Gangolli ಹಕ್ಲಾಡಿ: ಮಹಿಳೆ ಕುಸಿದು ಬಿದ್ದು ಸಾವು
Team Udayavani, Mar 1, 2024, 9:47 PM IST
ಗಂಗೊಳ್ಳಿ: ಅಸೌಖ್ಯದಿಂದ ಬಳಲುತ್ತಿದ್ದ ಹಕ್ಲಾಡಿ ಗ್ರಾಮದ ನಿವಾಸಿ ಗಿರಿಜಾ (43) ಅವರು ಮಾ.1ರಂದು ಮನೆಯ ಬಾತ್ರೂಮ್ನಲ್ಲಿ ಕುಸಿದು ಬಿದ್ದು ಸಾವನ್ನಪ್ಪಿದ್ದಾರೆ.
ಕುಸಿದು ಬಿದ್ದ ಕೂಡಲೇ ಅವರನ್ನು ಕುಂದಾಪುರದ ಖಾಸಗಿ ಆಸ್ಪತ್ರೆಗೆ ಕೊಂಡೊಯ್ಯಲಾಗಿತ್ತು. ಅಲ್ಲಿ ಪರೀಕ್ಷಿಸಿದ ವೈದ್ಯರು, ಗಿರಿಜಾ ಮೃತಪಟ್ಟಿರುವುದಾಗಿ ತಿಳಿಸಿದರು.
ಪತಿ ಗೋವಿಂದ ನೀಡಿದ ದೂರಿನಂತೆ ಗಂಗೊಳ್ಳಿ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
Water Supply; ಮಂಗಳೂರಿನ ಈ ಭಾಗಗಳಲ್ಲಿ ಎ.30ರಿಂದ ಮೇ.1ರವರೆಗೆ ನೀರು ಸರಬರಾಜು ಸ್ಥಗಿತ
Heart Diseases: ಮಹಿಳೆಯರಲ್ಲಿ ಹೃದ್ರೋಗಗಳು: ಇದು ವಿಭಿನ್ನ!
LS Polls: ರಾಷ್ಟ್ರ ಪ್ರೇಮ ಬಿಜೆಪಿಯವರಿಂದ ಕಲಿಯಬೇಕಾಗಿಲ್ಲ: ಮಂಜುನಾಥ್ ಭಂಡಾರಿ
Lok Sabha polls: ಚಿಕ್ಕೋಡಿಯಲ್ಲಿ ಜೊಲ್ಲೆVs ಜಾರಕಿಹೊಳಿ ಪರಿವಾರ ಕದನ
Raichur; ವಿಷಾಹಾರ ಸೇವಿಸಿ ಒಂದೇ ಕುಟುಂಬದ ಇಬ್ಬರು ಮಕ್ಕಳು ಸಾವು