ಜು.2ರಿಂದ ಗೋವಾ ಪ್ರವಾಸೋದ್ಯಮ ಪುನಾರಂಭ
Team Udayavani, Jul 1, 2020, 11:05 PM IST
ಪಣಜಿ: ಗೋವಾ ಪ್ರವಾಸೋದ್ಯಮವನ್ನು ಪ್ರವಾಸಿಗರಿಗಾಗಿ ತೆರೆಯಲು ಗೋವಾ ಸರ್ಕಾರ ನಿರ್ಧರಿಸಿದೆ.
ಜು.2ರಿಂದ ದೇಶದ ಪ್ರವಾಸಿಗರಿಗೆ ಗೋವಾಗೆ ಬರಲು ಅನುವು ಮಾಡಿದೆ. ಇದಕ್ಕಾಗಿ 250 ಹೋಟೆಲ್ಗಳನ್ನು ತೆರೆಯಲು ಅನುಮತಿ ನೀಡಲಾಗಿದೆ ಎಂದು ಗೋವಾ ಪ್ರವಾಸೋದ್ಯಮ ಸಚಿವ ಮನೋಹರ್ ಅಜ್ಗಾವೊಂಕರ್ ತಿಳಿಸಿದ್ದಾರೆ.
ಹೊರ ರಾಜ್ಯಗಳಿಂದ ಬರುವವರು ಅವರಿಗೆ ಕೋವಿಡ್-19 ಸೋಂಕು ಇಲ್ಲ ಎಂಬುದಕ್ಕೆ ಪ್ರಮಾಣ ಪತ್ರ ತರಬೇಕು ಅಥವಾ ಗೋವಾದ ಗಡಿಯಲ್ಲಿ ತಪಾಸಣೆಗೆ ಒಳಗಾಗಿ ವರದಿ ಬರುವವರೆಗೆ ಕ್ವಾರಂಟೈನ್ ವ್ಯವಸ್ಥೆಯಲ್ಲಿ ಇರಬೇಕು.
ಒಂದು ವೇಳೆ ಅವರಿಗೆ ಕೋವಿಡ್-19 ಸೋಂಕು ದೃಢವಾದರೆ ಮತ್ತು ಅವರು ಬಯಸಿದರೆ ಗೋವಾದಲ್ಲೇ ಚಿಕಿತ್ಸೆಯನ್ನೂ ನೀಡಲಾಗುವುದು ಎಂದು ಅವರು ಹೇಳಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Nagaland Poll: ಬೇಡಿಕೆ ಈಡೇರಿಸಿ- ಆರು ಜಿಲ್ಲೆಗಳಲ್ಲಿ ಒಂದೇ ಒಂದು ಮತದಾನ ನಡೆದಿಲ್ಲ!
Manipura: ಮತಗಟ್ಟೆ ಮೇಲೆ ಗುಂಡಿನ ದಾಳಿ… ದಿಕ್ಕಾ ಪಾಲಾಗಿ ಓಡಿದ ಮತದಾರರು
Lok Sabha 1 Phase: ನಿತಿನ್ ಗಡ್ಕರಿ ಟು ಕನಿಮೋಳಿ..ಮೊದಲ ಹಂತದ ಘಟಾನುಘಟಿ ಅಭ್ಯರ್ಥಿಗಳು…
Navy chief: ಭಾರತೀಯ ನೌಕಾಪಡೆಯ ನೂತನ ಮುಖ್ಯಸ್ಥರಾಗಿ ದಿನೇಶ್ ತ್ರಿಪಾಠಿ ನೇಮಕ
Stones Pelted: ಮತದಾನದ ವೇಳೆ ಕಲ್ಲು ತೂರಾಟ… ಬಿಜೆಪಿ ನಾಯಕನಿಗೆ ಗಾಯ