ಜರ್ಮನಿ – ಫ್ರಾನ್ಸ್‌ಗಳಲ್ಲಿ ಪ್ರಯಾಣ ನಿರ್ಬಂಧ ತೆರವು


Team Udayavani, Jun 4, 2020, 4:15 PM IST

ಜರ್ಮನಿ – ಫ್ರಾನ್ಸ್‌ಗಳಲ್ಲಿ ಪ್ರಯಾಣ ನಿರ್ಬಂಧ ತೆರವು

ಬರ್ಲಿನ್‌: ಯುರೋಪಿನಾದ್ಯಂತ ಲಾಕ್‌ಡೌನ್‌ ಗಣನೀಯವಾಗಿ ಸಡಿಲಿಕೆಯಾಗಿರುವ ಹಿನ್ನೆಲೆಯಲ್ಲಿ ಜರ್ಮನಿ ಯುರೋಪ್‌ ಪ್ರವಾಸಿಗರಿಗಿದ್ದ ನಿರ್ಬಂಧಗಳನ್ನು ಸಂಪೂರ್ಣವಾಗಿ ತೆರವುಗೊಳಿಸಿದೆ. ಪಶ್ಚಿಮ ಯುರೋಪಿನಲ್ಲಿ ಕೋವಿಡ್‌ ಸೋಂಕಿನ ಪ್ರಕರಣಗಳು ಇಳಿಕೆಯಾಗುತ್ತಿರುವುದರಿಂದ ಪ್ರಯಾಣ ನಿರ್ಬಂಧಗಳನ್ನು ಸಡಿಲಿಕೆ ಮಾಡಲಾಗುತ್ತಿದೆ ಎಂದು ಸರಕಾರ ಹೇಳಿಕೊಂಡಿದೆ.

ಇದೇ ವೇಳೆ ಫ್ರಾನ್ಸ್‌ನಲ್ಲೂ ಬಹಳಷ್ಟು ಸಡಿಲಿಕೆ ಮಾಡಲಾಗಿದೆ. ಕೆಫೆಗಳು ಮತ್ತು ಬಾರ್‌ಗಳು ತೆರೆದಿದ್ದು ಕೆಲವು ನಿಯಮಗಳೊಂದಿಗೆ ವ್ಯಾಪಾರ ಪ್ರಾರಂಭವಾಗಿದೆ.

ಯುರೋಪೇತರ ದೇಶಗಳ ಪ್ರಯಾಣಕ್ಕೆ ಸರಕಾರ ಸಂಪೂರ್ಣಅನುಮತಿ ನೀಡಿಲ್ಲ. ವಿದೇಶಗಳಿಗೆ ಹೋಗುವವರಿಗೆ ಸರಕಾರ ಕೆಲವೊಂದು ಎಚ್ಚರಿಕೆಗಳನ್ನು ನೀಡಲಿದೆ ಎಂದು ಜರ್ಮನಿಯ ವಿದೇಶಾಂಗ ಸಚಿವ ಹೈಕೊ ಮಾಸ್‌ ಹೇಳಿದ್ದಾರೆ. ಪ್ಯಾರಿಸ್‌ನಲ್ಲಿ ಕೆಫೆ ಮತ್ತು ಬಾರ್‌ಗಳಿಗೆ ಕಟ್ಟುನಿಟ್ಟಿನ ನಿಯಮಗಳನ್ನು ರಚಿಸಲಾಗಿದೆ. ಫ‌ುಟ್‌ಪಾತ್‌ನಲ್ಲಿ ಟೇಬಲ್‌ ಹಾಕಲು ಸರಕಾರ ಅನುಮತಿ ನೀಡಿದೆ. ಆದರೆ ಈ ಟೇಬಲ್‌ಗ‌ಳು ಒಂದು ಮೀಟರ್‌ ಅಂತರದಲ್ಲಿರಬೇಕು. ಫ್ರಾನ್ಸ್‌ನ ಉಳಿದೆಡೆ ಬಾರ್‌ ಮತ್ತು ಹೊಟೇಲುಗಳ ಒಳಗಡೆಯೇ ಗ್ರಾಹಕರಿಗೆ ಸೇವೆ ನೀಡಬಹುದು.

ಬರ್ಲಿನ್‌ನಲ್ಲಿ ಜಿಮ್‌ಗಳ ಒಳಗೆ ಕನಿಷ್ಠ 3 ಮೀಟರ್‌ ಅಂತರ ಇರಬೇಕು. ಬಾರ್‌ಗಳಲ್ಲಿ ಕೌಂಟರ್‌ನಲ್ಲಿ ಸರ್ವ್‌ ಮಾಡಬಾರದು. ಟೇಬಲ್‌ಗ‌ಳಿಗೆ ಮಾತ್ರ ಅನುಮತಿಯಿದೆ. ಗ್ರಾಹಕರು ಮತ್ತು ಹೆಸರು ಮತ್ತು ಫೋನ್‌ ನಂಬರ್‌ ನಮೂದಿಸಬೇಕು. ಫ್ರಾನ್ಸ್‌ನಲ್ಲಿ ಎಲ್ಲ ಪ್ರಯಾಣ ನಿರ್ಬಂಧಗಳನ್ನು ತೆರವುಗೊಳಿಸಲಾಗಿದೆ. ಬೀಚ್‌ಗಳಲ್ಲಿ ಸೂರ್ಯಸ್ನಾನಕ್ಕೆ ಅನುಮತಿ ನೀಡಲಾಗಿದೆ. ಫ್ರಾನ್ಸ್‌ನ ಕೋವಿಡ್‌ ಸೋಂಕಿತರನ್ನು ಪತ್ತೆ ಹಚ್ಚುವ ಖಠಿಟಟಇಟvಜಿಛ ಆ್ಯಪ್‌ ತಾಂತ್ರಿಕ ದೋಷಗಳು ಕಾಣಿಸಿಕೊಂಡ ಕಾರಣ ಇನ್ನೂ ಬಿಡುಗಡೆಯಾಗಿಲ್ಲ.

ಆ್ಯಪಲ್‌ ಮತ್ತು ಗೂಗಲ್‌ ಅಭಿವೃದ್ಧಿಪಡಿಸಿರುವ ಈ ಆ್ಯಪ್‌ ಕೋವಿಡ್‌ ಸೋಂಕು ದೃಢಪಟ್ಟವರು ಯಾರನ್ನೆಲ್ಲ ಭೇಟಿಯಾಗಿದ್ದಾರೆ ಎಂಬುದನ್ನು ತಿಳಿಸುತ್ತದೆ. ಹಿಂದಿನ ಎರಡು ವಾರಗಳ ಭೇಟಿಯ ಪೂರ್ಣ ಮಾಹಿತಿಯನ್ನು ಈ ಆ್ಯಪ್‌ ನೀಡುತ್ತದೆ. ತಾಂತ್ರಿಕ ದೋಷ ಸರಿಯಾದ ಕೂಡಲೇ ಆ್ಯಪ್‌ ಬಿಡುಗಡೆಗೊಳಿಸಲಾಗುವುದು ಎಂದು ಫ್ರಾನ್ಸ್‌ ಸರಕಾರ ಹೇಳಿದೆ.

ಟಾಪ್ ನ್ಯೂಸ್

1ra

ಗೋವಾದಲ್ಲಿ ಮಾಜಿ ಸಿಎಂ ಜಗದೀಶ್ ಶೆಟ್ಟರ್ ಅಬ್ಬರದ ಪ್ರಚಾರ

Covid test

ಇಂದೂ ರಾಜ್ಯದಲ್ಲಿ 50  ಸಾವಿರದ ಸನಿಹದಲ್ಲಿ ಕೋವಿಡ್ ಕೇಸ್ : 22 ಸಾವು

1-fdsfsdf

35 ಯೂ ಟ್ಯೂಬ್ ಚಾನಲ್‌ಗಳನ್ನು ಬ್ಲಾಕ್ ಮಾಡಿದ ಭಾರತ ಸರಕಾರ

1-asfsd

ಬಂಡಾಯ ಅಭ್ಯರ್ಥಿಯಾದ ಪರ್ರಿಕರ್ ಪುತ್ರ : ನಾಚಿಕೆಗೇಡು ಎಂದ ಉತ್ಪಲ್

ರೈತರಿಗೆ ನ್ಯಾಯ ಒದಗಿಸುವ ವಿಚಾರದಲ್ಲಿ ಯಾವುದೇ ಕಾರಣಕ್ಕೂ ರಾಜಿಯಿಲ್ಲ

ರೈತರಿಗೆ ನ್ಯಾಯ ಒದಗಿಸುವ ವಿಚಾರದಲ್ಲಿ ಯಾವುದೇ ಕಾರಣಕ್ಕೂ ರಾಜಿಯಿಲ್ಲ: ಸಚಿವ ಭಗವಂತ್ ಖೂಬಾ

congress

ವೀಕೆಂಡ್ ಕರ್ಫ್ಯೂ ವಾಪಸ್ : ಟ್ವೀಟ್ ಮೂಲಕ ಕಾಂಗ್ರೆಸ್ ಆಕ್ರೋಶ

nirani

ಹೌದು,ನಾನು ಸೂಟ್ ಹೊಲಿಸಿಕೊಂಡಿದ್ದೇನೆ:ಯತ್ನಾಳ್ ಗೆ ನಿರಾಣಿ ತಿರುಗೇಟುಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

30 ವರ್ಷದಲ್ಲಿ ಇಡೀ ಜಕಾರ್ತಾ ಸಮುದ್ರ ಪಾಲಾಗಲಿದೆ…ಇಡೀ ನಗರವೇ ಸ್ಥಳಾಂತರ

30 ವರ್ಷದಲ್ಲಿ ಇಡೀ ಜಕಾರ್ತಾ ಸಮುದ್ರ ಪಾಲಾಗಲಿದೆ…ಇಡೀ ನಗರವೇ ಸ್ಥಳಾಂತರ

thumb 5

2024ರಲ್ಲೂ ಕಮಲಾ ನನ್ನ ಪ್ರತಿಸ್ಪರ್ಧಿ: ಅಮೆರಿಕ ಅಧ್ಯಕ್ಷ ಜೋ ಬೈಡೆನ್‌ ಘೋಷಣೆ

2021: ಅತೀ ಉಷ್ಣದ ವರ್ಷ

2021: ಅತೀ ಉಷ್ಣದ ವರ್ಷ

ಇಂಡೋನೇಷ್ಯಾಕ್ಕೆ ಹೊಸ ರಾಜಧಾನಿ

ಇಂಡೋನೇಷ್ಯಾಕ್ಕೆ ಹೊಸ ರಾಜಧಾನಿ

ಪ್ರವಾದಿ ಮೊಹಮ್ಮದ್‌ ಬಗ್ಗೆ ನಿಂದನೆ : ಪಾಕ್‌ ಮಹಿಳೆಗೆ ಗಲ್ಲು

ಪ್ರವಾದಿ ಮೊಹಮ್ಮದ್‌ ಬಗ್ಗೆ ನಿಂದನೆ : ಪಾಕ್‌ ಮಹಿಳೆಗೆ ಗಲ್ಲು

MUST WATCH

udayavani youtube

‘ಯೂಸ್ ಅಂಡ್ ಥ್ರೋ’ ಕೇಜ್ರಿವಾಲ್‍ಗಿಂತ ಚೆನ್ನಾಗಿ ಯಾರೂ ಮಾಡಲಾರರು

udayavani youtube

ತ್ಯಾಜ್ಯದಿಂದ ಗೊಬ್ಬರ ಹಲವು ಲಾಭ

udayavani youtube

ವಿದ್ಯುತ್ ದರ ಏರಿಕೆ ಅನಿವಾರ್ಯ: ಇಂಧನ ಸಚಿವ ಸುನಿಲ್ ಕುಮಾರ್

udayavani youtube

ಸಿಮೆಂಟ್ ರಿಂಗ್ ಬಳಸಿ ಯಶಸ್ವಿ ದಾಳಿಂಬೆ ಕೃಷಿ

udayavani youtube

‘ಅಮರ್ ಜವಾನ್ ಜ್ಯೋತಿ’ ರಾಷ್ಟ್ರೀಯ ಯುದ್ಧ ಸ್ಮಾರಕ ಜ್ವಾಲೆಯೊಂದಿಗೆ ವಿಲೀನಗೊಳ್ಳಲಿದೆ|

ಹೊಸ ಸೇರ್ಪಡೆ

ಎರತಯುಇಒಇಕಜಹಗ್

ಐತಿಹಾಸಿಕ ನೆಲೆಗಳ ಸಂರಕ್ಷ ಣೆ ಅಗತ್ಯ: ಎಡಿಸಿ ಬಾಲಕೃಷ್ಣ

eಟತಯುಯರಹ

ವಿಮಾನ ನಿಲ್ದಾಣ ನಿರ್ಮಾಣಕ್ಕೆ ಸ್ಥಳ ಪರಿಶೀಲನೆ

1ra

ಗೋವಾದಲ್ಲಿ ಮಾಜಿ ಸಿಎಂ ಜಗದೀಶ್ ಶೆಟ್ಟರ್ ಅಬ್ಬರದ ಪ್ರಚಾರ

ದ್ತಯುಇ9ಇಯತಗ್ಸದಷ

ಮೆಕ್ಕೆಜೋಳ ಇ-ಟೆಂಡರ್‌ಗೆ ಭರಪೂರ ಸ್ಪಂದನೆ

1-asasd

ಸುಲೇಮಾನ್ ಸ್ಟೋನ್ ಹೆಸರಿನಲ್ಲಿ ವಂಚನೆ :ಬಾಗಲಕೋಟೆಯಲ್ಲಿ 5 ಲಕ್ಷ ಜಪ್ತಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.