ಪ್ರಸಕ್ತ ವಿತ್ತೀಯ ವರ್ಷದ ಮೊದಲ ತ್ತೈಮಾಸಿಕದಲ್ಲಿ ಚಿನ್ನದ ಆಮದು ಏರಿಕೆ
Team Udayavani, Jul 25, 2021, 9:45 PM IST
ನವದೆಹಲಿ : ಪ್ರಸಕ್ತ ವಿತ್ತೀಯ ವರ್ಷದ ಮೊದಲ ತ್ತೈಮಾಸಿಕದಲ್ಲಿ ಚಿನ್ನದ ಆಮದು ಮೌಲ್ಯ ಹೆಚ್ಚಾಗಿದೆ. ಕೇಂದ್ರ ವಾಣಿಜ್ಯ ಸಚಿವಾಲಯ ನೀಡಿದ ಮಾಹಿತಿ ಪ್ರಕಾರ 58,572.99 ಕೋಟಿ ರೂ. ಮೌಲ್ಯದ ಚಿನ್ನವನ್ನು ವಿದೇಶಗಳಿಂದ ಆಮದು ಮಾಡಲಾಗಿದೆ.
ಕಳೆದ ವರ್ಷದ ಇದೇ ಅವಧಿಯಲ್ಲಿ ಹಳದಿ ಲೋಹದ ಆಮದು ಪ್ರಮಾಣ 5,208.41 ಕೋಟಿ ರೂ.ಗಳಿಗೆ ಇಳಿಕೆಯಾಗಿತ್ತು. ಅದಕ್ಕೆ ತದ್ವಿರುದ್ಧವಾಗಿ ಬೆಳ್ಳಿಯ ಆಮದು ಪ್ರಮಾಣ ಶೇ.93.7ರಷ್ಟು ಇಳಿಕೆಯಾಗಿದೆ.
ಹೆಚ್ಚಿನ ಪ್ರಮಾಣದಲ್ಲಿ ಚಿನ್ನದ ಆಮದು ಮಾಡಿಕೊಂಡದ್ದರಿಂದಲಾಗಿ ವ್ಯಾಪಾರ ವ್ಯವಸ್ಥೆಯಲ್ಲಿ ಕೊರತೆ ಪ್ರಮಾಣ ಹೆಚ್ಚಾಗಿದೆ. ಇದೇ ವೇಳೆ, ರತ್ನಗಳ ರಫ್ತು ಕೂಡ 9.1 ಮಿಲಿಯ ಡಾಲರ್ಗಳಿಗೆ ಏರಿಕೆಯಾಗಿದೆ.
ಇದನ್ನೂ ಓದಿ :ಯುನೆಸ್ಕೋ ವಿಶ್ವ ಪರಂಪರೆ ತಾಣಗಳ ಪಟ್ಟಿಗೆ ಸೇರಿದ ಐತಿಹಾಸಿಕ ರಾಮಪ್ಪ ದೇವಸ್ಥಾನ
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Gold Rate; ಚಿನ್ನದ ಬೆಲೆ ಒಂದೇ ದಿನ 1,530 ರೂ. ಇಳಿಕೆ: ಗ್ರಾಹಕರಿಗೆ ನಿರಾಳ
Share Market: ಬಾಂಬೆ ಷೇರುಪೇಟೆ ಸಂವೇದಿ ಸೂಚ್ಯಂಕ 500ಕ್ಕೂ ಅಧಿಕ ಅಂಕ ಜಿಗಿತ
T20 ವಿಶ್ವಕಪ್ ನಲ್ಲಿ ಸ್ಕಾಟ್ಲೆಂಡ್- ಐರ್ಲೆಂಡ್ ಕ್ರಿಕೆಟ್ ತಂಡಗಳಿಗೆ ನಂದಿನಿ ಪ್ರಾಯೋಜಕತ್ವ
ಸೆನ್ಸೆಕ್ಸ್ 599 ಅಂಕ ಏರಿಕೆ; 4 ದಿನದ ಕುಸಿತಕ್ಕೆ ಬ್ರೇಕ್
Infosys; ಮೂರ್ತಿ ಮೊಮ್ಮಗನಿಗೆ ಸಿಕ್ತು 4.2 ಕೋಟಿ ಡಿವಿಡೆಂಡ್
MUST WATCH
ಹೊಸ ಸೇರ್ಪಡೆ
Kalaburagi; ಸೋಲಿನ ಭಯದಿಂದ ಎಐಸಿಸಿ ಅಧ್ಯಕ್ಷ ಖರ್ಗೆ ಕಲಬುರಗಿಯಲ್ಲೇ ಠಿಕಾಣಿ: ಉಮೇಶ ಜಾಧವ್
Ramanagara: ಪ್ರವಾಸಕ್ಕೆ ಬಂದಿದ್ದ ಐವರು ವಿದ್ಯಾರ್ಥಿಗಳು ನೀರುಪಾಲು
Sirsi: ಮನವಿ ಕೊಟ್ಟ ವಾರದೊಳಗೇ ಕೆಲಸ ಶುರು… 26 ಗುಂಟೆ ಕೆರೆಗೆ ಜೀರ್ಣೋದ್ದಾರ ಭಾಗ್ಯ
Father; ಚಂದ್ರು ನಿರ್ಮಾಣದ ‘ಫಾದರ್’ ಚಿತ್ರಕ್ಕೆ ಮುಹೂರ್ತ
Thirthahalli: ಇದು ಪಿಕ್ ಪ್ಯಾಕೆಟ್ ಸರ್ಕಾರ… ಕಾಂಗ್ರೆಸ್ ವಿರುದ್ಧ ಕುಮಾರಸ್ವಾಮಿ ಹೇಳಿಕೆ