2 ವರ್ಷಗಳಿಂದ ಜಿಮೇಲ್‌ ಖಾತೆ ನಿಷ್ಕ್ರಿಯವಾಗಿದ್ದರೆ ಡಿಲೀಟ್‌!

Team Udayavani, Nov 15, 2020, 6:20 AM IST

2 ವರ್ಷಗಳಿಂದ ಜಿಮೇಲ್‌ ಖಾತೆ ನಿಷ್ಕ್ರಿಯವಾಗಿದ್ದರೆ ಡಿಲೀಟ್‌!

ಹೊಸದಿಲ್ಲಿ: 2 ವರ್ಷಗಳಿಂದ ನೀವು ಜಿಮೇಲ್‌ ಖಾತೆಯನ್ನು ಬಳಸುತ್ತಿ ಲ್ಲವೇ? ಹಾಗಿದ್ದರೆ, ಆ ಖಾತೆಯನ್ನು ಗೂಗಲ್‌ ಡಿಲೀಟ್‌ ಮಾಡಲಿದೆ.

ಹೌದು! ಟೆಕ್‌ ದೈತ್ಯ ಗೂಗಲ್‌ ತನ್ನ ಖಾತೆ ಬಳಕೆದಾರರಿಗೆ ನೂತನ ನಿಯ ಮಾವಳಿ ರೂಪಿಸಿದೆ. ಖಾತೆ 2 ವರ್ಷಗಳಿಂದ ನಿಷ್ಕ್ರಿಯವಾಗಿದ್ದಲ್ಲಿ ಅದನ್ನು ಗೂಗಲ್‌ ಡಿಲೀಟ್‌ ಮಾಡಲಿದೆ. ಅಲ್ಲದೆ ಜಿಮೇಲ್‌- ಗೂಗಲ್‌ಡ್ರೈವ್‌ ನಲ್ಲಿ 2 ವರ್ಷಕ್ಕಿಂತ ಹೆಚ್ಚು ಕಾಲ ಕಡತ ಸಂಗ್ರಹ ಮಿತಿಮೀರಿದ್ದರೂ ಗೂಗಲ್‌ ಕ್ರಮ ಜರುಗಿಸಲಿದೆ. ಇಂಥ ಖಾತೆಗಳಲ್ಲಿನ ಫೋಟೊ, ಡಾಕ್ಯುಮೆಂಟ್ಸ್‌, ಸ್ಲೆ„ಡ್ಸ್‌, ಜ್ಯಾಂಬೋರ್ಡ್‌ಗಳನ್ನು ಗೂಗಲ್‌ ಡಿಲೀಟ್‌ ಮಾಡಲಿದೆ. 2021ರ ಜೂನ್‌ 1ರಿಂದ ಈ ನೀತಿ ಜಾರಿಗೆ ಬರಲಿದೆ.

ದಾರಿ ಏನು?: ಇದಕ್ಕೂ ಮೊದಲು ನಿಷ್ಕ್ರಿಯ ಮತ್ತು ಮಿತಿಮೀರಿದ ಸಂಗ್ರಹ ವಿರುವ ಖಾತೆಗಳಿಗೆ ಗೂಗಲ್‌ ಮುನ್ಸೂಚನೆ ಮೇಲ್‌ ರವಾನಿಸುತ್ತದೆ. ಇದನ್ನು ಗಮನಿಸಿ, ಇಮೇಲ್‌ಗೆ ನಿಗದಿತ ಭೇಟಿ ಹೆಚ್ಚಿಸಿದರೆ ಖಾತೆ ಡಿಲೀಟ್‌ ಆಗುವುದು ತಪ್ಪುತ್ತದೆ. ಮಿತಿಮೀರಿದ ಸಂಗ್ರಹವುಳ್ಳ ಖಾತೆದಾರರು ಕಡತಗಳನ್ನು ಬೇರೆಡೆ ಸ್ಥಳಾಂತರಿಸಿಕೊಳ್ಳುವುದೇ ಉತ್ತಮ.

ಟಾಪ್ ನ್ಯೂಸ್

Lok Sabha Polls: ಮಾ. 21 ರಂದು ನನ್ನ ರಾಜಕೀಯ ನಡೆಯ ಬಗ್ಗೆ ನಿರ್ಧಾರ: ಸಂಸದ ಸಂಗಣ್ಣ ಕರಡಿ

Sandalwood: ಪ್ರೇಮಲೋಕ-2 ಐವತ್ತಕ್ಕೂ ಹೆಚ್ಚು ಸೆಟ್‌ನಲ್ಲಿ ಶೂಟಿಂಗ್‌!

Patanjali Ads case:‌ಖುದ್ದು ಹಾಜರಾಗಿ- ಬಾಬಾ ರಾಮ್‌ ದೇವ್‌, ಬಾಲಕೃಷ್ಣಗೆ ಸುಪ್ರೀಂ ಸಮನ್ಸ್

Vande Bharat: 1.5 ವರ್ಷದಲ್ಲಿ ವಂದೇ ಭಾರತ್‌ಗೆ 50 ಬಾರಿ ಕಲ್ಲೆಸೆತ

Lok Sabha Elections: 10 ಲಕ್ಷ ಮೀರಿ ವಹಿವಾಟು ಮೇಲೆ ಐಟಿ ಕಣ್ಣು

Crime: ನಿಶ್ಚಿತಾರ್ಥವಾಗಿದ್ದ ಸೊಸೆಯನ್ನೇ ಹತ್ಯೆಗೈದ ಮಾವ

Arrested: 3 ಕೋಟಿ ರೂ. ನಕಲಿ ಡೈಮಂಡ್‌ ತೋರಿಸಿ ವಂಚನೆಗೆ ಯತ್ನ; 4 ಸೆರೆ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-wewe

Nothing ಫೋನ್ (2ಎ), ನಥಿಂಗ್ಸ್ ಬಡ್ಸ್ ಮತ್ತು ನೆಕ್‌ಬ್ಯಾಂಡ್ ಪ್ರೋ ಬಿಡುಗಡೆ

1-wqeqwe

Flipkart ನಿಂದ ಯುಪಿಐ ಹ್ಯಾಂಡಲ್ ಆರಂಭ

1-weqweqweqwe

Boult Z40 Ultra TWS ಬಿಡುಗಡೆ: ಅತ್ಯುತ್ತಮ ಗುಣಮಟ್ಟದ ಸೌಂಡ್

1 ಮಿಲಿಯನ್ ಮಾರಾಟ ಕಂಡ ಭಾರತೀಯ ಬ್ರಾಂಡ್ ಇಯರ್ ಬಡ್ ಯಾವುದಿದು?

18

ಅಧಿಕ ಹೃದಯ ಬಡಿತದ ಸೂಚನೆ ನೀಡಿದ ಆಪಲ್ ವಾಚ್: ಅಪಾಯದಿಂದ ಪಾರಾದ ಬೆಂಗಳೂರಿನ ಟೆಕಿ

MUST WATCH

udayavani youtube

ರಾಜಕೀಯದತ್ತ ಒಲವು ತೋರಿದ್ರಾ ಚಕ್ರವರ್ತಿ ಸೂಲಿಬೆಲೆ ?

udayavani youtube

ಇಲ್ಲಿ ಗ್ರಾಹಕರನ್ನ ನೋಡಿಕೊಳ್ಳುವ ರೀತಿಗೆ ಎಂಥಹವರೂ ಫಿದಾ ಆಗ್ತಾರೆ

udayavani youtube

ಶ್ರೀ ಪಣಿಯಾಡಿ ಅನಂತಪದ್ಮನಾಭ ದೇವಸ್ಥಾನ,ಪಣಿಯಾಡಿ|

udayavani youtube

Rameshwaram Cafe: ಹೇಗಾಯ್ತು ಸ್ಫೋಟ? ಭಯಾನಕ ಸಿಸಿಟಿವಿ ದೃಶ್ಯ ನೋಡಿ

udayavani youtube

ಅಯೋಧ್ಯೆ ಶ್ರೀ ರಾಮನ ಸೇವೆಯಲ್ಲಿ ಉಡುಪಿಯ ಬೆಳ್ಕಳೆ ಚಂಡೆ ಬಳಗ

ಹೊಸ ಸೇರ್ಪಡೆ

Lok Sabha Polls: ಮಾ. 21 ರಂದು ನನ್ನ ರಾಜಕೀಯ ನಡೆಯ ಬಗ್ಗೆ ನಿರ್ಧಾರ: ಸಂಸದ ಸಂಗಣ್ಣ ಕರಡಿ

Lok Sabha Polls: ಮಾ. 21 ರಂದು ನನ್ನ ರಾಜಕೀಯ ನಡೆಯ ಬಗ್ಗೆ ನಿರ್ಧಾರ: ಸಂಸದ ಸಂಗಣ್ಣ ಕರಡಿ

Bhuvanam gaganam Teaser: ಭುವನಂ ಗಗನಂ ಟೀಸರ್‌ ಬಂತು

Bharjari Gandu: ಟ್ರೇಲರ್‌ನಲ್ಲಿ ಭರ್ಜರಿ ಗಂಡು

Bharjari Gandu: ಟ್ರೇಲರ್‌ನಲ್ಲಿ ಭರ್ಜರಿ ಗಂಡು

Sandalwood: ಪ್ರೇಮಲೋಕ-2 ಐವತ್ತಕ್ಕೂ ಹೆಚ್ಚು ಸೆಟ್‌ನಲ್ಲಿ ಶೂಟಿಂಗ್‌!

Sandalwood: ಪ್ರೇಮಲೋಕ-2 ಐವತ್ತಕ್ಕೂ ಹೆಚ್ಚು ಸೆಟ್‌ನಲ್ಲಿ ಶೂಟಿಂಗ್‌!

Patanjali Ads case:‌ಖುದ್ದು ಹಾಜರಾಗಿ- ಬಾಬಾ ರಾಮ್‌ ದೇವ್‌, ಬಾಲಕೃಷ್ಣಗೆ ಸುಪ್ರೀಂ ಸಮನ್ಸ್

Patanjali Ads case:‌ಖುದ್ದು ಹಾಜರಾಗಿ- ಬಾಬಾ ರಾಮ್‌ ದೇವ್‌, ಬಾಲಕೃಷ್ಣಗೆ ಸುಪ್ರೀಂ ಸಮನ್ಸ್

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.