
ಬಿಎಸ್ ವೈ ರಾಜೀನಾಮೆ ಹಿಂದಿನ ಮರ್ಮ ಬಿಜೆಪಿ ಹೈಕಮಾಂಡ್ ಬಹಿರಂಗಪಡಿಸಲಿ : ಪರಮೇಶ್ವರ್
Team Udayavani, Jul 27, 2021, 11:25 AM IST

ಬೆಂಗಳೂರು : ಯಾವ ಉದ್ದೇಶಕ್ಕಾಗಿ ಮುಖ್ಯಮಂತ್ರಿ ಸ್ಥಾನದಿಂದ ಬಿ.ಎಸ್. ಯಡಿಯೂರಪ್ಪ ಅವರು ರಾಜಿನಾಮೆಯನ್ನು ನೀಡಿದ್ದಾರೆ ಎಂಬುದನ್ನು ರಾಜ್ಯದ ಜನತೆಯ ಮುಂದೆ ಬಹಿರಂಗಪಡಿಸಲಿ ಎಂದು ಬಿಜೆಪಿ ಹೈಕಮಾಂಡ್ ಗೆ ಮಾಜಿ ಡಿಸಿಎಂ ಪರಮೇಶ್ವರ್ ಒತ್ತಾಯಿಸಿದ್ದಾರೆ.
ಬೆಂಗಳೂರಿನಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಪರಮೇಶ್ವರ್ ರವಿವಾರದಂದು ರಾಜ್ಯದ ಮುಖ್ಯಮಂತ್ರಿಯಾಗಿದ್ದ ಬಿ.ಎಸ್. ಯಡಿಯೂರಪ್ಪನವರು ಏಕಾಏಕಿ ರಾಜಿನಾಮೆಯನ್ನು ನೀಡಿರುವ ಉದ್ದೇಶ ಏನಿತ್ತು, ಅವರು ರಾಜೀನಾಮೆ ನೀಡಲು ಕಾರಣವೇನು ಎಂಬುದನ್ನು ಬಿಜೆಪಿ ಹೈಕಮಾಂಡ್ ರಾಜ್ಯದ ಜನತೆಗೆ ತಿಳಿಸಬೇಕು ಎಂದರು.
ಈಗಾಗಲೇ ಬಿಜೆಪಿ ಪಕ್ಷದವರೇ ಹೇಳಿರುವಂತೆ ಬಿಎಸ್ ವೈ ಅವರ ಮಗ ಮತ್ತು ಕುಟುಂಬದವರಿಂದಲೇ ರಾಜೀನಾಮೆ ಪಡೆಯುವಂತಾಯಿತು ಎಂಬಿತ್ಯಾದಿ ವಿಚಾರಗಳು ಅವರ ಪಕ್ಷದವರೇ ಹೇಳಿದ್ದಾರೆ ಹಾಗಾಗಿ ಯಾವ ಉದ್ದೇಶಕ್ಕೆ ರಾಜೀನಾಮೆ ನೀಡಿದ್ದಾರೆ, ಅಲ್ಲದೆ ಇದರ ಹಿಂದಿನ ಮರ್ಮ ಏನು ಎಂಬುದನ್ನು ಹೈಕಮಾಂಡ್ ತಿಳಿಸಲಿ ಎಂದರು.
ಇದನ್ನೂ ಓದಿ :ಭಾರಿ ಮಳೆ, ಗುಡ್ಡ ಕುಸಿತ : ಚಂಡೀಗಡ-ಮನಾಲಿ ರಾಷ್ಟ್ರೀಯ ಹೆದ್ದಾರಿ ಬಂದ್
ಟಾಪ್ ನ್ಯೂಸ್

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Davanagere; ಇಬ್ಬರು ಯುವ ರೈತರು ಸಿಡಿಲಿಗೆ ಬಲಿ

ಮಹಿಳೆಯರಿಗೆ ಉಚಿತ ಬಸ್ ಪ್ರಯಾಣ: ರಾಜ್ಯಾದ್ಯಂತ ಏಕಕಾಲಕ್ಕೆ ‘ಶಕ್ತಿ’ಗೆ ಚಾಲನೆ

ಶಾಸಕ ಪ್ರದೀಪ್ ಈಶ್ವರ್ ಸಹಾಯವನ್ನು ಕೇಳಿ 500 ಕಿ.ಮೀ. ದೂರದಿಂದ ಬಂದವರು ಬರೀಗೈಲಿ ವಾಪಸ್

Drinking water ಸಮಸ್ಯೆ: ಅಧಿಕಾರಿಗಳೊಂದಿಗೆ ಸಿಎಂ ಸಿದ್ದರಾಮಯ್ಯ ಚರ್ಚೆ

ರಾಮನಗರ: ಟೋಲ್ ಸಿಬ್ಬಂದಿ ಹತ್ಯೆ ಪ್ರಕರಣ; ಇಬ್ಬರನ್ನು ಬಂಧಿಸಿದ ಪೊಲೀಸರು
MUST WATCH

ಪಾಕ್ ಆಕ್ರಮಿತ ಪ್ರದೇಶದಲ್ಲಿ ತಲೆಯೆತ್ತಿದ ಶಾರದಾ ಪೀಠ | ಏನಿದರ ಹಿನ್ನೆಲೆ ?

Balasore Train Tragedy; ಎರಡೂ ರೈಲುಗಳನ್ನು ದುರಸ್ತಿ ಮಾಡಲಾಗಿದೆ: ಅಶ್ವಿನಿ ವೈಷ್ಣವ್

ಶುಚಿ ರುಚಿಗೆ ಹೆಸರುವಾಸಿ ಅರ್ಚನಾ ಹೋಟೆಲ್ ಇನ್ನಂಜೆ

ಗ್ಯಾರಂಟಿ ಖಚಿತ, ಪ್ರಯಾಣ ಉಚಿತ, ಷರತ್ತು ನಿಯಮಿತ… | ಗ್ಯಾರಂಟಿ ಯೋಜನೆಗಳ ನಿಯಮಗಳು ಇಲ್ಲಿದೆ
