ʻದಿ ಕಪಿಲ್‌ ಶರ್ಮಾ ಶೋʼದಲ್ಲಿ ಗೋಲ್ಡನ್‌ ಸ್ಟಾರ್‌ ಭಾಗಿ

Team Udayavani, Feb 9, 2023, 3:26 PM IST

ganesh

ಬೆಂಗಳೂರು: ಗೋಲ್ಡನ್‌ ಸ್ಟಾರ್‌ ಗಣೇಶ್‌ ಬಾಲಿವುಡ್‌ನ ಖ್ಯಾತ ಕಾಮಿಡಿಯನ್‌ ʻದಿ ಕಪಿಲ್‌ ಶರ್ಮಾ ಶೋʼ ಖ್ಯಾತಿಯ ಕಪಿಲ್‌ ಶರ್ಮಾರನ್ನು ಭೇಟಿಯಾಗಿದ್ದಾರೆ. ಅಷ್ಟೇ ಅಲ್ಲದೆ ಅವರ ಶೋದಲ್ಲಿ ಭಾಗವಹಿಸಿದ್ದಾರೆ.ಕಪಿಲ್‌ ಶರ್ಮಾ ಅವರನ್ನು ಭೇಟಿಯಾಗಿರುವ ಬಗ್ಗೆ ಸಂತಸ ವ್ಯಕ್ತಪಡಿಸಿದ ಗೋಲ್ಡನ್‌ ಸ್ಟಾರ್‌ ಆ ಬಗೆಗಿನ ವೀಡಿಯೋವೊಂದನ್ನು ಸಾಮಾಜಿಕ ಜಾಲತಾಣದಲ್ಲಿ ಅಪ್‌ಲೋಡ್‌ ಮಾಡಿದ್ದಾರೆ.

ನನ್ನ ಅತ್ಯಂತ ಇಷ್ಟವಾದ ಶೋದಲ್ಲಿ ನಾನೂ ಭಾಗಿಯಾಗುತ್ತಿರುವುದು ಸಂತಸ ತಂದಿದೆ ಎಂದು ಟ್ವಿಟರ್‌ನಲ್ಲಿ ಬರೆದುಕೊಂಡಿದ್ದಾರೆ. ಅಲ್ಲದೆ ಕಪಿಲ್‌ ಶರ್ಮಾ ಅವರಿಗೆ ಧನ್ಯವಾದವನ್ನೂ ತಿಳಿಸಿದ್ದಾರೆ.

ಈ ಮೊದಲು ಕಿಚ್ಚ ಸುದೀಪ್‌ ಕೂಡಾ ಕಪಿಲ್‌ ಕಾರ್ಯಕ್ರಮದಲ್ಲಿ ಭಾಗಿಯಾಗಿದ್ರು. ಕಿಚ್ಚನ ನಂತರ ಈಗ ಗಣೇಶ್‌ ಕೂಡಾ ಕಪಿಲ್‌ ಶೋದಲ್ಲಿ ಭಾಗವಹಿಸಿದ್ದು ಅಭಿಮಾನಿಗಳಿಗೆ ಸಂತಸ ತಂದಿದೆ.

ಫೆ.18 ರಿಂದ ಸೆಲೆಬ್ರಿಟಿ ಕ್ರಿಕೆಟ್‌ ಲೀಗ್‌ 2023 ಆರಂಭವಾಗಲಿದ್ದು ಮಾ.19 ರಂದು ಫೈನಲ್‌ ನಡೆಯಲಿದೆ. ಈ ಸಲುವಾಗಿ ಗಣೇಶ್‌ ಕಪಿಲ್‌ ಜೊತೆ ವೇದಿಕೆ ಏರುತ್ತಿದ್ಧಾರಾ ಎಂಬ ಪ್ರಶ್ನೆ ಅಭಿಮಾನಿಗಳಲ್ಲಿ ಮೂಡಿದೆ.

ಟಾಪ್ ನ್ಯೂಸ್

grapes

ನಮ್ಮ ಹಕ್ಕೊತ್ತಾಯ: ಸಂಕಷ್ಟದಲ್ಲಿರುವ ದ್ರಾಕ್ಷಿ ಬೆಳೆಗಾರರಿಗೆ ತುರ್ತು ನೆರವಾಗಲಿ

ಕಲಬುರಗಿ ಜಿಲ್ಲಾ ಪಂಚಾಯತ್ ಕಚೇರಿಯಲ್ಲಿ ಅಗ್ನಿ ಅವಘಡ: ದಾಖಲಾತಿಗಳು ಬೆಂಕಿಗಾಹುತಿ

ಕಲಬುರಗಿ ಜಿಲ್ಲಾ ಪಂಚಾಯತ್ ಕಚೇರಿಯಲ್ಲಿ ಅಗ್ನಿ ಅವಘಡ: ದಾಖಲಾತಿಗಳು ಬೆಂಕಿಗಾಹುತಿ

ಭ್ರಷ್ಟಾಚಾರಕ್ಕೆ ಕಡಿವಾಣ: ಪ್ರಮೋದ್‌ ಮುತಾಲಿಕ್‌

ಭ್ರಷ್ಟಾಚಾರಕ್ಕೆ ಕಡಿವಾಣ: ಪ್ರಮೋದ್‌ ಮುತಾಲಿಕ್‌

ಬರೋಬ್ಬರಿ 1 ಕೋಟಿ ರೂ. ದಂಡ ಸಂಗ್ರಹಿಸಿದ ಮಹಿಳಾ ಟಿಕೆಟ್‌ ಚಕ್ಕರ್‌…

ಬರೋಬ್ಬರಿ 1 ಕೋಟಿ ರೂ. ದಂಡ ಸಂಗ್ರಹಿಸಿದ ಮಹಿಳಾ ಟಿಕೆಟ್‌ ಚಕ್ಕರ್‌…

ಸುಬ್ರಹ್ಮಣ್ಯ: ಹೊಳೆ ಬದಿ ಕಾಡಾನೆ ಪ್ರತ್ಯಕ್ಷ

ಸುಬ್ರಹ್ಮಣ್ಯ: ಹೊಳೆ ಬದಿ ಕಾಡಾನೆ ಪ್ರತ್ಯಕ್ಷ; ಸಾರ್ವಜನಿಕರಲ್ಲಿ ಆತಂಕ

ಬಿಲ್ಕಿಸ್‌ಬಾನು ಪ್ರಕರಣ: ಮಾ.27ಕ್ಕೆ ವಿಚಾರಣೆ

ಬಿಲ್ಕಿಸ್‌ಬಾನು ಪ್ರಕರಣ: ಮಾ.27ಕ್ಕೆ ವಿಚಾರಣೆ

ಕೇರಳದ ಹಳ್ಳಿಯ ಹೆಸರೇ ಕಥಕ್ಕಳಿ ಗ್ರಾಮಂ; 12 ವರ್ಷಗಳ ಹೋರಾಟಕ್ಕೆ ಸಂದ ಜಯ

ಕೇರಳದ ಹಳ್ಳಿಯ ಹೆಸರೇ ಕಥಕ್ಕಳಿ ಗ್ರಾಮಂ; 12 ವರ್ಷಗಳ ಹೋರಾಟಕ್ಕೆ ಸಂದ ಜಯ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Malegaala Bantu Saniha song from pranayam movie

‘ಪ್ರಣಯಂ’ ಹಾಡು ಬಂತು; ಸೋನು ನಿಗಂ ಕಂಠಸಿರಿಯಲ್ಲಿ ‘ಮಳೆಗಾಲ ಬಂತು ಸನಿಹ’

Prajwal devraj’s veeram movie trailer

‘ವೀರಂ’ ಟ್ರೇಲರ್‌ನಲ್ಲಿ ಪ್ರಜ್ವಲ್‌ ದೇವರಾಜ್ ಅಬ್ಬರ

ಪ್ಯಾನ್‌ ಇಂಡಿಯಾ ಅಖಾಡದಲ್ಲಿ ‘ಚಂದ್ರು’ ಬಿಂಬ; ಭರ್ಜರಿ ಕಲೆಕ್ಷನ್‌ ಖುಷಿಯಲ್ಲಿ ‘ಕಬ್ಜ’

ಪ್ಯಾನ್‌ ಇಂಡಿಯಾ ಅಖಾಡದಲ್ಲಿ ‘ಚಂದ್ರು’ ಬಿಂಬ; ಭರ್ಜರಿ ಕಲೆಕ್ಷನ್‌ ಖುಷಿಯಲ್ಲಿ ‘ಕಬ್ಜ’

sanjana das

ಜೋಗಪ್ಪನ ಅರಮನೆಯಲ್ಲಿ ಸಂಜನಾ ದಾಸ್‌

ಸತ್ಯವತಿಯಾದ ಶಿಲ್ಪಾ ಶೆಟ್ಟಿ: ಧ್ರುವ ಸರ್ಜಾ ‘ಕೆ.ಡಿ’ಗೆ ಜತೆಯಾದ ಕರಾವಳಿ ಕುವರಿ

ಸತ್ಯವತಿಯಾದ ಶಿಲ್ಪಾ ಶೆಟ್ಟಿ: ಧ್ರುವ ಸರ್ಜಾ ‘ಕೆ.ಡಿ’ಗೆ ಜತೆಯಾದ ಕರಾವಳಿ ಕುವರಿ

MUST WATCH

udayavani youtube

ಮೈಸೂರಿಗೆ ಬಂದವರು ಇಲ್ಲಿಗೊಮ್ಮೆ ಭೇಟಿ ಕೊಡಲೇಬೇಕು

udayavani youtube

ಜಗತ್ತಿನ ಅಳಿವಿನಂಚಿನಲ್ಲಿರುವ ಪ್ರಾಣಿಗಳನ್ನೊಮ್ಮೆ ನೋಡಿಬಿಡಿ | Udayavani

udayavani youtube

ಎವರೆಸ್ಟ್ ತುದಿಯಲ್ಲಿ 14 ವರ್ಷಗಳಿಂದಲೂ ಇದೇ ಆ ಒಂದು ಮೃತ ದೇಹ

udayavani youtube

ನಮ್ಮ ಅಪ್ಪು ಕುರಿತ ಒಂದಷ್ಟು ಸುಂದರ ವಿಚಾರಗಳು

udayavani youtube

ವಿವಿಧ ದೇಶದ 2500 ವಿಭಿನ್ನ ರೀತಿಯ ನಾಯಿಗಳ ಸ್ಟ್ಯಾಂಪ್ ಸಂಗ್ರಹ

ಹೊಸ ಸೇರ್ಪಡೆ

grapes

ನಮ್ಮ ಹಕ್ಕೊತ್ತಾಯ: ಸಂಕಷ್ಟದಲ್ಲಿರುವ ದ್ರಾಕ್ಷಿ ಬೆಳೆಗಾರರಿಗೆ ತುರ್ತು ನೆರವಾಗಲಿ

ಕಲಬುರಗಿ ಜಿಲ್ಲಾ ಪಂಚಾಯತ್ ಕಚೇರಿಯಲ್ಲಿ ಅಗ್ನಿ ಅವಘಡ: ದಾಖಲಾತಿಗಳು ಬೆಂಕಿಗಾಹುತಿ

ಕಲಬುರಗಿ ಜಿಲ್ಲಾ ಪಂಚಾಯತ್ ಕಚೇರಿಯಲ್ಲಿ ಅಗ್ನಿ ಅವಘಡ: ದಾಖಲಾತಿಗಳು ಬೆಂಕಿಗಾಹುತಿ

ಭ್ರಷ್ಟಾಚಾರಕ್ಕೆ ಕಡಿವಾಣ: ಪ್ರಮೋದ್‌ ಮುತಾಲಿಕ್‌

ಭ್ರಷ್ಟಾಚಾರಕ್ಕೆ ಕಡಿವಾಣ: ಪ್ರಮೋದ್‌ ಮುತಾಲಿಕ್‌

ಬರೋಬ್ಬರಿ 1 ಕೋಟಿ ರೂ. ದಂಡ ಸಂಗ್ರಹಿಸಿದ ಮಹಿಳಾ ಟಿಕೆಟ್‌ ಚಕ್ಕರ್‌…

ಬರೋಬ್ಬರಿ 1 ಕೋಟಿ ರೂ. ದಂಡ ಸಂಗ್ರಹಿಸಿದ ಮಹಿಳಾ ಟಿಕೆಟ್‌ ಚಕ್ಕರ್‌…

ಸುಬ್ರಹ್ಮಣ್ಯ: ಹೊಳೆ ಬದಿ ಕಾಡಾನೆ ಪ್ರತ್ಯಕ್ಷ

ಸುಬ್ರಹ್ಮಣ್ಯ: ಹೊಳೆ ಬದಿ ಕಾಡಾನೆ ಪ್ರತ್ಯಕ್ಷ; ಸಾರ್ವಜನಿಕರಲ್ಲಿ ಆತಂಕ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.