವಸೆ ಮೂಡಿಸಿದ ಜಿದಾನ್ಸೆಕ್‌-ಬಡೋಸಾ

Team Udayavani, Jun 7, 2021, 12:20 AM IST

Tamara-Zidansek

ಪ್ಯಾರಿಸ್‌: ಸ್ಲೊವೇನಿಯಾದ ತಮಾರ ಜಿದಾನ್ಸೆಕ್‌ ಮತ್ತು ಸ್ಪೇನಿನ ಪೌಲಾ ಬಡೋಸಾ ಫ್ರೆಂಚ್‌ ಓಪನ್‌ ವನಿತಾ ಸಿಂಗಲ್ಸ್‌ನಲ್ಲಿ ಹೊಸ ಭರವಸೆ ಮೂಡಿಸಿದ್ದಾರೆ. ಇಬ್ಬರೂ ಕ್ವಾರ್ಟರ್‌ ಫೈನಲ್‌ನಲ್ಲಿ ಪರಸ್ಪರ ಎದುರಾಗಲಿದ್ದಾರೆ. ರಶ್ಯದ ಅನಾಸ್ತಾಸಿಯಾ ಪಾವ್ಲುವೆಂಕೋವಾ ಕೂಡ ಇದೇ ಸಾಲಿಗೆ ಏರಿದ್ದಾರೆ. ಆದರೆ ಬೆಲರೂಸ್‌ನ ವಿಕ್ಟೋರಿಯಾ ಅಜರೆಂಕಾ ಅವರಿಗೆ ರೊಲ್ಯಾಂಡ್‌ ಗ್ಯಾರಸ್‌ ಬಾಗಿಲು ಮುಚ್ಚಿದೆ.

85ನೇ ರ್‍ಯಾಂಕಿಂಗ್‌ನ ಜಿದಾನ್ಸೆಕ್‌ ಗ್ರ್ಯಾನ್‌ಸ್ಲಾಮ್‌ ಕೂಟವೊಂದರ ಕ್ವಾರ್ಟರ್‌ ಫೈನಲ್‌ ಪ್ರವೇಶಿಸಿದ ಸ್ಲೊವೇನಿಯಾದ ಮೊದಲ ಆಟಗಾರ್ತಿ ಎಂಬುದು ವಿಶೇಷ. ಕಳೆದ ವರ್ಷ ಇದೇ ಕೂಟದಲ್ಲಿ 4ನೇ ಸುತ್ತಿನ ತನಕ ಸಾಗಿದ್ದು ಇವರ ಅತ್ಯುತ್ತಮ ಸಾಧನೆಯಾಗಿತ್ತು. ರವಿವಾರದ ಮುಖಾಮುಖೀಯಲ್ಲಿ ಜಿದಾನ್ಸೆಕ್‌ ರೊಮೇನಿಯಾದ ಸೊರಾನಾ ಕಿಸ್ಟಿì ವಿರುದ್ಧ 7-6 (7-4), 6-1 ಅಂತರದ ಮೇಲುಗೈ ಸಾಧಿಸಿದರು.

ಜಿದಾನ್ಸೆಕ್‌ ಅವರ ಮುಂದಿನ ಎದುರಾಳಿಯಾಗಿರುವ ಪೌಲಾ ಬಡೋಸಾ ಅವರಿಗೂ ಇದು ಮೊದಲ ಗ್ರ್ಯಾನ್‌ಸ್ಲಾಮ್‌ ಕ್ವಾರ್ಟರ್‌ ಫೈನಲ್‌ ಆಗಿದೆ. ಅವರು 2019ರ ರನ್ನರ್ ಅಪ್‌ ಮಾರ್ಕೆಟಾ ವೊಂಡ್ರೂಸೋವಾಗೆ 6-4, 3-6, 6-2 ಅಂತರದ ಸೋಲುಣಿಸಿದರು.
15ನೇ ಶ್ರೇಯಾಂಕದ ವಿಕ್ಟೋರಿಯಾ ಅಜರೆಂಕಾ ಅವರನ್ನು ಪಾವುÉಚೆಂಕೋವಾ 5-7, 6-3, 6-2ರಿಂದ ಮಣಿಸಿದರು.

ಇದನ್ನೂ ಓದಿ :ಟೆಸ್ಟ್‌ ವಿಶ್ವಕಪ್‌ ಫೈನಲ್‌ “ಬೆಸ್ಟ್‌ ಆಫ್ ತ್ರೀ’ ಮಾದರಿಯಲ್ಲಿರಬೇಕಿತ್ತು : ಯುವಿ

ಬೋಪಣ್ಣ ಜೋಡಿಗೆ ವಾಕ್‌ಓವರ್‌
ಫ್ರೆಂಚ್‌ ಓಪನ್‌ ಪುರುಷರ ಡಬಲ್ಸ್‌ನಲ್ಲಿ ರೋಹನ್‌ ಬೋಪಣ್ಣ-ಫ್ರಾಂಕೊ ಸ್ಕಾಗರ್‌ ಜೋಡಿಗೆ ವಾಕ್‌ಓವರ್‌ ನೀಡಲಾಗಿದೆ. ಇವರೀಗ ಕ್ವಾರ್ಟರ್‌ ಫೈನಲ್‌ ಪ್ರವೇಶಿಸಿದ್ದಾರೆ. ಎದುರಾಳಿ ಫ್ರಾನ್ಸೆಸ್‌ ಥಿಯಾಫೊ-ನಿಕೋಲಸ್‌ ಮೊನ್ರೊ ಗಾಯಳಾಗಿ ಹಿಂದೆ ಸರಿದ ಕಾರಣ ಇಂಡೋ-ಕ್ರೊವೇಶಿಯನ್‌ ಜೋಡಿಗೆ ಮುನ್ನಡೆ ಲಭಿಸಿತು.

ಟಾಪ್ ನ್ಯೂಸ್

ಲಿಂಗಾಯತರಿಗೆ ಸಿಎಂ ಹುದ್ದೆ ವಂಚಿಸಿದ್ದು ಕುಮಾರಸ್ವಾಮಿ: ಸಚಿವ ಎಂ.ಬಿ. ಪಾಟೀಲ್‌

ಲಿಂಗಾಯತರಿಗೆ ಸಿಎಂ ಹುದ್ದೆ ವಂಚಿಸಿದ್ದು ಕುಮಾರಸ್ವಾಮಿ: ಸಚಿವ ಎಂ.ಬಿ. ಪಾಟೀಲ್‌

ಜೆಡಿಎಸ್‌ -ಬಿಜೆಪಿ ಬಿ ಟೀಮ್‌ ಹೌದು: ಮಾಜಿ ಪ್ರಧಾನಿ ಎಚ್‌.ಡಿ. ದೇವೇಗೌಡ

ಜೆಡಿಎಸ್‌ -ಬಿಜೆಪಿ ಬಿ ಟೀಮ್‌ ಹೌದು: ಮಾಜಿ ಪ್ರಧಾನಿ ಎಚ್‌.ಡಿ. ದೇವೇಗೌಡ

ನೇಹಾ ಅಂತ್ಯಕ್ರಿಯೆ, ಹಂತಕನ ಹುಟ್ಟೂರಲ್ಲಿ ಬಂದ್‌

ನೇಹಾ ಅಂತ್ಯಕ್ರಿಯೆ, ಹಂತಕನ ಹುಟ್ಟೂರಲ್ಲಿ ಬಂದ್‌

ರಾಜ್ಯದಲ್ಲಿ ಎನ್‌ಕೌಂಟರ್‌ ಕಾನೂನು ಜಾರಿ ಅವಶ್ಯ: ಸಂತೋಷ್‌ ಲಾಡ್‌

ರಾಜ್ಯದಲ್ಲಿ ಎನ್‌ಕೌಂಟರ್‌ ಕಾನೂನು ಜಾರಿ ಅವಶ್ಯ: ಸಂತೋಷ್‌ ಲಾಡ್‌

ವೈಯಕ್ತಿಕ ಕಾರಣಗಳಿಂದ ರಾಜ್ಯದಲ್ಲಿ ಕೊಲೆ: ಸಿಎಂ ಸಿದ್ದರಾಮಯ್ಯ

ವೈಯಕ್ತಿಕ ಕಾರಣಗಳಿಂದ ರಾಜ್ಯದಲ್ಲಿ ಕೊಲೆ: ಸಿಎಂ ಸಿದ್ದರಾಮಯ್ಯ

ಯುವತಿ ಹತ್ಯೆ ಲವ್‌ ಜೆಹಾದ್‌ ಅಲ್ಲ: ಡಾ| ಜಿ.ಪರಮೇಶ್ವರ್‌

ಯುವತಿ ಹತ್ಯೆ ಲವ್‌ ಜೆಹಾದ್‌ ಅಲ್ಲ: ಡಾ| ಜಿ.ಪರಮೇಶ್ವರ್‌

1aaaa

IPL; ಚೆನ್ನೈ ವಿರುದ್ಧ ಲಕ್ನೋಗೆ 8 ವಿಕೆಟ್ ಗಳ ಅಮೋಘ ಜಯ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1aaaa

IPL; ಚೆನ್ನೈ ವಿರುದ್ಧ ಲಕ್ನೋಗೆ 8 ವಿಕೆಟ್ ಗಳ ಅಮೋಘ ಜಯ

RCB; ಸುಮ್ಮನೆ ಒಪ್ಪಂದಕ್ಕೆ ಸಹಿ ಹಾಕು…: ವಿರಾಟ್ ಜತೆಗಿನ ಮಾತುಕತೆ ನೆನೆದ ಕೆ.ಎಲ್ ರಾಹುಲ್

RCB; ಸುಮ್ಮನೆ ಒಪ್ಪಂದಕ್ಕೆ ಸಹಿ ಹಾಕು…: ವಿರಾಟ್ ಜತೆಗಿನ ಮಾತುಕತೆ ನೆನೆದ ಕೆ.ಎಲ್ ರಾಹುಲ್

Wrestlers: ದುಬಾೖ ವಿಮಾನ ನಿಲ್ದಾಣದಲ್ಲಿ ಸಿಕ್ಕಿಬಿದ್ದ ಇಬ್ಬರು ಕುಸ್ತಿಪಟುಗಳು

Wrestlers: ದುಬಾೖ ವಿಮಾನ ನಿಲ್ದಾಣದಲ್ಲಿ ಸಿಕ್ಕಿಬಿದ್ದ ಇಬ್ಬರು ಕುಸ್ತಿಪಟುಗಳು

LSG vs CSK: ಲಕ್ನೋದಲ್ಲೂ ಚೆನ್ನೈ  ಫೇವರಿಟ್‌

LSG vs CSK: ಲಕ್ನೋದಲ್ಲೂ ಚೆನ್ನೈ  ಫೇವರಿಟ್‌

1-wewq-eqwe

IPL; ರೋಚಕ ಪಂದ್ಯದಲ್ಲಿ ಪಂಜಾಬ್‌ ಎದುರು 9 ರನ್ ಜಯ ಸಾಧಿಸಿದ ಮುಂಬೈ

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

ಲಿಂಗಾಯತರಿಗೆ ಸಿಎಂ ಹುದ್ದೆ ವಂಚಿಸಿದ್ದು ಕುಮಾರಸ್ವಾಮಿ: ಸಚಿವ ಎಂ.ಬಿ. ಪಾಟೀಲ್‌

ಲಿಂಗಾಯತರಿಗೆ ಸಿಎಂ ಹುದ್ದೆ ವಂಚಿಸಿದ್ದು ಕುಮಾರಸ್ವಾಮಿ: ಸಚಿವ ಎಂ.ಬಿ. ಪಾಟೀಲ್‌

ಜೆಡಿಎಸ್‌ -ಬಿಜೆಪಿ ಬಿ ಟೀಮ್‌ ಹೌದು: ಮಾಜಿ ಪ್ರಧಾನಿ ಎಚ್‌.ಡಿ. ದೇವೇಗೌಡ

ಜೆಡಿಎಸ್‌ -ಬಿಜೆಪಿ ಬಿ ಟೀಮ್‌ ಹೌದು: ಮಾಜಿ ಪ್ರಧಾನಿ ಎಚ್‌.ಡಿ. ದೇವೇಗೌಡ

ನೇಹಾ ಅಂತ್ಯಕ್ರಿಯೆ, ಹಂತಕನ ಹುಟ್ಟೂರಲ್ಲಿ ಬಂದ್‌

ನೇಹಾ ಅಂತ್ಯಕ್ರಿಯೆ, ಹಂತಕನ ಹುಟ್ಟೂರಲ್ಲಿ ಬಂದ್‌

ರಾಜ್ಯದಲ್ಲಿ ಎನ್‌ಕೌಂಟರ್‌ ಕಾನೂನು ಜಾರಿ ಅವಶ್ಯ: ಸಂತೋಷ್‌ ಲಾಡ್‌

ರಾಜ್ಯದಲ್ಲಿ ಎನ್‌ಕೌಂಟರ್‌ ಕಾನೂನು ಜಾರಿ ಅವಶ್ಯ: ಸಂತೋಷ್‌ ಲಾಡ್‌

ವೈಯಕ್ತಿಕ ಕಾರಣಗಳಿಂದ ರಾಜ್ಯದಲ್ಲಿ ಕೊಲೆ: ಸಿಎಂ ಸಿದ್ದರಾಮಯ್ಯ

ವೈಯಕ್ತಿಕ ಕಾರಣಗಳಿಂದ ರಾಜ್ಯದಲ್ಲಿ ಕೊಲೆ: ಸಿಎಂ ಸಿದ್ದರಾಮಯ್ಯ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.