ಮುಂಬೈನಲ್ಲಿ ಶತಕದ ಸನಿಹಕ್ಕೆ ಪೆಟ್ರೋಲ್ ಬೆಲೆ!
Team Udayavani, May 18, 2021, 9:00 PM IST
ನವದೆಹಲಿ: ಮೇ ತಿಂಗಳಲ್ಲಿ ಹತ್ತನೇ ಬಾರಿಗೆ ಪೆಟ್ರೋಲ್-ಡೀಸೆಲ್ ಬೆಲೆಯೇರಿಕೆಯಾಗಿದೆ. ಪರಿಣಾಮ ದೇಶದ ಕೆಲವು ನಗರಗಳಲ್ಲಿ ಪೆಟ್ರೋಲ್ ಬೆಲೆ ಈಗಾಗಲೇ ನೂರು ರೂ. ದಾಟಿದೆ.
ಬೆಂಗಳೂರಿನಲ್ಲಿ ಇದಕ್ಕೆ ಕೆಲವೇ ದಿನಗಳು ಸಾಕು ಎನ್ನುವ ಪರಿಸ್ಥಿತಿಯಿದೆ. ಮಂಗಳವಾರ ಮತ್ತೆ 27 ಪೈಸೆ ಬೆಲೆಯೇರಿದ್ದರಿಂದ ಮುಂಬೈನಲ್ಲಿ ಲೀ. ಪೆಟ್ರೋಲ್ಗೆ 99.14 ರೂ. ಆಗಿದೆ. ಇನ್ನು 29 ಪೈಸೆ ಏರಿಕೆಯಿಂದ ಡೀಸೆಲ್ ಬೆಲೆ ಲೀ.90.71 ರೂ.ಗೆ ಮುಟ್ಟಿದೆ.
ಬೆಂಗಳೂರಿನಲ್ಲಿ 28 ಪೈಸೆ ಏರಿ ಪೆಟ್ರೋಲ್ ಲೀ.ಗೆ 95.94 ರೂ. ಆಗಿದೆ. ಡೀಸೆಲ್ ಬೆಲೆ 31 ಪೈಸೆ ಏರಿ ಲೀ.ಗೆ 88.53 ರೂ. ಆಗಿದೆ. ದೆಹಲಿಯಲ್ಲಿ ಪೆಟ್ರೋಲ್ ಲೀ.ಗೆ 92.85 ರೂ., ಡೀಸೆಲ್ ಲೀ.ಗೆ 83.51 ರೂ.ಗೇರಿದೆ.
ಇದನ್ನೂ ಓದಿ :ನನಗೇನು ಆಗಿಲ್ಲ, ನಾನು ಚೆನ್ನಾಗಿದ್ದೇನೆ : ಸಾವಿನ ವದಂತಿಗೆ ತೆರೆ ಎಳೆದ ಕುರಿ ಪ್ರತಾಪ್
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Gold Rate; ಚಿನ್ನದ ಬೆಲೆ ಒಂದೇ ದಿನ 1,530 ರೂ. ಇಳಿಕೆ: ಗ್ರಾಹಕರಿಗೆ ನಿರಾಳ
Share Market: ಬಾಂಬೆ ಷೇರುಪೇಟೆ ಸಂವೇದಿ ಸೂಚ್ಯಂಕ 500ಕ್ಕೂ ಅಧಿಕ ಅಂಕ ಜಿಗಿತ
T20 ವಿಶ್ವಕಪ್ ನಲ್ಲಿ ಸ್ಕಾಟ್ಲೆಂಡ್- ಐರ್ಲೆಂಡ್ ಕ್ರಿಕೆಟ್ ತಂಡಗಳಿಗೆ ನಂದಿನಿ ಪ್ರಾಯೋಜಕತ್ವ
ಸೆನ್ಸೆಕ್ಸ್ 599 ಅಂಕ ಏರಿಕೆ; 4 ದಿನದ ಕುಸಿತಕ್ಕೆ ಬ್ರೇಕ್
Infosys; ಮೂರ್ತಿ ಮೊಮ್ಮಗನಿಗೆ ಸಿಕ್ತು 4.2 ಕೋಟಿ ಡಿವಿಡೆಂಡ್
MUST WATCH
ಹೊಸ ಸೇರ್ಪಡೆ
Sringeri Sharadamba Temple; ಪ್ರಧಾನಿ ಮೋದಿ ಹೆಸರಲ್ಲಿ ಸಹಸ್ರನಾಮ ಪೂಜೆ
ಮೊದಲ ಬಾರಿ ಕುಂದಾನಗರಿಯಲ್ಲಿ ಪ್ರಧಾನಿ ಮೋದಿ ವಾಸ್ತವ್ಯ; 28ಕ್ಕೆ ಸಮಾವೇಶ
ಬಿಸಿಲ ಝಳದಿಂದ ಮೈದಾನಗಳು ಖಾಲಿ; ಮಕ್ಕಳ ಆಟಕ್ಕೂ ಉರಿ ಬಿಸಿಲು ಅಡ್ಡಿ!
Mangaluru: ಸಂಪರ್ಕ ಸೇತುವೆ ಇಲ್ಲದೆ ಬೋಟ್ ಮೂಲಕ ಬಂದು ಮತ ಚಲಾಯಿಸಿದ ಜನ
INDIA ಒಕ್ಕೂಟ ಅಧಿಕಾರಕ್ಕೆ ಬಂದರೆ ರೈತರ ಸಾಲಮನ್ನಾ, ನಿರುದ್ಯೋಗ ನಿವಾರಣೆಗೆ ಆದ್ಯತೆ: ರಾಹುಲ್