Health Tips: ಆ್ಯಸಿಡಿಟಿ ಸಮಸ್ಯೆ ಕಾಡುತ್ತಿದೆಯೇ? ಇಲ್ಲಿದೆ…ಕೆಲವು ಸುಲಭ ಪರಿಹಾರದ ಸಲಹೆ

Team Udayavani, Mar 1, 2023, 6:26 PM IST

ಆ್ಯಸಿಡಿಟಿ ಸಮಸ್ಯೆ ಕಾಡುತ್ತಿದೆಯೇ? ಇಲ್ಲಿದೆ…ಕೆಲವು ಸುಲಭ ಪರಿಹಾರದ ಸಲಹೆ

ಸರಳ ಮತ್ತು ಆರೋಗ್ಯಕರ ಜೀವನಶೈಲಿಯು ನಿಮ್ಮನ್ನು ಮತ್ತು ನಿಮ್ಮ ಹೊಟ್ಟೆಯನ್ನು ಆರೋಗ್ಯಕರವಾಗಿ ಇರಿಸುತ್ತದೆ. ನಿಮ್ಮ ದಿನನಿತ್ಯದ ಬದುಕಲ್ಲಿ ಸಣ್ಣ ಸಣ್ಣ ಬದಲಾವಣೆಯನ್ನು ಮಾಡಿಕೊಳ್ಳುವ ಮೂಲಕ ನೀವು ಜೀವನಪರ್ಯಂತ ಆರೊಗ್ಯಕರವಾಗಿ ಇರಬಹುದು. ಆಮ್ಲದ ಹುಳಿ-ಹುಳಿ ಇಲ್ಲದ ಸಹಜ ಸುಂದರ ಜೀವನ  ನಿಮ್ಮದಾಗಿಸಿಕೊಳ್ಳಿ!

  • ತಂಪು ಪಾನೀಯ ಮತು ಕೆಫೀನ್‌ಯುಕ್ತ ಪಾನೀಯಗಳನ್ನು ಸೇವಿಸಬೇಡಿ.
  • ಪ್ರತಿದಿನ ಒಂದು ಗ್ಲಾಸ್‌ ಉಗುರು ಬೆಚ್ಚಗಿನ ನೀರನ್ನು ಕುಡಿಯಿರಿ. ಪ್ರತಿದಿನ 10-12 ಗ್ಲಾಸ್‌ನಷ್ಟು ನೀರನ್ನು ಕುಡಿಯುವ ಅಭ್ಯಾಸ ಬೆಳೆಸಿಕೊಳ್ಳುವುದರಿಂದ ವಾಯು ಮತ್ತು ಆಸಿಡಿಟಿಯಂತಹ ರೋಗ ಲಕ್ಷಣಗಳು ನಿಯಂತ್ರಣಕ್ಕೆ ಬರುತ್ತವೆ.
  • ನೀವು ಅಸಿಡಿಟಿಯಿಂದ ಬಳಲುತ್ತಿದ್ದರೆ ಎಳನೀರು ಕುಡಿಯಿರಿ ಅದು ಅಸಿಡಿಟಿಯನ್ನು ಶಮನಗೊಳಿಸಿ, ಜೀರ್ಣಾಂಗವ್ಯೂಹವನ್ನು ಶಾಂತಗೊಳಿಸುತ್ತದೆ.
  • ರಾತ್ರಿಯ ಊಟವನ್ನು ನೀವು ನಿದ್ದೆ ಹೋಗುವುದಕ್ಕೆ 2 ರಿಂದ 3 ಗಂಟೆ ಮೊದಲು ಮುಗಿಸಿಬಿಡಿ.
  • ಎರಡು ಊಟಗಳ ನಡುವೆ ದೀರ್ಘ‌ ಅಂತರವಿರುವುದು ಅಸಿಡಿಟಿ ಕಾಣಿಸಿಕೊಳ್ಳಲು ಇರುವ ಮತ್ತೊಂದು ಕಾರಣ. ಮಧ್ಯೆ ಮಧ್ಯೆ ಸಣ್ಣ ಸಣ್ಣ ಪ್ರಮಾಣದಲ್ಲಿ ನಿಯುತವಾಗಿ ಊಟ ಸೇವಿಸಿ.
  • ಉಪ್ಪಿನಕಾಯಿ, ಮಸಾಲೆ ಚಟ್ನಿ, ವಿನೇಗರ್‌ ಇತ್ಯಾದಿಗಳನ್ನು ಸೇವಿಸಬೇಡಿ
  • ಯೋಗ ಅಥವಾ ಇತರ ಒತ್ತಡ- ನಿವಾರಕ ಚಟುವಟಿಕೆಗಳು ಅಸಿಡಿಟಿಯನ್ನು ಹತೋಟಿಯಲ್ಲಿ ಇಟ್ಟುಕೊಳ್ಳಲು ಬಹಳ ಸಹಕಾರಿ ಆಗಬಹುದು.
  • ಕರಿದ ಪದಾರ್ಥ, ಕೊಬ್ಬುಯುಕ್ತ ಆಹಾರ, ಹಾಳುಮೂಳು ಆಹಾರ ಮತ್ತು ಚಾಕೊಲೇಟ್‌ಗಳನ್ನು ಸೇವಿಸಬಾರದು.
  • ಕಾರ್ಬೋಹೈಡ್ರೇಟ್‌ ಸಮೃದ್ಧವಾಗಿರುವ ಆಹಾರವನ್ನು ಹೆಚ್ಚು ಸೇವಿಸಿ – ಉದಾ: ಅನ್ನ – ಇಂತಹ ಆಹಾರಗಳಲ್ಲಿ ಆಮ್ಲವು ಬಹಳ ಕಡಿಮೆ ಪ್ರಮಾಣದಲ್ಲಿ ಉತ್ಪತ್ತಿ ಆಗುತ್ತದೆ.
  • ಮನೆಯಲ್ಲೆ ತಯಾರಿಸಿದ ಆಹಾರ ಪದಾರ್ಥಗಳನ್ನು ಹೆಚ್ಚು ಸೇವಿಸಿ ಮತ್ತು ಹೊರಗಡೆ ಆಹಾರ ಸೇವಿಸುವುದನ್ನು ತಪ್ಪಿಸಿಕೊಳ್ಳಿ.
  • ಸಿಗರೇಟು, ಆಲ್ಕೋಹಾಲ್‌ ಮತ್ತು ಗ್ಯಾಸ್‌ ತುಂಬಿಸಿರುವ ಪಾನೀಯಗಳನ್ನು ದೂರ ಇಡಿ.

ಟಾಪ್ ನ್ಯೂಸ್

Kundapura: ಚೂರಿ ಇರಿತಕ್ಕೊಳಗಾಗಿದ್ದ ವ್ಯಕ್ತಿ ಸಾವು

Kundapura: ಚೂರಿ ಇರಿತಕ್ಕೊಳಗಾಗಿದ್ದ ವ್ಯಕ್ತಿ ಸಾವು

Kapu ಕಡಿಯುತ್ತಿದ್ದ ಮರ ಬಿದ್ದು ಕಾರ್ಮಿಕ ಸಾವು, ಇಬ್ಬರಿಗೆ ಗಾಯ

Kapu ಕಡಿಯುತ್ತಿದ್ದ ಮರ ಬಿದ್ದು ಕಾರ್ಮಿಕ ಸಾವು, ಇಬ್ಬರಿಗೆ ಗಾಯ

Kadaba ಆಟೋ ರಿಕ್ಷಾ ಪಲ್ಟಿ; ಚಾಲಕ ಸಾವು

Kadaba ಆಟೋ ರಿಕ್ಷಾ ಪಲ್ಟಿ; ಚಾಲಕ ಸಾವು

Mangaluru ಸಾರಿಗೆ ಉದ್ಯಮಿ ಪ್ರಕಾಶ್‌ ಅಂತ್ಯಸಂಸ್ಕಾರ

Mangaluru ಸಾರಿಗೆ ಉದ್ಯಮಿ ಪ್ರಕಾಶ್‌ ಅಂತ್ಯಸಂಸ್ಕಾರ

Manipal ಚೂರಿ ಇರಿತ: ನಾಲ್ವರ ಬಂಧನ

Manipal ಚೂರಿ ಇರಿತ: ನಾಲ್ವರ ಬಂಧನ

Udupi ಲಾರಿ ಮಾಲಕರ ಮುಷ್ಕರದಲ್ಲಿ ತಾತ್ಕಾಲಿಕ ಬದಲಾವಣೆ

Udupi ಲಾರಿ ಮಾಲಕರ ಮುಷ್ಕರದಲ್ಲಿ ತಾತ್ಕಾಲಿಕ ಬದಲಾವಣೆ

Belthangady ಸಾತ್ವಿಕ ಬದುಕು ಕಟ್ಟಿಕೊಟ್ಟ ಜನಜಾಗೃತಿ: ಮಾಣಿಲ ಶ್ರೀ

Belthangady ಸಾತ್ವಿಕ ಬದುಕು ಕಟ್ಟಿಕೊಟ್ಟ ಜನಜಾಗೃತಿ: ಮಾಣಿಲ ಶ್ರೀ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

8-social-anxiety-disorder

Health: ಸೋಶಿಯಲ್‌ ಆ್ಯಂಕ್ಸೈಟಿ ಡಿಸಾರ್ಡರ್‌

3-food

Body Health: ಸಿಹಿ, ಹುಳಿ, ಕಹಿ, ಉಪ್ಪು , ಉಮಾಮಿ: ಬಾಯಿ ರುಚಿ ದೇಹಾರೋಗ್ಯ ಸೂಚಕವೇ?

2-tooth

Dental Care: ದಂತ ವೈದ್ಯಕೀಯ ಆರೈಕೆ ತ್ರೈಮಾಸಿಕ ತಪಾಸಣೆ ಯಾಕೆ ಮುಖ್ಯ

ಮುನಿಯಾಲು ಆಯುರ್ವೇದ ಸಂಸ್ಥೆಯ ಬುದ್ದಾಯುರ್ವೇದ್ ಆ್ಯಪ್ ಬಿಡುಗಡೆ

ಮುನಿಯಾಲು ಆಯುರ್ವೇದ ಸಂಸ್ಥೆಯ ಬುದ್ದಾಯುರ್ವೇದ್ ಆ್ಯಪ್ ಬಿಡುಗಡೆ

8-health

Sept 29: ವಿಶ್ವ ಹೃದಯ ದಿನ: ಹೃದಯ ಆರೋಗ್ಯಕ್ಕೆ ಸಹಕಾರಿ ಆಹಾರಾಭ್ಯಾಸಗಳು

MUST WATCH

udayavani youtube

ಉಡುಪಿಯ ಕೃಷ್ಣಮಠದ ರಾಜಾಂಗಣದಲ್ಲೊಂದು ಹೋಟೆಲ್ ಬಿಸಿ ಬಿಸಿ ಇಡ್ಲಿ ಚಟ್ನಿಗೆ ಬಾರಿ ಫೇಮಸ್

udayavani youtube

ಸಾಗರದಾಳದಲ್ಲಿ ಕಣ್ಮರೆಯಾಗಿದ್ದ 8 ನೇ ಖಂಡ ಪತ್ತೆ

udayavani youtube

ಕುದುಕುಳ್ಳಿ ಶ್ರೀ ಮಹಾಲಿಂಗೇಶ್ವರ ದೇವಸ್ಥಾನ

udayavani youtube

ಕ್ಷಮೆ ಕೇಳಿದ ಶಿವಣ್ಣ

udayavani youtube

ಅಕ್ವಾಟಿಕ್ಸ್ ಗ್ಯಾಲರಿ ನೋಡಿ ಕಣ್ತುಂಬಿಕೊಂಡ ಪ್ರಧಾನಿ ಮೋದಿ

ಹೊಸ ಸೇರ್ಪಡೆ

Kundapura: ಚೂರಿ ಇರಿತಕ್ಕೊಳಗಾಗಿದ್ದ ವ್ಯಕ್ತಿ ಸಾವು

Kundapura: ಚೂರಿ ಇರಿತಕ್ಕೊಳಗಾಗಿದ್ದ ವ್ಯಕ್ತಿ ಸಾವು

Kapu ಕಡಿಯುತ್ತಿದ್ದ ಮರ ಬಿದ್ದು ಕಾರ್ಮಿಕ ಸಾವು, ಇಬ್ಬರಿಗೆ ಗಾಯ

Kapu ಕಡಿಯುತ್ತಿದ್ದ ಮರ ಬಿದ್ದು ಕಾರ್ಮಿಕ ಸಾವು, ಇಬ್ಬರಿಗೆ ಗಾಯ

Kadaba ಆಟೋ ರಿಕ್ಷಾ ಪಲ್ಟಿ; ಚಾಲಕ ಸಾವು

Kadaba ಆಟೋ ರಿಕ್ಷಾ ಪಲ್ಟಿ; ಚಾಲಕ ಸಾವು

Mangaluru ಸಾರಿಗೆ ಉದ್ಯಮಿ ಪ್ರಕಾಶ್‌ ಅಂತ್ಯಸಂಸ್ಕಾರ

Mangaluru ಸಾರಿಗೆ ಉದ್ಯಮಿ ಪ್ರಕಾಶ್‌ ಅಂತ್ಯಸಂಸ್ಕಾರ

Manipal ಚೂರಿ ಇರಿತ: ನಾಲ್ವರ ಬಂಧನ

Manipal ಚೂರಿ ಇರಿತ: ನಾಲ್ವರ ಬಂಧನ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.