ಕೊಲ್ಲೂರು ಸನ್ನಿಧಿಯಲ್ಲಿ ಮುಸ್ಲಿಂ ಕುಟುಂಬದಿಂದ ಚಂಡಿಕಾಹೋಮ
Team Udayavani, Apr 17, 2021, 6:45 AM IST
ಕೊಲ್ಲೂರು: ಇಲ್ಲಿನ ಶ್ರೀ ಮೂಕಾಂಬಿಕಾ ದೇವಿಯ ಸನ್ನಿ ಧಿಯಲ್ಲಿ ಬಳ್ಳಾರಿಯ ಮುಸ್ಲಿಂ ಕುಟುಂಬವೊಂದು ಕಳೆದ ಹಲವು ವರ್ಷಗಳಿಂದ ವರ್ಷ ಕ್ಕೊಮ್ಮೆ ಚಂಡಿಕಾಹೋಮ ನೆರವೇರಿಸುವ ಮೂಲಕ ಗಮನ ಸೆಳೆದಿದೆಯಲ್ಲದೇ ಭಕ್ತಿ, ಶ್ರದ್ಧೆಯಿಂದ ಈ ಸೇವೆಯನ್ನು ನೀಡುತ್ತಿದೆ.
ಬಳ್ಳಾರಿ ಸನಿಹದ ಗ್ರಾಮವೊಂದರ ನಿವಾಸಿ ಗುತ್ತಿಗೆದಾರ ಎಚ್. ಇಬ್ರಾಹಿಂ, ಸಾಜುದ್ದೀನ್ ಹಾಗೂ ಜರೀನಾ ಅವರ ಕುಟುಂಬದವರು ಹಲವು ವರ್ಷಗಳಿಂದ ಕೊಲ್ಲೂರಿಗೆ ಆಗಮಿಸಿ ಶ್ರೀದೇವಿಯ ದರ್ಶನ, ವಿಶೇಷ ಪೂಜೆ ಮತ್ತು ಚಂಡಿಕಾಹೋಮ ನೆರವೇರಿಸುತ್ತಿದ್ದಾರೆ. ಹಿರಿಯರ ಸೇವೆ, ತಾಯಿ ಮೂಕಾಂಬಿಕೆಯ ಅನುಗ್ರಹದಿಂದಾಗಿ ಬದುಕಿನಲ್ಲಿ ಶ್ರೇಯಸ್ಸಾಗಿದೆ ಎಂಬ ನಂಬಿಕೆಯೊಂದಿಗೆ ಇದೀಗ ಈ ಕುಟುಂಬದ ಕಿರಿಯ ಪುತ್ರ ಮನ್ಸೂರ್ ಹಾಗೂ ಅವರ ಪತ್ನಿ ಮಕ್ಕಳು ಕಳೆದ 5 ವರ್ಷಗಳಿಂದ ವರ್ಷಕ್ಕೊಮ್ಮೆ ಇಲ್ಲಿ ಚಂಡಿಕಾಹೋಮ ನಡೆಸುತ್ತಿದ್ದಾರೆ.
ಎಲ್ಲ ದೇವರು ಒಂದೆ. ಮೂಕಾಂಬಿಕೆಯ ಸನ್ನಿಧಿಯಲ್ಲಿ ಪೂಜೆ, ಚಂಡಿಕಾಹೋಮ ನಡೆಸುವ ಮೂಲಕ ಆತ್ಮಸಂತೃಪ್ತಿ ಹೊಂದಿದ್ದೇವೆ. ಅಮ್ಮನ ಅನುಗ್ರಹದಿಂದ ಸಂತೃಪ್ತಿಯ ಜೀವನ ನಡೆಸುತ್ತಿದ್ದೇವೆ. ಕ್ಷೇತ್ರದಲ್ಲಿ ವಿಶೇಷ ಶಕ್ತಿಯಿದೆ ಎಂದು ಮನ್ಸೂರ್ ಹೇಳುತ್ತಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Veerappa Moily ಬಿಜೆಪಿ ವಿರುದ್ಧ ಅಸಮಾಧಾನ ಜ್ವಾಲಾಮುಖಿ ಸ್ಫೋಟ
Udupi; ಮಸ್ಟರಿಂಗ್ ಕೇಂದ್ರದಲ್ಲಿ ಸಕಲ ತಯಾರಿ
ಅಭಿವೃದ್ಧಿ ಎಂದರೆ ಏನೆಂದು ತೋರಿಸಲು ಈ ಬಾರಿ ಅವಕಾಶ ಕೊಡಿ: ಜೆ.ಪಿ. ಹೆಗ್ಡೆ
ಉಡುಪಿ-ಚಿಕ್ಕಮಗಳೂರು; ಕ್ಷೇತ್ರದಲ್ಲಿ ಆಗಬೇಕಿರುವ ಅಭಿವೃದ್ಧಿಯ ಸ್ಪಷ್ಟತೆಯಿದೆ: ಜೆ.ಪಿ.
ಉಡುಪಿ- ಚಿಕ್ಕಮಗಳೂರು: ಕ್ಷೇತ್ರದ ಅಭಿವೃದ್ಧಿಗೆ ಸಾಕಷ್ಟು ಅವಕಾಶಗಳು ಇವೆ: ಕೋಟ
MUST WATCH
ಹೊಸ ಸೇರ್ಪಡೆ
ಹಿಂದುತ್ವಕ್ಕೆ ಬದ್ಧತೆ, ಸಮಗ್ರ ಅಭಿವೃದ್ಧಿಗೆ ಆದ್ಯತೆ: ಕ್ಯಾಪ್ಟನ್ ಬ್ರಿಜೇಶ್ ಚೌಟ
ಕೋಮುಸೂಕ್ಷ್ಮ ಹಣೆಪಟ್ಟಿ ಕಳಚಿ, ಅಭಿವೃದ್ಧಿಗಾಗಿ ಕಾಂಗ್ರೆಸ್ ಬೆಂಬಲಿಸಿ: ಪದ್ಮರಾಜ್ ಪೂಜಾರಿ
ಕೆಂಪಡಿಕೆ ಧಾರಣೆ ಏರಿಕೆ; ಚಾಲಿ ಅಡಿಕೆಗೂ ಬೇಡಿಕೆ: ಚುನಾವಣೆ ಬಳಿಕ ಮತ್ತಷ್ಟು ಹೆಚ್ಚಳ ಸಾಧ್ಯತೆ
ದಕ್ಷಿಣ ಕನ್ನಡ, ಉಡುಪಿ ಚಿಕ್ಕಮಗಳೂರು ಕ್ಷೇತ್ರಗಳು ; ಬಹಿರಂಗ ಪ್ರಚಾರ ಅಂತ್ಯ
Kodagu: ಕಾನೂನು ಸುವ್ಯವಸ್ಥೆಗೆ 1,600 ಪೊಲೀಸರ ನಿಯೋಜನೆ