ಮುಂದಿನ ಚುನಾವಣೆಯಲ್ಲಿ ಮತದಾರರು ಬಿಜೆಪಿಗೆ ತಕ್ಕ ಉತ್ತರ ನೀಡಲಿದ್ದಾರೆ : ಜಿ ಪರಮೇಶ್ವರ್

Team Udayavani, Mar 10, 2022, 9:06 PM IST

ಮುಂದಿನ ಚುನಾವಣೆಯಲ್ಲಿ ಮತದಾರರು ಬಿಜೆಪಿಗೆ ತಕ್ಕ ಉತ್ತರ ನೀಡಲಿದ್ದಾರೆ : ಜಿ ಪರಮೇಶ್ವರ್

ಕೊರಟಗೆರೆ ; ಕಾಂಗ್ರೆಸ್ ಪಕ್ಷದ ಶಾಸಕರನ್ನು ಅಧಿಕಾರದಾಸೆ ಹಾಗೂ ಹಣದ ಆಮೀಶ ತೋರಿಸಿ ತಮ್ಮ ಪಕ್ಷಕ್ಕೆ ಸೇರ್ಪಡೆ ಮಾಡಿಕೊಂಡು ಅಧಿಕಾರ ನಡೆಸುತ್ತಿರುವ ರಾಜ್ಯ ಸರ್ಕಾರ ಜನತೆಗೆ ಎಂತಹ ಆಡಳಿತ ನೀಡ ಬಹುದು ಎಂದು ಮತದಾರರಿಗೆ ತಿಳಿದಿದ್ದು ಮುಂದಿನ ಚುನಾವಣೆಯಲ್ಲಿ ಮತದಾರರು ತಕ್ಕ ಉತ್ತರ ನೀಡಲಿದ್ದಾರೆ ಎಂದು ಮಾಜ ಉಪಮುಖ್ಯಮಂತ್ರಿ ಹಾಗೂ ಶಾಸಕ ಡಾ.ಜಿ.ಪರಮೇಶ್ವರ್ ತಿಳಿಸಿದರು.

ಅವರು ಕೊರಟಗೆರೆ ಪಟ್ಟಣದ ಮಾರುತಿ ಕಲ್ಯಾಣ ಮಂಟಪದಲ್ಲಿ ಏರ್ಪಡಿಸಿದ್ದ ಕಾಂಗ್ರೆಸ್ ಪಕ್ಷದ ಡಿಜಿಟಲ್ ಸದಸ್ಯತ್ವ ಅಭಿಯಾನ ಪರಿಶೀಲನಾ ಸಬೆಯ ಅಧ್ಯಕ್ಷತೆ ವಹಿಸಿ ಮಾತನಾಡಿ ಹಿಂದೆ ರಾಜ್ಯದಲ್ಲಿ ಕಾಂಗ್ರೆಸ್ ಸರ್ಕಾರದ ಅವಧಿಯಲ್ಲಿ ಬಡ ಜನತೆಗೆ ನೀಡಿದ ಉಚಿತ ಪಡಿತರ ಆಹಾರ ಕಡಿತಗೊಳಿಸಿದ್ದು ಅದರೊಂದಿಗೆ ಇನ್ನಿತರ ಜನಪರ ಕಾರ್ಯಕ್ರಮಗಳ ಯೋಜನೆಯನ್ನು ಕಡೆಗಣಿಸಿರುವುದರ ಬಗ್ಗೆ ಕಾಂಗ್ರೆಸ್ ಕಾರ್ಯಕರ್ತರು ಮತದಾರರಿಗೆ ತಿಳಿಸುವ ಮೂಲಕ ಮುಂದಿನ ಚುನಾವಣೆಯಲ್ಲಿ ರಾಜ್ಯದಲ್ಲಿ ಬಿಜೆಪಿ ಕಿತ್ತೊಗೆದು ಕಾಂಗ್ರೆಸ್‌ನ್ನು ಅಧಿಕಾರಕ್ಕೆ ತರಲು ಎಲ್ಲ ಕಾರ್ಯಕರ್ತರ ಬದ್ದತೆ ಪ್ರಮುಖವಾಗಿದೆ, ಡಿಜಿಟಲ್ ಸದಸ್ಯತ್ವ ಅಭಿಯಾನದಲ್ಲಿ ಪಕ್ಷದ ಯುವ ಕಾರ್ಯಕರ್ತರು ಸಕ್ರೀಯವಾಗಿ ಭಾಗವಹಿಸಿ ನಿರ್ದಿಷ್ಟ ಗುರಿಯನ್ನು ಸಾಧಿಸಬೇಕಾಗಿದೆ, ರಾಷ್ಟ್ರ ಮತ್ತು ರಾಜ್ಯದಲ್ಲಿ ಮತ್ತೆ ಕಾಂಗ್ರೆಸ್ ಪಕ್ಷವು ಅಧಿಕಾರಕ್ಕೆ ಬರಬೇಕಾದರೆ ನಿಮ್ಮೆಲ್ಲರ ಇಚ್ಚಾಶಕ್ತಿ ಅತ್ಯವಶ್ಯಕವಾಗಿದೆ ಎಂದು ತಿಳಿಸಿದರು.

ಕಾಂಗ್ರೆಸ್ ಪಕ್ಷದ ಸದಸ್ಯತ್ವವನ್ನು ಮಾಡಿಸಬೇಕಾದರೆ ಪತ್ರಿಯೊಬ್ಬ ಕಾರ್ಯಕರ್ತರು ಸದಸ್ಯತ್ವ ಅಭಿಯಾನದ ಬಗ್ಗೆ ಆಸಕ್ತಿ ವಹಿಸಿ ಬದ್ದತೆಯಿಂದ ಕಾರ್ಯನಿರ್ವಹಿಸಿ ಪ್ರತಿ ಬೂತ್ ಮಟ್ಟದಲ್ಲೂ ನಿರೀಕ್ಷಿತ ಮಟ್ಟದಲ್ಲಿ ಸದಸ್ಯತ್ವವನ್ನು ಮಾಡಬೇಕಾಗಿದೆ, ರಾಹುಲ್ ಗಾಂಧೀಯವರ ಕನಸಿನಂತೆ ಭವಿಷ್ಯದಲ್ಲಿ ದೇಶವನ್ನು ಪಾರದರ್ಶಕವಾದ ಪ್ರಜಾಪ್ರಭುತ್ವ ವ್ಯವಸ್ಥೆಯನ್ನು ನಿರ್ಮಾಣ ಮಾಡಲು ಎಲ್ಲರೂ ಕೈಜೋಡಿಸೋಸಬೇಕು ಎಂದು ತಿಳಿಸಿದರು.

ಇದನ್ನೂ ಓದಿ : ಸಚಿವ ಸುಧಾಕರ್ ವಿರುದ್ಧ ಸಿಡಿದೆದ್ದ ದಲಿತ ಸಂಘಟನೆ : ಚಿಕ್ಕಬಳ್ಳಾಪುರದಲ್ಲಿ ಬೃಹತ್ ಪ್ರತಿಭಟನೆ

ದೇಶದಲ್ಲಿ ವಿಶ್ವ ಮಹಿಳಾದಿನಾಚರನೆ ಆಚರಿಸುತ್ತಿದ್ದು ಪ್ರಪಂಚದ ಜನಸಂಖ್ಯೆಯಲ್ಲಿ ಅರ್ಥದಷ್ಟು ಇರುವ ಮಹಿಳೆಯರು ಇತ್ತೀಚಿನ ದಿನಗಳಲ್ಲಿ ಎಲ್ಲಾ ರಂಗದಲ್ಲೂ ಮಹಿಳೆ ಪುರುಷರಿಗೆ ಸಮಾನಾಗಿ ದುಡಿಯುತ್ತಿ ದ್ದಾರೆ, ಸಾರ್ಥಕ ಪುರುಷನ ಹಿಂದೆ ಒಬ್ಬ ಮಹಿಳೆ ಇರುತ್ತಾಳೆ ಎಂಬು ಸತ್ಯ ಹಾಗೇಯೇ ರಾಷ್ಟ್ರ ನಿರ್ಮಾಣದಲ್ಲಿ ಮಹಿಳೆಯರು ಕೈಜೋಡಿಸುವಿಕೆ ಅಗತ್ಯವಾಗಿದೆ ಮಹಿಳೆಯರು ಬದ್ದತೆ ಮತ್ತು ನಿಷ್ಠೆಯಿಂದ ಕೆಲಸ ಮಾಡುತ್ತಾರೆ, ಯಾವುದೇ ಕೆಲಸ ನೀಡಿದರು ಅವರು ಅದರಲ್ಲಿ ಯಶಸ್ವಿಯಾಗುತ್ತಾರೆ, ತಾಯಿ ಇಲ್ಲದೆ ಪ್ರಪಂಚವೇ ಇಲ್ಲ ಇಂತಹ ತಾಯಿಗೆ ಪ್ರತಿಯೊಬ್ಬರೂ ನಮನ ಸಲ್ಲಿಸಬೇಕು ಎಂದು ತಿಳಿಸಿದರು,

ಕಾರ್ಯಕ್ರಮದಲ್ಲಿ ಕೆಪಿಸಿಸಿ ಕಾರ್ಯದರ್ಶಿಗಳಾದ ಬಾಲಕೃಷ್ಣ, ಅಮರ್, ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ರಾಮಕೃಷ್ಣಪ್ಪ, ನಗರಸಭಾ ಮಾಜಿ ಸದಸ್ಯ ವಾಲೇಚಂದ್ರಯ್ಯ, ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷರುಗಳಾದ ಕೊಡ್ಲಹಳ್ಳಿ ಅಶ್ವತ್ಥನಾರಾಯಣ್, ಅರಕೆರೆ ಶಂಕರ್, ಮಹಿಳಾ ಕಾಂಗ್ರೆಸ್ ಅಧ್ಯಕ್ಷೆ ಜಯಮ್ಮ, ಶೈಲಜಾ, ಕವಿತಾ, ಯುವಕಾಂಗ್ರೆಸ್ ಅಧ್ಯಕ್ಷ ವಿನಯ್ ಕುಮಾರ್, ಪ.ಪಂ.ಸದಸ್ಯರುಗಳಾದ ಕೆ.ಆರ್.ಓಬಳರಾಜು, ನಾಗರಾಜು, ನಂದೀಶ್, ಕೆ.ಎಂ.ಫ್. ನಿರ್ದೇಶಕ ಈಶ್ವರಪ್ಪ, ಪಿಎಲ್‌ಡಿ ಬ್ಯಾಂಕ್ ನಿರ್ದೇಶಕ ಎಲ್.ರಾಜಣ್ಣ, ಜಿ.ಪಂ.ಮಾಜಿ ಅಧ್ಯಕ್ಷ ಜಾಲಿಗಿರಿ ಕೃಷ್ಣಮೂರ್ತಿ, ಮಾಜಿ ಸದಸ್ಯ ಪ್ರಸನ್ನ ಕುಮಾರ್, ಗ್ರಾ.ಪಂ. ಮಾಜಿ ಸದಸ್ಯರುಗಳಾದ ಬುಕ್ಕಪಟ್ಟಣ ಲಕ್ಷ್ಮಿ, ಡಿಜಿಟಲ್ ತಾಲೂಕು ಸಂಯೋಜ ಕರಾದ ಕೆ.ವಿ.ಮಂಜುನಾಥ್, ಹೇಮಲತಾ, ಮುಖಂಡರುಗಳಾದ ರುದ್ರಪ್ರಸಾದ್ ಸೇರಿದಂತೆ ಇನ್ನಿತರರು ಉಪಸ್ಥಿತರಿದ್ದರು.

ಟಾಪ್ ನ್ಯೂಸ್

Chitradurga: ಹೃದಯಾಘಾತದಿಂದ ಚುನಾವಣಾ ಕರ್ತವ್ಯದಲ್ಲಿದ್ದ ಶಿಕ್ಷಕಿ ಮೃತ್ಯು…

Chitradurga: ಚುನಾವಣಾ ಕರ್ತವ್ಯದಲ್ಲಿದ್ದಾಗಲೇ ಹೃದಯಾಘಾತಗೊಂಡು ಶಿಕ್ಷಕಿ ಮೃತ್ಯು…

Lok Sabha Polls: ಉಡುಪಿ: ಕುಟುಂಬ ಸಮೇತರಾಗಿ ಬಂದು ಮತದಾನ ಮಾಡಿದ ನಟ ರಕ್ಷಿತ್ ಶೆಟ್ಟಿ

Lok Sabha Polls: ಉಡುಪಿ: ಕುಟುಂಬ ಸಮೇತರಾಗಿ ಬಂದು ಮತದಾನ ಮಾಡಿದ ನಟ ರಕ್ಷಿತ್ ಶೆಟ್ಟಿ

Kadaba: ಬಿಳಿನೆಲೆ ಮತದಾನ ಕೇಂದ್ರದಲ್ಲಿ ಕಾಂಗ್ರೆಸ್-ಬಿಜೆಪಿ ಕಾರ್ಯಕರ್ತರ ಮಾತಿನ ಚಕಮಕಿ

Kadaba: ಬಿಳಿನೆಲೆ ಮತದಾನ ಕೇಂದ್ರದಲ್ಲಿ ಕಾಂಗ್ರೆಸ್-ಬಿಜೆಪಿ ಕಾರ್ಯಕರ್ತರ ಮಾತಿನ ಚಕಮಕಿ

EVM, VVPAT ಮತಗಳ ಹೋಲಿಕೆ- ಎಲ್ಲಾ ಅರ್ಜಿ ವಜಾಗೊಳಿಸಿದ ಸುಪ್ರೀಂ…ಆದರೆ…

EVM, VVPAT ಮತಗಳ ಹೋಲಿಕೆ- ಎಲ್ಲಾ ಅರ್ಜಿ ವಜಾಗೊಳಿಸಿದ ಸುಪ್ರೀಂಕೋರ್ಟ್…ಆದರೆ…

Belthangady: ದಿಬ್ಬಣದಲ್ಲೇ ಮತಗಟ್ಟೆಗೆ ಬಂದು ಮತ ಚಲಾಯಿಸಿದ ವಧು

Belthangady: ದಿಬ್ಬಣದಲ್ಲೇ ಮತಗಟ್ಟೆಗೆ ಬಂದು ಮತ ಚಲಾಯಿಸಿದ ವಧು

LS Polls: ಚಿಕ್ಕಮಗಳೂರು… ವಿದೇಶದಿಂದ ಬಂದು ಮತದಾನ ಮಾಡಿ ಮಾದರಿಯಾದ ದಂಪತಿ…

LS Polls: ಚಿಕ್ಕಮಗಳೂರು… ವಿದೇಶದಿಂದ ಬಂದು ಮತದಾನ ಮಾಡಿ ಮಾದರಿಯಾದ ದಂಪತಿ…

Lok Sabha Election: ಉಡುಪಿ ಚಿಕ್ಕಮಗಳೂರಿನಲ್ಲಿ 29.03 % ಮತದಾನ…

Lok Sabha Election: ಉಡುಪಿ ಚಿಕ್ಕಮಗಳೂರಿನಲ್ಲಿ 29.03 % ಮತದಾನ…

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Chitradurga: ಹೃದಯಾಘಾತದಿಂದ ಚುನಾವಣಾ ಕರ್ತವ್ಯದಲ್ಲಿದ್ದ ಶಿಕ್ಷಕಿ ಮೃತ್ಯು…

Chitradurga: ಚುನಾವಣಾ ಕರ್ತವ್ಯದಲ್ಲಿದ್ದಾಗಲೇ ಹೃದಯಾಘಾತಗೊಂಡು ಶಿಕ್ಷಕಿ ಮೃತ್ಯು…

LS Polls: ಚಿಕ್ಕಮಗಳೂರು… ವಿದೇಶದಿಂದ ಬಂದು ಮತದಾನ ಮಾಡಿ ಮಾದರಿಯಾದ ದಂಪತಿ…

LS Polls: ಚಿಕ್ಕಮಗಳೂರು… ವಿದೇಶದಿಂದ ಬಂದು ಮತದಾನ ಮಾಡಿ ಮಾದರಿಯಾದ ದಂಪತಿ…

Lok Sabha Election: ಉಡುಪಿ ಚಿಕ್ಕಮಗಳೂರಿನಲ್ಲಿ 29.03 % ಮತದಾನ…

Lok Sabha Election: ಉಡುಪಿ ಚಿಕ್ಕಮಗಳೂರಿನಲ್ಲಿ 29.03 % ಮತದಾನ…

ಸುಳ್ಳು ಹೇಳುವುದರಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ನಿಸ್ಸಿಮರು: ಸಚಿವ ಪ್ರಹ್ಲಾದ್ ಜೋಶಿ

ಸುಳ್ಳು ಹೇಳುವುದರಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ನಿಸ್ಸೀಮರು: ಸಚಿವ ಪ್ರಹ್ಲಾದ್ ಜೋಶಿ

Kalaburagi: ಸೋಲುವ ಭೀತಿಯಿಂದ ಪ್ರಧಾನಿಯಿಂದ ಕೀಳು ಮಟ್ಟದ ಹೇಳಿಕೆ: ಡಾ. ಅಜಯಸಿಂಗ್

Kalaburagi: ಸೋಲುವ ಭೀತಿಯಿಂದ ಪ್ರಧಾನಿಯಿಂದ ಕೀಳು ಮಟ್ಟದ ಹೇಳಿಕೆ: ಡಾ. ಅಜಯಸಿಂಗ್

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Lok Sabha Election: ಮೋದಿಗೆ ಪರ್ಯಾಯ ನಾಯಕ ಮತ್ತೊಬ್ಬರಿಲ್ಲ… ಗಾಯಿತ್ರಿ ಸಿದ್ದೇಶ್ವರ

Lok Sabha Election: ಮೋದಿಗೆ ಪರ್ಯಾಯ ನಾಯಕ ಮತ್ತೊಬ್ಬರಿಲ್ಲ… ಗಾಯಿತ್ರಿ ಸಿದ್ದೇಶ್ವರ

Chitradurga: ಹೃದಯಾಘಾತದಿಂದ ಚುನಾವಣಾ ಕರ್ತವ್ಯದಲ್ಲಿದ್ದ ಶಿಕ್ಷಕಿ ಮೃತ್ಯು…

Chitradurga: ಚುನಾವಣಾ ಕರ್ತವ್ಯದಲ್ಲಿದ್ದಾಗಲೇ ಹೃದಯಾಘಾತಗೊಂಡು ಶಿಕ್ಷಕಿ ಮೃತ್ಯು…

Lok Sabha Polls: ಉಡುಪಿ: ಕುಟುಂಬ ಸಮೇತರಾಗಿ ಬಂದು ಮತದಾನ ಮಾಡಿದ ನಟ ರಕ್ಷಿತ್ ಶೆಟ್ಟಿ

Lok Sabha Polls: ಉಡುಪಿ: ಕುಟುಂಬ ಸಮೇತರಾಗಿ ಬಂದು ಮತದಾನ ಮಾಡಿದ ನಟ ರಕ್ಷಿತ್ ಶೆಟ್ಟಿ

Kadaba: ಬಿಳಿನೆಲೆ ಮತದಾನ ಕೇಂದ್ರದಲ್ಲಿ ಕಾಂಗ್ರೆಸ್-ಬಿಜೆಪಿ ಕಾರ್ಯಕರ್ತರ ಮಾತಿನ ಚಕಮಕಿ

Kadaba: ಬಿಳಿನೆಲೆ ಮತದಾನ ಕೇಂದ್ರದಲ್ಲಿ ಕಾಂಗ್ರೆಸ್-ಬಿಜೆಪಿ ಕಾರ್ಯಕರ್ತರ ಮಾತಿನ ಚಕಮಕಿ

EVM, VVPAT ಮತಗಳ ಹೋಲಿಕೆ- ಎಲ್ಲಾ ಅರ್ಜಿ ವಜಾಗೊಳಿಸಿದ ಸುಪ್ರೀಂ…ಆದರೆ…

EVM, VVPAT ಮತಗಳ ಹೋಲಿಕೆ- ಎಲ್ಲಾ ಅರ್ಜಿ ವಜಾಗೊಳಿಸಿದ ಸುಪ್ರೀಂಕೋರ್ಟ್…ಆದರೆ…

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.