ಮೆಳೇಹಳ್ಳಿ ಗ್ರಾಮದಲ್ಲಿ ಪರಮೇಶ್ವರ ಆಪ್ತ ಸಹಾಯಕ ರಮೇಶ್ ಅಂತ್ಯಕ್ರಿಯೆ
Team Udayavani, Oct 13, 2019, 1:21 PM IST
ರಾಮನಗರ: ಮಾಜಿ ಉಪಮುಖ್ಯಮಂತ್ರಿ ಡಾ.ಜಿ. ಪರಮೇಶ್ವರ್ ಅವರ ಆಪ್ತ ಸಹಾಯಕ ರಮೇಶ್ ಅಂತ್ಯಕ್ರಿಯೆ ತಾಲೂಕಿನ ಮೆಳೆಹಳ್ಳಿ ಗ್ರಾಮದಲ್ಲಿ ನಡೆಯಿತು.
ಪರಮೇಶ್ವರ್ ಆಪ್ತ ಸಹಾಯಕ ರಮೆಶ್ ಶನಿವಾರ ಆತ್ಮಹತ್ಯೆ ಮಾಡಿಕೊಂಡಿದ್ದರು.
ರಮೇಶ್ ಕುಟುಂಬಕ್ಕೆ ಸೇರಿದ ಜಮೀನಿನಲ್ಲಿ ಒಕ್ಕಲಿಗ ಸಂಪ್ರದಾಯದಂತೆ ಅಂತ್ಯಸಂಸ್ಕಾರ ನಡೆಯಿತು.
ಉಪಮುಖ್ಯಮಂತ್ರಿ ಡಾ.ಜಿ. ಪರಮೇಶ್ವರ್ ಆಪ್ತ ಸಹಾಯಕನ ಅಂತಿಮ ದರ್ಶನ ಪಡೆದು ಕುಟುಂಭಿಕರಿಗೆ ಸಾಂತ್ವಾನ ಹೇಳಿದರು. ಮಾಗಡಿ ಕ್ಷೇತ್ರದ ಮಾಜಿ ಶಾಸಕ ಎಚ್.ಸಿ.ಬಾಲಕೃಷ್ಣ ಮತ್ತಿತರರು ಸ್ಥಳದಲ್ಲಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
ಹಿಂದುತ್ವಕ್ಕೆ ಬದ್ಧತೆ, ಸಮಗ್ರ ಅಭಿವೃದ್ಧಿಗೆ ಆದ್ಯತೆ: ಕ್ಯಾಪ್ಟನ್ ಬ್ರಿಜೇಶ್ ಚೌಟ
ಕೋಮುಸೂಕ್ಷ್ಮ ಹಣೆಪಟ್ಟಿ ಕಳಚಿ, ಅಭಿವೃದ್ಧಿಗಾಗಿ ಕಾಂಗ್ರೆಸ್ ಬೆಂಬಲಿಸಿ: ಪದ್ಮರಾಜ್ ಪೂಜಾರಿ
ಕೆಂಪಡಿಕೆ ಧಾರಣೆ ಏರಿಕೆ; ಚಾಲಿ ಅಡಿಕೆಗೂ ಬೇಡಿಕೆ: ಚುನಾವಣೆ ಬಳಿಕ ಮತ್ತಷ್ಟು ಹೆಚ್ಚಳ ಸಾಧ್ಯತೆ
ದಕ್ಷಿಣ ಕನ್ನಡ, ಉಡುಪಿ ಚಿಕ್ಕಮಗಳೂರು ಕ್ಷೇತ್ರಗಳು ; ಬಹಿರಂಗ ಪ್ರಚಾರ ಅಂತ್ಯ
Kodagu: ಕಾನೂನು ಸುವ್ಯವಸ್ಥೆಗೆ 1,600 ಪೊಲೀಸರ ನಿಯೋಜನೆ