ರೈತರ ನೆರವಿಗೆ ಬರಲಿ ಸರಕಾರ :ಲಾಕ್‌ಡೌನ್‌ ನಿಂದ ಕೃಷ್ಯುತ್ಪನ್ನಕ್ಕೆ ಸಮಸ್ಯೆ; ಫ‌ಸಲು ರಸ್ತೆಗೆ

Team Udayavani, May 26, 2021, 7:05 AM IST

ರೈತರ ನೆರವಿಗೆ ಬರಲಿ ಸರಕಾರ :ಲಾಕ್‌ಡೌನ್‌ ನಿಂದ ಕೃಷ್ಯುತ್ಪನ್ನಕ್ಕೆ ಸಮಸ್ಯೆ; ಫ‌ಸಲು ರಸ್ತೆಗೆ

ಅಗ್ರಿವಾರ್‌ ರೂಂ. ನಂಬರ್‌ : 080 22212818, 080 22210237

ಬೆಂಗಳೂರು: ಕೊರೊನಾ 2ನೇ ಅಲೆ ಜೀವಗಳನ್ನಷ್ಟೇ ಕಸಿಯುತ್ತಿಲ್ಲ, ಜನರ ಬದುಕಿನ ಬಂಡವಾಳವನ್ನೂ ಕಸಿದುಕೊಳ್ಳುತ್ತಿದೆ!
ರಾಜ್ಯ ಸರಕಾರ ಲಾಕ್‌ ಡೌನ್‌ ಮಾದರಿಯ ಕರ್ಫ್ಯೂ ಘೋಷಿಸಿದ್ದು, ಇದರಿಂದ ರೈತರು ತಾವು ಬೆಳೆದ ತರಕಾರಿ, ಹೂವು, ಹಣ್ಣು ಮಾರಾಟ ಮಾಡಲಾಗದ ಸ್ಥಿತಿಗೆ ಬಂದಿದ್ದಾರೆ. ಬೆಳೆದ ಬೆಳೆಗಳನ್ನು ರಸ್ತೆಗೆ ಚೆಲ್ಲುತ್ತಿದ್ದಾರೆ, ಹೊಲದಲ್ಲೇ ಬಿಡುತ್ತಿದ್ದಾರೆ.
ಸದ್ಯ ಬೆಳಗ್ಗೆ 6ರಿಂದ 10ರ ವರೆಗೆ ತರಕಾರಿ, ಹೂವು, ಹಣ್ಣು ಮಾರಾಟಕ್ಕೆ ಸರಕಾರ ಅವಕಾಶ ಕೊಟ್ಟಿದೆ. ಆದರೆ ಈ ಅವಧಿಯಲ್ಲಿ ಬೆಳೆದದ್ದೆಲ್ಲ ಮಾರಾಟವಾಗುತ್ತಿಲ್ಲ. ಲಾಕ್‌ಡೌನ್‌ನಿಂದಾಗಿ ರಫ್ತು ಕೂಡ ಆಗುತ್ತಿಲ್ಲ.

ವಾರ್‌ ರೂಂ
ಲಾಕ್‌ಡೌನ್‌ ಸಮಯದಲ್ಲಿ ತೋಟಗಾರಿಕೆ ಇಲಾಖೆ ಮತ್ತು ಕೃಷಿ ಇಲಾಖೆ ವಾರ್‌ ರೂಂ ವ್ಯವಸ್ಥೆ ಮಾಡಿವೆ. ರೈತರು ಹಾಪ್‌ಕಾಮ್ಸ್‌ಗೆ ನೇರವಾಗಿ ಮಾರಾಟ ಮಾಡಲು ಅವಕಾಶ ಕಲ್ಪಿಸಿದೆ. ಹೀಗಾಗಿ ಕಳೆದ ವರ್ಷಕ್ಕಿಂತ ಈ ವರ್ಷವೇ ಉತ್ತಮ ಎನ್ನುತ್ತಾರೆ ಅಧಿಕಾರಿಗಳು.

ಸರಕಾರ ಪರಿಹಾರ ಘೋಷಿಸಿದೆಯಾದರೂ ಅದಕ್ಕಿಂತ ಹೆಚ್ಚು ನಷ್ಟವಾಗಿದೆ ಎಂಬ ಅಳಲು ಬೆಳೆಗಾರರದು. ಹಣ್ಣು, ತರಕಾರಿ ಮಾತ್ರವಲ್ಲದೆ ಹೂ ಬೆಳೆಗಾರರೂ ನಷ್ಟ ಅನುಭವಿಸಿದ್ದಾರೆ.

ಪ್ರಧಾನಿಗೆ ಗೌಡರ ಪತ್ರ
ತೋಟಗಾರಿಕೆ ಬೆಳೆಗಳ ಬೆಲೆ ಕುಸಿತಕ್ಕೆ ಆತಂಕ ವ್ಯಕ್ತಪಡಿಸಿರುವ ಮಾಜಿ ಪ್ರಧಾನಿ ಎಚ್‌.ಡಿ. ದೇವೇಗೌಡರು ಈ ಬಗ್ಗೆ ಸೂಕ್ತ ಪರಿಹಾರ ಒದಗಿಸುವಂತೆ ಪ್ರಧಾನಿ ಮೋದಿ ಅವರಿಗೆ ಪತ್ರ ಬರೆದಿದ್ದಾರೆ. ಕೂಡಲೇ ಎಲ್ಲ ರಾಜ್ಯಗಳ ಕೃಷಿ ಮತ್ತು ತೋಟಗಾರಿಕೆ ಇಲಾಖೆಗಳು ಈ ಬಗ್ಗೆ ಪರಿಶೀಲನೆ ನಡೆಸಿ ಪರಿಹಾರ ಕಂಡುಕೊಳ್ಳುವ ನಿಟ್ಟಿನಲ್ಲಿ ಕೇಂದ್ರ ಸರಕಾರ ಕಾರ್ಯಪ್ರವೃತ್ತವಾಗಬೇಕು ಎಂದು ಮನವಿ ಮಾಡಿದ್ದಾರೆ. ರೈತರು ಬೆಳೆದ ಬೆಳೆಗಳಿಗೆ ಸೂಕ್ತ ಬೆಲೆ ಸಿಗದಿದ್ದರೆ ಕೃಷಿಕರ ಸಹಿತ ಗ್ರಾಮೀಣ ಪ್ರದೇಶದ ಜನರ ಸ್ಥಿತಿ ಶೋಚನೀಯವಾಗಲಿದೆ ಎಂದು ಎಚ್ಚರಿಸಿದ್ದಾರೆ.

ಕಳೆದ ವರ್ಷಕ್ಕೆ ಹೋಲಿಸಿದರೆ ಈ ವರ್ಷ ತೋಟಗಾರಿಕೆ ಬೆಳೆಗಳಿಗೆ ಅಷ್ಟೊಂದು ಸಮಸ್ಯೆಯಾಗಿಲ್ಲ. ದೊಡ್ಡ ಮಟ್ಟದ ಖರೀದಿ ಇಲ್ಲದಿರುವುದರಿಂದ ಉತ್ಪನ್ನ ಉಳಿಯುತ್ತಿದೆ. ರೈತರು ಸಮಸ್ಯೆ ಇದೆ ಎಂದು ಕರೆ ಮಾಡಿದರೆ ಅಧಿಕಾರಿಗಳು ವಾರ್‌ ರೂಂ ಮೂಲಕ ನಿರಂತರ ಪರಿಹಾರ ಕ್ರಮ ಕೈಗೊಳ್ಳುತ್ತಿದ್ದಾರೆ.
– ಆರ್‌. ಶಂಕರ, ತೋಟಗಾರಿಕೆ ಸಚಿವ

ಟಾಪ್ ನ್ಯೂಸ್

by-raghavendra

Loksabha Election: ಶಿವಮೊಗ್ಗ ಕ್ಷೇತ್ರಕ್ಕೆ 20 ಸಾವಿರ ಕೋಟಿ ಅನುದಾನ: ಬಿ.ವೈ. ರಾಘವೇಂದ್ರ

ಮೋದಿ ಹೆಸರಲ್ಲಿ ಮತಯಾಚನೆಗೆ ಸಂಕೋಚವಿಲ್ಲ: ಗಾಯಿತ್ರಿ ಸಿದ್ದೇಶ್ವರ

Davanagere; ಮೋದಿ ಹೆಸರಲ್ಲಿ ಮತಯಾಚನೆಗೆ ಸಂಕೋಚವಿಲ್ಲ: ಗಾಯಿತ್ರಿ ಸಿದ್ದೇಶ್ವರ

Baghdad; ಜೈಲು ಶಿಕ್ಷೆಗೆ ಒಳಗಾಗಿದ್ದ ಟಿಕ್ ಟಾಕ್ ಸ್ಟಾರ್ ಉಮ್ ಫಾಹದ್ ಹತ್ಯೆ

Baghdad; ಜೈಲು ಶಿಕ್ಷೆಗೆ ಒಳಗಾಗಿದ್ದ ಟಿಕ್ ಟಾಕ್ ಸ್ಟಾರ್ ಉಮ್ ಫಾಹದ್ ಹತ್ಯೆ

14-rishab-pant

Rishabh Pant : ಸಾವಿನ ಕದ ತಟ್ಟಿ, ಮತ್ತೆ ಆಡಲಿಳಿದ ರಿಷಭ್‌ ಪಂತ್‌

17-amrutheshwara

Amruthapura: ಅಮೃತಪುರವೆಂಬ ಅದ್ಭುತ ತಾಣ

1-wqeqwewewqe

IPL; ಹೊಸ ಉತ್ಸಾಹದಲ್ಲಿರುವ ಆರ್‌ಸಿಬಿ ಮುಂದೆ ಗುಜರಾತ್‌ ಹರ್ಡಲ್ಸ್‌

Congress ಗೆದ್ದರೆ ದೇಶದಲ್ಲಿ ಗೋ ಹತ್ಯೆ ಖಚಿತ: ಯೋಗಿ ಆದಿತ್ಯನಾಥ್‌

Congress ಗೆದ್ದರೆ ದೇಶದಲ್ಲಿ ಗೋ ಹತ್ಯೆ ಖಚಿತ: ಯೋಗಿ ಆದಿತ್ಯನಾಥ್‌

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಗ್ಯಾರಂಟಿಗಳಿಂದ ಜನ ಭ್ರಷ್ಟರಾಗುತ್ತಾರೆ ಎನ್ನಲಾಗದು: ಹೈಕೋರ್ಟ್‌ ತೀರ್ಪು

ಗ್ಯಾರಂಟಿಗಳಿಂದ ಜನ ಭ್ರಷ್ಟರಾಗುತ್ತಾರೆ ಎನ್ನಲಾಗದು: ಹೈಕೋರ್ಟ್‌ ತೀರ್ಪು

ಅಂತೂ ಬಂತು ಬರ ಪರಿಹಾರ: ರಾಜ್ಯಕ್ಕೆ 3,454 ಕೋ.ರೂ. ಬರ ಪರಿಹಾರ ಬಿಡುಗಡೆ

ಅಂತೂ ಬಂತು ಬರ ಪರಿಹಾರ: ರಾಜ್ಯಕ್ಕೆ 3,454 ಕೋ.ರೂ. ಬರ ಪರಿಹಾರ ಬಿಡುಗಡೆ

Hassan ವೀಡಿಯೋ ಪ್ರಕರಣ ಎಸ್‌ಐಟಿ ತನಿಖೆಗೆ

Drought Relief: ಕಾಂಗ್ರೆಸ್‌-ಬಿಜೆಪಿ ಬರ ಪರಿಹಾರ ಜಟಾಪಟಿ

Drought Relief: ಕಾಂಗ್ರೆಸ್‌-ಬಿಜೆಪಿ ಬರ ಪರಿಹಾರ ಜಟಾಪಟಿ

Drought Relief: ಎಕ್ಸ್‌ (ಟ್ವಿಟರ್‌)ನಲ್ಲೂ ಕಾಂಗ್ರೆಸ್‌-ಬಿಜೆಪಿ ವಾಕ್ಸಮರ

Drought Relief: ಎಕ್ಸ್‌ (ಟ್ವಿಟರ್‌)ನಲ್ಲೂ ಕಾಂಗ್ರೆಸ್‌-ಬಿಜೆಪಿ ವಾಕ್ಸಮರ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

by-raghavendra

Loksabha Election: ಶಿವಮೊಗ್ಗ ಕ್ಷೇತ್ರಕ್ಕೆ 20 ಸಾವಿರ ಕೋಟಿ ಅನುದಾನ: ಬಿ.ವೈ. ರಾಘವೇಂದ್ರ

ಮೋದಿ ಹೆಸರಲ್ಲಿ ಮತಯಾಚನೆಗೆ ಸಂಕೋಚವಿಲ್ಲ: ಗಾಯಿತ್ರಿ ಸಿದ್ದೇಶ್ವರ

Davanagere; ಮೋದಿ ಹೆಸರಲ್ಲಿ ಮತಯಾಚನೆಗೆ ಸಂಕೋಚವಿಲ್ಲ: ಗಾಯಿತ್ರಿ ಸಿದ್ದೇಶ್ವರ

Baghdad; ಜೈಲು ಶಿಕ್ಷೆಗೆ ಒಳಗಾಗಿದ್ದ ಟಿಕ್ ಟಾಕ್ ಸ್ಟಾರ್ ಉಮ್ ಫಾಹದ್ ಹತ್ಯೆ

Baghdad; ಜೈಲು ಶಿಕ್ಷೆಗೆ ಒಳಗಾಗಿದ್ದ ಟಿಕ್ ಟಾಕ್ ಸ್ಟಾರ್ ಉಮ್ ಫಾಹದ್ ಹತ್ಯೆ

14-rishab-pant

Rishabh Pant : ಸಾವಿನ ಕದ ತಟ್ಟಿ, ಮತ್ತೆ ಆಡಲಿಳಿದ ರಿಷಭ್‌ ಪಂತ್‌

17-amrutheshwara

Amruthapura: ಅಮೃತಪುರವೆಂಬ ಅದ್ಭುತ ತಾಣ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.